ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸರ್ವಪಕ್ಷ ಸಭೆ
ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸರ್ವಪಕ್ಷ ಸಭೆ ಬೆಂಗಳೂರು, ಮಾ.8- ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ಅಂತಿಮ ತೀರ್ಪಿನ ಬಗ್ಗೆ ಮೇಲ್ಮನವಿ [more]
ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸರ್ವಪಕ್ಷ ಸಭೆ ಬೆಂಗಳೂರು, ಮಾ.8- ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ಅಂತಿಮ ತೀರ್ಪಿನ ಬಗ್ಗೆ ಮೇಲ್ಮನವಿ [more]
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಪಾಲಿಕೆ ಆಯುಕ್ತರಿಂದ ಮಹಿಳಾ ಅಧಿಕಾರಿಗಳು, ಸಿಬ್ಬಂದಿಗೆ ಗುಲಾಬಿ ಹೂ ನೀಡಿ ಸ್ವಾಗತ ಬೆಂಗಳೂರು, ಮಾ.8- ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಬಿಬಿಎಂಪಿ ಮಹಿಳಾ [more]
ವಿಶ್ವ ಮಹಿಳಾ ದಿನಾಚರಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಾಶಯ ಬೆಂಗಳೂರು, ಮಾ.8- ವಿಶ್ವ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಶುಭಾಶಯ ಕೋರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಎಲ್ಲೆಡೆ ಮಹಿಳೆಯರಿಗೆ ಸಮಾನತೆ [more]
ತೀವ್ರಗೊಂಡ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯ ಕಸರತ್ತು ಬೆಂಗಳೂರು, ಮಾ.8-ರಾಜ್ಯ ವಿಧಾನಸಭೆಯ ಚುನಾವಣೆ ಕಾವು ತೀವ್ರಗೊಂಡಿದ್ದು, ಆಡಳಿತ ಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯ ಕಸರತ್ತಿಗೆ ಕೈ ಹಾಕಿದೆ. ಎಐಸಿಸಿ [more]
ಸಚಿವ ಎಚ್.ಸಿ.ಮಹದೇವಪ್ಪ ಮುಂದಿನ ಮುಖ್ಯಮಂತ್ರಿಯಾಗಲಿ: ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿ ಅಧ್ಯಕ್ಷ ಡಿ.ಶಿವಶಂಕರ್ ಬೆಂಗಳೂರು, ಮಾ.8-ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಮುಂದಿನ ಮುಖ್ಯಮಂತ್ರಿ ಆಗಬೇಕೆಂದು ಕರ್ನಾಟಕ ರಾಜ್ಯ [more]
ಪಕ್ಷದಿಂದ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ; ಇಲ್ಲವಾದರೆ ಪಕ್ಷ ಸಂಘಟನೆಗೆ ಶ್ರಮಿಸುತ್ತೇನೆ: ಪ್ರಜ್ವಲ್ ರೇವಣ್ಣ ಸ್ಪಷ್ಟನೆ ಬೆಂಗಳೂರು, ಮಾ.8- ಪಕ್ಷದಿಂದ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ. ಇಲ್ಲವಾದರೆ ಪಕ್ಷ ಸಂಘಟನೆಗೆ [more]
ಲೋಕಾಯುಕ್ತರ ಮೇಲೆ ಹಲ್ಲೆ ಹಿನ್ನಲೆ: ವಿಧಾನಸೌಧ ಮತ್ತು ವಿಕಾಸಸೌಧದ ದ್ವಾರಗಳಲ್ಲಿ ತೀವ್ರಗೊಂಧ ತಪಾಸಣೆ ಬೆಂಗಳೂರು, ಮಾ.8- ನಿನ್ನೆ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಮೇಲೆ ಮಾರಣಾಂತಿಕ [more]
