ಡಿ.ಕೆ.ಶಿವಕುಮಾರ್ ಬಂಧನದಿಂದ ಭುಗಿಲೆದ್ದ ಆಕ್ರೋಶ-ರಾಜ್ಯಾದ್ಯಂತ ಉಗ್ರ ಸ್ವರೂಪದ ಪ್ರತಿಭಟನೆ
ಬೆಂಗಳೂರು, ಸೆ.4-ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನದಿಂದ ಆಕ್ರೋಶ ಭುಗಿಲೆದ್ದಿದ್ದು, ರಾಜ್ಯಾದ್ಯಂತ ಉಗ್ರ ಸ್ವರೂಪದ ಪ್ರತಿಭಟನೆಗಳು ನಡೆದಿದ್ದು, ಅಲ್ಲಲ್ಲಿ ಕಲ್ಲುತೂರಾಟ, ರಸ್ತೆತಡೆ, ಬಸ್‍ಗಳಿಗೆ ಬೆಂಕಿ ಹಚ್ಚಿರುವ ಘಟನೆಗಳಿಂದ ಪರಿಸ್ಥಿತಿ [more]