ವಿಧಾನಸಭೆಯ ಚುನಾವಣೆ: ಟಿಕೆಟ್ ವಿಷಯದಲ್ಲಿ ಕಾಂಗ್ರೆಸ್ ಸಮಿತಿ ನೀಡಿದ ಶಿಫಾರಸೇ ಅಂತಿಮ: ರಾಹುಲ್‍ಗಾಂಧಿ ಖಡಕ್ ಸೂಚನೆ
ನವದೆಹಲಿ , ಮಾ.17- ವಿಧಾನಸಭೆಯ ಚುನಾವಣೆಗೆ ಟಿಕೆಟ್ ನೀಡುವ ವಿಷಯದಲ್ಲಿ ಕಾಂಗ್ರೆಸ್ ಸಮಿತಿ ನೀಡಿದ ಶಿಫಾರಸೇ ಅಂತಿಮ. ಯಾವುದೇ ನಾಯಕರು ಈ ವಿಷಯದಲ್ಲಿ ಮೂಗು ತೂರಿಸಬಾರದು ಎಂದು [more]
ನವದೆಹಲಿ , ಮಾ.17- ವಿಧಾನಸಭೆಯ ಚುನಾವಣೆಗೆ ಟಿಕೆಟ್ ನೀಡುವ ವಿಷಯದಲ್ಲಿ ಕಾಂಗ್ರೆಸ್ ಸಮಿತಿ ನೀಡಿದ ಶಿಫಾರಸೇ ಅಂತಿಮ. ಯಾವುದೇ ನಾಯಕರು ಈ ವಿಷಯದಲ್ಲಿ ಮೂಗು ತೂರಿಸಬಾರದು ಎಂದು [more]
ಬೆಂಗಳೂರು, ಮಾ.17- ಮಳೆ ಬಿದ್ದ ಸಂದರ್ಭದಲ್ಲಿ ನಿಯಂತ್ರಣ ಕೊಠಡಿಯಲ್ಲಿ ಹಾಜರಿರದ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಎಂ.ಶಿವರಾಜ್ ಅವರು ಆಯುಕ್ತ ಮಂಜುನಾಥ್ ಪ್ರಸಾದ್ ಅವರಿಗೆ [more]
ಬೆಂಗಳೂರು, ಮಾ.17-ಆಟೋವನ್ನು ಹಿಂಬಾಲಿಸಿ ಬೈಕ್‍ನಲ್ಲಿ ಬಂದ ಇಬ್ಬರು ದರೋಡೆಕೋರರು ಪ್ರಯಾಣಿಕರೊಬ್ಬರ ಕೈಲಿದ್ದ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಸದಾಶಿವನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಜಾಜಿನಗರದ ಮಂಜುನಾಥ [more]
ಬೆಂಗಳೂರು, ಮಾ.17- ಮಲ್ಲೇಶ್ವರಂನ ಚಂದ್ರಶೇಖರ್ ಆಜಾದ್ ಮೈದಾನದಲ್ಲಿ ವಾಲಿಬಾಲ್ ಕ್ರೀಡೆಗಾಗಿಯೇ ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಸುಮಾರು 5.61 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಒಳಾಂಗಣ ಕ್ರೀಡಾಂಗಣ ಸೋಮವಾರ (ಮಾ.19)ಲೋಕಾರ್ಪಣೆಗೊಳ್ಳಲಿದೆ. [more]
ಧಾರವಾಡ, ಮಾ.17- ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ ಡಾ.ವೀರೇಂದ್ರಕುಮಾರ್ ಇಂದು ಬೆಳ್ಳಂಬೆಳಗ್ಗೆ ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ವೈದ್ಯರು [more]
