ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ: ತಾರಾ ಪ್ರಚಾರಕರ ದಂಡೇ ಆಗಮನ
ಬೆಂಗಳೂರು, ಏ.23- ರಾಜ್ಯ ವಿಧಾನಸಭೆ ಚುನಾವಣೆಗೆ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ತಾರಾ ಪ್ರಚಾರಕರ ದಂಡೇ ಆಗಮಿಸಲಿದೆ. ರಾಷ್ಟ್ರೀಯ ಪಕ್ಷಗಳಾದ [more]
ಬೆಂಗಳೂರು, ಏ.23- ರಾಜ್ಯ ವಿಧಾನಸಭೆ ಚುನಾವಣೆಗೆ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ತಾರಾ ಪ್ರಚಾರಕರ ದಂಡೇ ಆಗಮಿಸಲಿದೆ. ರಾಷ್ಟ್ರೀಯ ಪಕ್ಷಗಳಾದ [more]
ಬೆಂಗಳೂರು, ಏ.23-ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕಡೇ ದಿನವಾಗಿದ್ದು, ಬಹುತೇಕ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಇಂದೇ ನಾಮಪತ್ರ ಸಲ್ಲಿಸಿದರು. ಏ.17 ರಿಂದ ನಾಮಪತ್ರ ಸಲ್ಲಿಕೆ [more]
ಬೆಂಗಳೂರು, ಏ.23-ರಾಜ್ಯ ವಿಧಾನಸಭೆ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಇಂದು ಪ್ರಕಟವಾಗುವ ಸಾಧ್ಯತೆಗಳಿವೆ. ಆದರೆ ಈಗಾಗಲೇ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಜೆಡಿಎಸ್ ವರಿಷ್ಠರು ಬಿ ಫಾರಂ ನೀಡಿ [more]
ಬೆಂಗಳೂರು.ಏ,23- ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಕೆಪಿಸಿಸಿ ಕಾರ್ಮಿಕರ ಘಟಕ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಎಸ್. [more]
ಬೆಂಗಳೂರು.ಏ,23- ಪಿರಮಿಡ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ ಸತ್ಯ ರಾಜಕಾರಣದ ಪಾದಯಾತ್ರೆ ಮತ್ತು ಬೃಹತ್ ಸಾಮಾಜಿಕ ಸಭೆಯನ್ನು ಶಂಕರ್‍ನಾಗ್ ವೃತ್ತದ ಕೆಂಪೇಗೌಡ ಆಟದ ಮೈದಾನದಲ್ಲಿ ಇದೇ 26ರಂದು [more]
ಬೆಂಗಳೂರು,ಏ.23-ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯ ವಿಧಾನಸಭಾ ಕ್ಷೇತ್ರಗಳ ಸಾರ್ವತ್ರಿಕ ಚುನಾವಣೆಗೆ ಮತದಾನ ನಡೆಯುವ ದಿನದಂದು(ಮೇ-12) ಜಿಲ್ಲೆಯಲ್ಲಿ ನಡೆಯಲಿರುವ ಜಾತ್ರೆ-ಸಂತೆಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಪಾಲಯ್ಯ [more]
ಬೆಂಗಳೂರು, ಏ.23- ಸ್ವಂತ ಬಲದ ಮೇಲೆ ಅಧಿಕಾರ ಗದ್ದುಗೆ ಹಿಡಿಯಲು ಹರಸಾಹಸ ಪಡುತ್ತಿರುವ ಬಿಜೆಪಿಗೆ ಎತ್ತ ನೋಡಿದರೂ ಭಿನ್ನಮತೀಯರೇ ಮುಳುವಾಗುವ ಸಾಧ್ಯತೆ ಇದೆ. ರಾಜ್ಯದ 224 ವಿಧಾನಸಭಾ [more]
ಬೆಂಗಳೂರು,ಏ.23- ಹೈವೋಲ್ಟೇಜ್ ಕ್ಷೇತ್ರಗಳಾದ ಚಾಮುಂಡೇಶ್ವರಿ, ವರುಣಾದಲ್ಲಿ ಪ್ರಚಾರಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಬೆವರಳಿಸುತ್ತಿದ್ದಾರೆ. ಮೂವರು ಈ ಎರಡೂ ಕ್ಷೇತ್ರಗಳಲ್ಲಿ ಇಂದು ಬೀಡಬಿಟ್ಟು [more]
