ಬರಪೀಡಿತ ಪ್ರದೇಶಗಳು ಘೋಷಣೆಯಾಗದಿದ್ದರೂ 10 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಟ್ಯಾಂಕರ್‍ಗಳ ಮೂಲಕ ನೀರು ಪೂರೈಕೆ
ಬೆಂಗಳೂರು, ಏ.6-ರಾಜ್ಯದಲ್ಲಿ ಬರಪೀಡಿತ ಪ್ರದೇಶಗಳು ಘೋಷಣೆಯಾಗದಿದ್ದರೂ 10 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಟ್ಯಾಂಕರ್‍ಗಳ ಮೂಲಕ ನೀರು ಪೂರೈಸಲಾಗುತ್ತಿದೆ. ಬಿಸಿಲ ನಾಡು ಬಳ್ಳಾರಿ, ಸಕ್ಕರೆ ನಾಡು [more]