ಬೆಂಗಳೂರು

ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನಾಲ್ಕನೆ ಕಂತಿನ ಅನುದಾನ ಬಿಡುಗಡೆಯಾಗಿಲ್ಲ:

ಬೆಂಗಳೂರು, ಏ.12-ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನೀಡಲಾಗುವ ಅನುದಾನದ ನಾಲ್ಕನೆ ಕಂತು ಬಿಡುಗಡೆಯಾಗಿಲ್ಲ. ಪ್ರತಿ ಶಾಸಕರಿಗೆ ವಾರ್ಷಿಕ ಎರಡು ಕೋಟಿ ರೂ. ಶಾಸಕರ [more]

No Picture
ಬೆಂಗಳೂರು

ಕಾಂಗ್ರೆಸ್‍ನ 150 ಅಭ್ಯರ್ಥಿಗಳ ಆಯ್ಕೆಗೆ ಹೈಕಮಾಂಡ್ ಹಸಿರು ನಿಶಾನೆ: ನಾಳೆ ಅಂಕಿತ ಸಾಧ್ಯತೆ

ಬೆಂಗಳೂರು, ಏ.12- ಜೆಡಿಎಸ್‍ನಿಂದ ಬಂದ ಏಳು ಜನರ ಪೈಕಿ ಆರು ಮಂದಿಗೆ, ಕಾಂಗ್ರೆಸ್‍ನ ನಾಲ್ವರು ಪ್ರಮುಖರ ಮಕ್ಕಳೂ ಸೇರಿದಂತೆ 150 ಅಭ್ಯರ್ಥಿಗಳ ಆಯ್ಕೆಗೆ ಹೈಕಮಾಂಡ್ ಹಸಿರು ನಿಶಾನೆ [more]

ಬೆಂಗಳೂರು

ಕಾಂಗ್ರೆಸ್ ಹುರಿಯಾಳುಗಳ ಆಯ್ಕೆಗೆ ಅಂತಿಮ ಕಸರತ್ತು: ಆಕಾಂಕ್ಷಿಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಬೆಂಗಳೂರು, ಏ.12- ಕಾಂಗ್ರೆಸ್ ಹುರಿಯಾಳುಗಳ ಆಯ್ಕೆಯಲ್ಲಿ ಅಂತಿಮ ಸುತ್ತಿನ ಕಸರತ್ತು ನಡೆಯುತ್ತಿದ್ದು, ಆಕಾಂಕ್ಷಿಗಳು ಇಂದು ಬೆಳಗ್ಗೆ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಒತ್ತಡ ಹೇರುವ [more]

ಬೆಂಗಳೂರು

ಟಿ.ನರಸೀಪುರ ಕ್ಷೇತ್ರದ ಟಿಕೆಟ್ ಗಾಗಿ ಅಪ್ಪನ ವಿರುದ್ಧವೇ ತಿರುಗಿ ಬಿದ್ದ ಮಗ

ಬೆಂಗಳೂರು, ಏ.12- ಟಿ.ನರಸೀಪುರ ಕ್ಷೇತ್ರದ ಟಿಕೆಟ್ ಸಂಬಂಧವಾಗಿ ಸಚಿವ ಮಹದೇವಪ್ಪ ಅವರ ವಿರುದ್ಧ ಪುತ್ರ ಸುನೀಲ್‍ಬೋಸ್ ತಿರುಗಿ ಬಿದ್ದಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ಕ್ಷೇತ್ರದ ರಾಜಕೀಯದಲ್ಲಿ ಸಕ್ರಿಯವಾಗಿ [more]

ಬೆಂಗಳೂರು

ಸಂಸತ್ತಿನ ಕಲಾಪಗಳಿಗೆವಿಪಕ್ಶಗಳ ಅಡ್ಡಿ: ಬಿಜೆಪಿ ಸಂಸದರ ಉಪವಾಸ ಸತ್ಯಾಗ್ರಹ

  ಬೆಂಗಳೂರು, ಏ.12- ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುತ್ತಿರುವ ಕಾಂಗ್ರೆಸ್ ಧೋರಣೆಯನ್ನು ಖಂಡಿಸಿ ಬಿಜೆಪಿ ಸಂಸದರು ಇಂದು ಉಪವಾಸ ಸತ್ಯಾಗ್ರಹ ನಡೆಸಿದರು. ನಗರದ ಮೌರ್ಯ ವೃತ್ತದಲ್ಲಿರುವ ಗಾಂಧಿ ಪ್ರತಿಮೆ [more]