ಬೆಂಗಳೂರು, ಮಾ.17-ವಿಕ್ರಂ ಇನ್‍ವೆಸ್ಟ್‍ಮೆಂಟ್ ಕಂಪನಿಯ ವಂಚನೆ ಪ್ರಕರಣದಲ್ಲಿ ಸುಮಾರು 1800ಕ್ಕೂ ಹೆಚ್ಚು ಮಂದಿ 360 ಕೋಟಿಯಿಂದ 400 ಕೋಟಿಯಷ್ಟು ಹಣ ಹೂಡಿಕೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ [more]
ಬೆಂಗಳೂರು, ಮಾ.17- ಪ್ರತ್ಯೇಕ ಲಿಂಗಾಯಿತ ಧರ್ಮಕ್ಕಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಒತ್ತಾಯಿಸಿ ನಾಳೆ ಬೆಳಗ್ಗೆ 10 ಗಂಟೆಗೆ ಟೌನ್‍ಹಾಲ್ ಬಳಿಯ ಕಿತ್ತೂರು ರಾಣಿ [more]
ಬೆಂಗಳೂರು,ಮಾ.17-ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಾಯಕರಿಲ್ಲದೆ ದಿವಾಳಿ ಸ್ಥಿತಿ ತಲುಪಿದ್ದು , ಸದ್ಯಕ್ಕೆ ಅಲ್ಲಿರುವವರು ಗುತ್ತಿಗೆದಾರರು ಮತ್ತು ಡೀಲರ್ಸ್‍ಗಳು ಎಂದು ಕೇಂದ್ರ ಸಚಿವ ಅನಂತಕುಮಾರ್ ವಾಗ್ದಾಳಿ ನಡೆಸಿದರು. ಬಿಟಿಎಂ [more]
ಬೆಂಗಳೂರು,ಮಾ.17-ಕಾಂಗ್ರೆಸ್‍ನ ಘಟಾನುಘಟಿ ನಾಯಕರು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಗಳ ಮೇಲೆ ವಿಶೇಷ ನಿಗಾ ಇಟ್ಟಿರುವ ಬಿಜೆಪಿ ಇದಕ್ಕಾಗಿ ಸದ್ದಿಲ್ಲದೆ ರಣತಂತ್ರ ರೂಪಿಸುವಲ್ಲಿ ಮಗ್ನವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ಮೈಸೂರು [more]
ಬೆಂಗಳೂರು,ಮಾ.17-ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಬೆನ್ನಲ್ಲೇ ಬಿಜೆಪಿಯೊಳಗೆ ಆಕಾಂಕ್ಷಿಗಳ ನಡುವಿನ ಅಸಮಾಧಾನ ಮತ್ತೆ ಆಸ್ಪೋಟಗೊಂಡಿದೆ. ಬೆಂಗಳೂರು ಮಹಾನಗರದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ ಮುಂದಿಟ್ಟುಕೊಂಡು ಬಿಜೆಪಿ ಹಮ್ಮಿಕೊಂಡಿರುವ [more]
ಬೆಂಗಳೂರು,ಮಾ.17-ಮಲ್ಲೇಶ್ವರಂನ ಶ್ರೀ ರಾಮಮಂದಿರ ವತಿಯಿಂದ ನಾಳೆಯಿಂದ ಏ.3ರವರೆಗೆ ಶ್ರೀ ರಾಮೋತ್ಸವ ಆಚರಿಸಲಾಗುತ್ತಿದೆ. ನಾಳೆ ಬೆಳಗ್ಗೆ 7ರಿಂದ ಮಧ್ಯಾಹ್ನ 12 ಗಂಟೆವರೆಗೆ ನವಗ್ರಹ ಪ, ರಾಮಾಯಣ ಪಾರಾಯಣ, ಶ್ರೀ [more]
ಬೆಂಗಳೂರು,ಮಾ.17-ಕನ್ನಡದ ಉಳಿವಿಗಾಗಿ ನಿರಂತರವಾಗಿ ಹೋರಾಟ ಮಾಡಿರುವ ಕನ್ನಡಪರ ಸಂಘಟನೆ ದಲಿತ, ರೈತ ಸಂಘಟನೆಗಳ ಮುಖಂಡರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ [more]
