ಹೈಕೋರ್ಟ್, ವಿಧಾನಸೌಧ, ವಿಕಾಸಸೌಧ, ಲೋಕಾಯುಕ್ತ ಕಚೇರಿಗೆ ಬಿಗಿ ಭದ್ರತೆ
ಬೆಂಗಳೂರು, ಮಾ.9- ಹೈಕೋರ್ಟ್, ವಿಧಾನಸೌಧ, ವಿಕಾಸಸೌಧ, ಲೋಕಾಯುಕ್ತ ಕಚೇರಿ ಸೇರಿದಂತೆ ಇನ್ನಿತರ ಕಚೇರಿಗಳಿಗೆ ಬಿಗಿ ಭದ್ರತೆ ಒದಗಿಸುವ ಸಂಬಂಧ ಪೆÇಲೀಸ್ ಅಧಿಕಾರಿಗಳೊಂದಿಗೆ ಇಂದು ಗೃಹ ಸಚಿವ ರಾಮಲಿಂಗಾರೆಡ್ಡಿ [more]
ಬೆಂಗಳೂರು, ಮಾ.9- ಹೈಕೋರ್ಟ್, ವಿಧಾನಸೌಧ, ವಿಕಾಸಸೌಧ, ಲೋಕಾಯುಕ್ತ ಕಚೇರಿ ಸೇರಿದಂತೆ ಇನ್ನಿತರ ಕಚೇರಿಗಳಿಗೆ ಬಿಗಿ ಭದ್ರತೆ ಒದಗಿಸುವ ಸಂಬಂಧ ಪೆÇಲೀಸ್ ಅಧಿಕಾರಿಗಳೊಂದಿಗೆ ಇಂದು ಗೃಹ ಸಚಿವ ರಾಮಲಿಂಗಾರೆಡ್ಡಿ [more]
ಬೆಂಗಳೂರು, ಮಾ.9- ನಗರದಲ್ಲಿ ವಾಯು- ಶಬ್ದ ಮಾಲಿನ್ಯ ಮತ್ತು ಸಂಚಾರ ಒತ್ತಡ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ಕೈಗೊಂಡಿದೆ ಎಂದು ಸಾರಿಗೆ [more]
ಬೆಂಗಳೂರು, ಮಾ.9-ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಉದ್ಯಾನ ನಗರಿಯಲ್ಲಿ ವನಿತೆಯರ ರಕ್ಷಣೆಗಾಗಿ ಎರಡು ಪಿಂಕ್ ಔಟ್ಪೋಸ್ಟ್ ಗಳನ್ನೂ ಆರಂಭಿಸಲಾಗಿದೆ. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಎನ್‍ಎಂಕೆಆರ್‍ವಿ ಮಹಿಳೆಯರ ಕಾಲೇಜು [more]
ಮಾದಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮೀಸಲಾತಿ ರಕ್ಷಣಾ ಒಕ್ಕೂಟ ಒಪ್ಪಿಗೆ ಬೆಂಗಳೂರು, ಮಾ.9-ಮಾದಿಗ ಅಭಿವೃದ್ಧಿ ನಿಗಮ ಸ್ಥಾಪಿಸುವ ರಾಜ್ಯಸರ್ಕಾರದ ನಿರ್ಧಾರವನ್ನು ಮೀಸಲಾತಿ ರಕ್ಷಣಾ ಒಕ್ಕೂಟ ಸ್ವಾಗತಿಸಿದೆ. ಹಿರಿಯ [more]
ಬೆಂಗಳೂರು, ಮಾ.9-ಲಿಂಗಾಯತ ಪ್ರತ್ಯೇಕ ಧರ್ಮ ಸಂಬಂಧಿಸಿದಂತೆ ನಡೆದ ಚರ್ಚೆ ಅಪೂರ್ಣವಾಗಿದ್ದು, ಮುಂದಿನ ಸಂಪುಟ ಸಭೆಯಲ್ಲಿ ಮತ್ತೊಮ್ಮೆ ಚರ್ಚಿಸುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಆದರೆ ಈ ಸಂಬಂಧ ಚರ್ಚೆ ವೇಳೆ [more]
