ಪಾರ್ಟಿ ಮಾಡುತ್ತಿದ್ದಾಗ ಎಂಜಿನಿಯರ್ ಒಬ್ಬರು 9ನೆ ಮಹಡಿಯಿಂದ ಆಯತಪ್ಪಿ ಜಾರಿಬಿದ್ದು ಮೃತ
ಬೆಂಗಳೂರು, ಮಾ.2- ಸ್ನೇಹಿತರೆಲ್ಲ ಸೇರಿ ಪಾರ್ಟಿ ಮಾಡುತ್ತಿದ್ದಾಗ ಸಾಫ್ಟ್‍ವೇರ್ ಎಂಜಿನಿಯರ್ ಒಬ್ಬರು ಆಯತಪ್ಪಿ 9ನೆ ಮಹಡಿಯಿಂದ ಜಾರಿಬಿದ್ದು ಮೃತಪಟ್ಟಿರುವ ಘಟನೆ ಬೆಳ್ಳಂದೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]