ಜೆಡಿಎಸ್‍ಅಭ್ಯರ್ಥಿಗಳ ಮೂರನೇ ಹಾಗೂ ಅಂತಿಮ ಪಟ್ಟಿ ನಾಳೆ ಬಿಡುಗಡೆ
ಬೆಂಗಳೂರು, ಏ.22-ರಾಜ್ಯ ವಿಧಾನಸಭೆ ಚುನಾವಣೆಗೆ ಜೆಡಿಎಸ್‍ಅಭ್ಯರ್ಥಿಗಳ ಮೂರನೇ ಹಾಗೂ ಅಂತಿಮ ಪಟ್ಟಿಯನ್ನು ನಾಳೆಯೊಳಗೆ ಬಿಡುಗಡೆ ಮಾಡಲಾಗುತ್ತದೆ. ಮೇ 12ರಂದು ಮತದಾನ ನಡೆಯಲಿದ್ದು, ಚುನಾವಣೆಗೆ ನಾಮಪತ್ರ ಸಲ್ಲಿಸಲು ಏ.24 [more]
ಬೆಂಗಳೂರು, ಏ.22-ರಾಜ್ಯ ವಿಧಾನಸಭೆ ಚುನಾವಣೆಗೆ ಜೆಡಿಎಸ್‍ಅಭ್ಯರ್ಥಿಗಳ ಮೂರನೇ ಹಾಗೂ ಅಂತಿಮ ಪಟ್ಟಿಯನ್ನು ನಾಳೆಯೊಳಗೆ ಬಿಡುಗಡೆ ಮಾಡಲಾಗುತ್ತದೆ. ಮೇ 12ರಂದು ಮತದಾನ ನಡೆಯಲಿದ್ದು, ಚುನಾವಣೆಗೆ ನಾಮಪತ್ರ ಸಲ್ಲಿಸಲು ಏ.24 [more]
ಬೆಂಗಳೂರು, ಏ.22-ಜಿದ್ದಾಜಿದ್ದಿನ ರಣರಂಗಕ್ಕೆ ಸಾಕ್ಷಿಯಾಗಲಿರುವ ಬಾಗಲಕೋಟೆ ಜಿಲ್ಲೆ ಬಾದಾಮಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಶ್ರೀರಾಮುಲು ಕಣಕ್ಕಿಳಿಯಲಿದ್ದಾರೆ. ವಿಶೇಷವೆಂದರೆ ಸಿದ್ದರಾಮಯ್ಯನವರು ನಾಮಪತ್ರ ಸಲ್ಲಿಸಿದ ದಿನದಂದೇ ಅಂದರೆ [more]
ಬೆಂಗಳೂರು, ಏ.22-ಬಿಜೆಪಿ ಟಿಕೆಟ್ ವಂಚಿತ ಬೇಳೂರು ಗೋಪಾಲಕೃಷ್ಣ ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಮುಂತಾದ ಮುಖಂಡರ [more]
ಬೆಂಗಳೂರು, ಏ.22-ಗೊಂದಲದ ಗೂಡಾಗಿ ಪರಿಣಮಿಸಿದ್ದ ಹಾಸನ ಜಿಲ್ಲೆ ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಪರಮಾಪ್ತ ಮರಿಸ್ವಾಮಿಗೆ ಟಿಕೆಟ್ ನೀಡಲು ಪಕ್ಷದ ವರಿಷ್ಠರು ತೀರ್ಮಾನಿಸಿದ್ದಾರೆ. ಈ [more]
ಬೆಂಗಳೂರು,ಏ.22- ಚುನಾವಣೆಗೆ ದಿನಗಣನೆ ಪ್ರಾರಂಭವಾಗುತ್ತಿದ್ದಂತೆ ಚುನಾವಣಾ ಕಣ ರಂಗೇರತೊಡಗಿದೆ. ಮಹಾಲಕ್ಷ್ಮಿಪುರಂ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೆ.ಗೋಪಾಲಯ್ಯನವರ ಪರ ಮತಯಾಚಿಸಲು ಮಾಜಿ ಉಪಮೇಯರ್ ಹಾಗೂ ಪತ್ನಿ ಹೇಮಲತಾ [more]
ಬೆಂಗಳೂರು,ಏ.22- ಚನ್ನಕೇಶವ ನಗರದಲ್ಲಿ ಏ.24ರ ಬೆಳಗ್ಗೆ 6ರಿಂದ 25ರಂದು ಶ್ರೀ ರೇಣುಕಾ ಯಲ್ಲಮ್ಮ ದೇವಿಯ ರಥೋತ್ಸವ ಹಾಗೂ ಹೂವಿನ ಪಲ್ಲಕ್ಕಿಉತ್ಸವ , ಧರ್ಮಸ್ವಾಮಿ ಕರಗ ನಡೆಯಲಿರುವುದರಿಂದ [more]
