ದರೋಡೆಕೋರರು ಚಾಕು ತೋರಿಸಿ ಬೆದರಿಸಿ1500 ನಗದು, ಮೊಬೈಲ್ ಕಸಿದುಕೊಂಡು ಪರಾರಿ:
ಬೆಂಗಳೂರು,ಮಾ.26- ನಡೆದು ಹೋಗುತ್ತಿದ್ದ ನಾಗಲ್ಯಾಂಡ್ ಮೂಲದ ವ್ಯಕ್ತಿಯನ್ನು ಅಡ್ಡಗಟ್ಟಿದ ದರೋಡೆಕೋರರು ಚಾಕು ತೋರಿಸಿ ಬೆದರಿಸಿ1500 ನಗದು, ಮೊಬೈಲ್ ಕಸಿದುಕೊಂಡಿರುವ ಘಟನೆ ಅಶೋಕನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]