ಬೆಂಗಳೂರು,ಮಾ.16-ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು, ತಮ್ಮ ತಮ್ಮ ಶಾಸಕರು ಅಡ್ಡ ಮತದಾನ ಮಾಡುವುದನ್ನು ತಪ್ಪಿಸಲು ವಿಪ್ ನೀಡಲಿವೆ. ರಾಜ್ಯಸಭೆಯ [more]
ಬೆಂಗಳೂರು:ಮಾ-16: ತೀವ್ರ ಚರ್ಚೆ ಹುಟ್ಟುಹಾಕಿರುವ ಮಾಜಿ ಸಿಎಂ ವೀರಪ್ಪ ಮೊಯ್ಲಿ ಟ್ವೀಟ್ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಹೆಚ್ ಸಿ ಮಹದೇವಪ್ಪ, ವಿವಾದಾತ್ಮಕ ಟ್ವೀಟ್ ಮಾಡಿದ್ದು ನಾನಲ್ಲ, [more]
ಬೆಂಗಳೂರು,ಮಾ.16-ವಿಧಾನಸಭೆ ಚುನಾವಣೆ ಸಮೀಪಿಸಿರುವ ಸಂದರ್ಭದಲ್ಲೇ ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ವಿರುದ್ಧ ಚುನಾವಣಾ ಪ್ರಣಾಳಿಕೆ ಸಮಿತಿ ಮುಖ್ಯಸ್ಥ ಹಾಗೂ ಸಂಸದ ಎಂ.ವೀರಪ್ಪ ಮೊಯ್ಲಿ ಸಿಡಿಸಿರುವ ಬಾಂಬ್ ಕಾಂಗ್ರೆಸ್‍ನಲ್ಲಿ ತಳಮಳ [more]
ಬೆಂಗಳೂರು,ಮಾ.16- ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಬಿಂಬಿತವಾಗಿರುವ ಬಿ.ಎಸ್.ಯಡಿಯೂರಪ್ಪ , ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ವಿರುದ್ಧ ನಡೆಸುತ್ತಿರುವ ಟೀಕಾ ಪ್ರಹಾರ ತೀವ್ರ ಗೊಳಿಸಿರುವುದಲ್ಲದೆ ಟ್ವಿಟರ್‍ನಲ್ಲೂ ಬ್ರೇಕಿಂಗ್ ನ್ಯೂಸ್ [more]
ಬೆಂಗಳೂರು, ಮಾ.16- ನಡೆದು ಹೋಗುತ್ತಿದ್ದ ನರ್ಸಿಂಗ್ ವಿದ್ಯಾರ್ಥಿಯನ್ನು ಹಿಂಬಾಲಿಸಿದ ದರೋಡೆಕೋರರು ಚಾಕುವಿನಿಂದ ತೊಡೆಗೆ ಇರಿದು ಮೊಬೈಲ್ ಕಸಿದು ಪರಾರಿಯಾಗಿರುವ ಘಟನೆ ಸೋಲದೇವನಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಬೆಂಗಳೂರು, ಮಾ.16- ಮೊಬೈಲ್‍ನಲ್ಲಿ ಮಾತನಾಡುತ್ತ ಹೋಗುತ್ತಿದ್ದ ವ್ಯಕ್ತಿಯ ಕೈಯಿಂದ ದರೋಡೆಕೋರರು ಮೊಬೈಲ್ ಕಸಿದು ಪರಾರಿಯಾಗಿರುವ ಘಟನೆ ವಿವೇಕನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಶೋಕನಗರದ ರಿಚ್ಮಂಡ್ ಟೌನ್ [more]