ಬೆಂಗಳೂರು

ಉಸಿರು ನಿಂತಾಗಲಷ್ಟೇ ನನ್ನ ಮತ್ತು ಸಿಎಂ ಸಂಬಂಧ ಹಳಸಲು ಸಾಧ್ಯ: ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಸ್ಪಷ್ಟನೆ

  ಬೆಂಗಳೂರು, ಏ.12- ನನ್ನ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಸಂಬಂಧ ಹಳಸಿದೆ ಎಂಬುದು ಆಧಾರ ರಹಿತ ವದಂತಿ. ಉಸಿರು ನಿಂತಾಗಲಷ್ಟೇ ನಮ್ಮಿಬ್ಬರ ಸಂಬಂಧ ಹಳಸಲು ಸಾಧ್ಯ [more]

ಬೆಂಗಳೂರು

ಕಾಂಗ್ರೆಸ್ ಸೇರಿದ ಏಳು ಮಂದಿ ಜೆಡಿಎಸ್ ಶಾಸಕರಿಗೂ ಕಾಂಗ್ರೆಸ್ ಟಿಕೆಟ್ ಖಚಿತ: ಜಮೀರ್ ಅಹಮ್ಮದ್ ಖಾನ್ ಬೆಂಗಳೂರು, ಏ.12- ಜೆಡಿಎಸ್‍ನಿಂದ ಕಾಂಗ್ರೆಸ್ ಸೇರಿದ ಏಳು ಮಂದಿ ಶಾಸಕರಿಗೂ ಕಾಂಗ್ರೆಸ್ ಟಿಕೆಟ್ ನೀಡುವುದು ಖಚಿತ ಎಂದು ಜಮೀರ್ ಅಹಮ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಕೊಟ್ಟ ಮಾತನ್ನು ಎಂದೂ ತಪ್ಪುವುದಿಲ್ಲ. ನಾವು ಏಳು ಮಂದಿಗೂ ಟಿಕೆಟ್ ನೀಡುವುದು ಖಚಿತವಾಗಿದೆ. ಪ್ರಸನ್ನಕುಮಾರ್ ಅವರು ಹಲವಾರು ವರ್ಷಗಳಿಂದ ಕಾಂಗ್ರೆಸ್‍ನಲ್ಲಿ ಕೆಲಸ ಮಾಡುತ್ತಿದ್ದು, ಅವರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ. ಆದರೆ, ನಮಗೆ ಕೊಟ್ಟ ಭರವಸೆಯಂತೆ ಹೈಕಮಾಂಡ್ ಪ್ರಸನ್ನಕುಮಾರ್ ಸೇರಿದಂತೆ ಎಲ್ಲರಿಗೂ ಟಿಕೆಟ್ ನೀಡಲಿದೆ. ಲೋಕಸಭೆ ನಾಯಕ ಮಲ್ಲಿಕಾರ್ಜುನ ಖರ್ಗೆ ಕೂಡ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಆಶೀರ್ವಾದ ಮಾಡಿದ್ದಾರೆ. ಹೈಕಮಾಂಡ್ ಟಿಕೆಟ್ ಕೊಟ್ಟರೆ ನನ್ನ ಅಭ್ಯಂತರ ಏನೂ ಇಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಅಖಂಡ ಅವರಿಗೆ ಟಿಕೆಟ್ ಕೈಕೊಟ್ಟಿದೆ ಎಂಬುದು ವದಂತಿಯ ಸುದ್ದಿ ಎಂದು ಜಮೀರ್ ಹೇಳಿದರು.

