ವ್ಯಕ್ತಿಯೊಬ್ಬರನ್ನು ಬೆದರಿಸಿ ದುಬಾರಿ ಬೆಲೆಯ ಮೊಬೈಲ್ ದರೋಡೆ
ಬೆಂಗಳೂರು, ಫೆ.12- ವ್ಯಕ್ತಿಯೊಬ್ಬರನ್ನು ಬೆದರಿಸಿ ದುಬಾರಿ ಬೆಲೆಯ ಮೊಬೈಲ್ ದರೋಡೆ ಮಾಡಿದ 12 ಗಂಟೆಯೊಳಗೆ ಸಿ.ಕೆ.ಅಚ್ಚುಕಟ್ಟು ಠಾಣೆ ಪೋಲೀಸರು ಕಾರ್ಯಾಚರಣೆ ನಡೆಸಿ 5 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. [more]
ಬೆಂಗಳೂರು, ಫೆ.12- ವ್ಯಕ್ತಿಯೊಬ್ಬರನ್ನು ಬೆದರಿಸಿ ದುಬಾರಿ ಬೆಲೆಯ ಮೊಬೈಲ್ ದರೋಡೆ ಮಾಡಿದ 12 ಗಂಟೆಯೊಳಗೆ ಸಿ.ಕೆ.ಅಚ್ಚುಕಟ್ಟು ಠಾಣೆ ಪೋಲೀಸರು ಕಾರ್ಯಾಚರಣೆ ನಡೆಸಿ 5 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. [more]
ಬೆಂಗಳೂರು, ಫೆ.12-ಸಾರ್ವಜನಿಕರ ಗಮನ ಬೇರೆಡೆ ಸೆಳೆದು ದರೋಡೆ ಮಾಡುತ್ತಿದ್ದ ಕುಖ್ಯಾತ ರಾಮ್ಜೀ ಗ್ಯಾಂಗ್ನ ಐದು ಮಂದಿ ದರೋಡೆಕೋರರನ್ನು ಜಯನಗರ ಪೋಲೀಸರು ಬಂಧಿಸಿ 3.60 ಲಕ್ಷ ರೂ. ನಗದು, [more]
ಬೆಂಗಳೂರು,ಫೆ.12-ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕೆಂಗೇರಿ ಸಂಚಾರಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆಂಗೇರಿ ನಿವಾಸಿ ಜಯಮ್ಮ(62) ಮೃತಪಟ್ಟ ದುರ್ದೈವಿ. ನಿನ್ನೆ [more]
ಬೆಂಗಳೂರು,ಫೆ.12-ಮುಂದೆ ಚಲಿಸುತ್ತಿದ್ದ ಬಿಎಂಟಿಸಿ ಬಸ್ ಏಕಾಏಕಿ ನಿಧನವಾದ ಪರಿಣಾಮ ಹಿಂದೆ ಬರುತ್ತಿದ್ದ ಮೂರು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಬಾಣಸವಾಡಿ ಸಂಚಾರ [more]
ಬೆಂಗಳೂರು,ಫೆ.12-ನಡೆದು ಹೋಗುತ್ತಿದ್ದ ವ್ಯಕ್ತಿಯನ್ನು ಒಂದೇ ಬೈಕ್ನಲ್ಲಿ ಮೂವರು ದರೋಡೆಕೋರರು ಹಿಂಬಾಲಿಸಿ ಬಂದು ಅಡ್ಡಗಟ್ಟಿ ಮೊಬೈಲ್ ಕಸಿದುಕೊಂಡು ಪರಾರಿಯಾಗಿರುವ ಘಟನೆ ಹೆಬ್ಬಾಳ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆನಂದನಗರದ [more]
ಬೆಂಗಳೂರು,ಫೆ.12-ನಗರದ ವಿವಿಧ ಕಡೆ ರಾತ್ರಿ ವೇಳೆ ಮನೆಯ ಕಾಂಪೌಂಡ್ಗಳಲ್ಲಿ ಹಾಗೂ ಪಾರ್ಕ್ಗಳಲ್ಲಿ ಬೆಳೆದಿದ್ದ ಶ್ರೀಗಂಧದ ಮರಗಳನ್ನು ಕದ್ದು ಮಾರಾಟ ಮಾಡಿ ಬಂದ ಹಣದಿಂದ ದುಂದುವೆಚ್ಚ ಮಾಡುತ್ತಿದ್ದ ಐದು [more]