ಬೆಂಗಳೂರು,ಏ.22- ಮಾಜಿ ಸಚಿವ ರೇವು ನಾಯಕ್ ಬೆಳಮಗಿ ಇಂದು ಬಿಜೆಪಿ ತೊರೆದು ಜೆಡಿಎಸ್‍ಗೆ ಸೇರ್ಪಡೆಯಾದರು. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಸಮ್ಮುಖದಲ್ಲಿ ರೇವು ನಾಯಕ್ ಬೆಳಮಗಿ [more]
ಬೆಂಗಳೂರು, ಏ.22-ಕಾಂಗ್ರೆಸ್ 2ನೇ ಹಂತದ ಪಟ್ಟಿಯಲ್ಲಿ 11 ಮಂದಿಗೆ ಟಿಕೆಟ್ ನೀಡುವ ಮೂಲಕ 223 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಖೈರುಗೊಳಿಸಿದೆ. ಮಂಡ್ಯ ಕ್ಷೇತ್ರಕ್ಕೆ ಟಿಕೆಟ್ ಘೋಷಿಸಿದ್ದರು ಅಂಬರೀಶ್ ಸ್ಪರ್ಧಿಸುವ [more]
ಬೆಂಗಳೂರು, ಏ.21-ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದಿಂದ ಏ.23ರಂದು ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದಾಗಿ ಜೆಡಿಎಸ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯಾ ತಿಳಿಸಿದರು. ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿಂದು ನಟಿ [more]
ಬೆಂಗಳೂರು, ಏ.21-ಅಂತೂ-ಇಂತೂ ಕಾಂಗ್ರೆಸ್ ಅಭ್ಯರ್ಥಿಗಳ ಗೊಂದಲ ಮುಂದುವರೆದಿದೆ. ಬಾದಾಮಿ ಹೊರತುಪಡಿಸಿ ಬಹುತೇಕ ಕ್ಷೇತ್ರಗಳ ಅಭ್ಯರ್ಥಿಗಳು ಅಂತಿಮಗೊಂಡಿದ್ದಾರೆ. ಬಾದಾಮಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುವ ಸಾಧ್ಯತೆ ಇರುವುದರಿಂದ ಆ ಕ್ಷೇತ್ರಕ್ಕೆ [more]
ಬೆಂಗಳೂರು, ಏ.21-ನಟಿ ಪೂಜಾಗಾಂಧಿ, ಬಳ್ಳಾರಿಯ ಮುನ್ನ ಉದ್ಯಮಿ ವಿಜಯ್ ಘೋರ್ಪಡೆ ಮುಂತಾದವರು ಇಂದು ಜೆಡಿಎಸ್ ಸೇರ್ಪಡೆಯಾದರು. ಜೆಡಿಎಸ್ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯಾ, ಯುವ ಜೆಡಿಎಸ್ ರಾಜ್ಯ [more]
ಬೆಂಗಳೂರು, ಏ.21-ರಾಜ್ಯದಲ್ಲಿ ಕಾಂಗ್ರೆಸ್ 136 ಸ್ಥಾನಗಳಲ್ಲಿ ಗೆದ್ದು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಯಾವುದೇ ಕಾರಣಕ್ಕೂ ಇಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗುವುದಿಲ್ಲ ಎಂದು ಎಐಸಿಸಿ ಪ್ರಧಾನಕಾರ್ಯದರ್ಶಿ [more]