ಬೆಂಗಳೂರು, ಏ.12- ಜೆಡಿಎಸ್‍ನಿಂದ ಕಾಂಗ್ರೆಸ್ ಸೇರಿದ ಏಳು ಮಂದಿ ಶಾಸಕರಿಗೂ ಕಾಂಗ್ರೆಸ್ ಟಿಕೆಟ್ ನೀಡುವುದು ಖಚಿತ ಎಂದು ಜಮೀರ್ ಅಹಮ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಭೇಟಿ [more]

ಬೆಂಗಳೂರು

ದೀರ್ಘಕಾಲೀನ ಸಾಲ ಹೆಚ್ಚಳ, ಗ್ರಾಮೀಣ ಹಣಕಾಸು ಸಂಸ್ಥೆಗಳಿಗೆ ಬ್ಯಾಂಕಿಂಗ್ ತಂತ್ರಜ್ಞಾನ ಅಳವಡಿಕೆಗೆ ನೆರವು, ನೀರಾವರಿ ಯೋಜನೆ ವ್ಯಾಪ್ತಿ ವಿಸ್ತರಣೆ ಜವಾಬ್ದಾರಿಯನ್ನು ನಬಾರ್ಡ್ 2017-18 ನೇ ಸಾಲಿನಲ್ಲಿ ಕಾರ್ಯರೂಪಕ್ಕೆ ತಂದಿದೆ: ಬ್ಯಾಂಕಿನ ಅಧ್ಯಕ್ಷ ಡಾ.ಹರೀಶ್ ಕುಮಾರ್ ಭನ್ವಾಲ

ಬೆಂಗಳೂರು, ಏ.12- ಬಂಡವಾಳ ರಚನೆಗೆ ಪೂರಕವಾಗಿ ದೀರ್ಘಕಾಲೀನ ಸಾಲ ಹೆಚ್ಚಳ, ಗ್ರಾಮೀಣ ಹಣಕಾಸು ಸಂಸ್ಥೆಗಳಿಗೆ ಬ್ಯಾಂಕಿಂಗ್ ತಂತ್ರಜ್ಞಾನ ಅಳವಡಿಕೆಗೆ ನೆರವು, ನೀರಾವರಿ ಯೋಜನೆ ವ್ಯಾಪ್ತಿ ವಿಸ್ತರಣೆ, ನೀರಾವರಿ [more]

ಬೆಂಗಳೂರು

ಟ್ರಾಫಿಕ್ ಸರ್ವಲೇನ್ಸ್ ತಂಡ ಮತ್ತು ಫ್ಲೈಯಿಂಗ್ ಸ್ಕ್ವಾಡ್ ನಿಂದ ಕೋಟ್ಯಂತರ ರೂ. ನಗದು ಹಾಗೂ ವಾಹನ ವಸಹಕಕೆ

ಬೆಂಗಳೂರು, ಏ.12- ಕಳೆದ 24 ಗಂಟೆಗಳಲ್ಲಿ ಟ್ರಾಫಿಕ್ ಸರ್ವಲೇನ್ಸ್ ತಂಡ ಮತ್ತು ಫ್ಲೈಯಿಂಗ್ ಸ್ಕ್ವಾಡ್ ಕೋಟ್ಯಂತರ ರೂ. ನಗದು ಹಾಗೂ ವಾಹನಗಳನ್ನು ವಶಕ್ಕೆ ಪಡೆದಿದೆ. ಸರ್ವಲೇನ್ಸ್ ತಂಡ [more]

ಬೆಂಗಳೂರು

ಲಾರಿಯೊಂದು ಬೈಕ್‍ಗೆ ಡಿಕ್ಕಿ

ಬೆಂಗಳೂರು, ಏ.11-ಲಾರಿಯೊಂದು ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆ.ಆರ್.ಪುರ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. ಕಗ್ಗದಾಸಪುರದ ವಾಸಿ [more]

ಬೆಂಗಳೂರು

ಹಾಡಹಗಲೇ ಮೂರು ಸರ ಅಪಹರಣ

ಬೆಂಗಳೂರು, ಏ.11-ನಿನ್ನೆ ನಗರದಲ್ಲಿ ಹಾಡಹಗಲೇ ಮೂರು ಸರ ಅಪಹರಣ ಪ್ರಕರಣ ನಡೆದಿದೆ. ಯಲಹಂಕ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ಸರ ಅಪಹರಣ ಪ್ರಕರಣ ನಡೆದಿದೆ. ಬಾಗಲೂರು ರಸ್ತೆಯಲ್ಲಿ [more]

