ಬೆಂಗಳೂರು

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಗೊಂದಲವಿಲ್ಲದೆ ಆರಂಭ: ಸಚಿವ ತನ್ವೀರ್‍ಸೇಠ್

ಬೆಂಗಳೂರು, ಮಾ.23- ರಾಜ್ಯಾದ್ಯಂತ ಇಂದಿನಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಯಾವುದೇ ಗೊಂದಲವಿಲ್ಲದೆ ಆರಂಭಗೊಂಡಿದ್ದು, ಸುಗಮವಾಗಿ ನಡೆದಿದೆ ಎಂದು ಸಚಿವ ತನ್ವೀರ್‍ಸೇಠ್ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು [more]

ಬೆಂಗಳೂರು

ಮತದಾನದ ವೇಳೆ ಕಾಂಗ್ರೆಸ್ ಶಾಸಕರಿಬ್ಬರಿಗೆ ಎರಡು ಬಾರಿ ಮತದಾನ ಮಾಡಲು ಅವಕಾಶ : ಜೆಡಿಎಸ್

  ಬೆಂಗಳೂರು, ಮಾ.23-ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಇಂದು ನಡೆದ ಚುನಾವಣೆಯ ಮತದಾನದ ವೇಳೆ ಕಾಂಗ್ರೆಸ್ ಶಾಸಕರಿಬ್ಬರಿಗೆ ಎರಡು ಬಾರಿ ಮತದಾನ ಮಾಡಲು ಅವಕಾಶ ನೀಡಲಾಗಿದೆ ಎಂದು ಆರೋಪಿಸಿ [more]

ಬೆಂಗಳೂರು

ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಹಕ್ಕನ್ನು ನಾವು ಚಲಾಯಿಸಿದ್ದೇವೆ: ಶಾಸಕ ಜಮೀರ್ ಅಹಮ್ಮದ್

ಬೆಂಗಳೂರು, ಮಾ.23- ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಹಕ್ಕನ್ನು ನಾವು ಚಲಾಯಿಸಿದ್ದೇವೆ. ಜೆಡಿಎಸ್ ಏಜೆಂಟರಿಗೆ ತೋರಿಸಿ ಮತ ಹಾಕಿದ್ದೇವೆ ಎಂದು ಶಾಸಕ ಜಮೀರ್ ಅಹಮ್ಮದ್‍ಖಾನ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ರಾಜೀವ್ ಚಂದ್ರಶೇಖರ್ ಅತಿ ಹೆಚ್ಚು ಮತಗಳಿಂದ ಗೆಲುವು ಸಾಧಿಸುತ್ತಾರೆ; ಜಗದೀಶ್ ಶೆಟ್ಟರ್ ಹಾಗೂ ಶಾಸಕ ಸಿ.ಟಿ.ರವಿ ವಿಶ್ವಾಸ

ಬೆಂಗಳೂರು, ಮಾ.23-ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅತಿ ಹೆಚ್ಚು ಮತಗಳಿಂದ ಗೆಲುವು ಸಾಧಿಸುತ್ತಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ [more]

ಬೆಂಗಳೂರು

ಕಾಂಗ್ರೆಸ್ ಪಕ್ಷದಿಂದ ಆದಾಯ ತೆರಿಗೆ ಇಲಾಖೆ ವಿರುದ್ಧ ಪ್ರತಿಭಟನೆ: ವಿಪಕ ನಾಯಕ ಜಗದೀಶ್ ಶೆಟ್ಟರ್ ಟೀಕೆ

ಬೆಂಗಳೂರು, ಮಾ.23-ಹಲವು ವರ್ಷಗಳ ಕಾಲ ದೇಶವನ್ನು ಆಳಿದ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಪಕ್ಷ ಆದಾಯ ತೆರಿಗೆ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಲು ನಾಚಿಕೆಯಾಗಬೇಕು ಎಂದು ವಿಧಾನಸಭೆ ವಿರೋಧ [more]

ಬೆಂಗಳೂರು

ಬಿಜೆಪಿ ಅಭ್ಯರ್ಥಿಗೆ ಮತ ಚಲಾಯಿಸಿದ್ದೇನೆ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್

