ಬೆಂಗಳೂರು

ದೇವೇಗೌಡರ ಕುಟುಂಬವನ್ನು ಟಾರ್ಗೆಟ್ ಮಾಡುತ್ತಿದ್ದಾರೆ-ಮಾಜಿ ಸಚಿವ ಎಚ್.ಡಿ.ರೇವಣ್ಣ

ಹಾಸನ, ಆ.31- ಯಡಿಯೂರಪ್ಪ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದಾಗಿನಿಂದ ನಮ್ಮ ವಿರುದ್ಧ ದ್ವೇಷದ ರಾಜಕಾರಣ ಆರಂಭಿಸಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ತೀವ್ರ ವಾಗ್ದಾಳಿ ನಡೆಸಿದರು. [more]

ಬೆಂಗಳೂರು

ಕೇಂದ್ರದ ತನಿಖಾ ಸಂಸ್ಥೆಗಳ ದುರ್ಬಳಕೆ-ಮಾಜಿ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ, ಆ.31- ಐಟಿ, ಇಡಿ ಸೇರಿದಂತೆ ಕೇಂದ್ರ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಪ್ರತಿಪಕ್ಷಗಳ ಮೇಲೆ ದಾಳವನ್ನಾಗಿ ಪ್ರಯೋಗ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಆರೋಪಿಸಿದರು. [more]

No Picture
ಬೆಂಗಳೂರು

ರಾಜ್ಯದ ನಾನಾ ಕಡೆ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಉಗ್ರರು

ಬೆಂಗಳೂರು,ಅ.31- ಇತ್ತೀಚೆಗೆ ರಾಷ್ಟ್ರೀಯ ತನಿಖಾದಳ(ಎನ್‍ಐಎ)ದ ಅಧಿಕಾರಿಗಳು ನಗರದಲ್ಲಿ ಬಂಧಿಸಿದ್ದ ಮೂವರು ಶಂಕಿತ ಉಗ್ರರು ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಕಡೆ ಭಾರೀ ವಿಧ್ವಂಸಕ ಕೃತ್ಯ ನಡೆಸಲು ಸಂಚು [more]

ಬೆಂಗಳೂರು

ಎರಡನೇ ದಿನವೂ ಮುಂದುವರೆದ ಮಾಜಿ ಸಚಿವ ಡಿ.ಕೆ.ಶಿವಕುಮಾರ್‍ರವರ ವಿಚಾರಣೆ

ನವದೆಹಲಿ, ಆ.31- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ವಿಚಾರಣೆಯನ್ನು ದೆಹಲಿಯ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಎರಡನೆಯ ದಿನವೂ ಮುಂದುವರೆಸಿದ್ದಾರೆ. ಇಂದು ಬೆಳಗ್ಗೆ 11.20ಕ್ಕೆ ಲೋಕನಾಯಕ ಭವನದಲ್ಲಿರುವ 6ನೇ [more]

ಬೆಂಗಳೂರು

ಸದನದಲ್ಲೇ ನೀಲಿ ಚಿತ್ರ ವೀಕ್ಷಣೆ ಮಾಡಿದ್ದ ಹಿನ್ನಲೆ-ಲಕ್ಷ್ಮಣ್ ಸವದಿಯವರನ್ನು ಉಪಮುಖ್ಯಮಂತ್ರಿ ಸ್ಥಾನದಿಂದ ಕೈ ಬಿಡಬೇಕು

ಬೆಂಗಳೂರು, ಆ.31-ವಿಧಾನಸೌಧದಲ್ಲಿ ನೀಲಿ ಚಿತ್ರ ವೀಕ್ಷಣೆ ಮಾಡಿದ ಮಾಜಿ ಶಾಸಕ ಲಕ್ಷ್ಮಣ್ ಸವದಿ ಅವರನ್ನು ಉಪಮುಖ್ಯಮಂತ್ರಿ ಸ್ಥಾನದಿಂದ ಕೈ ಬಿಡಬೇಕೆಂದು ಒತ್ತಾಯಿಸಿ ಮಹಿಳಾ ಕಾಂಗ್ರೆಸ್ ಇಂದು ಬಿಜೆಪಿ [more]