ಮಹಿಳೆಯರು ತಮ್ಮ ಬೆಳವಣಿಗೆಯೊಂದಿಗೆ ಸಮಾಜಮುಖಿಯಾದ ಚಿಂತನೆಗಳನ್ನು ರೂಢಿಸಿಕೊಳ್ಳಬೇಕು: ಸಚಿವೆ ಉಮಾಶ್ರೀ ಕರೆ ಬೆಂಗಳೂರು, ಮಾ.8- ಮಹಿಳೆಯರಿಗೆ ಸಮಾನ ಅವಕಾಶ, ಗೌರವ, ಶಕ್ತಿ ದೊರೆಯುವ ಮೂಲಕ ರಾಷ್ಟ್ರ ನಿರ್ಮಾಣ [more]
ಸಂಘಟನೆಗಳು, ಸಾರ್ವಜನಿಕರು ಮಹಿಳೆಯರ ಪರವಾಗಿ ಹೋರಾಟ ಮಾಡುತ್ತಿರುವುದು ಉತ್ತಮ ಬೆಳವಣಿಗೆ: ನಟಿ ಭಾರತಿ ವಿಷ್ಣುವರ್ಧನ್ ಹರ್ಷ ಬೆಂಗಳೂರು, ಮಾ.8- ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸುವ ಪ್ರವೃತ್ತಿ ಇತ್ತೀಚಿನ ದಿನಗಳಲ್ಲಿ [more]
ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಗುಣಮುಖರಾಗುತ್ತಿದ್ದಾರೆ: ಪೆÇಲೀಸ್ ಆಯುಕ್ತ ಟಿ.ಸುನಿಲ್‍ಕುಮಾರ್ ಬೆಂಗಳೂರು, ಮಾ.8- ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರು ಗುಣಮುಖರಾಗುತ್ತಿದ್ದಾರೆ ಎಂದು ಬೆಂಗಳೂರು ನಗರ ಪೆÇಲೀಸ್ [more]
ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ಅಡ್ಡಿಯಾಗಿರುವ ಇನ್‍ಸ್ಪೆಕ್ಟರ್ ರಾಜ್ ವ್ಯವಸ್ಥೆಗೆ ಅಂತ್ಯ: ಎಚ್.ಡಿ.ಕುಮಾರಸ್ವಾಮಿ ಬೆಂಗಳೂರು, ಮಾ.8- ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜನರ ಆಶೀರ್ವಾದಿಂದ ನಮ್ಮ [more]
ಲೋಕಾಯುಕ್ತರಿಗೆ ಚಾಕು ಇರಿತ ಪ್ರಕರಣ: ಆರೋಪಿ ತೇಜ್‍ರಾಜ್ ಐದು ದಿನ ಪೆÇಲೀಸ್ ವಶಕ್ಕೆ ಬೆಂಗಳೂರು, ಮಾ.8- ಲೋಕಾಯುಕ್ತ ಕಚೇರಿಗೆ ನುಗ್ಗಿ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕುವಿನಿಂದ [more]
ಬೆಂಗಳೂರು,ಮಾ.7-ಗ್ಯಾರೇಜ್‍ನಲ್ಲಿ ನಿಲ್ಲಿಸಲಾಗಿದ್ದ ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದಾರೆ. ಜೆಸಿನಗರ ಠಾಣೆ ಸಮೀಪದ 100 ಮೀಟರ್ ಅಂತರದಲ್ಲಿ ಹಳೆ ಗ್ಯಾರೇಜ್ ಇದ್ದು ಇಲ್ಲಿ ಕಾರು ಹಾಗೂ [more]
ಬೆಂಗಳೂರು,ಮಾ.7- ಕ್ಯಾಬ್ ನಿಲ್ಲಿಸಿಕೊಂಡು ಮಲಗಿದ್ದ ಚಾಲಕನನ್ನು ಎಬ್ಬಿಸಿದ ಮೂವರು ದರೋಡೆಕೋರರು ಚಾಕು ತೋರಿಸಿ ಬೆದರಿಸಿ ಮೊಬೈಲ್ ಕಸಿದು ಪರಾರಿಯಾಗಿರುವ ಘಟನೆ ಕೊಡುಗೆಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹದೇಶ್ವರನಗರದ [more]
ಬೆಂಗಳೂರು,ಮಾ.7-ವಾಯುವಿಹಾರ ಮಾಡುತ್ತಿದ್ದ ಮಹಿಳೆಯನ್ನು ತಡೆದು ನಿಲ್ಲಿಸಿದ ಇಬ್ಬರು ದರೋಡೆಕೋರರು ಸಹಾಯ ಮಾಡುವಂತೆ ನಟಿಸಿ 120 ಗ್ರಾಂ ಸರ ಬಿಚ್ಚಿಸಿಕೊಂಡು ಪರಾರಿಯಾಗಿರುವ ಘಟನೆ ಕೆ.ಆರ್.ಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]
ಬೆಂಗಳೂರು, ಮಾ.7- ತಾಯಿ-ಮಗನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇನ್‍ಸ್ಪೆಕ್ಟರ್ ಚಂದ್ರಪ್ಪ ಅವರನ್ನು ಕಾಡುಗೋಡಿ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಈ ಹಿಂದೆ ಕಾಡುಗೋಡಿ ಠಾಣೆಯಲ್ಲಿ [more]
