ಹಾಡಹಗಲೇ ಪೆಟ್ರೋಲ್ ಬಂಕ್ ಮ್ಯಾನೇಜರ್‍ರೊಬ್ಬರನ್ನು ಅಡ್ಡಗಟ್ಟಿ 19.50 ಲಕ್ಷ ರೂ ದರೋಡೆ
ಬೆಂಗಳೂರು, ಫೆ.20- ಹಾಡಹಗಲೇ ಜನಸಂದಣಿ ಇರುವಾಗಲೇ ಪೆಟ್ರೋಲ್ ಬಂಕ್ ಮ್ಯಾನೇಜರ್‍ರೊಬ್ಬರನ್ನು ಅಡ್ಡಗಟ್ಟಿದ ದರೋಡೆಕೋರರು ಅವರ ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ 19.50 ಲಕ್ಷ ರೂ. ಹಣವಿದ್ದ ಬ್ಯಾಗನ್ನು [more]
ಬೆಂಗಳೂರು, ಫೆ.20- ಹಾಡಹಗಲೇ ಜನಸಂದಣಿ ಇರುವಾಗಲೇ ಪೆಟ್ರೋಲ್ ಬಂಕ್ ಮ್ಯಾನೇಜರ್‍ರೊಬ್ಬರನ್ನು ಅಡ್ಡಗಟ್ಟಿದ ದರೋಡೆಕೋರರು ಅವರ ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ 19.50 ಲಕ್ಷ ರೂ. ಹಣವಿದ್ದ ಬ್ಯಾಗನ್ನು [more]
ಬೆಂಗಳೂರು, ಫೆ.20-ರಾಜಾಜಿನಗರದ ಮೊದಲನೆ ಹಂತದಲ್ಲಿರುವ ಚೆಮ್ಮನೂರ್ ಚಿನ್ನಾಭರಣ ಮಳಿಗೆಯ ಕಾವಲುಗಾರನ ಮೇಲೆ ಹಲ್ಲೆ ನಡೆಸಿ ಪೆಟ್ರೋಲ್ ಬಾಂಬ್ ಎಸೆದು ದರೋಡೆಗೆ ಯತ್ನಿಸಿ ಪರಾರಿಯಾಗಿರುವ ದರೋಡೆಕೋರರ ಬಂಧನಕ್ಕೆ ಉತ್ತರ [more]
ಬೆಂಗಳೂರು, ಫೆ.20- ಶಾಸಕ ಹ್ಯಾರಿಸ್ ಪುತ್ರನ ದುಂಡಾವರ್ತನೆ ಬೆನ್ನಲ್ಲೆ ಸಿಎಂ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೆಸ್ ಮುಖಂಡ ಹಾಗೂ ಜಲಮಂಡಳಿ ಸದಸ್ಯ ಕಲ್ಕೆರೆ ನಾರಾಯಣಸ್ವಾಮಿ ಅವರು ಬಿಬಿಎಂಪಿ [more]
ಬೆಂಗಳೂರು:ಫೆ-20:ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ವತ್ ನನ್ನು ಭೇಟಿಯಾಗಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಆರೋಗ್ಯ ವಿಚಾರಿಸಿದ್ದಾರೆ. ಮೊಹಮ್ಮದ್ [more]
ಬೆಂಗಳೂರು:ಫೆ-19: ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಶಾಸಕ ಹ್ಯಾರಿಸ್ ಪುತ್ರ ಆರೋಪಿ ಮೊಹಮ್ಮದ್ ನಲಪಾಡ್ ಇದೀಗ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ. ಕೊನೆಗೂ [more]
[18/02, 23:11]ರೈತ ಮುಖಂಡ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರು ಆದ ಕೆ.ಎಸ್.ಪುಟ್ಟಣ್ಣಯ್ಯ ಕಬಡ್ಡಿ ವೀಕ್ಷಣೆ ಮಾಡುವ ಸಂದರ್ಭದಲ್ಲಿ ಕುಸಿದು ಬಿದ್ದು ಮರಣ ಹೊಂದಿದ್ದಾರೆ.. #RIP????? ಒಂದು [more]
ನೆಲಮಂಗಲ, ಫೆ.18-ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆಲಮಂಗಲ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. [more]
ಬೆಂಗಳೂರು, ಫೆ.17-ಸಾಂಪ್ರದಾಯಿಕ ಇಂಧನ ಬಳಸುವ ಆಟೋಗಳನ್ನು ಹಂತ ಹಂತವಾಗಿ ವಿದ್ಯುತ್ ಆಟೋಗಳನ್ನಾಗಿ ಪರಿವರ್ತಿಸಿದರೆ ಪರಿಸರ ಮಾಲಿನ್ಯ ನಿಯಂತ್ರಿಸಬಹುದು ಎಂದು ಬೆಂಗಳೂರು ನಗರ ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು. [more]