ಬೆಂಗಳೂರು, ಏ.21-ಎಂಇಪಿ ಪಕ್ಷ ಅಲ್ಪಸಂಖ್ಯಾತರ ಮತಗಳನ್ನು ಪಡೆಯಲು ಬಿಜೆಪಿ ಪರೋಕ್ಷವಾಗಿ ಬೆಂಬಲಿಸುವ ಷಡ್ಯಂತ್ರ ಮಾಡುತ್ತಿದೆ ಎಂದು ಕೆಪಿಸಿಸಿ ಅಲ್ಪಸಂಖ್ಯಾತರ ಸಂಘದ ಅಧ್ಯಕ್ಷ ವೈ.ಸಾಹೀದ್ ಅಹಮ್ಮದ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ [more]
ಬೆಂಗಳೂರು, ಏ.21-ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ಖಚಿತ ಎಂದು ಹೇಳಲಾಗುತ್ತಿದೆಯಾದರೂ, ಈ ವಿಷಯವನ್ನು ಸಿಎಂ ನೇರವಾಗಿ ಖಚಿತಪಡಿಸದೆ ಅಡ್ಡಗೋಡೆ ಮೇಲೆ ದೀಪವಿಡುವ ಮೂಲಕ ಗೊಂದಲ ಮೂಡಿಸುತ್ತಿದ್ದಾರೆ. [more]
ಬೆಂಗಳೂರು, ಏ.21-ಬಿಜೆಪಿ ಟಿಕೆಟ್ ವಂಚಿತ ಸಾಗರದ ಬೇಳೂರು ಗೋಪಾಲಕೃಷ್ಣ ಅವರು ಪಕ್ಷ ತೊರೆದು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದು, ಇಂದು ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಅವರನ್ನು ಭೇಟಿ ಮಾಡಿ [more]
ಬೆಂಗಳೂರು, ಏ.21-ವಿಧಾನಸಭೆ ಚುನಾವಣೆ ಪ್ರಚಾರದ ಕಾವು ದಿನೇ ದಿನೇ ರಂಗೇರುತ್ತಿದೆ. ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ವಿವಿಧ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಸ್ತ್ರೀಶಕ್ತಿ ಸಂಘಟನೆಗಳಿಗೆ, ಸ್ವಸಹಾಯ ಸಂಘಗಳಿಗೆ, ಮಹಿಳಾ [more]
ಬೆಂಗಳೂರು, ಏ.21-ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ನೋಂದಾಯಿತ ವಿವಿಧ ರಾಜಕೀಯ ಪಕ್ಷಗಳಿಗೆ ಭಾರತೀಯ ಚುನಾವಣಾ ಆಯೋಗ ಚಿಹ್ನೆಗಳನ್ನು ಹಂಚಿಕೆ ಮಾಡಿದೆ. ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ, [more]
ಬೆಂಗಳೂರು, ಏ.21-ಚುನಾವಣಾಧಿಕಾರಿಗಳು ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ. ರಾಜ್ಯ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಡಾ.ಕೆ.ಜಿ.ಜಗದೀಶ್ ಹಾಗೂ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ರೇಖಾ [more]