ಡಿ.ದೇವರಾಜ ಅರಸ್ ಟ್ರಕ್ ಟರ್ಮಿನಲ್ಸ್ ಲಿಮಿಟೆಡ್‍ನ ಅಧ್ಯಕ್ಷ ವಿ.ಎ.ಸೂರಿ ನಿಧನ ಬೆಂಗಳೂರು, ಮಾ.7-ಅನಾರೋಗ್ಯದಿಂದ ಬಳಲುತ್ತಿದ್ದ ಡಿ.ದೇವರಾಜ ಅರಸ್ ಟ್ರಕ್ ಟರ್ಮಿನಲ್ಸ್ ಲಿಮಿಟೆಡ್‍ನ ಅಧ್ಯಕ್ಷ ವಿ.ಎ.ಸೂರಿ(68) ನಿಧನರಾಗಿದ್ದಾರೆ. ಪತ್ನಿ [more]
ಕಾಂಗ್ರೆಸ್-ಬಿಜೆಪಿಯ ದುರಾಡಳಿತ ಮನವರಿಕೆ ಮಾಡಿಕೊಟ್ಟು ಜೆಡಿಎಸ್ ನೀಡಿರುವ ಕೊಡುಗೆಯನ್ನು ಜನರಿಗೆ ತಿಳಿಸಬೇಕಿದೆ : ಎಚ್.ಡಿ.ಕುಮಾರಸ್ವಾಮಿ ಕರೆ ಬೆಂಗಳೂರು, ಮಾ.7-ಕೆರೆಕಟ್ಟೆಗಳನ್ನು ನುಂಗಿ ಹಾಕಿ ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್-ಬಿಜೆಪಿಯ ದುರಾಡಳಿತ [more]
ಆ್ಯಂಬುಲೆನ್ಸ್‍ಗಳಿಗೂ ಟ್ರಾಫಿಕ್ ಜಾಮ್ ಪರದಾತ ಬೆಂಗಳೂರು, ಮಾ.7-ನಗರದ ದಿನನಿತ್ಯದ ಸಂಚಾರ ದಟ್ಟಣೆಯಲ್ಲೇ ಸಿಲುಕಿ ನಲುಗುವ ಆ್ಯಂಬುಲೆನ್ಸ್‍ಗಳು ಇಂದು ಯಡಿಯೂರಿನ ಗಣಪತಿ ದೇವಸ್ಥಾನದ ಬಳಿ ಟ್ರಾಫಿಕ್ ಜಾಮ್‍ನಲ್ಲಿ ಸಿಲುಕಿಕೊಂಡು [more]
ಚನ್ನಪಟ್ಟಣ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಕುಟುಂಬದಿಂದ ಸ್ಪರ್ಧಿಸುತ್ತಿಲ್ಲ: ಎಚ್.ಡಿ.ಕುಮಾರಸ್ವಾಮಿ ಬೆಂಗಳೂರು, ಮಾ.7-ಚನ್ನಪಟ್ಟಣ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಕುಟುಂಬದ ಯಾರೊಬ್ಬರೂ [more]
ಬಿಜೆಪಿಯ ವರಿಷ್ಠ ನಾಯಕರ ಮೌನ ಆ ಪಕ್ಷದ ಮಾನ ಉಳಿಸಿದೆ: ಸಿಎಂ ಬೆಂಗಳೂರು, ಮಾ.7- ಮಾಜಿ ಪ್ರಧಾನಿ ಅಟಲ್‍ಬಿಹಾರಿ ವಾಜಪೇಯಿ ಅವರು ಮಾತನಾಡುವ ಸ್ಥಿತಿಯಲ್ಲಿದ್ದಿದ್ದರೆ, ಮಾಜಿ ಉಪ [more]
ಸನ್ನಡತೆಯ ಆಧಾರದ ಮೇಲೆ 92 ಕೈದಿಗಳಿಗೆಬಿಡುಗಡೆ ಭಾಗ್ಯ ಬೆಂಗಳೂರು, ಮಾ.7- ಸನ್ನಡತೆಯ ಆಧಾರದ ಮೇಲೆ ರಾಜ್ಯದ ವಿವಿಧ ಕಾರಾಗೃಹಗಳಲ್ಲಿದ್ದ 92 ಕೈದಿಗಳಿಗೆ ಇಂದು ಬಿಡುಗಡೆ ಭಾಗ್ಯ ದೊರೆಯಿತು. [more]
ಬಿಜೆಪಿ ಅವರಷ್ಟು ಕೀಳುಮಟ್ಟಕ್ಕೆ ಇಳಿದು ನಾನು ಪ್ರತಿಕ್ರಿಯೆ ನೀಡುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಮಾ.7- ಬಿಜೆಪಿಯವರಿಗೆ ಭಾಷೆ, ಸಂಸ್ಕøತಿ, ಪರಿಜ್ಞಾನ ಏನೂ ಇಲ್ಲ. ಅವರಷ್ಟು ಕೀಳುಮಟ್ಟಕ್ಕೆ ಇಳಿದು [more]
ಬೆಂಗಳೂರು, ಮಾ.7- ಪರಪ್ಪನ ಅಗ್ರಹಾರದಲ್ಲಿರುವ ಶಶಿಕಲಾಗೆ ಯಾವ ರಾಜಾತಿಥ್ಯ ನೀಡುವಂತೆ ಸೂಚನೆ ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]
ದೇವಾಲಯ ಜಮೀನುಗಳನು ರಕ್ಷಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಹಿಂದೂ ಜನಜಾಗೃತಿ ಸಮಿತಿ ಆರೋಪ ಬೆಂಗಳೂರು, ಮಾ.7- ಕರ್ನಾಟಕ ಹಿಂದೂ ಧರ್ಮ ಸಂಸ್ಥಾನ ಮತ್ತು ಧರ್ಮಾದಾಯ ದತ್ತಿ ಅಧಿನಿಯಮವನ್ನು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