ಮುಂದಿನ ಚುನಾವಣೆಯಲ್ಲಿ ಸಂವಿಧಾನ ವಿರೋಧಿಗಳನ್ನು ಮತ್ತು ಮತಾಂಧರನ್ನು ಸೋಲಿಸಿ ಪ್ರಗತಿಪರ ಜಾತ್ಯತೀತ ವ್ಯಕ್ತಿಗಳನ್ನು ಗೆಲ್ಲಿಸಬೇಕಾದ ಅಗತ್ಯವಿದೆ. ಅಧ್ಯಕ್ಷ ಎ.ಕೆ.ಸುಬ್ಬಯ್ಯ
ಬೆಂಗಳೂರು,ಮಾ.13- ಮುಂದಿನ ಚುನಾವಣೆಯಲ್ಲಿ ಸಂವಿಧಾನ ವಿರೋಧಿಗಳನ್ನು ಮತ್ತು ಮತಾಂಧರನ್ನು ಸೋಲಿಸಿ ಪ್ರಗತಿಪರ ಜಾತ್ಯತೀತ ವ್ಯಕ್ತಿಗಳನ್ನು ಗೆಲ್ಲಿಸಬೇಕಾದ ಅಗತ್ಯವಿದೆ ಎಂದು ಸಂವಿಧಾನ ಉಳಿವಿಗಾಗಿ ಕರ್ನಾಟಕ ಹೋರಾಟ ಸಮಿತಿಯ ಅಧ್ಯಕ್ಷ [more]