ಬೆಂಗಳೂರು

ಯುವ ಜನರಲ್ಲಿ ಬಸವಣ್ಣನವರ ವಚನಗಳನ್ನು ಬಿತ್ತುವ ಮೂಲಕ ಸಮಾಜದಲ್ಲಿ ಬದಲಾವಣೆ ತರಬೇಕಾಗಿದೆ: ಬೇಲಿಮಠ ಮಹಾಸಂಸ್ಥಾನದ ಶಿವಾನುಭವ ಚರಮೂರ್ತಿ ಶ್ರೀ ಶಿವರುದ್ರ ಮಹಾಸ್ವಾಮೀಜಿ

ಬೆಂಗಳೂರು, ಏ.18-ಯುವ ಜನರಲ್ಲಿ ಬಸವಣ್ಣನವರ ವಚನಗಳನ್ನು ಬಿತ್ತುವ ಮೂಲಕ ಸಮಾಜದಲ್ಲಿ ಬದಲಾವಣೆ ತರಬೇಕಾಗಿದೆ ಎಂದು ಬೇಲಿಮಠ ಮಹಾಸಂಸ್ಥಾನದ ಶಿವಾನುಭವ ಚರಮೂರ್ತಿ ಶ್ರೀ ಶಿವರುದ್ರ ಮಹಾಸ್ವಾಮೀಜಿಗಳು ತಿಳಿಸಿದರು. ನಗರದ [more]

ಬೆಂಗಳೂರು

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಅನುಮಾನ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದದ್ದು: ಮುಖ್ಯಮಂತ್ರಿ ಸಚಿವಾಲಯ ಸ್ಪಷ್ಟನೆ

ಬೆಂಗಳೂರು, ಏ.18- ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಅನುಮಾನವೆಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿರುವುದು ಸತ್ಯಕ್ಕೆ ದೂರವಾಗಿದೆ ಎಂದು ಮುಖ್ಯಮಂತ್ರಿ ಸಚಿವಾಲಯ ಸ್ಪಷ್ಟಪಡಿಸಿದೆ. ರಾಜ್ಯ 6ನೇ ವೇತನ [more]

ಬೆಂಗಳೂರು

ಪಕ್ಷಾಂತರ ಪರ್ವ ಹೆಚ್ಚಳ: ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಟಿಕೆಟ್ ವಂಚಿತರು ಜೆಡಿಎಸ್‍ನತ್ತ ವಲಸೆ

ಬೆಂಗಳೂರು,ಏ.18- ಹಿಂದೆಂದಿಗಿಂತಲೂ ಈ ಬಾರಿ ಪಕ್ಷಾಂತರ ಪರ್ವ ಹೆಚ್ಚಾಗಿದ್ದು , ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರಮುಖ ಪ್ರತಿಪಕ್ಷ ಬಿಜೆಪಿಯಲ್ಲಿ ಟಿಕೆಟ್ ವಂಚಿತರು ಅಸಮಾಧಾನಗೊಂಡು ಜೆಡಿಎಸ್‍ನತ್ತ ವಲಸೆ ಬರುತ್ತಿದ್ದಾರೆ. [more]

ಬೆಂಗಳೂರು

ಎಂಇಪಿ 2ನೇ ಮತ್ತು ಕೊನೆ ಪಟ್ಟಿ : 75 ಅಭ್ಯರ್ಥಿಗಳ ಹೆಸರುಗಳು ಬಿಡುಗಡೆ

ಬೆಂಗಳೂರು ಏ.18- ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುತ್ತಿರುವ ಆಲ್ ಇಂಡಿಯಾ ಮಹಿಳಾ ಎಂಪವರ್ ಮೆಂಟ್ ಪಾರ್ಟಿ ಇಂದು ೨ನೇ ಪಟ್ಟಿ ಬಿಡುಗಡೆ ಮಾಡಿದೆ ನಗರದ ಲೀಲಾ ಪ್ಯಾಲೇಸ್ [more]

ಬೆಂಗಳೂರು

ಟಿಕೆಟ್ ಸಿಗದೆ ವಂಚಿತರಾಗಿ ಪಕ್ಷದ ವಿರುದ್ಧ ಕೊತ ಕೊತ ಕುದಿಯುತ್ತಿರುವ ಬಂಡಾಯಗಾರರನ್ನು ಸಮಾಧಾನ ಪಡಿಸುವುದೇ ಕಾಂಗ್ರೆಸ್- ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ

ಬೆಂಗಳೂರು, ಏ.17-ಟಿಕೆಟ್ ಸಿಗದೆ ವಂಚಿತರಾಗಿ ಪಕ್ಷದ ವಿರುದ್ಧ ಕೊತ ಕೊತ ಕುದಿಯುತ್ತಿರುವ ಬಂಡಾಯಗಾರರನ್ನು ಸಮಾಧಾನ ಪಡಿಸುವುದೇ ಕಾಂಗ್ರೆಸ್- ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ. ಸದ್ಯದ ಪರಿಸ್ಥಿತಿಯಲ್ಲಿ ಬಂಡಾಯಗಾರರು ಯಾರೊಬ್ಬರ [more]

ಬೆಂಗಳೂರು

ಬಿಜೆಪಿ ನಾಯಕರಿಗೆ ಕಗ್ಗಂಟಾಗಿ ಪರಿಣಮಿಸಿದ 10 ವಿಧಾನಸಭಾ ಕ್ಷೇತ್ರಗಳ ಟಿಕೆಟ್ ಘೋಷಣೆ

ಬೆಂಗಳೂರು, ಏ.17-ಏನೇ ಸರ್ಕಸ್ ಮಾಡಿದರೂ ರಾಜ್ಯ ಬಿಜೆಪಿ ನಾಯಕರಿಗೆ 10 ವಿಧಾನಸಭಾ ಕ್ಷೇತ್ರಗಳ ಟಿಕೆಟ್ ಘೋಷಣೆ ಭಾರೀ ಕಗ್ಗಂಟಾಗಿ ಪರಿಣಮಿಸಿದೆ. ಈಗಾಗಲೇ ಬಂಡಾಯದ ಬೇಗುದಿಯಿಂದ ಕಮಲ ವಿಲವಿಲನೆ [more]

ಬೆಂಗಳೂರು ನಗರ

ಕಲ್ಲಪ್ಪ ಹಂಡಿಭಾಗ್ ಪತ್ನಿ ಬಗ್ಗೆ ಮಾಜಿ ಸಿಎಂ ಎಚ್.ಡಿ.ಕೆ ಅವಹೇಳನಕಾರಿ ಹೇಳಿಕೆ: ಕರ್ನಾಟಕ ಪ್ರದೇಶ ಕುರುಬರ ಸಂಘದ ಪ್ರತಿಭಟನೆ

ಬೆಂಗಳೂರು, ಏ.17-ಕಲ್ಲಪ್ಪ ಹಂಡಿಭಾಗ್ ಪತ್ನಿ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘದ ನೇತೃತ್ವದಲ್ಲಿ ಕುರುಬ ಸಮಾಜದವರು ಆನಂದ್‍ರಾವ್ [more]

ಬೆಂಗಳೂರು ನಗರ

ವಿದ್ವತ್ ಹಲ್ಲೆ ಪ್ರಕರಣ: ನಲಪಾಡ್ ಮತ್ತು ಸಹಚರರ ನ್ಯಾಯಾಂಗ ಬಂಧನದ ಅವಧಿ 14 ದಿನಗಳ ಕಾಲ ವಿಸ್ತರಣೆ

ಬೆಂಗಳೂರು, ಏ.17-ವಿದ್ವತ್ ಹಲ್ಲೆ ಪ್ರಕರಣದ ಪ್ರಮುಖ ಆರೋಪಿ ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರ ನಲಪಾಡ್ ಮತ್ತು ಸಹಚರರ ನ್ಯಾಯಾಂಗ ಬಂಧನದ ಅವಧಿ 14 ದಿನಗಳ ಕಾಲ ವಿಸ್ತರಣೆಗೊಂಡಿದೆ. [more]

ಬೆಂಗಳೂರು ನಗರ

ಮಾಜಿ ಉಪಮೇಯರ್ ಬಿ.ಎಸ್.ಪುಟ್ಟರಾಜು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರುವುದು ಬಹುತೇಕ ಖಚಿತ

ಬೆಂಗಳೂರು, ಏ.17-ಕಳೆದ ಎರಡು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿದ್ದ ಮಾಜಿ ಉಪಮೇಯರ್ ಬಿ.ಎಸ್.ಪುಟ್ಟರಾಜು ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ಪಕ್ಷದ ಇತ್ತೀಚಿನ [more]

ಬೆಂಗಳೂರು ನಗರ

ಅಧಿಕೃತ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಬಿ ಫಾರಂ ವಿತರಣೆ

ಬೆಂಗಳೂರು, ಏ.17- ಅಧಿಕೃತ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಇಂದು ಬಿ ಫಾರಂ ವಿತರಿಸಲಾಯಿತು. ನಗರದ ಹೊರವಲಯದ ಖಾಸಗಿ ರೆಸಾರ್ಟ್‍ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಇಂದು [more]