ಬೆಂಗಳೂರು, ಮಾ.23-ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್‍ಗೆ ಮತ ಚಲಾಯಿಸಿರುವುದಾಗಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದರು. ರಾಜ್ಯಸಭೆ ಚುನಾವಣೆಯಲ್ಲಿ ಮತದಾನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ [more]

ಬೆಂಗಳೂರು

ಮತದಾÀನದ ವೇಳೆ ನಿಯಮ ಬಾಹೀರ ಕ್ರಮ: ಚುನಾವಣಾಧಿಕಾರಿಗೆ ದೂರು; ಜೆಡಿಎಸ್ ಅಭ್ಯರ್ಥಿ ಬಿ.ಎಂ.ಫಾರೂಕ್

ಬೆಂಗಳೂರು,ಮಾ.23-ಕಾಂಗ್ರೆಸ್‍ನ ಇಬ್ಬರು ನಾಯಕರು ಬೇರೆ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕಿದ್ದು , ಏಜೆಂಟರ ಗಮನಕ್ಕೆ ಬಂದು ಎರಡು ಬಾರಿ ಮತ ಪತ್ರ ಪಡೆದು ಮತ ಚಲಾಯಿಸಿರುವುದಕ್ಕೆ ನಾವು [more]

ಬೆಂಗಳೂರು

ರಾಜ್ಯಸಭೆ ಚುನಾವಣೆ: ಮತದಾನದ ವೇಳೆ ಗೊಂದಲ; ಚುನಾವಣೆ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಎಚ್.ಡಿ.ಕೆ ಒತ್ತಾಯ

ಬೆಂಗಳೂರು, ಮಾ.23- ನಿಯಮ ಬಾಹೀರವಾಗಿ ನಡೆಯುತ್ತಿರುವ ರಾಜ್ಯಸಭೆ ಚುನಾವಣೆ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿರುವ ಜೆಡಿಎಸ್, ಕೊನೆಯ ಹಂತದಲ್ಲಿ ಚುನಾವಣೆಯನ್ನು ಬಹಿಷ್ಕರಿಸುವ ನಿರ್ಧಾರ ತೆಗೆದುಕೊಂಡಿದೆ. ರಾಜ್ಯಸಭೆ ಚುನಾವಣೆಯ ವೇಳೆ [more]

ಬೆಂಗಳೂರು

ರಾಜ್ಯಸಭೆ ಚುನಾವಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಉಸ್ತುವಾರಿ

ಬೆಂಗಳೂರು,ಮಾ.23- ಇಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಉಸ್ತುವಾರಿ ತೆಗೆದುಕೊಂಡು ಶಾಸಕರ ಮತದಾನ ಮಾಡಿಸುತ್ತಿದ್ದು ಕಂಡುಬಂತು. ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ವ್ಯಾಪ್ತಿಯ [more]

ಬೆಂಗಳೂರು

ರಾಜ್ಯಸಭೆ ಚುನಾವಣೆ: ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪಗಳ ನಡುವೆ ಮುಕ್ತಾಯಗೊಂq ಮತದಾನ

ಬೆಂಗಳೂರು, ಮಾ.23- ರಾಜ್ಯಸಭೆಯ ನಾಲ್ಕೂ ಸ್ಥಾನಗಳಿಗೆ ಇಂದು ನಡೆದ ಚುನಾವಣೆ ವೇಳೆ ಹಲವು ಗೊಂದಲ, ಸಂಘರ್ಷಗಳು ನಡೆದು ಕುತೂಹಲಕ್ಕೆ ಕಾರಣವಾಯಿತು. ಒಟ್ಟಾರೆ ಚುನಾವಣೆ ಶಾಂತಿಯುತವಾಗಿ ನಡೆದರೂ ಕಾನೂನಿನ [more]

ಬೆಂಗಳೂರು

ಪ್ರತ್ಯೇಕ ಲಿಂಗಾಯಿತ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ: ರಾಜ್ಯ ಸರ್ಕಾರದ ಪ್ರಸ್ತಾವನೆ ತಿರಸ್ಕರಿಸಲು ಕೇಂದ್ರ ಸರ್ಕಾರ ತೀರ್ಮಾನ