ಬೆಂಗಳೂರು, ಮಾ.16- ಸಂಸದ ವೀರಪ್ಪಮೊಯ್ಲಿ ಅವರು ಟ್ವಿಟ್ಟರ್‍ನಲ್ಲಿ ಮಾಡಿರುವ ಆರೋಪಕ್ಕೂ ನನಗೂ ಸಂಬಂಧವಿಲ್ಲ. ಈಗಾಗಲೇ ಅವರೇ ಸ್ಪಷ್ಟನೆ ನೀಡಿರುವುದರಿಂದ ಇದು ಮುಗಿದ ಅಧ್ಯಾಯ ಎಂದು ಲೋಕೋಪಯೋಗಿ ಸಚಿವ [more]
ಬೆಂಗಳೂರು, ಮಾ.16-ವಿಧಾನಸಭೆ ಚುನಾವಣೆ ಸಂಬಂಧ ಕಾಂಗ್ರೆಸ್ ಪ್ರಕ್ರಿಯೆಗಳು ಬಹುತೇಕ ಅಂತಿಮಗೊಂಡಂತಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಹತ್ತು ಕ್ಷೇತ್ರದ ಶಾಸಕರನ್ನು ಹೊರತುಪಡಿಸಿ ಹಾಲಿ ಇರುವ ಎಲ್ಲರಿಗೂ ಟಿಕೆಟ್ ನೀಡಲು ನಿರ್ಧರಿಸಲಾಗಿದೆ [more]
ಬೆಂಗಳೂರು, ಮಾ.16-ಸ್ಲಂ ಜನರಿಗೆ ವಸತಿ ಹಾಗೂ ನಿವೇಶನ ಹಕ್ಕನ್ನು ಖಾತ್ರಿ ಪಡಿಸುವ ಸಮಗ್ರ ಕೊಳಗೇರಿ ಅಭಿವೃದ್ಧಿ ಕಾಯ್ದೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ನಗರದಲ್ಲಿಂದು ರಾಜ್ಯಮಟ್ಟದ ಬೃಹತ್ [more]
ಬೆಂಗಳೂರು, ಮಾ.16-ಅಕ್ರಮ ಜಾಹೀರಾತು ಫಲಕ ಮತ್ತು ಭಿತ್ತಿಪತ್ರ ತೆರವು ಕಾರ್ಯಾಚರಣೆಯನ್ನು ಬಿಬಿಎಂಪಿ ಇಂದಿನಿಂದ ಆರಂಭಿಸಿದೆ. ಮೇಯರ್ ಸಂಪತ್‍ರಾಜ್, ಉಪಮೇಯರ್ ಪದ್ಮಾವತಿ ನರಸಿಂಹಮೂರ್ತಿ, ಆಡಳಿತ ಪಕ್ಷದ ನಾಯಕ ಎಂ.ಶಿವರಾಜ್, [more]
ಬೆಂಗಳೂರು, ಮಾ.16-ವಿವಿಧ ಶಾಲೆಗಳ ಮಕ್ಕಳಿಗೆ ಊಟ ಸರಬರಾಜು ಮಾಡುವ ಅದಮ್ಯ ಚೇತನ ಸಂಸ್ಥೆಗೆ ಎಸ್‍ಬಿಐ ಬ್ಯಾಂಕ್‍ನಿಂದ ವಾಹನಗಳನ್ನು ಹಸ್ತಾಂತರಿಸಲಾಯಿತು. ನಗರದ ಜಕ್ಕೂರಿನ ಎಸ್‍ಬಿಐ ಕೇಂದ್ರದಲ್ಲಿ ಬ್ಯಾಂಕ್‍ನ ಅಧ್ಯಕ್ಷ [more]
ಬೆಂಗಳೂರು, ಮಾ.16-ರಾಷ್ಟ್ರಧ್ವಜದ ಮಾದರಿಯಲ್ಲಿ ನಾಡಧ್ವಜವನ್ನು ಗೌರವಪೂರ್ವಕವಾಗಿ ಪ್ರದರ್ಶನ ಮಾಡಲು ಅನುವಾಗುವಂತೆ ನಿಯಮ ರೂಪಿಸಲು ರಾಜ್ಯ ಸರ್ಕಾರ ಸಲಹಾ ಸಮಿತಿಯೊಂದನ್ನು ರಚಿಸಬೇಕು ಎಂದು ಕರ್ನಾಟಕ ನಾಡಧ್ವಜ ಗೌರವ ಸಮಿತಿಯ [more]
ಬೆಂಗಳೂರು, ಮಾ.16- ಎಚ್.ಎಂ.ರೇವಣ್ಣ ಅವರು ಸಾರಿಗೆ ಸಚಿವರಾದ ನಂತರ 1600 ಕೋಟಿ ರೂ.ಗಳ ಬಸ್ ಖರೀದಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ರೇವಣ್ಣ ಮತ್ತು ಐವರು ಐಎಎಸ್ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