ಬೆಂಗಳೂರು, ಫೆ.16-ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಇಂದು ತಮ್ಮ 41ನೇ ವರ್ಷದ ಹುಟ್ಟುಹಬ್ಬವನ್ನು ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಂಡರು. ರಾತ್ರಿಯಿಂದಲೇ ದರ್ಶನ್ ಅಭಿಮಾನಿಗಳು ಮನೆ ಮುಂದೆ [more]
ಕೆಂಗೇರಿ, ಫೆ.16-ನಗರವನ್ನು ಸ್ವಚ್ಚಮಾಡುವ ಪೌರ ಕಾರ್ಮಿಕರನ್ನು ಖಾಯಂ ಮಾಡಿ ನೇರವಾಗಿ ಅವರ ಖಾತೆಗೆ ಹಣ ಜಮಾವಣೆ ಮಾಡಲು ಸರ್ಕಾರ ಮುಂದಾಗಿದ್ದು ಬಡವರ ಅಭ್ಯುದಯಕ್ಕೆ ಕಂಕಣಬದ್ಧವಾಗಿದೆ ಎಂದು ಬೆಂಗಳೂರು [more]
ಬೆಂಗಳೂರು:ಫೆ-15: ಬೆಂಗಳೂರಿನ ಸರ್ಜಾಪುರ ರಸ್ತೆಯ ಕಸುವನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತದ ಸ್ಥಳಕ್ಕೆ ಮೇಯರ್ ಸಂಪತ್ ರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ [more]
ಬೆಂಗಳೂರು:ಫೆ-15: ನಿರ್ಮಾಣ ಹಂತದ ಐದು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಅವಶೇಷಗಳಡಿ ಸಿಲುಕಿ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸರ್ಜಾಪುರ ರಸ್ತೆಯ ಕಸುವನಹಳ್ಳಿಯಲ್ಲಿ ನಡೆದಿದೆ. [more]
ಬೆಂಗಳೂರು, ಫೆ.15-ಮಾರಕಾಸ್ತ್ರಗಳೊಂದಿಗೆ ದರೋಡೆಗೆ ಸಜ್ಜಾಗಿದ್ದ ಕುಖ್ಯಾತ ರೌಡಿ ಸೈಲೆಂಟ್ ಸುನೀಲನ ಐದು ಮಂದಿ ಸಹಚರರನ್ನು ಸಿಸಿಬಿ ಪೊಲೀಸರುಬಂಧಿಸಿದ್ದಾರೆ. ಬೊಮ್ಮನಹಳ್ಳಿಯ ಲಕ್ಷ್ಮೀನಾರಾಯಣ(43), ಗಾಯಿತ್ರಿನಗರದ ಮಂಜುನಾಥ(32), ಹೇಮಂತ್ (24), ಜೆಜೆಆರ್ [more]
ಬೆಂಗಳೂರು, ಫೆ.15- ಬ್ಯಾಂಕ್‍ಗಳ ಎಟಿಎಂಗಳಿಗೆ ಹಗಲು ವೇಳೆ ಹಣ ತುಂಬಿಸಿ ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದ ಇಬ್ಬರು ನೌಕರರು ಸೇರಿದಂತೆ ಮೂವರನ್ನು ಕೊತ್ತನೂರು ಠಾಣೆ ಪೊಲೀಸರು ಬಂಧಿಸಿ [more]
ಬೆಂಗಳೂರು, ಫೆ.14- ಭಾರತೀಯ ಜನತಾ ಪಕ್ಷ ಕರ್ನಾಟಕ ಗಾಂಧಿನಗರ ಮಂಡಲದ ವತಿಯಿಂದ ಇಂದು ಮಹಾ ಶಿವರಾತ್ರಿಯನ್ನು ವಿಶೇಷವಾಗಿ ಆಚರಿಸಲಾಯಿತು. ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಶಿವ [more]
ಇಂದು ವಿಶ್ವದಾದ್ಯಂತ ಪ್ರೇಮಿಗಳ ದಿನಾಚರಣೆಯನ್ನು ಆಚರಿಸಿದರೆ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಂಗಳೂರು ಉತ್ತರ ವಿಭಾಗದಿಂದ ನಾಗರಬಾವಿಯ ಕೆ.ಎಲ್.ಇ ಕಾನೂನು ಮಹಾವಿದ್ಯಾಲಯದಲ್ಲಿ ಎಬಿವಿಪಿ ಹಾಗೂ ಕೆ.ಎಲ್.ಇ ಸಂಸ್ಥೆಯ [more]