ಬೆಂಗಳೂರು ನಗರ

ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯ: ಕೆಪಿಸಿಸಿ ಕಚೇರಿ ಎದುರು ಸಚಿವ ಡಿ.ಕೆ.ಶಿ ವಿರುದ್ಧ ಪ್ರತಿಭಟನೆ

ಬೆಂಗಳೂರು, ಏ.17- ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯ ಜೋರಾಗಿದೆ. ಬಿಜೆಪಿಯಿಂದ ಬಂದ ಬೋರೇಗೌಡ ಅವರಿಗೆ ಕಾಂಗ್ರೆಸ್‍ನಿಂದ ಟಿಕೆಟ್ ನೀಡಿದ್ದಕ್ಕೆ ಕಾಂಗ್ರೆಸ್ ಆಕಾಂಕ್ಷಿ, ಮಾಜಿ ಮೇಯರ್ ಕೆ.ಚಂದ್ರಶೇಖರ್ [more]

ಬೆಂಗಳೂರು ನಗರ

ಕೋಮುಗಲಭೆಗಳನ್ನು ಹೆಚ್ಚಿಸುತ್ತಿರುವ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರದಂತೆ ತಡೆಯಬೇಕು: ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ ಮನವಿ

ಬೆಂಗಳೂರು, ಏ.17- ರಾಜ್ಯದಲ್ಲಿ ವಿವಿಧ ರೀತಿಯ ಕೋಮುಗಲಭೆಗಳನ್ನು ಹೆಚ್ಚಿಸುತ್ತಿರುವ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರದಂತೆ ತಡೆಯಬೇಕೆಂದು ರಾಜ್ಯದ ಮಾದಿಗರು ಮತ್ತು ಇದರ ಉಪಜಾತಿ ಸಮುದಾಯಗಳಲ್ಲಿ ಕರ್ನಾಟಕ ಮಾದಿಗ [more]

ಬೆಂಗಳೂರು ನಗರ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾರಿಂದ ವಿವಿಧ ಕ್ಷೇತ್ರಗಳ ಗಣ್ಯರ ಭೇಟಿ: ಚುನಾವಣೆಯ ಪ್ರಣಾಳಿಕೆ ಸಂಬಂಧ ಸಲಹೆ

ಬೆಂಗಳೂರು, ಏ.17- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ನಾಳೆ ವಿವಿಧ ಕ್ಷೇತ್ರಗಳ ಗಣ್ಯರನ್ನು ಭೇಟಿ ಮಾಡಿ ವಿಧಾನಸಭೆ ಚುನಾವಣೆಯ ಪ್ರಣಾಳಿಕೆ ಸಂಬಂಧ ಸಲಹೆ ಪಡೆಯಲಿದ್ದಾರೆ. ಹಿರಿಯ [more]

ಬೆಂಗಳೂರು ನಗರ

ಚುನಾವಣೆಗೆ ಸ್ಪರ್ಧಿಸಿರುವ ಎಲ್ಲ ಪಕ್ಷದ ಅಭ್ಯರ್ಥಿಗಳ ಪ್ರಚಾರ ಸಾಮಗ್ರಿಗಳು ಕಡ್ಡಾಯವಾಗಿ ಕನ್ನಡದಲ್ಲೇ ಮುದ್ರಿಸಬೇಕು: ಕನ್ನಡ ಅನುಷ್ಠಾನ ಮಂಡಳಿ ಮನವಿ

ಬೆಂಗಳೂರು, ಏ.17- ರಾಜ್ಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿರುವ ಎಲ್ಲ ಪಕ್ಷದ ಅಭ್ಯರ್ಥಿಗಳು ತಮ್ಮ ಪ್ರಚಾರ ಸಾಮಗ್ರಿಗಳನ್ನು ಕಡ್ಡಾಯವಾಗಿ ಕನ್ನಡದಲ್ಲೇ ಮುದ್ರಿಸಲು ಆದೇಶ ನೀಡುವಂತೆ ಕನ್ನಡ ಅನುಷ್ಠಾನ ಮಂಡಳಿ [more]

ಬೆಂಗಳೂರು ನಗರ

ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾದ ದುಷ್ಕರ್ಮಿಗಳು

ಬೆಂಗಳೂರು, ಏ.17- ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಯಲಹಂಕ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಯಲಹಂಕ ಸಮೀಪದ ಕೋಗಿಲು ಗ್ರಾಮದಲ್ಲಿ ಈ [more]