ನವದೆಹಲಿ,ಮಾ.23-ಕರ್ನಾಟಕದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿರುವ ಲಿಂಗಾಯಿತ ಮತ್ತು ವೀರಶೈವ ಲಿಂಗಾಯಿತ ಹೆಸರಿನಡಿ ಪ್ರತ್ಯೇಕ ಲಿಂಗಾಯಿತ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಲು ಕೇಂದ್ರ [more]

ಬೆಂಗಳೂರು

ಫ್ರೀಡಂ ಪಾರ್ಕ್ ನಲ್ಲಿ ಭಗತ್ ಸಿಂಗ್ ಪುತ್ಥಳಿ ಅನಾವರಣ

ನಗರದ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂಡಿದ್ದ ಭಗತ್ ಸಿಂಗ್ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎನ್.ರಾಜು ಉದ್ಘಾಟನೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ರಾಷ್ಟ್ರೀಯ [more]

ಬೆಂಗಳೂರು

ಅಧಿಕಾರಿಗಳನ್ನು ತನ್ನ ಹಿಡಿತದಲ್ಲಿಟ್ಟುಕೊಂಡು ಅನಭಿಷಿಕ್ತ ರಾಣಿಯಾಗಿ ಮೆರೆಯುತ್ತಿದ್ದ ನೆಲಮಂಗಲ ತಹಸೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಗುಮಾಸ್ತೆ ಸಿಕ್ಕಿಬಿದ್ದಿದ್ದಾರೆ:

ನೆಲಮಂಗಲ, ಮಾ.22- ಅಧಿಕಾರಿಗಳನ್ನು ತನ್ನ ಹಿಡಿತದಲ್ಲಿಟ್ಟುಕೊಂಡು ಅನಭಿಷಿಕ್ತ ರಾಣಿಯಾಗಿ ಮೆರೆಯುತ್ತಿದ್ದ ನೆಲಮಂಗಲ ತಹಸೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಗುಮಾಸ್ತೆ ಹಾಗೂ ಏಜೆಂಟ್ ಒಬ್ಬರು ಕಚೇರಿಯಲ್ಲೇ ರೈತರೊಬ್ಬರಿಂದ ಲಂಚ [more]

ಬೆಂಗಳೂರು ನಗರ

ಸ್ವಯಂಚಾಲಿತ ಶಬ್ದವಿಲ್ಲದೆ ಪ್ಲಾಸ್ಟಿಕ್ ಬಾಟಲ್ ಪುಡಿ ಮಾಡುವ ಯಂತ್ರ ಸ್ಥಾಪನೆ

ಮ್ಯೆಸೂರು: ಮೈಸೂರು ನಗರವನ್ನು ಹಸಿರು ನಗರವನ್ನಾಗಿ ಮಾಡುವದಕ್ಕೆ ಒಂದು ಸಣ್ಣ ಹೆಜ್ಜೆಯನ್ನು ಇಲ್ಲಿನ ರೈಲ್ವೆ ನಿಲ್ದಾಣದ ವತಿಯಿಂದ ಶುರು ಮಾಡಲಾಗಿದೆ. ಇಲ್ಲಿನ ರೈಲ್ವೆ ನಿಲ್ದಾಣದ ಕಟ್ಟಡಗಳು ಮತ್ತು [more]

ಬೆಂಗಳೂರು

ಜೆಡಿಎಸ್ ಶಾಸಕರಾದ ಸಿ.ಎನ್.ಬಾಲಕೃಷ್ಣ ಮತ್ತು ಬಿ.ಬಿ.ನಿಂಗಯ್ಯ ಪರ ವಕೀಲರಾದ ವಿವೇಕ್ ವಿಧಾನಸಭಾಧ್ಯಕ್ಷರ ಕಚೇರಿಗೆ

ಬೆಂಗಳೂರು, ಮಾ.22- ಜೆಡಿಎಸ್ ಶಾಸಕರಾದ ಸಿ.ಎನ್.ಬಾಲಕೃಷ್ಣ ಮತ್ತು ಬಿ.ಬಿ.ನಿಂಗಯ್ಯ ಪರ ವಕೀಲರಾದ ವಿವೇಕ್ ಅವರು ಹೈಕೋರ್ಟ್‍ನ ಸಮನ್ಸ್ ಅನ್ನು ವಿಧಾನಸಭಾಧ್ಯಕ್ಷರ ಕಚೇರಿಗೆ ತಲುಪಿಸಿದರು. ಸಭಾಧ್ಯಕ್ಷರ ಅಭಿಪ್ರಾಯವನ್ನು ಹೈಕೋರ್ಟ್‍ಗೆ [more]

