ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಮತ್ತೊಮ್ಮೆ ಮೇಲುಗೈ ಸಾಧಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಏ.16-ವಿಧಾನಸಭೆ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಮತ್ತೊಮ್ಮೆ ಮೇಲುಗೈ ಸಾಧಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಘಟಾನುಘಟಿ ನಾಯಕರಿಗೆ ಟಾಂಗ್ ನೀಡಿದ್ದು, ಕಾಂಗ್ರೆಸ್‍ನಲ್ಲಿನ ತಮ್ಮ ಹಿಡಿತವನ್ನು [more]