ಬೆಂಗಳೂರು, ಏ.21-ಕಾಂಗ್ರೆಸ್ ಶಾಸಕರಾದ ಜಿ.ಎಸ್.ಶ್ರೀನಿವಾಸ್ ಹಾಗೂ ಎ.ಎಸ್.ಪಾಟೀಲ್(ನಡಹಳ್ಳಿ) ಅವರು ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅಂಗೀಕರಿಸಿದ್ದಾರೆ. ಈ ಇಬ್ಬರೂ ಶಾಸಕರು ನೀಡಿದ್ದ ರಾಜೀನಾಮೆಯನ್ನು [more]
ಬೆಂಗಳೂರು, ಏ.21-ರಾಜ್ಯದಲ್ಲಿ ಚದುರಿದಂತೆ ಬೀಳುತ್ತಿರುವ ಮಳೆ ಇನ್ನೂ ಮೂರು ದಿನಗಳ ಕಾಲ ಮುಂದುವರೆಯುವ ಸಾಧ್ಯತೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದ್ದಾರೆ. [more]
ಬೆಂಗಳೂರು, ಏ.21-ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಸಚಿವ ಅಂಬರೀಶ್ ನಿರಾಕರಿಸುವ ಮೂಲಕ ಕಾಂಗ್ರೆಸ್‍ಗೆ ಬಿಗ್ ಶಾಕ್ ನೀಡಿದ್ದಾರೆ. ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ನನ್ನ ಮೇಲೆ ಏಕೆ ಒತ್ತಡ ತರುತ್ತೀರಿ [more]
ಬೆಂಗಳೂರು, ಏ.21- ಪ್ರಜಾಕೀಯ ಪಕ್ಷ ಆರಂಭಿಸಿ ಚುನಾವಣೆಯಲ್ಲಿ ಸ್ಪರ್ಧಿಸಿ ಹೊಸ ಅಲೆ ಎಬ್ಬಿಸುವ ಆಲೋಚನೆಯಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ನಂತರ ಗೊಂದಲದಲ್ಲೇ ಪಕ್ಷದಿಂದ ಉಚ್ಛಾಟನೆಗೊಂಡು ರಿಯಲ್ ಸ್ಟಾರ್ [more]
ಬೆಂಗಳೂರು, ಏ.21-ಚುನಾವಣೆ ಎಂದರೇ ಹಾಗೆ. ಇಲ್ಲಿ ರಕ್ತಸಂಬಂಧಕ್ಕೆ ಬೆಲೆಯೇ ಇಲ್ಲ. ಅಪ್ಪ-ಮಗ, ಅಣ್ಣ-ತಮ್ಮಂದಿರು, ಅಕ್ಕ-ತಂಗಿಯರು, ಮಾವ-ಅಳಿಯ ಯಾರೇ ಇರಲಿ ಎಲ್ಲವೂ ನಗಣ್ಯ. ಒಂದು ಸಲ ಅಖಾಡಕ್ಕಿಳಿದರೆ [more]
ಬೆಂಗಳೂರು,ಏ.21-ಬಿಜೆಪಿ ಮೂರನೇ ಪಟ್ಟಿ ಪ್ರಕಟಗೊಳ್ಳುತ್ತಿದ್ದಂತೆ ಪಕ್ಷದಲ್ಲಿ ಭಿನ್ನಮತ ಆಸ್ಪೋಟಗೊಂಡಿದೆ. ಟಿಕೆಟ್ ವಂಚಿತರು ನಾಯಕರ ವಿರುದ್ದ ತಿರುಗಿ ಬಿದ್ದಿದ್ದು , ಕೆಲವರು ಕಮಲ ಬಿಟ್ಟು ಬೇರೆ ಪಕ್ಷಗಳತ್ತ ಮುಖ [more]
ಬೆಂಗಳೂರು,ಏ.21-ವಿಧಾನಪರಿಷತ್ ಸದಸ್ಯ ಎಂ.ಡಿ.ಲಕ್ಷ್ಮೀನಾರಾಯಣ್ ತಮ್ಮ ಸದಸ್ಯ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ವಿಧಾನ ಪರಿಷತ್‍ನ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅಂಗೀಕರಿಸಿದ್ದಾರೆ. ಎಂ.ಡಿ.ಲಕ್ಷ್ಮೀನಾರಾಯಣ್ ಅವರು ಇಂದು ಬೆಳಗ್ಗೆ ರಾಜೀನಾಮೆ ಪತ್ರವನ್ನು ಸಭಾಪತಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