ಬೆಂಗಳೂರು

ಬಿಜೆಪಿ ವತಿಯಿಂದ ಬೆಂಗಳೂರು ದಕ್ಷಿಣ ವಿಭಾಗದ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿಗಳಿಗೆ ನಗರದ ಪ್ರಚಲಿತ ಸಮಸ್ಯೆಗಳ ಕುರಿತು ಜಾಗೃತಿ:

ಬೆಂಗಳೂರು, ಮಾ.22- ಬಿಜೆಪಿವತಿಯಿಂದ ಬೆಂಗಳೂರು ದಕ್ಷಿಣ ವಿಭಾಗದ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿಗಳಿಗೆ ನಗರದ ಪ್ರಚಲಿತ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಲಾಯಿತು. ಪಿಎಸ್ [more]

ಬೆಂಗಳೂರು

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ಘಟಕದ ಹತ್ತು ಮಂದಿಗೆ ಈ ಬಾರಿಯೂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಬೇಕೆಂದು ಘಟಕದ ಅಧ್ಯಕ್ಷ ಡಾ.ಎಸ್.ಎಸ್.ಪ್ರಕಾಶಂ ಒತ್ತಾಯ

ಬೆಂಗಳೂರು, ಮಾ.22- ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ಘಟಕದ ಹತ್ತು ಮಂದಿಗೆ ಈ ಬಾರಿಯೂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಬೇಕೆಂದು ಘಟಕದ ಅಧ್ಯಕ್ಷ ಡಾ.ಎಸ್.ಎಸ್.ಪ್ರಕಾಶಂ [more]

ಬೆಂಗಳೂರು

ಖಾಯಂಮಾತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ವಿದ್ಯುತ್ ಕಾರ್ಮಿಕರ ಫೆಡರೇಷನ್ ನಗರದಲ್ಲಿಂದು ಬೃಹತ್ ಪ್ರತಿಭಟನೆ:

ಬೆಂಗಳೂರು, ಮಾ.22- ಖಾಯಂಮಾತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ವಿದ್ಯುತ್ ಕಾರ್ಮಿಕರ ಫೆಡರೇಷನ್ ನಗರದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿತು. ಫೆಡರೇಷನ್ ಅಧ್ಯಕ್ಷ ಸತ್ಯಬಾಬು [more]

ಬೆಂಗಳೂರು

ಕೋರ್ಟಿನ ಹೊರಗೆ ಕಾವೇರಿ ನೀರಿನ ಸಮಸ್ಯೆ ಬಗೆಹರಿಯಬೇಕು

ಕೆ.ಆರ್.ಪೇಟೆ,ಮಾ.22-ನಾನು ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ. ಒಟ್ಟಾರೆ ಜಿಲ್ಲೆಯ ಅಭಿವೃದ್ಧಿಯಾಗಬೇಕು. ಕಾವೇರಿ ನದಿ ನೀರಿನ ಸಮಸ್ಯೆಯ ವಿಚಾರವಾಗಿ ಪ್ರಧಾನಿಗಳ ಬಳಿ ಅನೇಕ ಬಾರಿ ಚರ್ಚೆ ನಡೆಸಿದ್ದೇನೆ. [more]

ಬೆಂಗಳೂರು

ಮೈಸೂರು ಮತ್ತು ಬೆಂಗಳೂರು ನಡುವಿನ ಎಂಟು ಪಥಗಳ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಮಾರ್ಚ್ 24ರಿಂದ ಆರಂಭ

  ಮೈಸೂರು, ಮಾ.22- ಮೈಸೂರು ಮತ್ತು ಬೆಂಗಳೂರು ನಡುವಿನ ಎಂಟು ಪಥಗಳ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಮಾರ್ಚ್ 24ರಂದು ಚಾಲನೆ ದೊರೆಯಲಿದೆ ಎಂದು ಸಂಸದ ಪ್ರತಾಪ್ [more]

