ಭ್ರಷ್ಟರನ್ನು ಇಟ್ಟುಕೊಂಡು ಅಧಿಕಾರ ಹಿಡಿಯಲು ಬಿಜೆಪಿ ಪ್ರಯತ್ನಿಸುತ್ತಿದೆ
ಕುಣಿಗಲ್, ಏ.5- ಭ್ರಷ್ಟರನ್ನು ಇಟ್ಟುಕೊಂಡು ಅಧಿಕಾರ ಹಿಡಿಯಲು ಬಿಜೆಪಿ ಪ್ರಯತ್ನಿಸುತ್ತಿದೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ [more]
ಕುಣಿಗಲ್, ಏ.5- ಭ್ರಷ್ಟರನ್ನು ಇಟ್ಟುಕೊಂಡು ಅಧಿಕಾರ ಹಿಡಿಯಲು ಬಿಜೆಪಿ ಪ್ರಯತ್ನಿಸುತ್ತಿದೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ [more]
ಬೆಂಗಳೂರು,ಏ.5-ರಾಜ್ಯದಲ್ಲಿ ಶತಾಯಗತಾಯ ಈ ಬಾರಿ ಅಧಿಕಾರ ಹಿಡಿಯಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ಇದೇ 9 ಇಲ್ಲವೇ 10ರಂದು ತನ್ನ ಮೊದಲ 120 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದೆ. [more]
ಬೆಂಗಳೂರು,ಏ.5-ಕೋಲಾರ ಜಿಲ್ಲೆ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಹಲವು ಮುಖಂಡರು ಕಾಂಗ್ರೆಸ್ ತೊರೆದು ಜೆಡಿಎಸ್‍ಗೆ ಇಂದು ಸೇರ್ಪಡೆಯಾದರು. ನಗರದ ಜೆಪಿಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಜೆಡಿಎಸ್ [more]
ಬೆಂಗಳೂರು, ಏ.5-ಸದಾಶಿವ ಆಯೋಗದ ವರದಿ ಜಾರಿಗೆ ಕೇಂದ್ರಕ್ಕೆ ಶಿಫಾರಸು ಮಾಡುವ ಕುರಿತಂತೆ ಭರವಸೆ ನೀಡುವ ಪಕ್ಷಗಳಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಸಮುದಾಯ ಬೆಂಬಲಿಸದೆ ಎಂದು ಮಾದಿಗ [more]
ಬೆಂಗಳೂರು,ಏ.5-ಡಾ.ಬಾಬು ಜಗಜೀವನರಾಮ್ ಅವರನ್ನು ಒಂದು ಜನಾಂಗದ ನಾಯಕನೆಂದು ಬಿಂಬಿಸುವ ರಾಜಕಾರಣವನ್ನು ಜೆಡಿಎಸ್ ಎಂದೂ ಮಾಡಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯಾ ಹೇಳಿದರು. ಜೆಡಿಎಸ್‍ನ ಜೆಪಿ ಭವನದಲ್ಲಿಂದು [more]
ಬೆಂಗಳೂರು, ಏ.5- ನಗರದಲ್ಲಿ ರಾತ್ರಿ ನಾಲ್ಕು ಕಡೆ ಸರ ಅಪಹರಣ ಪ್ರಕರಣಗಳು ನಡೆದಿದ್ದು, ನಾಲ್ವರು ಮಹಿಳೆಯರು ಸರ ಕಳೆದುಕೊಂಡಿದ್ದಾರೆ. ಜ್ಞಾನಭಾರತಿ: ನಾಗದೇವನಹಳ್ಳಿಯ ರಾಗಿಮಿಲ್ ರಸ್ತೆಯಲ್ಲಿ ಸುಕನ್ಯಾ ಎಂಬುವವರು [more]
ಬೆಂಗಳೂರು, ಏ.5- ಕನ್ನಡದ ಕಾವ್ಯ ಪ್ರಾಕಾರವನ್ನು ಓದುವ ಮೂಲಕವೇ ಈ ಭಾಷೆಯ ಚರಿತ್ರೆ ತಿಳಿಯಲು ಸಾಧ್ಯ ಎಂದು ಹಿರಿಯ ಸಾಹಿತಿ ಡಾ.ಕಮಲ ಹಂಪನಾ ತಿಳಿಸಿದರು. ಸರ್ಕಾರಿ ಕಲಾ [more]
ಬೆಂಗಳೂರು,ಏ.5-ಹತ್ತನೇ ರಾಷ್ಟ್ರೀಯ ಮಕ್ಕಳ ತುರ್ತು ವೈದ್ಯಕೀಯ ಚಿಕಿತ್ಸಾ ಸಮ್ಮೇಳನವನ್ನು ರಾಮಯ್ಯ ವೈದ್ಯಕೀಯ ಕಾಲೇಜಿನಲ್ಲಿ ಇದೇ 7 ಮತ್ತು 8ರಂದು ಆಯೋಜಿಸಲಾಗಿದೆ ಎಂದು ಕಾರ್ಯಕಾರಿ ಅಧ್ಯಕ್ಷೆ ಡಾ.ಅರುಣಾ ಸಿ.ರಮೇಶ್ [more]