ಹಾಲಿ ಧ್ವಜವೇ ನಾಡಧ್ವಜವಾಗಿ ಮುಂದುವರಿಯಲಿ: ವಾಟಾಳ್ ನಾಗರಾಜ್ ಒತ್ತಾಯ ಬೆಂಗಳೂರು, ಮಾ.9- ಕಳೆದ 50 ವರ್ಷಗಳಿಂದ ಕನ್ನಡಿಗರ ಮನೆ ಮಾತಾಗಿದ್ದ ಅವರ ಭಾವನೆಗಳ ಬೆಳಕಾಗಿದ್ದ ಹಾಲಿ ಧ್ವಜವೇ [more]
ರಾಜ್ಯ¸ಭೆ ಚುನಾವಣೆ: ಜೆಡಿಎಸ್ ನಿಂದ ಬಿ.ಎಂ.ಫಾರೂಕ್ ನಾಮಪತ್ರ ಸಲಿಕ್ಲೆ ಬೆಂಗಳೂರು, ಮಾ.9- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಜೆಡಿಎಸ್ ರಾಷ್ಟ್ರೀಯ ಮಹಾ ಪ್ರಧಾನಕಾರ್ಯದರ್ಶಿ ಬಿ.ಎಂ.ಫಾರೂಕ್ ಇಂದು [more]
ಬಿಎಂಆರ್‍ಸಿಎಲ್ ನೌಕರರಿಂದÀ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ದಾರ ಬೆಂಗಳೂರು, ಮಾ.9-ಬಿಎಂಆರ್‍ಸಿಎಲ್ ನೌಕರರ ಸಂಘಕ್ಕೆ ಮಾನ್ಯತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದರೆ ಇದೇ 22ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು [more]
ಕೃಷಿ ಇಲಾಖೆ ಬೇಡಿಕೆ ಆಧರಿಸಿ ಇನ್ನೂ ಒಂದು ಲಕ್ಷ ಟನ್ ಗೊಬ್ಬರ ದಾಸ್ತಾನು: ಡಾ.ಎಂ.ಎನ್.ರಾಜೇಂದ್ರಕುಮಾರ್ ಬೆಂಗಳೂರು, ಮಾ.9- ಮುಂದಿನ ಮುಂಗಾರು ಹಂಗಾಮಿಗೆ ರಸಗೊಬ್ಬರದ ಕೊರತೆಯಾಗದಂತೆ ಈಗಾಗಲೇ 1.30ಲಕ್ಷ [more]
ಬೆಂಗಳೂರು, ಮಾ.9-ಆಟವಾಡುತ್ತಾ ನೀರಿನ ಸಂಪ್‍ಗೆ ಬಿದ್ದು ಆರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ರಾಜಗೋಪಾಲನಗರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶ್ರೀಗಂಧ ನಗರದ ಹೆಗ್ಗನಹಳ್ಳಿಯ ದೇವೇಂದ್ರ-ಅಂಜಲಿ ಎಂಬುವರ [more]
ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್‍ಶೆಟ್ಟಿ ಮೇಲೆ ಹಲ್ಲೆ ಖಂಡಿಸಿ ಜೆಡಿಎಸ್ ಪ್ರತಿಭಥನೆ ಬೆಂಗಳೂರು, ಮಾ.9- ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್‍ಶೆಟ್ಟಿ ಮೇಲೆ ಮಾರಣಾಂತಿಕ ಹಲ್ಲೆ ಖಂಡಿಸಿ ಪುರಭವನದ ಮುಂದೆ ಪ್ರತಿಭಟನೆ [more]