ಬೆಂಗಳೂರು ನಗರ

ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ: ಮೊದಲ ದಿನ ನೀರಸ ಪ್ರಕ್ರಿಯೆ

ಬೆಂಗಳೂರು, ಏ.17- ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಮೊದಲ ದಿನ ನೀರಸವಾಗಿತ್ತು. ಸವದತ್ತಿ ಯಲ್ಲಮ್ಮ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಆನಂದ ಮಹಾಮನಿ ನಾಮಪತ್ರ [more]

ಬೆಂಗಳೂರು ನಗರ

ಬಿಜೆಪಿ ಶಾಸಕರು ಮತ್ತು ಸಚಿವರು ಭ್ರಷ್ಟಾಚಾರ-ಹಗರಣಗಳಲ್ಲಿ ಭಾಗಿ ಹಿನ್ನಲೆ : ಚುನಾವಣೆಯಲ್ಲಿ ಜನರು ತಿರಸ್ಕರಿಸುವಂತೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ತ್ರಿಪಾಠಿ ಒತ್ತಾಯ

ಬೆಂಗಳೂರು, ಏ.17- ಬಿಜೆಪಿಯ ಕೆಲವು ಶಾಸಕರು ಮತ್ತು ಸಚಿವರು ಭ್ರಷ್ಟಾಚಾರ ಹಾಗೂ ಹಲವು ಹಗರಣಗಳಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಚುನಾವಣೆಯಲ್ಲಿ ಜನರು ತಿರಸ್ಕರಿಸಬೇಕೆಂದು ರಾಷ್ಟ್ರೀಯ [more]

ಬೆಂಗಳೂರು ನಗರ

ವಿಧಾನಸಭೆಯಲ್ಲಿ ಪ್ರಜ್ಞಾವಂತ ಶಾಸಕರ ಕೊರತೆ: ಮಾಜಿ ಸಚಿವ ಬಸವರಾಜ ಹೊರಟ್ಟಿ ಕಳವಳ

ಬೆಂಗಳೂರು, ಏ.17- ವಿಧಾನಸಭೆಯಲ್ಲಿ ಪ್ರಜ್ಞಾವಂತ ಶಾಸಕರ ಕೊರತೆ ಎದ್ದು ಕಾಣುತ್ತಿದೆ ಎಂದು ಮಾಜಿ ಸಚಿವ ಬಸವರಾಜ ಹೊರಟ್ಟಿ ಇಂದಿಲ್ಲಿ ಹೇಳಿದರು. ಅರಮನೆ ಮೈದಾನದಲ್ಲಿಂದು ಜೆಡಿಎಸ್ ಕಾನೂನು ಘಟಕದ [more]

ಬೆಂಗಳೂರು ನಗರ

ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುವ ವಾಹನ ಚಾಲಕರ ಅಗತ್ಯ ಬೇಡಿಕೆ ಈಡೇರಿಕೆಗೆ ಮನವಿ

ಬೆಂಗಳೂರು,ಏ.17- ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುವ ವಾಹನ ಚಾಲಕರ ಅಗತ್ಯ ಬೇಡಿಕೆಗಳನ್ನು ಈಡೇರಿಸಬೇಕೆಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಮನವಿ ಸಲ್ಲಿಸಲಾಗಿದೆ ಎಂದು ರಾಷ್ಟ್ರೀಯ ಚಾಲಕರ ಒಕ್ಕೂಟದ ಗಂಡಸಿ [more]

ಬೆಂಗಳೂರು ನಗರ

ಶಾಸಕ ಶಿವಣ್ಣ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಹಿನ್ನಲೆ: ಕಾಂಗ್ರೆಸ್‍ನ ಬಲಾಢ್ಯ ಅಭ್ಯರ್ಥಿಗಳಲ್ಲಿ ಗಲಿಬಿಲಿ

ಬೆಂಗಳೂರು,ಏ.17-ಆನೇಕಲ್ ಶಾಸಕ ಶಿವಣ್ಣ ಅವರ ಮನೆ ಮೇಲಿನ ಆದಾಯ ತೆರಿಗೆ ಇಲಾಖೆ ದಾಳಿ ನಂತರ ಚುನಾವಣಾ ಕಣದಲ್ಲಿರುವ ಕಾಂಗ್ರೆಸ್‍ನ ಬಲಾಢ್ಯ ಅಭ್ಯರ್ಥಿಗಳಲ್ಲಿ ಗಲಿಬಿಲಿಯ ವಾತಾವರಣ ನಿರ್ಮಾಣವಾಗಿದ್ದು, ಮುಕ್ತ [more]

