ಬಿಜೆಪಿಗೆ ಸ್ವಂತ ಬಲದ ಮೇಲೆ ಸರ್ಕಾರ ರಚಿಸುವ ಆತ್ಮವಿಶ್ವಾಸ ಇಲ್ಲ. ಹಾಗಾಗಿ ಜೆಡಿಎಸ್‍ನ ಓಲೈಸುವ ಯತ್ನ: ಡಿ.ಕೆ.ಶಿವಕುಮಾರ್ ಲೇವಡಿ
ಬೆಂಗಳೂರು, ಮೇ 4-ಬಿಜೆಪಿಗೆ ಸ್ವಂತ ಬಲದ ಮೇಲೆ ಸರ್ಕಾರ ರಚಿಸುವ ಆತ್ಮವಿಶ್ವಾಸ ಇಲ್ಲ. ಹಾಗಾಗಿ ಜೆಡಿಎಸ್‍ನ ಓಲೈಸುವ ರಾಜಕಾರಣ ಮಾಡುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ. ಪ್ರೆಸ್‍ಕ್ಲಬ್‍ನಲ್ಲಿಂದು [more]