ಬೆಂಗಳೂರು, ಏ.5- ನೀತಿ-ಸಂಹಿತೆ ಉಲ್ಲಂಘನೆಯಾಗದಂತೆ ಚುನಾವಣಾ ಅಕ್ರಮಗಳ ಮೇಲೆ ಹದ್ದಿನ ಕಣ್ಣಿಡಿ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಅವಕಾಶ ಮಾಡಿಕೊಡಿ ಎಂದು ಪೆÇಲೀಸ್ ಹಾಗೂ ಸರ್ಕಾರಿ ಹಿರಿಯ [more]
ಬೆಂಗಳೂರು, ಏ.5- ಕಾವೇರಿ ನಿರ್ವಹಣಾ ಮಂಡಳಿ ರಚನೆಗಾಗಿ ಆಗ್ರಹಿಸಿ ತಮಿಳುನಾಡು ಬಂದ್ ನಡೆಸುತ್ತಿರುವುದನ್ನು ವಿರೋಧಿಸಿ ಕನ್ನಡ ಚಳವಳಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಒಕ್ಕೂಟದ ವತಿಯಿಂದ ಏ.12ರಂದು [more]
ಬೆಂಗಳೂರು, ಏ.5-ವಿಧಾನಸಭೆ ಚುನಾವಣೆಗೆ ಮೂರರಿಂದ ನಾಲ್ಕು ದಿನದೊಳಗೆ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ರಾಜ್ಯ ಉಸ್ತುವಾರಿ ಮುರಳೀಧರರಾವ್ ಹೇಳಿದರು. ಮೊದಲ ಪಟ್ಟಿ ಬಿಡುಗಡೆಯಾದ ನಂತರ [more]
ಬೆಂಗಳೂರು, ಏ.5-ನಗರದ ನಿವಾಸಿಗಳು ಮತದಾನದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ನಾಲ್ಕು ಹೊಸ ಮೊಬೈಲ್ ಆ್ಯಪ್‍ಗಳನ್ನು ಬಿಬಿಎಂಪಿ ಸಿದ್ದಪಡಿಸಿದೆ. ಚುನಾವಣೆ ಇತಿಹಾಸದಲ್ಲೇ ನಗರದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮತದಾನ ಆಗುತ್ತಿಲ್ಲ. ಮತ [more]
ಬೆಂಗಳೂರು, ಏ.5- ವಿಧಾನಸಭೆ ಚುನಾವಣೆಯಲ್ಲಿ ಯಾರನ್ನೂ ಬೇಕಾದರೂ ಸೋಲಿಸುವ ಶಕ್ತಿ ನಮಗೂ ಇದೆ. ಆದರೆ, ನಾವು ಯಾರನ್ನೂ ಗುರಿಯಾಗಿಟ್ಟುಕೊಂಡು ಸೋಲಿಸುವ ಮಾತನಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು [more]
ಬೆಂಗಳೂರು, ಏ.5- ಕಾವೇರಿ ವಿವಾದದಲ್ಲಿ ಕೇಂದ್ರ ಸರ್ಕಾರ ತಮಿಳುನಾಡಿನ ಒತ್ತಡಕ್ಕೆ ಮಣಿಯದೆ ಸುಪ್ರೀಂಕೋರ್ಟ್‍ನ ಆದೇಶವನ್ನು ಯಥಾವತ್ತು ಪಾಲನೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ನಗರದಲ್ಲಿಂದು ಬಾಬುಜಗಜೀವನರಾಮ್ ಜಯಂತಿ [more]
ಬೆಂಗಳೂರು, ಏ.5- ಕೆಳಸ್ತರದಲ್ಲಿ ಜನಿಸಿ ದೇಶದ ಉಪ ಪ್ರಧಾನಿಯಾಗುವ ಮಟ್ಟಕ್ಕೆ ಬೆಳೆದ ಬಾಬುಜಗಜೀವನರಾಮ್ ಅವರ ಆದರ್ಶಗಳು ಅನುಕರಣೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಾಬುಜಿ ಅವರ 111ನೇ [more]
ಬೆಂಗಳೂರು, ಏ.5- ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಯವ ಬಗ್ಗೆ ಅನುಮಾನವಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಭಾರತ [more]