ಬೆಂಗಳೂರು

ರಾಜ್ಯಕ್ಕೆ ಪ್ರತ್ಯೇಕ ನಾಡಧ್ವಜ ಇರಬೇಕು-ಮಾಜಿ ಶಾಸಕ ವೈ.ಎಸ್.ವಿ.ದತ್ತ

ಬೆಂಗಳೂರು, ಆ.31- ನಮ್ಮ ರಾಜ್ಯಕ್ಕೆ ಪ್ರತ್ಯೇಕ ನಾಡಧ್ವಜ ಇರಬೇಕೆಂದು ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ವೈ.ಎಸ್.ವಿ.ದತ್ತ ತಿಳಿಸಿದ್ದಾರೆ. ನಮ್ಮ ನಾಡಧ್ವಜ, ನಾಡಗೀತೆ, ನಮ್ಮ [more]

ಬೆಂಗಳೂರು

ಮೈತ್ರಿ ಸರ್ಕಾರ ಅನುಮೋದನೆ ನೀಡಿದ್ದ ಗ್ರಾಮೀಣ ರಸ್ತೆ ಕಾಮಗಾರಿಗಳ ಸ್ಥಗಿತ

ಬೆಂಗಳೂರು, ಆ.31- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿದ್ದ ಗ್ರಾಮೀಣ ರಸ್ತೆ ಕಾಮಗಾರಿಗಳನ್ನು ಸ್ಥಗಿತಗೊಳಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೂಚಿಸಿದೆ. ಕಳೆದ [more]

ಬೆಂಗಳೂರು

ಕಸದ ಸಮಸ್ಯೆ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ-ಬಿಬಿಎಂಪಿ ನೂತನ ಆಯುಕ್ತ ಅನಿಲ್‍ಕುಮಾರ್

  ಬೆಂಗಳೂರು, ಆ.31-ಕಸದ ಸಮಸ್ಯೆ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಬಿಬಿಎಂಪಿ ನೂತನ ಆಯುಕ್ತ ಅನಿಲ್‍ಕುಮಾರ್ ಭರವಸೆ ನೀಡಿದರು. ಪಾಲಿಕೆ ಸಭೆಯಲ್ಲಿ ಮಾತನಾಡಿದ ಅವರು, ಈ [more]

ಬೆಂಗಳೂರು

ಇನ್‍ಫೆÇೀಸಿಸ್ ಪ್ರತಿಷ್ಟಾನದ ವತಿಯಿಂದ 200 ಮನೆಗಳನ್ನು ನಿರ್ಮಿಸಿ ಕೊಡಲು ನಿರ್ಧಾರ

ಬೆಂಗಳೂರು,ಆ.31-ಉತ್ತರ ಕರ್ನಾಟಕ ಭಾಗದ ಕೊಣ್ಣೂರು ಮತ್ತಿತರೆಡೆ ಇನ್‍ಫೆÇೀಸಿಸ್ ಪ್ರತಿಷ್ಟಾನದ ವತಿಯಿಂದ 200 ಮನೆಗಳನ್ನು ನಿರ್ಮಿಸಿ ಕೊಡಲು ನಿರ್ಧರಿಸಲಾಗಿದೆ. ಅಗತ್ಯ ಆಹಾರ ಸಾಮಗ್ರಿಗಳು ನೀಡುವುದರ ಜೊತೆಗೆ ಮನೆಗಳನ್ನು ಕಟ್ಟಿಕೊಡಲು [more]

ಬೆಂಗಳೂರು

ಸೇಂಟ್ ಜಾನ್ಸ್ ಆರೋಗ್ಯ ವಿಜ್ಞಾನಗಳ ರಾಷ್ಟ್ರೀಯ ಅಕಾಡೆಮಿ-ಸುಮಾರು 7000 ಸಿಬ್ಬಂದಿಗೆ ನ್ಯಾಯಯುತ ವೇತನ ನೀಡದೆ ವಂಚನೆ