ಬೆಂಗಳೂರು

ಪಲ್ಸರ್ ಬೈಕ್‍ನಲ್ಲಿ ಬಂದು ಕ್ಷಣಮಾತ್ರದಲ್ಲಿ ಮಹಿಳೆಯರ ಕುತ್ತಿಗೆಯಲ್ಲಿನ ಸರ ಅಪಹರಿಸಿ ಮಿಂಚಿನ ವೇಗದಲ್ಲಿ ಪರಾರಿ

ಬೆಂಗಳೂರು, ಏ.11- ಪಲ್ಸರ್ ಬೈಕ್‍ನಲ್ಲಿ ಬಂದು ಕ್ಷಣಮಾತ್ರದಲ್ಲಿ ಮಹಿಳೆಯರ ಕುತ್ತಿಗೆಯಲ್ಲಿನ ಸರ ಅಪಹರಿಸಿ ಮಿಂಚಿನ ವೇಗದಲ್ಲಿ ಪರಾರಿಯಾಗುತ್ತ ರಾಜಧಾನಿ ನಾಗರಿಕರಲ್ಲಿ ಭೀತಿ ಮೂಡಿಸಿದ್ದ ಬಾವರಿಯಾ ಗ್ಯಾಂಗ್‍ನ ಕುಖ್ಯಾತ [more]

ಬೆಂಗಳೂರು

ಒಂದು ಕೆಜಿ ಚಿನ್ನ ಕೊಡುವುದಾಗಿ ನಂಬಿಸಿ 15 ಲಕ್ಷ ರೂ. ಲಪಟಾಯಿಸಿ ಪರಾ

ಬೆಂಗಳೂರು, ಏ.11- ಒಂದು ಕೆಜಿ ಚಿನ್ನ ಕೊಡುವುದಾಗಿ ನಂಬಿಸಿ 15 ಲಕ್ಷ ರೂ. ಲಪಟಾಯಿಸಿ ಪರಾರಿಯಾಗಿದ್ದ ಇಬ್ಬರು ಕುಖ್ಯಾತ ಅಂತರಾಜ್ಯ ವಂಚಕರನ್ನು ಆವಲಹಳ್ಳಿ ಠಾಣೆ ಪೆÇಲೀಸರು ಬಂಧಿಸಿದ್ದಾರೆ. [more]

ಬೆಂಗಳೂರು

ಏ.13 ರಂದು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ವಿಕಾಸಪರ್ವ

ಬೆಂಗಳೂರು, ಏ.11-ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‍ನ ವಿಕಾಸಪರ್ವ ಏ.13 ರಂದು ನಡೆಯಲಿದೆ. ಅಂದು ಮಧ್ಯಾಹ್ನ 3 ಗಂಟೆಗೆ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಆಶ್ರಯ ನಗರದ ಬಿಬಿಎಂಪಿ [more]

ಬೆಂಗಳೂರು

ಜನ ಮತ್ತು ಜಾನುವಾರುಗಳ ಕುಡಿಯುವ ನೀರಿಗೆ ತೊಂದರೆಯಾಗದಂತೆ ಟ್ಯಾಂಕರ್‍ಗಳ ಮೂಲಕ ನೀರು ಸರಬರಾಜು: ಸರ್ಕಾರ ಆದೇಶ

  ಬೆಂಗಳೂರು, ಏ.11-ಬೇಸಿಗೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನ ಮತ್ತು ಜಾನುವಾರುಗಳ ಕುಡಿಯುವ ನೀರಿಗೆ ತೊಂದರೆಯಾಗದಂತೆ ಟ್ಯಾಂಕರ್‍ಗಳ ಮೂಲಕ ನೀರು ಸರಬರಾಜು ಮಾಡಲು ಸರ್ಕಾರ ಆದೇಶಿಸಿದೆ. [more]

ಬೆಂಗಳೂರು

ಸಿ.ಪಿ.ಯೋಗೇಶ್ವರ್ ವಿರುದ್ಧ ಸಾರಿಗೆ ಸಚಿವ ಎಚ್.ಎಂ.ರೇವಣ್ಣರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ

  ಬೆಂಗಳೂರು, ಏ.11-ಸಿ.ಪಿ.ಯೋಗೇಶ್ವರ್ ವಿರುದ್ಧ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ರೇವಣ್ಣ ಅವರು ಈ ಬಾರಿ ಚನ್ನಪಟ್ಟಣದಲ್ಲಿ ಸ್ಪರ್ಧಿಸುವ ಮೂಲಕ ಯೋಗೇಶ್ವರ್‍ಗೆ [more]

ಬೆಂಗಳೂರು

ಟಿಕೆಟ್ ಗಾಗಿ ವಿವಿಧ ಕ್ಷೇತ್ರಗಳ ಆಕಾಂಕ್ಷಿಗಳಿಂದಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಬೆಂಗಳೂರು, ಏ.11-ಕಾಂಗ್ರೆಸ್‍ನಿಂದ ಟಿಕೆಟ್ ಪಡೆಯಲು ವಿವಿಧ ಕ್ಷೇತ್ರಗಳ ಆಕಾಂಕ್ಷಿಗಳು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಮನವಿ ಮಾಡಿದರೆ, ಕೆಲ [more]

ಬೆಂಗಳೂರು

ಮಾಜಿ ಮೇಯರ್ ಪದ್ಮಾವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಬೆಂಗಳೂರು, ಏ.11-ರಾಜಾಜಿನಗರದ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ತಾವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾಗಿ ಮಾಜಿ ಮೇಯರ್ [more]

ಬೆಂಗಳೂರು

ಆಲ್ ಇಂಡಿಯಾ ಮಹಿಳಾ ಎಂಪವರ್‍ಮೆಂಟ್ ಪಾರ್ಟಿ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು, ಏ.11-ಆಲ್ ಇಂಡಿಯಾ ಮಹಿಳಾ ಎಂಪವರ್‍ಮೆಂಟ್ ಪಾರ್ಟಿ (ಎಂಇಪಿ)ಚುನಾವಣೆ ಹಿನ್ನೆಲೆಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಅಭಿವೃದ್ಧಿ ಯೋಜನೆಗಳ ಸಮಾನ ಅನುಷ್ಠಾನಗೊಳಿಸುವ ಮೂಲಕ ಸರ್ವ [more]

ಬೆಂಗಳೂರು

ಹೈಕಮಾಂಡ್ ಸೂಚಿಸಿದರೆ ಸ್ಪರ್ಧೆ: ರೇವಣ್ಣ

ಬೆಂಗಳೂರು, ಏ.11-ನಾನು ಟಿಕೇಟ್ ಆಕಾಂಕ್ಷಿಯಲ್ಲ. ಸ್ಕ್ರೀನಿಂಗ್ ಕಮಿಟಿ ಮುಂದೆ ನನ್ನ ಹೆಸರು ಪ್ರಸ್ತಾಪವಾಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಹೈಕಮಾಂಡ್ ಸೂಚಿಸಿದರೆ ಅದನ್ನು ಪಾಲಿಸಲು ಸಿದ್ಧ ಎಂದು [more]

ಬೆಂಗಳೂರು

ಎರಡು ವರ್ಷಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಆರಂಭವಾಗಿರುವುದು 13 ಸಾವಿರ ಕೋಟಿ ಮೌಲ್ಯದ ಕಾಮಗಾರಿಗಳು: ಆದರೆ ಪೂರ್ಣಗೊಂಡಿರುವುದು ಕೇವಲ ಶೇ.25ರಷ್ಟು ಮಾತ್ರ

ಬೆಂಗಳೂರು, ಏ.11- ಕಳೆದ ಎರಡು ವರ್ಷಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಆರಂಭವಾಗಿರುವುದು ಬರೋಬ್ಬರಿ 13 ಸಾವಿರ ಕೋಟಿ ಮೌಲ್ಯದ ಕಾಮಗಾರಿಗಳು. ಈ ಕಾಮಗಾರಿಗಳ ಪೈಕಿ ಇದುವರೆಗೂ ಪೂರ್ಣಗೊಂಡಿರುವುದು ಕೇವಲ [more]

