ಕಲೆ ಮತ್ತು ವಿಜ್ಞಾನ ಬೇರೆ ಬೇರೆ ಅಲ್ಲ; ಅವರೆಡರಲ್ಲೂ ಸಾಮ್ಯತೆ: ಇಸ್ರೋ ಅಧ್ಯಕ್ಷ ಎ.ಎಸ್.ಕಿರಣ್‍ಕುಮಾರ್
ಬೆಂಗಳೂರು,ಮಾ.15- ವೈದ್ಯಕೀಯ ವೃತ್ತಿ ಪವಿತ್ರವಾಗಿದ್ದು, ವೈದ್ಯರು ದೇವರ ಸ್ವರೂಪರೆಂದು ಹಿರಿಯ ಬಾಹ್ಯಾಕಾಶ ವಿಜ್ಞಾನಿ, ನಿವೃತ್ತ ಇಸ್ರೋ ಅಧ್ಯಕ್ಷ ಎ.ಎಸ್.ಕಿರಣ್‍ಕುಮಾರ್ ತಿಳಿಸಿದರು. ಇಂದು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು [more]