ಬೆಂಗಳೂರು, ಏ.5-ಕಾವೇರಿ ನದಿ ನೀರು ಹಂಚಿಕೆ ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ಕರೆ ನೀಡಿದ್ದ ತಮಿಳುನಾಡು ಬಂದ್‍ನಿಂದಾಗಿ ಆ ರಾಜ್ಯಕ್ಕೆ ಕೆಎಸ್‍ಆರ್‍ಟಿಸಿ ಬಸ್ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. [more]
ಬೆಂಗಳೂರು, ಏ.4- ಭಾರತೀಯ ಜನತಾ ಪಾರ್ಟಿಗೆ ಇಂದು ಮಾಜಿ ಶಾಸಕರು ಹಾಗೂ ಕಳೆದ 2013ರಲ್ಲಿ ಮುನಿಸಿಕೊಂಡು ಪಕ್ಷ ತೊರೆದಿದ್ದ ಹಲವು ನಾಯಕರು ಇಂದು ಮಾತೃಪಕ್ಷಕ್ಕೆ ಮರಳಿದ್ದಾರೆ. ಮಲ್ಲೇಶ್ವರಂನ [more]
ಬೆಂಗಳೂರು,ಏ.4-ಕಾರನ್ನು ಓವರ್ ಟೇಕ್ ಮಾಡಿಕೊಂಡು ಬಂದ ಬೈಕ್ ಸವಾರರು ಕಾರಿನಲ್ಲಿದ್ದವರೊಂದಿಗೆ ಜಗಳವಾಡಿ 5ಸಾವಿರ ಹಣ ಹಾಗೂ ಮೊಬೈಲ್ ಕಸಿದುಕೊಂಡು ಪರಾರಿಯಾಗಿರುವ ಘಟನೆ ಬ್ಯಾಟರಾಯನಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]
ಬೆಂಗಳೂರು,ಏ.4- ನಡೆದು ಹೋಗುತ್ತಿದ್ದ ಮಹಿಳೆಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಸರಗಳ್ಳರು 15 ಗ್ರಾಂ ಸರ ಎಗರಿಸಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗೆಳೆಯರ ಬಳಗದ [more]
ಬೆಂಗಳೂರು, ಏ.4-ಸೆಕೆ ಎಂದು ಕಿಟಕಿ ತೆರೆದು ಮಲಗಿದ್ದಾಗ ಕಳ್ಳ ಕಿಟಿಕಿ ಮೂಲಕ ಕೈ ತೂರಿಸಿ ಸರ ಎಗರಿಸಲು ವಿಫಲ ಯತ್ನ ನಡೆಸಿ ಕೈಗೆ ಸಿಕ್ಕ ಮೊಬೈಲ್‍ನೊಂದಿಗೆ ಪರಾರಿಯಾಗಿರುವ [more]
ಬೆಂಗಳೂರು,ಏ.4- ಮನೆ ಸಮೀಪದ ಅಂಗಡಿಗೆ ಹೋಗಿ ಮಹಿಳೆ ಹಿಂದಿರುಗುತ್ತಿದ್ದಾಗ ಬೈಕ್‍ನಲ್ಲಿ ಹಿಂಬಾಲಿಸಿದ ಸರಗಳ್ಳರು 32 ಗ್ರಾಂ ಸರ ಎಗರಸಿರುವ ಘಟನೆ ಹುಳಿಮಾವು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಬೆಂಗಳೂರು,ಏ.4- ಬಸ್‍ಗಾಗಿ ಕಾಯುತ್ತಿದ್ದ ವ್ಯಕ್ತಿಗೆ ಡ್ರಾಪ್ ಕೊಡುವುದಾಗಿ ಹೇಳಿ ಕ್ಯಾಬ್‍ನಲ್ಲಿ ಹತ್ತಿಸಿಕೊಂಡ ದರೋಡೆಕೋರರ ಚಾಕು ತೋರಿಸಿ ಬೆದರಿಸಿ ಸರ, ಉಂಗುರ ಕಸಿದುಕೊಂಡು ಮಾರ್ಗಮಧ್ಯೆ ಅವರನ್ನು ಕೆಳಗೆ ತಳ್ಳಿ [more]
ಬೆಂಗಳೂರು, ಏ.4- ಮನೆಯಿಂದ ಹೊರಗೆ ಹೋದ ವ್ಯಕ್ತಿ ನಾಪತ್ತೆಯಾಗಿದ್ದು, ಇವರ ಬಗ್ಗೆ ಮಾಹಿತಿಯಿದ್ದಲ್ಲಿ ಕೂಡಲೇ ಸುಬ್ರಹ್ಮಣ್ಯನಗರ ಪೆÇಲೀಸ್ ಠಾಣೆಗೆ ತಿಳಿಸಲು ಕೋರಲಾಗಿದೆ. ಮಾ.27ರಂದು ಮಧ್ಯಾಹ್ನ 2.30ರಲ್ಲಿ ಪ್ರಕಾಶ್ [more]
ಬೆಂಗಳೂರು, ಏ.4-ಸುಪ್ರೀಂಕೋರ್ಟ್ ಎಸ್ಸಿ-ಎಸ್ಟಿ ಮೀಸಲಾತಿ ಬಗ್ಗೆ ನೀಡಿರುವ ತೀರ್ಪನ್ನು ಪುನರ್ ಪರಿಶೀಲನೆ ಮಾಡಿ ಹಿಂಬಡ್ತಿ ಮಾಡದಂತೆ ಒತ್ತಾಯಿಸಿ ನಾಳೆ 10 ಗಂಟೆಗೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