ಬೆಂಗಳೂರು

ಡಿಕೆಶಿ ಖುದ್ದು ಸಿಬಿಐ ವಿಚಾರಣೆ ಹಾಜರಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆಯ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬುಧವಾರ ಸಿಬಿಐ ಮುಂದೆ ಖುದ್ದು ವಿಚಾರಣೆಗೆ ಹಾಜರಾದರು. ಇದೇ ವೇಳೆ ಇವರ ಆಪ್ತರೊಬ್ಬರು ಸಿಬಿಐ [more]

ಬೆಂಗಳೂರು

ಐಎಂಎ ವಂಚನೆ ಪ್ರಕರಣ | 3 ದಿನ ಸಿಬಿಐ ವಶಕ್ಕೆ ರೋಷನ್ ಬೇಗ್ ನಿಂಬಾಳ್ಕರ್, ಹಿಲೋರಿಗೂ ಕುಣಿಕೆ | ಕೆಲ ಪ್ರಭಾವಿಗಳ ಮೇಲೆ ಸಿಬಿಐ ನುಂಗಣ್ಣರಿಗೆ ಸಂಕಟ!

ಬೆಂಗಳೂರು: ಐಎಂಎ ಪ್ರಕರಣದಲ್ಲಿ ಗುರುತರ ಕ್ರಿಮಿನಲ್ ಆರೋಪ ಎದುರಿಸುತ್ತಿರುವ ಮಾಜಿ ಮಂತ್ರಿ ಆರ್. ರೋಷನ್‍ಬೇಗ್‍ಗೆ ಮತ್ತಷ್ಟು ಸಂಕಟ ಎದುರಾಗಿದೆ. ಆರೋಪಿಯನ್ನು ಮೂರು ದಿನ ಸಿಬಿಐ ವಶಕ್ಕೆ ನೀಡಲು [more]

ಬೆಂಗಳೂರು

ಸಿಬಿಐನಿಂದ ಡಿಕೆಶಿ ಖುದ್ದು ವಿಚಾರಣೆ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆಯ ಆರೋಪಗಳ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಮಾಜಿ ಮಂತ್ರಿ ಡಿ.ಕೆ.ಶಿವಕುಮಾರ್ ಬುಧವಾರ ಸಿಬಿಐ ತನಿಖಾದಳದ ಮುಂದೆ ಖುದ್ದು ವಿಚಾರಣೆಗೆ ಹಾಜರಾದರು. ಇದೇ [more]

ಬೆಂಗಳೂರು

ನಿವಾರ್ ಚಂಡಮಾರುತ: ರಾಜ್ಯದಲ್ಲೂ ಮಳೆ ಸಾಧ್ಯತೆ ಬೆಂಗಳೂರು ಸೇರಿ ವಿವಿಧ ಜಿಲ್ಲೆಗೆ ಯೆಲ್ಲೋ ಅಲರ್ಟ್

ಬೆಂಗಳೂರು: ತಮಿಳುನಾಡಿನಲ್ಲಿ ನಿವಾರ್ ಚಂಡ ಮಾರುತ ಪರಿಣಾಮ ರಾಜ್ಯದ ದಕ್ಷಿಣ ಒಳನಾಡು ಸೇರಿದಂತೆ ಹಲವು ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ. ಈ ಭಾಗಗಳಲ್ಲಿ ಯೆಲ್ಲೋ [more]

ಬೆಂಗಳೂರು

ಚಳಿಗಾಲದಲ್ಲಿ ಸೋಂಕು ಹೆಚ್ಚಳ ಸಾಧ್ಯತೆ | ಡಿಸೆಂಬರ್ ಕೊನೆವರೆಗೂ ಯಥಾಸ್ಥಿತಿ ಸದ್ಯಕ್ಕೆ ಇಲ್ಲ ಶಾಲೆ

ಬೆಂಗಳೂರು: ರಾಜ್ಯದಲ್ಲಿ ಡಿಸೆಂಬರ್ ಅಂತ್ಯದವರೆಗೂ ಶಾಲೆಗಳನ್ನು ಆರಂಭಿಸದಿರಲು ಸರ್ಕಾರ ತೀರ್ಮಾನಿಸಿದೆ. ಮಹಾಮಾರಿ ಕೊರೋನಾ ಸೋಂಕಿನ ಹಿನ್ನಲೆಯಲ್ಲಿ ಸೋಮವಾರದಂದು, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ [more]

ಬೆಂಗಳೂರು

ಶೇ.80 ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೇ ಗೆಲ್ಲುವ ವಿಶ್ವಾಸ: ಕಟೀಲು ಗ್ರಾಪಂ ಚುನಾವಣೆಗೆ ಪಂಚರತ್ನ ಸಮಿತಿ, ಪಂಚಸೂತ್ರ ಯೋಜನೆ

ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ಗ್ರಾಮ ಪಂಚಾಯಿತಿ ಚುನಾವಣೆಗೆ ಬಿಜೆಪಿ ಸನ್ನದ್ಧವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ತಿಳಿಸಿದರು. ಬಿಜೆಪಿ ವತಿಯಿಂದ ನಗರದ ಖಾಸಗಿ ಹೋಟೆಲ್‍ನಲ್ಲಿ [more]

ಬೆಂಗಳೂರು

ರಾಜ್ಯಾದ್ಯಂತ ಐವರ ಸೆರೆ | ಸಹಕರಿಸಿದ ಇನ್ನಿತರ ಆರೋಪಿಗಳಿಗಾಗಿ ಶೋಧ ಪೊಲೀಸ್ ಪರೀಕ್ಷೆಯಲ್ಲಿ ನಕಲಿ ಅಭ್ಯರ್ಥಿಗಳು !

ಬೆಂಗಳೂರು: ರಾಜ್ಯಾದ್ಯಂತ ನಡೆದ ಕೆಎಸ್‍ಆರ್‍ಪಿ ಮತ್ತು ಐಆರ್‍ಬಿ ಕಾನ್‍ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ನಕಲಿ ಅಭ್ಯರ್ಥಿಗಳು ಪತ್ತೆಯಾಗಿದ್ದು, ರಾಜ್ಯಾದ್ಯಂತ ಐವರನ್ನು ಬಂಸಲಾಗಿದೆ. ಅಲ್ಲದೆ ಸಹರಿಸಿದ ಇನ್ನಿತರ ಆರೋಪಿಗಳ [more]

ಬೆಂಗಳೂರು

ಐಎಂಎ ಬಹುಕೋಟಿ ವಂಚನೆ ಪ್ರಕರಣ ರೋಷನ್ ಬೇಗ್ ನಿವಾಸ ಶೋಧ !

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂತರಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಸಂಗ್ರಹಿಸಿದೆ. ಅಲ್ಲದೆ [more]

ಬೆಂಗಳೂರು

ರಾಜ್ಯಸಭೆ: ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ?

ಬೆಂಗಳೂರು: ರಾಜ್ಯಸಭೆ ಸದಸ್ಯ ಅಶೋಕ್ ಗಸ್ತಿ ನಿಧನದಿಂದ ತೆರವಾದ ಸ್ಥಾನಕ್ಕೆ ಡಿ.1ರಂದು ಚುನಾವಣೆ ನಿಗದಿಯಾಗಿದ್ದು, ಬಿಜೆಪಿ ಅಭ್ಯರ್ಥಿ ಕೆ.ನಾರಾಯಣ ಅವರು ಅವಿರೋಧ ಆಯ್ಕೆಯಾಗುವುದು ಖಚಿತವಾಗಿದೆ. ವಿಧಾನಸಭೆಯಲ್ಲಿ ಸಂಖ್ಯಾ [more]

ಬೆಂಗಳೂರು

ಪರಪ್ಪನ ಅಗ್ರಹಾರ ಜೈಲು ಪಾಲಾದ ರೋಷನ್ ಬೇಗ್ ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧ ಮಾಜಿ ಸಚಿವರನ್ನು ಬಂಸಿದ ಸಿಬಿಐ

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣ ತಿರುವು ಪಡೆದುಕೊಂಡಿದ್ದು, ಕೋಟ್ಯಂತರ ರೂ. ಪಡೆದ ಆರೋಪದಡಿ ಮಾಜಿ ಸಚಿವ ಆರ್.ರೋಷನ್ ಬೇಗ್‍ರನ್ನು ಸಿಬಿಐ ನ್ಯಾಯಾಲಯ 14ದಿನಗಳ ಕಾಲ ನ್ಯಾಯಾಂಗ [more]

ಬೆಂಗಳೂರು

ಇಂದು ಸಿಎಂ ನೇತೃತ್ವದಲ್ಲಿ ಸಭೆ | ಮರು ಆರಂಭದ ಸುತ್ತ ಅನುಮಾನದ ಹುತ್ತ ! ಶಾಲೆ ಆರಂಭವಾಗುತ್ತಾ ?

ಬೆಂಗಳೂರು: ಕೊರೋನಾ ಸೋಂಕಿನ ಭೀತಿಯಿಂದ ಸಂಪೂರ್ಣವಾಗಿ ಪಾರಾಗದಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಲೆಗಳ ಮರು ಆರಂಭ ಇನ್ನೂ ಅನುಮಾನವಾಗಿಯೇ ಇದೆ. ಮಹಾಮಾರಿ ಸೋಂಕಿನ ಎರಡನೆ ಸುತ್ತು ಶುರುವಾಗಿದ್ದು, ಇಂತಹ ಸನ್ನಿವೇಶದಲ್ಲಿ [more]