ಬೆಂಗಳೂರು,ಆ.31- ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ಸೇಂಟ್ ಜಾನ್ಸ್ ಆರೋಗ್ಯ ವಿಜ್ಞಾನಗಳ ರಾಷ್ಟ್ರೀಯ ಅಕಾಡೆಮಿ ತನ್ನ ಸುಮಾರು 7000 ಸಿಬ್ಬಂದಿಗೆ ಹೈಕೋರ್ಟ್ ಹಾಗೂ ಕೈಗಾರಿಕಾ ನ್ಯಾಯಮಂಡಳಿ ಆದೇಶದಂತೆ [more]

ಬೆಂಗಳೂರು

ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸಚಿವರನ್ನು ನೇಮಕಕ್ಕೆ ಒತ್ತಾಯ

ಬೆಂಗಳೂರು,ಆ.31- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಕೂಡಲೇ ಸಚಿವರನ್ನು ನೇಮಕ ಮಾಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಯುವಮುನ್ನಡೆ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಮುಖ್ಯಸ್ಥ ಚಂದ್ರಶೇಖರ್ ಮಾತನಾಡಿ, ಯಾವುದೇ [more]

ಬೆಂಗಳೂರು

ನೂತನ ಆಯುಕ್ತರಆಗಮನ ಹಿನ್ನಲೆ-ಚುರುಕುಗೊಂಡ ಸ್ವಚ್ಛತಾ ಆಂದೋಲನಾ

ಬೆಂಗಳೂರು,ಆ.31-ಬಿಬಿಎಂಪಿಗೆ ನೂತನ ಆಯುಕ್ತರು ಆಗಮನವಾಗುತ್ತಿದ್ದಂತೆ ಸ್ವಚ್ಛತಾ ಆಂದೋಲನ ಚುರುಕುಗೊಂಡಿದೆ. ನೂತನ ಆಯುಕ್ತರಾದ ಅನಿಲ್‍ಕುಮಾರ್ ಅವರ ಸೂಚನೆಯಂತೆ ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೆ ಸ್ವಚ್ಛತಾ ಆಂದೋಲನ ಹಮ್ಮಿಕೊಳ್ಳಲಾಗಿದೆ. ಪೂರ್ವವಲಯದ ಎಚ್‍ಪಿಆರ್‍ಲೇಔಟ್ [more]

ಬೆಂಗಳೂರು

ಕೆಎಂಎಫ್ ನೂತನ ಅಧ್ಯಕ್ಷರಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆ

ಬೆಂಗಳೂರು,ಆ.31- ಭಾರೀ ಕುತೂಹಲ ಕೆರಳಿಸಿದ್ದ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್)ಯ ನೂತನ ಅಧ್ಯಕ್ಷರಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಕೆಎಂಎಫ್ [more]

ಬೆಂಗಳೂರು

ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ-ಸಿಎಂ ಭೇಟಿ ರದ್ದು

ಬೆಂಗಳೂರು,ಆ.31- ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಬೇಕಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಉದ್ದೇಶಿತ ಉತ್ತರಕನ್ನಡ ಜಿಲ್ಲೆಯ ಪ್ರವಾಸವನ್ನು ಕೊನೆ ಕ್ಷಣದಲ್ಲಿ ರದ್ದುಪಡಿಸಿದ್ದಾರೆ. [more]

ಬೆಂಗಳೂರು

ನಗರದ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಮಗ್ರ ನೀಲಿನಕ್ಷೆ-ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು,ಆ.31-ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಸದ್ಯದಲ್ಲೇ ನೀಲಿ ನಕ್ಷೆ ಸಿದ್ಧಪಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು. ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಬೆಂಗಳೂರು ನಗರದ ಗಣ್ಯರೊಂದಿಗೆ ಸಭೆ [more]