ಬೆಂಗಳೂರು

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ಬೆದರಿಕೆ: ದಿನೇಶ್‍ಗುಂಡೂರಾವ್ ಗಂಭೀರ ಆರೋಪ

ಬೆಂಗಳೂರು, ಮಾ.22-ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಕಾಂಗ್ರೆಸ್ ನಾಯಕರ ತೇಜೋವಧೆ ಮಾಡುವ ಜೊತೆಗೆ ಕಾಂಗ್ರೆಸ್ ಪಕ್ಷದಲ್ಲೇ ಮುಂದುವರೆದರೆ ಇನ್ನಷ್ಟು ತೊಂದರೆ ಕೊಡುವುದಾಗಿ ಬೆದರಿಸುತ್ತಿದ್ದಾರೆ ಎಂದು [more]

ಬೆಂಗಳೂರು ನಗರ

ಜೆಡಿಎಸ್ ಪಕ್ಷದ ಅಭ್ಯರ್ಥಿ ಬಿ.ಎಂ.ಫಾರೂಕ್ ಅವರ ಸೋಲಿಗೆ ಕಾರಣವಾಗಿದ್ದ ಜೆಡಿಎಸ್‍ನ ಏಳು ಬಂಡಾಯ ಶಾಸಕರ ವಿರುದ್ಧ ಬಿಜೆಪಿ ಘಟಕ ಆಗ್ರಹ

ಬೆಂಗಳೂರು, ಮಾ.22-ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ 2016ರಲ್ಲಿ ನಡೆದ ಚುನಾವಣೆಯಲ್ಲಿ ಅಡ್ಡಮತದಾನದ ಮೂಲಕ ಜೆಡಿಎಸ್ ಪಕ್ಷದ ಅಭ್ಯರ್ಥಿ ಬಿ.ಎಂ.ಫಾರೂಕ್ ಅವರ ಸೋಲಿಗೆ ಕಾರಣವಾಗಿದ್ದ ಜೆಡಿಎಸ್‍ನ ಏಳು ಬಂಡಾಯ ಶಾಸಕರ [more]

ಬೆಂಗಳೂರು

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೂರು ಸ್ಥಾನಗಳಲ್ಲಿ ಜಯ ಸಾಧಿಸಲಿದೆ: ಸಿಎಂ ವಿಶ್ವಾಸ

ಗದಗ, ಮಾ.22-ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೂರು ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಹೇಳಿದರು. ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಏಳು [more]

ಬೆಂಗಳೂರು

ಅಮಿತ್ ಷಾ ಆಗಮನದÀ ವೇಳೆ ಯಾವುದೇ ಭಿನ್ನಮತಕ್ಕೆ ಅವಕಾಶವಿಲ್ಲದಂತೆ ರಣತಂತ್ರ

ಬೆಂಗಳೂರು, ಮಾ.22-ರಾಜ್ಯ ರಾಜಕಾರಣದ ಶಕ್ತಿ ಕೇಂದ್ರ ಶಿವಮೊಗ್ಗದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಆಗಮಿಸುವ ವೇಳೆ ಯಾವುದೇ ಭಿನ್ನಮತಕ್ಕೆ ಅವಕಾಶವಿಲ್ಲದಂತೆ ರಣತಂತ್ರ ಹೆಣೆಯಲಾಗಿದೆ. ಅಮಿತ್ ಷಾ [more]

ಬೆಂಗಳೂರು

ರಾಜ್ಯಸಭೆ ಚುನಾವಣೆ ಹಿನ್ನಲೆ: ಬಿಜೆಪಿ ಶಾಸಕಾಂಗ ಸಭೆ

ಬೆಂಗಳೂರು, ಮಾ.22-ರಾಜ್ಯಸಭೆ ಚುನಾವಣೆ ನಾಳೆ ನಡೆಯುತ್ತಿರುವ ಬೆನ್ನಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಸಂಜೆ ಭಾರತೀಯ ಜನತಾಪ್ಕಷದ ಮಹತ್ವದ ಶಾಸಕಾಂಗ ಸಭೆ ಕರೆಯಲಾಗಿದೆ.   ನಗರದ ಖಾಸಗಿ [more]