ಬೆಂಗಳೂರು

ತಮಿಳುನಾಡಿನಲ್ಲಿ ಬಂದ್ ಪ್ರತಿಭಟನೆ: ಕೆಎಸ್‍ಆರ್‍ಟಿಸಿ ಬಸ್‍ಗಳ ಸಂಚಾರ ತಡೆ

ಬೆಂಗಳೂರು, ಏ.11- ತಮಿಳುನಾಡಿನಲ್ಲಿ ನಡೆಯುತ್ತಿರುವ ಬಂದ್ ಹಾಗೂ ಪ್ರತಿಭಟನೆ ಹಿನ್ನೆಲೆಯಲ್ಲಿ ಕೆಎಸ್‍ಆರ್‍ಟಿಸಿಯ ಎಲ್ಲಾ ವಿಭಾಗದ ಬಸ್‍ಗಳ ಸಂಚಾರವನ್ನು ತಡೆ ಹಿಡಿಯಲಾಗಿದೆ. ಪ್ರತಿ ದಿನ ಬೆಳಗ್ಗೆ ಬೆಂಗಳೂರು, ಮೈಸೂರು, [more]

ಬೆಂಗಳೂರು

ತಂಬಾಕು ಸೇವನೆ ಸಾರ್ವಜನಿಕ ಜೀವನಕ್ಕೆ ಒಂದು ಗಂಭೀರ ಸವಾಲಾಗಿ ಪರಿಣಮಿಸಿದೆ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಕೃಪಾ ಆಳ್ವ ವಿಷಾದ

  ಬೆಂಗಳೂರು, ಏ.11- ತಂಬಾಕು ಸೇವನೆ ನಿಯಂತ್ರಣಕ್ಕೆ ಸಮಗ್ರ ಕಾನೂನು ಇದ್ದರೂ ನಮ್ಮ ದೇಶದಲ್ಲಿ ತಂಬಾಕು ಸೇವನೆ ಸಾರ್ವಜನಿಕ ಜೀವನಕ್ಕೆ ಒಂದು ಗಂಭೀರ ಸವಾಲಾಗಿ ಪರಿಣಮಿಸಿದ್ದು , [more]

ಬೆಂಗಳೂರು

ಪ್ರತಿಯೊಬ್ಬ ನಾಗರಿಕನೂ ತಪ್ಪದೆ ಮತದಾನ ಮಾಡಿದಾಗ ಮಾತ್ರ ಸುಭದ್ರ ಸರ್ಕಾರ ಅಸ್ತಿತ್ವಕ್ಕೆ

  ಬೆಂಗಳೂರು,ಏ.11- ಪ್ರತಿಯೊಬ್ಬ ನಾಗರಿಕನೂ ತಪ್ಪದೆ ಮತದಾನ ಮಾಡಿದಾಗ ಮಾತ್ರ ಸುಭದ್ರ ಸರ್ಕಾರ ಅಸ್ತಿತ್ವಕ್ಕೆ ಬರಲು ಸಾಧ್ಯ. ಈ ದಿಸೆಯಲ್ಲಿ ಚುನಾವಣೆಯಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವಂತೆ [more]

ಬೆಂಗಳೂರು

ಸರ್ಕಾರಿ ನೌಕರರು ಉತ್ತಮ ಆರೋಗ್ಯ ಕಾಪಾಡಿಕೊಂಡರೆ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಬಹುದು: ಹೆಚ್.ಎನ್.ಗೋಪಾಲಯ್ಯ ಕಿವಿಮಾತು

  ಬೆಂಗಳೂರು,ಏ.11- ಪ್ರತಿಯೊಬ್ಬರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಸರ್ಕಾರಿ ನೌಕರರು ಉತ್ತಮ ಆರೋಗ್ಯ ಕಾಪಾಡಿಕೊಂಡರೆ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಬಹುದೆಂದು ಖಜಾನೆ ಜಂಟಿ ನಿರ್ದೇಶಕ ಹೆಚ್.ಎನ್.ಗೋಪಾಲಯ್ಯ ಕಿವಿಮಾತು [more]