ಬೆಂಗಳೂರು, ಫೆ.11- ಒಂದು ದಿನವೂ ಕೊಳಗೇರಿ ಪ್ರದೇಶಕ್ಕೆ ಭೇಟಿ ನೀಡದೆ ಬರೀ ಟೀಕೆಯಲ್ಲೇ ತೊಡಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬ ತಲೆತಿರುಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ [more]
ಬೆಂಗಳೂರು, ಫೆ.11-ವೇಗವಾಗಿ ಹೋಗುತ್ತಿದ್ದ ಕಾರು ರಸ್ತೆ ತಡೆಗೋಡೆಗೆ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಳಿಮಾವು ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಭರತ್(20) [more]
ಬೆಂಗಳೂರು, ಫೆ.11-ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿ ಹೋಗುತ್ತಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ಕೆಜೆಹಳ್ಳಿ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತನನ್ನು [more]
ಬೆಂಗಳೂರು, ಫೆ.11-ಜೆಸಿನಗರದಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಸಂತೋಷ್ ಹತ್ಯೆ ಪ್ರಕರಣವನ್ನು ತನಿಖೆಯನ್ನು ಸಿಸಿಬಿ ಚುರುಕುಗೊಳಿಸಿದೆ. ಪ್ರಮುಖವಾಗಿ ಸಂತೋಷ್ ಹತ್ಯೆಗೆ ಸ್ಕ್ರೂಡ್ರೈವರ್ ಬಳಸಲಾಗುತ್ತಿತ್ತು ಎಂದು ಹೇಳಲಾಗಿತ್ತು. ಆದರೆ ಹತ್ಯೆಗೆ [more]
ಬೆಂಗಳೂರು, ಫೆ.10-ಓಂಕಾರ ಆಶ್ರಮ ಮಹಾಸಂಸ್ಥಾನದ ವತಿಯಿಂದ ಇದೇ 13ರಂದು ಮಹಾಶಿವರಾತ್ರಿ ಅಂಗವಾಗಿ ಕೆಂಗೇರಿಯ ಉತ್ತರಹಳ್ಳಿಯಲ್ಲಿರುವ ದ್ವಾದಶ ಜ್ಯೋತಿರ್ಲಿಂಗ ದೇವಸ್ಥಾನದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥಾನದ ಆಡಳಿತಾಧಿಕಾರಿ [more]
ಬೆಂಗಳೂರು, ಫೆ.10- ಎಲ್ಲಿ ನೋಡಿದರೂ ಜನಸಾಗರ, ಜಯಘೋಷಣೆಯೊಂದಿಗೆ ಶ್ರೀ ಚೌಡೇಶ್ವರಿ ಅಮ್ಮನವರ ಬ್ರಹ್ಮರಥೋತ್ಸವ ಸಡಗರ, ಸಂಭ್ರಮದಿಂದ ಅದ್ದೂರಿಯಾಗಿ ನಡೆಯಿತು. ಬೆಂಗಳೂರು ದಕ್ಷಿಣ ತಾಲ್ಲೂಕು ಗೊಟ್ಟಿಗೆರೆ ಸಮಿಪದ ವೀವರ್ಸ್ [more]
ಬೆಂಗಳೂರು, ಫೆ.10 (SNI)- ಬಿಬಿಎಂಪಿ ಮತ್ತು ಬಿಡಿಎ ಅಧಿಕಾರಿಗಳ ನಕಲಿ ಒಸಿ ಮತ್ತು ಸಿಸಿ ಕರ್ಮಕಾಂಡವನ್ನು ಪಾಲಿಕೆ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ಬಹಿರಂಗಗೊಳಿಸಿದ್ದು, ಸುಮಾರು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