ಬೆಂಗಳೂರು, ಏ.23- ರಾಷ್ಟ್ರದಲ್ಲಿ ತುರ್ತು ಪರಿಸ್ಥಿತಿ ಹೇರಲು ಕಾರಣರಾಗಿದ್ದ ಕಾಂಗ್ರೆಸ್ ನಾಯಕರು ಇಂದು ಸಂವಿಧಾನ ಉಳಿಸಿ ಎಂದು ಮೊಸಳೆ ಕಣ್ಣೀರು ಹಾಕುತ್ತಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದಂತೆ [more]
ಬೆಂಗಳೂರು:ಏ-23: ವಿಧಾನಸಭೆ ಚುನಾವಣೆ ಕಣ ದಿನಂದಿದ ದಿನಕ್ಕೆ ಜಿದ್ದಾಜಿದ್ದಿನ ಅಖಾಡವಾಗಿ ಪರಿಣಮಿಸಿದ್ದು, ಈ ನಡುವೆ ಬಿಜೆಪಿಯು ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಯಶವಂತಪುರ ಕ್ಷೇತ್ರದಿಂದ ನಟ ಜಗ್ಗೇಶ್, [more]
ಬೆಂಗಳೂರು:ಏ-23: ಬೆಂಗಳೂರಿನ ಅಲಸೂರು ಕೆರೆ ಬಳಿಯ ಚೆಕ್ ಪೋಸ್ಟ್ ನಲ್ಲಿ ಚುನಾವಣೆ ಆಯೋಗದ ಅಧಿಕಾರಿಗಳು 2.19 ಕೋಟಿ ರೂ. ಅಕ್ರಮ ಹಣವನ್ನು ವಶಕ್ಕೆ ಪಡೆದಿದ್ದಾರೆ. ಎಟಿಎಂಗಳಿಗೆ ತುಂಬಿಸಲು [more]
ಬೆಂಗಳೂರು, ಏ.22-ಕಾರು, ಮೋಟಾರ್ ಬೈಕ್ ನಡುವೆ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಚಿಕ್ಕಜಾಲ ಸಂಚಾರಿ ಪೆÇಲೀಸ್ ಠಾಣೆ [more]
ಬೆಂಗಳೂರು, ಏ.22-ದೇವನಹಳ್ಳಿಯ ರಾಣಿ ಸರ್ಕಲ್ ಸಮೀಪದ ಚೆಕ್‍ಪೆÇೀಸ್ಟ್‍ನಲ್ಲಿ ತಪಾಸಣೆ ವೇಳೆ ಖಾಸಗಿ ಬಸ್‍ನಲ್ಲಿ ಸಾಗಿಸುತ್ತಿದ್ದ 42 ಲಕ್ಷ ರೂ.ಗಳನ್ನು ಚುನಾವಣಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಬ್ಯಾಗ್‍ನಲ್ಲಿ [more]
ಬೆಂಗಳೂರು, ಏ.22-ಬಾದಾಮಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುವುದನ್ನು ಗೃಹ ಸಚಿವ ರಾಮಲಿಂಗಾರೆಡ್ಡಿ ಸಮರ್ಥಿಸಿಕೊಂಡಿದ್ದಾರೆ. ಉತ್ತರ ಕರ್ನಾಟಕದ ಭಾಗದ ಜನರ ಒತ್ತಡದ ಮೇರೆಗೆ ಸಿದ್ದರಾಮಯ್ಯನವರು ಅಲ್ಲಿ ಸ್ಪರ್ಧಿಸುತ್ತಿದ್ದಾರೆ. ಸೋಲಿನ [more]
ಬೆಂಗಳೂರು, ಏ.22-ಬಾದಾಮಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ಅವರೇನು ಅಮಿತ್ ಷಾ ಅವರೇ ಬಂದು ಸ್ಪರ್ಧಿಸಿದರೂ ಗೆಲ್ಲುವುದು ನಮ್ಮ ಸಿದ್ದರಾಮಯ್ಯನವರೇ ಎಂದು ಸಚಿವ ಆರ್.ಬಿ.ತಿಮ್ಮಾಪುರ್ ಹೇಳಿದರು. ಸುದ್ದಿಗಾರರೊಂದಿಗೆ [more]
ಬೆಂಗಳೂರು, ಏ.22-ಕಾಂಗ್ರೆಸ್ ಟಿಕೆಟ್ ವಂಚಿತರ ಮನವೊಲಿಕೆ ಕಾರ್ಯ ಆರಂಭಗೊಂಡಿದ್ದು, ಇಂದು ಕುಣಿಗಲ್ ಕ್ಷೇತ್ರದ ಮಾಜಿ ಶಾಸಕ ಬಿ.ಬಿ.ರಾಮಸ್ವಾಮಿ ಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ [more]
ಬೆಂಗಳೂರು, ಏ.22- ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿನಿಂದಲೇ ಚುನಾವಣೆ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದು, ವಿಶೇಷವಾಗಿ ನಿರ್ಮಿಸಲಾದ ಹವಾ ನಿಯಂತ್ರಿತ ಟೆಂಪೆÇೀ ಟ್ರಾವೆಲರ್‍ನಲ್ಲಿ ತಮ್ಮ ಮನೆಯಿಂದ ಎಚ್‍ಎಎಲ್ ವಿಮಾನನಿಲ್ದಾಣದವರೆಗೆ [more]