ಬೆಂಗಳೂರು ನಗರ

ಜೆಡಿಎಸ್ ಕಛೇರಿ ಜೆಪಿ ಭವನದಲ್ಲಿ ಮಾಜಿ ಪ್ರಧಾನಿ ಎಚ್ಡಿ.ದೇವೇಗೌಡ ಅವರ ಸಮ್ಮುಖದಲ್ಲಿ ಅನ್ಯ ಪಕ್ಷದ ಮುಖಂಡರುಗಳ ಸೇರ್ಪಡೆ

ಇಂದು ಬೆಂಗಳೂರಿನ ಜೆಡಿಎಸ್ ಕಛೇರಿ ಜೆಪಿ ಭವನದಲ್ಲಿ ಮಾಜಿ ಪ್ರಧಾನಿ ಎಚ್ಡಿ.ದೇವೇಗೌಡ ಅವರ ಸಮ್ಮುಖದಲ್ಲಿ ಸಿವಿರಾಮನ್ ನಗರದ ಪಿ ರಮೇಶ್, ಚಿಕ್ಕಪೇಟೆ ಕ್ಷೇತ್ರದ ಹೇಮಚಂದ್ರಸಾಗರ್, ಆರ್ ಆರ್ ನಗರದ ಜಿ ಹೆಚ್ [more]

ಬೆಂಗಳೂರು ನಗರ

ನಟಿ ಅಮೂಲ್ಯಾ ಜೆಡಿಎಸ್ ಸೇರ್ಪಡೆ

ಆರ್ ಆರ್ ಕ್ಷೇತ್ರದ ರಾಮಚಂದ್ರ ಅವರ ಸೊಸೆ ನಟಿ ಅಮೂಲ್ಯ ಇಂದು ರಾಮಚಂದ್ರ, ಅವರ ಮಗ ಜಗದೀಶ್ ಹಾಗೂ ಸೊಸೆ ಅಮೂಲ್ಯ ಜೆಡಿಎಸ್ ಸೇರ್ಪಡೆ ಜೆಡಿಎಸ್ ನ [more]

ಬೆಂಗಳೂರು

ಆನೇಕಲ್ ಶಾಸಕ ಬಿ.ಶಿವಣ್ಣ ಅವರ ನಿವಾಸದ ಮೇಲೆ ದಿಢೀರ್ ಐಟಿ ದಾಳಿ:

ಆನೇಕಲ್, ಏ.16- ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಶಾಸಕರು ಸೇರಿದಂತೆ ಕೆಲ ಕೈ ಮುಖಂಡರ ನಿವಾಸಗಳ ಮೇಲೆ ದಿಢೀರ್ ಐಟಿ ದಾಳಿ ನಡೆದಿದೆ. ಆನೇಕಲ್ ಶಾಸಕ [more]

ಬೆಂಗಳೂರು

ಅಂಜನಮೂರ್ತಿ ಅವರಿಗೆ ಟಿಕೆಟ್ ಕೈ ತಪ್ಪಿರುವುದರಿಂದ ಕ್ಷೇತ್ರದ ಜನತೆಯಲ್ಲಿ ಆಕ್ರೋಶ :

ನೆಲಮಂಗಲ, ಏ.16- ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತರಾಗಿ ಸೇವೆ ಸಲ್ಲಿಸಿರುವ ಮಾಜಿ ಸಚಿವ ಹಾಗೂ ಮಾಜಿ ಉಪ ಸಭಾಪತಿಯೂ ಆಗಿದ್ದ ಅಂಜನಮೂರ್ತಿ ಅವರಿಗೆ ಟಿಕೆಟ್ [more]

ಬೆಂಗಳೂರು

ಶಾಸಕರು ಸೇರಿದಂತೆ ಕೆಲ ಕಾಂಗ್ರೆಸ್ ಮುಖಂಡರ ನಿವಾಸಗಳ ಮೇಲೆ ದಿಢೀರ್ ಐಟಿ ದಾಳಿ

ಆನೇಕಲ್, ಏ.16- ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಶಾಸಕರು ಸೇರಿದಂತೆ ಕೆಲ ಕೈ ಮುಖಂಡರ ನಿವಾಸಗಳ ಮೇಲೆ ದಿಢೀರ್ ಐಟಿ ದಾಳಿ ನಡೆದಿದೆ. ಆನೇಕಲ್ ಶಾಸಕ [more]