ಇಂದು ಆಟೋ ಕ್ಯಾಬ್ ಚಾಲಕ ಮಾಲಿಕರೊಂದಿಗಿನ ಕುಮಾರಸ್ವಾಮಿಯವರ ಸಂವಾದ ಕಾರ್ಯಕ್ರಮದ ಮಧ್ಯದಲ್ಲಿ ಭಾವನಾತ್ಮಕ ಘಟನೆಯೊಂದು ನಡೆಯಿತು. ಆಟೋ ಚಾಲಕರೊಬ್ಬರು ತಮ್ಮ ಪತ್ನಿ ಹಾಗೂ ಮಗುವಿನೊಂದಿಗೆ ಸಂವಾದ ಕಾರ್ಯಕ್ರಮಕ್ಕೆ [more]
ಬೆಂಗಳೂರು, ಫೆ.14- ವಿದ್ಯಾರ್ಥಿಗಳಿಗೆ ಮತ್ತು ಸಾಫ್ಟ್‍ವೇರ್ ಎಂಜಿನಿಯರ್‍ಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಿರುವ ಆಗ್ನೇಯ ವಿಭಾಗದ ಪೆÇಲೀಸರು ಆರು ಮಂದಿಯನ್ನು ಬಂಧಿಸಿ 130 ಕೆಜಿ [more]
ಬೆಂಗಳೂರು, ಫೆ.14-ಒಂದು ವರ್ಷದ ಒಳಗಾಗಿ ಬೆಂಗಳೂರಿನಲ್ಲಿ ಸಂಚರಿಸುತ್ತಿರುವ ಎಲ್ಲಾ ಮೆಟ್ರೋಗಳಿಗೆ ಹೆಚ್ಚುವರಿಯಾಗಿ ಮೂರು ಬೋಗಿಗಳನ್ನು ಅಳವಡಿಸಲಾಗುವುದು ಎಂದು ನಿರ್ಧರಿಸಲಾಗಿದೆ. ಈಗ ಸಂಚರಿಸುತ್ತಿರುವ ಮೆಟ್ರೋದಲ್ಲಿ ಮೂರು ಬೋಗಿಗಳಿದ್ದು, ಸುಮಾರು [more]
ಬೆಂಗಳೂರು, ಫೆ.14- ಮೆಡಿಕಲ್ ಕಾಲೇಜುಗಳಲ್ಲಿ ಪಿಜಿ ಸೀಟು ಕೊಡಿಸುವುದಾಗಿ ನಂಬಿಸಿ ಆಕಾಂಕ್ಷಿಗಳಿಂದ ಕೋಟ್ಯಂತರ ರೂ. ಹಣ ಪಡೆದು ವಂಚಿಸಿ ವಿಲಾಸಿ ಜೀವನ ನಡೆಸುತ್ತಿದ್ದ ಜಾರ್ಖಂಡ್ ಮೂಲದ ಬಿಇ [more]
ಬೆಂಗಳೂರು, ಫೆ.14- ಸಾರ್ವಜನಿಕರಿಗೆ ತೊಂದರೆಯಾಗುವಂತೆ ಬೈಕ್ ಚಾಲನೆ ಮಾಡಿ ಅಪಾಯಕರ ರೀತಿಯಲ್ಲಿ ವೀಲಿಂಗ್ ಮಾಡಿಕೊಂಡು ಆತಂಕ ಸೃಷ್ಟಿಸುತ್ತಿದ್ದ ಮೂವರನ್ನು ಕೋರಾ ಠಾಣೆ ಪೋಲೀಸ್ರು ಬಂಧಿಸಿದ್ದಾರೆ. ಸೈಯದ್ ಅಲ್ಮಾಸ್, [more]
ಬೆಂಗಳೂರು, ಫೆ.14- ಮ್ಯಾನ್‍ಹೋಲ್ ಸ್ವಚ್ಛತೆಗೆ ಇಳಿದು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಸೀನಿಯರ್ ಹೆಲ್ತ್ ಇನ್ಸ್‍ಪೆಕ್ಟರ್ ದೇವರಾಜ್ ಹಾಗೂ ಅಸಿಸ್ಟೆಂಟ್ ಹೆಲ್ತ್ ಇನ್ಸ್‍ಪೆಕ್ಟರ್ ಕಲ್ಪನಾ ಸೇರಿ ನಾಲ್ಕು [more]
ಬೆಂಗಳೂರು, ಫೆ.13- ಅತಿ ವೇಗವಾಗಿ ಬಂದ ತಮಿಳುನಾಡಿನ ಖಾಸಗಿ ಬಸ್ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಪೆÇಲೀಸ್ ಠಾಣೆ [more]
ನವದೆಹಲಿ,ಫೆ.12-ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಉದ್ಯಾನನಗರಿ ಬೆಂಗಳೂರಿನ ಬೆಳ್ಳಂದೂರು ಕೆರೆ ಮಾಲಿನ್ಯ ಮತ್ತು ಬೆಂಕಿ ಪ್ರಕರಣದ ಸಂಬಂಧ ಸುಪ್ರೀಂಕೋರ್ಟ್ ಇಂದು ರಾಜ್ಯ ಸರ್ಕಾರ ಮತ್ತು ಅಧೀನ ಸರ್ಕಾರಗಳಿಗೆ ನೋಟಿಸ್ [more]
ಬೆಂಗಳೂರು, ಫೆ.12- ಕಳ್ಳರು ಮನೆಯ ಬೀಗ ಒಡೆದು 140 ಗ್ರಾಂ ಚಿನ್ನ ಮತ್ತು ನಗದು ದೋಚಿರುವ ಘಟನೆ ವೈಯಾಲಿಕಾವಲ್ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಂಗನಾಥಪುರ 17ನೇ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