ಬಿಜೆಪಿ ತಂತ್ರಗಾರಿಕೆಗೆ ಪ್ರತಿತಂತ್ರಗಾರಿಕೆ ನಮ್ಮ ಬಳಿಯಿದೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬೆಂಗಳೂರು, ಮಾ.9-ಬಿಜೆಪಿ ಏನೇ ತಂತ್ರಗಾರಿಕೆ ರೂಪಿಸಿದರೂ ಅದಕ್ಕೆ ಪ್ರತಿತಂತ್ರಗಾರಿಕೆ ರೂಪಿಸುವ [more]
ರಾಜ್ಯಪೆÇಲೀಸ್ ವ್ಯವಸ್ಥೆ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಆಕ್ರೋಶ ಬೆಂಗಳೂರು, ಮಾ.9- ಕಳೆದ 2-3 ವರ್ಷಗಳಿಂದ ರಾಜ್ಯದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ [more]
ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಹಿಂದೂ ಸಂಘಟನೆ ಮೇಲೆ ಕೊಲೆ ಆರೋಪ: ಪ್ರಮೋದ್ ಮುತಾಲಿಕ್ ಆಕ್ರೋಶ ಬೆಂಗಳೂರು, ಮಾ.9- ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ನವೀನ್‍ಕುಮಾರ್ [more]
ಮಲಿನಗೊಂಡ ಕಾವೇರಿ ನೀರು ಬಿಡಲಾಗುತ್ತಿದೆ ಎಂಬ ತಮಿಳುನಾಡಿ£ ಆರೋಪಕ್ಕೆ ಎರಡೂ ರಾಜ್ಯ ಪ್ರತಿನಿಧಿಗಳ ಸಮಿತಿ ರಚಿಸಿ ಆರು ವಾರಗಳಲ್ಲಿ ವರದಿ ನೀಡುವಂತೆ ಸುಪ್ರೀಂ ಸೂಚನೆ ಬೆಂಗಳೂರು, ಮಾ.9-ಮಲಿನಗೊಂಡ [more]
ಭಾರತದಲ್ಲಿ ಮಹಿಳೆಯರ ಸಾಧನಾ ಶಕ್ತಿ ಹೆಚ್ಚಾಗುತ್ತಿದೆ: ಮಂಜುಳಾ ಗೋವರ್ಧನ್ ಬೆಂಗಳೂರು, ಮಾ.8- ಇಡೀ ವಿಶ್ವದಲ್ಲೇ ಮಹಿಳೆಯರ ಸಾಮಥ್ರ್ಯ ಪ್ರಜ್ವಲಿಸುತ್ತಿದೆ. ಅಂತರಿಕ್ಷದಿಂದ ಹಿಡಿದು ಕಡಿದಾಳದವರೆಗಿನ ಎಲ್ಲಾ ಸಾಹಸಮಯ ಜತೆಗೆ [more]
ನಾಳೆ ರಾಮರಾಜ್ಯ ರಥಯಾತ್ರೆ ಬೆಂಗಳೂರು, ಮಾ.8- ಶ್ರೀ ರಾಮದಾಸ ಮಿಷನ್ ಯೂನಿರ್ವಸಲ್ ಸೊಸೈಟಿ ಹಿಂದೂ ಸಂಘಟನೆಗಳ ಸಹಕಾರದೊಂದಿಗೆ ರಾಮರಾಜ್ಯ ರಥಯಾತ್ರೆ(ಮಹಾಸಮ್ಮೇಳನ) ಕಾರ್ಯಕ್ರಮವನ್ನು ನಾಳೆ ಬೆಳಗ್ಗೆ 7ರಿಂದ 9 [more]
ರಾಜ್ಯಸಭೆಯ ಒಂದು ಸ್ಥಾನವನ್ನು ದಲಿತರಿಗೆ ನೀಡುವಂತೆ ನಿರ್ದೇಶಕ ಹಾಗೂ ಪರಿಶಿಷ್ಟ ಜಾತಿಯ ಹಿರಿಯ ವಕೀಲ ಅನಂತರಾಯಪ್ಪ ಮನವಿ ಬೆಂಗಳೂರು, ಮಾ.8- ರಾಜ್ಯಸಭೆಯ ನಾಲ್ಕು ಸ್ಥಾನಗಳ ಪೈಕಿ ಒಂದು [more]