ಬೆಂಗಳೂರು

ಬೆಳಗಾವಿಯಲ್ಲಿ ಅಕ್ಟೋಬರ್‍ನಲ್ಲೇ 10 ದಿನಗಳ ಕಾಲ ಅಧಿವೇಶನ

ಬೆಂಗಳೂರು, ಆ.31- ಕುಂದಾ ನಗರಿ ಬೆಳಗಾವಿಯಲ್ಲಿ ಅಕ್ಟೋಬರ್ ತಿಂಗಳ ಮಧ್ಯ ಭಾಗದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರ ಚಳಿಗಾಲದ ಅಧಿವೇಶನವನ್ನು ನಡೆಸಲು ತೀರ್ಮಾನಿಸಿದೆ. ಸಾಮಾನ್ಯವಾಗಿ ಈ ಹಿಂದೆ ಡಿಸೆಂಬರ್ [more]

ಬೆಂಗಳೂರು

ಶತಾಯಗತಾಯ ಉಪಚುನಾವಣೆಯಲ್ಲಿ ಗೆಲ್ಲಲೇಬೇಕೆಂದು ಪಣತೊಟ್ಟಿರುವ ಬಿಜೆಪಿ ನಾಯಕರು

ಬೆಂಗಳೂರು, ಆ.31- ಕಾಂಗ್ರೆಸ್-ಜೆಡಿಎಸ್‍ನಿಂದ ಅನರ್ಹಗೊಂಡಿರುವ 17 ಶಾಸಕರಿಂದ ತೆರವಾಗಿರುವ ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ ತಿಂಗಳ ಮಧ್ಯ ಭಾಗದಲ್ಲಿ ಉಪಚುನಾವಣೆ ನಡೆಯುವುದು ಬಹುತೇಕ ಖಚಿತವಾಗಿದೆ. ಅಕ್ಟೋಬರ್‍ನಲ್ಲಿ ಮಹಾರಾಷ್ಟ್ರ, ಹರಿಯಾಣ [more]

ಬೆಂಗಳೂರು

ಸಚಿವರಿಗೆ ಸರ್ಕಾರಿ ಬಂಗಲೆಗಳ ಪ್ರವೇಶಕ್ಕೆ ಕೂಡಿ ಬರದ ಮುಹೂರ್ತ

ಬೆಂಗಳೂರು, ಆ.31-ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳಾಗಿ ಸಚಿವರು ಸಂಪುಟಕ್ಕೆ ಸೇರ್ಪಡೆಯಾಗಿದ್ದರೂ ಸರ್ಕಾರಿ ಬಂಗಲೆಗಳಿಗೆ ಪ್ರವೇಶ ಮಾಡುವ ಸೌಭಾಗ್ಯ ಇನ್ನೂ ಕೂಡಿ ಬಂದಿಲ್ಲ. ಕಾರಣ [more]

ಬೆಂಗಳೂರು

ಮಾಜಿ ಸಚಿವ ಡಿ.ಕೆ.ಶಿವಕುಮಾರ್‍ರವರ ಪ್ರಕರಣ-ಕಾಂಗ್ರೇಸ್ಸಿನಿಂದ ಕಾದು ನೋಡುವ ನಿಲುವು

ಬೆಂಗಳೂರು, ಆ.31-ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಪ್ರಕರಣದಲ್ಲಿ ಕಾದು ನೋಡುವ ನಿಲುವನ್ನು ಕಾಂಗ್ರೆಸ್ ನಾಯಕರು ಅನುಸರಿಸುತ್ತಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತರಾತುರಿಯಲ್ಲಿ ನೋಟಿಸ್ ಕೊಟ್ಟು ನಿನ್ನೆ ತಡರಾತ್ರಿಯವರೆಗೂ [more]

ಬೆಂಗಳೂರು

ಜೆಡಿಎಸ್ ಹಾಗೂ ಪ್ರತಿಪಕ್ಷ ನಾಯಕರ ಫೆÇೀನ್ ಕದ್ದಾಲಿಕೆ ಮಾಡಲಾಗುತ್ತಿದೆ

ಬೆಂಗಳೂರು, ಆ.28- ಬಿಜೆಪಿ ಸರ್ಕಾರದ ಅವಧಿಯಲ್ಲೂ ಟೆಲಿಫೆÇೀನ್ ಕದ್ದಾಲಿಕೆ ಆಗುತ್ತಿವೆ ಎಂದು ಆರೋಪಿಸಿರುವ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಮೇಶ್‍ಬಾಬು 2008ರ ಜನವರಿ 1ರಿಂದ ಇಲ್ಲಿವರೆಗೆ ನಡೆದಿರುವ [more]