ಬೆಂಗಳೂರು, ಏ.22-ಬಂಡಾಯದ ಬೇಗುದಿಯನ್ನು ಶಮನಗೊಳಿಸಲು ರಾಜಕೀಯ ಪಕ್ಷಗಳ ಮುಖಂಡರು ಕೊನೆ ಕ್ಷಣದ ಕಸರತ್ತು ನಡೆಸಿದ್ದಾರೆ. ನಾಮಪತ್ರ ಸಲ್ಲಿಸಲು ಇನ್ನೆರಡು ದಿನ ಮಾತ್ರ ಬಾಕಿ ಇದೆ. ಕಾಂಗ್ರೆಸ್, ಬಿಜೆಪಿಯಲ್ಲಿ [more]
ಬೆಂಗಳೂರು, ಏ.22-ಕಾಂಗ್ರೆಸ್ ಪಕ್ಷ ನಕಲಿ ದಾಖಲೆಗಳನ್ನು ಬಿಡುಗಡೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‍ಗುಂಡೂರಾವ್ ಇಂದಿಲ್ಲಿ [more]
ಬೆಂಗಳೂರು, ಏ.22-ಸದ್ಯಕ್ಕೆ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವುದಷ್ಟೇ ನಮ್ಮ ಗುರಿ. ನಾನು ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಯೋ ಅಲ್ಲವೋ ಎಂಬುದು ಚರ್ಚೆಯ ವಿಷಯವಲ್ಲ ಎಂದು ಲೋಕಸಭೆಯ ಕಾಂಗ್ರೆಸ್ ನಾಯಕ [more]
ಬೆಂಗಳೂರು, ಏ.22-ಮಂಡ್ಯ ವಿಧಾನಸಭಾ ಚುನಾವಣೆಗೆ ಅಂಬರೀಶ್ ಸ್ಪರ್ಧಿಸಲು ನಿರಾಕರಿಸಿದ ಬೆನ್ನಲ್ಲೇ ಪರ್ಯಾಯ ಅಭ್ಯರ್ಥಿಯ ಹುಡುಕಾಟ ಆರಂಭಿಸಿರುವ ಕಾಂಗ್ರೆಸ್, ಗಣಿಗ ರವಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಕೊನೆ [more]
ಬೆಂಗಳೂರು, ಏ.22-ಮತದಾರರು ವಿಧಾನಸಭೆ ಚುನಾವಣೆಯಲ್ಲಿ ಯೋಗ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಹಾಗೂ ಎಚ್ಚರಿಕೆಯಿಂದ ಮತದಾನ ಮಾಡಿ ಎಂದು ಸಚಿವ ಕೆ.ಜೆ.ಜಾರ್ಜ್ ಇಂದಿಲ್ಲಿ ಕರೆ ನೀಡಿದರು. ನಗರದ [more]
ಬೆಂಗಳೂರು, ಏ.22-ಮಕ್ಕಳ ಮೇಲಿನ ಅತ್ಯಾಚಾರ ತಡೆಯುವ ಸಂಬಂಧ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಗಲ್ಲು ಶಿಕ್ಷೆ ಜಾರಿಗೊಳಿಸಿರುವ ಕ್ರಮವನ್ನು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದ್ದಾರೆ. [more]
ಮಹದೇವಪುರ, ಏ.22- ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 50 ಸೀಟುಗಳನ್ನು ಸಹ ಗೆಲ್ಲದು ಎಂದು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಭವಿಷ್ಯ ನುಡಿದರು. [more]
ಬೆಂಗಳೂರು, ಏ.22-ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‍ಗಳ ಪ್ರಯಾಣಿಕರಿಗೆ ನೀಡುವ ಟಿಕೆಟ್‍ನಲ್ಲಿ ಮತ್ತು ಬಸ್‍ನಲ್ಲಿ ಅಳವಡಿಸಿರುವ ವಿದ್ಯುನ್ಮಾನ ಫಲಕದಲ್ಲಿ ಸ್ಥಳ ಸೂಚಿಯ ಜೊತೆಗೆ ಮತದಾರರಿಗೆ ಜಾಗೃತಿ ಮೂಡಿಸುವ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