ಬೆಂಗಳೂರು, ಮಾ.8- ಅತಿ ವೇಗದಿಂದಾಗಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಕೆಆರ್ ಪುರ ಸಂಚಾರಿ [more]
ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಂದ ಮತ್ತೆ ಅನಿರ್ಧಿಷ್ಟ ಧರಣಿ ಎಚ್ಚರಿಕೆ ಬೆಂಗಳೂರು, ಮಾ.8- ಕನಿಷ್ಠ ಸೇವಾ ಭದ್ರತೆ ಒದಗಿಸದಿದ್ದರೆ ಇದೇ 11ರಿಂದ ರಾಜ್ಯಾದ್ಯಂತ ತರಗತಿಗಳನ್ನು [more]
ಬೆಂಗಳೂರು, ಮಾ.8- ಮಹಿಳೆಯರು ಸ್ವಾತಂತ್ರ್ಯ ಪಡೆಯಬೇಕಾದರೆ ಅದರ ಹಿಂದೆ ಹೋರಾಟ ಇದ್ದೇ ಇರುತ್ತದೆ. ಹೋರಾಟ ಇಲ್ಲದೆ ಮಹಿಳೆಯರಿಗೆ ಸುಲಭವಾಗಿ ಯಾವುದರಲ್ಲೂ ಜಯ ಸಿಗುವುದಿಲ್ಲ ಎಂದು ಮಹಿಳಾ ಮತ್ತು [more]
ಬೆಂಗಳೂರು, ಮಾ.8- ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಚ್‍ಎಎಲ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಎಲ್.ಬಿ.ಶಾಸ್ತ್ರಿ ನಗರದ ನಿವಾಸಿ ಮೇರಿ [more]
ಗುರಿ ತಲುಪಲು ಉತ್ತಮ ಮಾರ್ಗಆಯ್ಕೆ ಮಾಡಿಕೊಳ್ಳಬೇಕು : ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಬೆಂಗಳೂರು,ಮಾ.8- ಗುರಿ ತಲುಪಲು ಹಲವಾರು ಮಾರ್ಗಗಳಿವೆ. ಅದರಲ್ಲಿ ಉತ್ತಮವಾದುದನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು [more]
ಬೀದಿ ದೀಪಗಳನ್ನು ಎಲ್‍ಇಡಿಗೆ ಪರಿವರ್ತನೆ ಟೆಂಡರ್‍ನಲ್ಲಿ ಎಸ್ಸಿ/ಎಸ್ಟಿ ಗುತ್ತಿಗೆದಾರರಿಗೆ ಶೇ.25ರಷ್ಟು ಮೀಸಲಾತಿ ಸಾಧ್ಯವಿಲ್ಲ: ಪಾಲಿಕೆ ಆಯುಕ್ತರ ಸ್ಪಷ್ಟನೆ ಬೆಂಗಳೂರು, ಮಾ.8- ನಗರದಲ್ಲಿ ಬೀದಿ ದೀಪಗಳನ್ನು ಎಲ್‍ಇಡಿಗೆ ಪರಿವರ್ತನೆ [more]
ಲೋಕಾಯುಕ್ತ ನ್ಯಾಯಮೂರ್ತಿಗಳಿಗೆ ಚಾಕು ಇರಿತ ಪ್ರಕರಣ ಖಂಡಿಸಿ ಪಾಲಿಕೆ ಮುಂಭಾಗ ಬೃಹತ್ ಪ್ರತಿಭಟನೆ ಬೆಂಗಳೂರು, ಮಾ.8-ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರಿಗೆ ಚಾಕು ಇರಿತ ಪ್ರಕರಣ ಖಂಡಿಸಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