ಬೆಂಗಳೂರು

ರಾಜ್ಯದ ಆಡಳಿತವನ್ನು ಅಮಿತ್ ಶಾ ನಡೆಸುತ್ತಿದ್ದಾರೆ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಳಗಾವಿ,ಆ.28- ಪ್ರವಾಹ ಸಂತ್ರಸ್ತರ ಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಕೇಂದ್ರ ಸರ್ಕಾರ ಯಾವುದೇ ನೆರವನ್ನು ರಾಜ್ಯಕ್ಕೆ ನೀಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಕೇಂದ್ರ ಸರ್ಕಾರದಿಂದ ರಾಜ್ಯದ ಬಗ್ಗೆ ಮಲತಾಯಿ ಧೋರಣೆ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಳಗಾವಿ,ಆ.28- ಕೇಂದ್ರ ಸರಕಾರ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ನೆರೆಯಿಂದ ಸಾಕಷ್ಟು ಹಾನಿಯಾಗಿದ್ದರೂ ಒಂದು.ರು.ಬಿಡುಗಡೆ ಮಾಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ಬುಧವಾರ ಮಾಧ್ಯಮದವರೊಂದಿಗೆ [more]

ಬೆಂಗಳೂರು

ಡಿಸಿಎಂಗಳುಝೀರೋ ಟ್ರಾಫಿಕ್ ಬಳಸದಂತೆ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು, ಆ.28-ಮೂರು ಉಪ ಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಠಿಸಿದ ಬಿಜೆಪಿ ಹೈಕಮಾಂಡ್ ಮೂವರೂ ಡಿಸಿಎಂಗಳಿಗೂ ಝೀರೋ ಟ್ರಾಫಿಕ್ ಬಳಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ ಎಂದು ಬಿಜೆಪಿ ಆಪ್ತ ಮೂಲಗಳಿಂದ [more]

ಬೆಂಗಳೂರು

ಉಮೇಶ್ ಕತ್ತಿ ಮನವೊಲಿಕೆಗೆ ಸಿಎಂ ಶತಪ್ರಯತ್ನ

ಬೆಂಗಳೂರು, ಆ.28-ಖಾತೆಗಳ ಹಂಚಿಕೆ ನಂತರ ಬಿಜೆಪಿಯಲ್ಲಿ ಉಂಟಾಗಿದ್ದ ಅಸಮಾಧಾನ ಸದ್ಯಕ್ಕೆ ತಾತ್ಕಾಲಿಕವಾಗಿ ಶಮನವಾದಂತೆ ಕಂಡುಬಂದರೂ ಬೆಳಗಾವಿ ಭಿನ್ನಮತ ಬೂದಿಮುಚ್ಚಿದ ಕೆಂಡಂತಿದೆ. ಹುಕ್ಕೇರಿ ಶಾಸಕ ಉಮೇಶ್ ಕತ್ತಿ ತಮಗೆ [more]

ಬೆಂಗಳೂರು

ಅನರ್ಹ ಶಾಸಕರ ಪರಿಸ್ಥಿತಿಗೆ ಕಣ್ಣೀರು ಹಾಕಿದ ಮುಖ್ಯಮಂತ್ರಿಗಳು

ಬೆಂಗಳೂರು, ಆ.28-ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ಶಾಸಕ ಸ್ಥಾನದಿಂದ ಅನರ್ಹಗೊಂಡವರ ಸಂಕಷ್ಟ ಸ್ಥಿತಿಯನ್ನು ಕಂಡು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಣ್ಣೀರು ಹಾಕಿ ಮಮ್ಮಲ ಮರುಗಿದ ಘಟನೆ ತಡವಾಗಿ [more]