ಬೆಂಗಳೂರು

ಶಾಸಕ ಅಖಂಡ ಮನೆಗೆ ಬೆಂಕಿ ಹಚ್ಚಲು ಕುಮ್ಮಕ್ಕು ನೀಡಿದ ಪ್ರಕರಣ ಸಂಪತ್‍ರಾಜ್‍ಗೆ 4 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಬೆಂಕಿ ಹಚ್ಚಲು ತಮ್ಮ ಬೆಂಬಲಿಗರಿಗೆ ಕುಮ್ಮಕ್ಕು ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಮೇಯರ್ ಸಂಪತ್‍ರಾಜ್‍ರನ್ನು ನ್ಯಾಯಾಲಯವು 4 ದಿನ [more]

ಬೆಂಗಳೂರು

ಆನ್‍ಲೈನ್ ಗೇಮ್ ನಿಷೇಧಕ್ಕೆ ಶೀಘ್ರದಲ್ಲಿ ಕಾನೂನು ಜಾರಿ

ಬೆಂಗಳೂರು: ಯುವ ಜನತೆ ಮೇಲೆ ದುಷ್ಪರಿಣಾಮ ಬೀರುತ್ತುರುವ ಆನ್‍ಲೈನ್ ಗೇಮ್‍ಗಳನ್ನು ನಿಷೇಸಲು ಶೀಘ್ರದಲ್ಲಿ ಕಾನೂನು ಜಾರಿಗೆ ತರಲಾಗುವುದು ಎಂದು ಗೃಹಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ [more]

ಬೆಂಗಳೂರು

ಟೆಕ್ ಸಮಿಟ್: ವಿವಿಧ ಕ್ಷೇತ್ರಗಳಲ್ಲಿ 8 ದೇಶದ ಜತೆ ಒಡಂಬಡಿಕೆ

ಬೆಂಗಳೂರು: ಮೂರು ದಿನಗಳ ಬೆಂಗಳೂರು ಟೆಕ್ ಸಮಿಟ್-2020ಯಲ್ಲಿ ಎರಡನೇ ದಿನ ರಾಜ್ಯವು ಜಾಗತಿಕ ಆವಿಷ್ಕಾರ ಮೈತ್ರಿಕೂಟದ ಎಂಟು ದೇಶಗಳ ಜತೆ ಮಹತ್ವದ ಎಂಟು ಒಪ್ಪಂದಗಳಿಗೆ ಸಹಿ ಹಾಕಿದೆ. [more]

ಬೆಂಗಳೂರು

ಟೆಕ್ ಸಮ್ಮಿಟ್‍ನಲ್ಲಿ ಪ್ರಧಾನಿ ಮೋದಿ ಅಭಿಮತ ಡಿಜಿಟಲ್ ಇಂಡಿಯಾ ಎಲ್ಲರ ಬದುಕಿನ ಭಾಗ

ಬೆಂಗಳೂರು: ಡಿಜಿಟಲ್ ಇಂಡಿಯಾ ಕೇವಲ ಯೋಜನೆಯಾಗಿರದೆ ಪ್ರತಿಯೊಬ್ಬರ ಬದುಕಿನ ಭಾಗವಾಗಿದ್ದು ದಶಕಗಳಿಂದ ಆಗದೇ ಇದ್ದ ಡಿಜಿಟಲ್‍ನ ವಿಕಾಸ ಕಳೆದ ಕೆಲವು ತಿಂಗಳುಗಳಲ್ಲಿ ಆಗಿದೆ. ನಾವು ಇಂದು ಮಾಹಿತಿ [more]

ಬೆಂಗಳೂರು

ಪಡಿತರ ಚೀಟಿ ಸಂಖ್ಯೆಯನ್ನೇ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧಾರ ಪ್ರತಿ ಕುಟುಂಬಕ್ಕೂ ಸೌಲಭ್ಯಕ್ಕಾಗಿ ಗುರುತಿನ ಚೀಟಿ

ಬೆಂಗಳೂರು: ಸರ್ಕಾರಿ ಸವಲತ್ತುಗಳ ವಿತರಣೆಗೆ ಕುಟುಂಬ ಗುರುತಿನ ಚೀಟಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇದಕ್ಕೆ ಪಡಿತರ ಚೀಟಿಯ ಸಂಖ್ಯೆಯನ್ನೇ ಕುಟುಂಬ ಗುರುತಿನ ಸಂಖ್ಯೆಯಾಗಿ ಪರಿಗಣಿಸಲು ನಿರ್ಧರಿಸಲಾಗಿದೆ. [more]

ಬೆಂಗಳೂರು

10ಕೋಟಿ ರೂ. ದಂಡ ಪಾವತಿಸಿದ ಶಶಿಕಲಾ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ನಗರದ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಆಪ್ತೆ ಶಶಿಕಲಾ ಅವರು ನ್ಯಾಯಾಲಯದ ಆದೇಶದಂತೆ 10ಕೋಟಿ [more]

ಬೆಂಗಳೂರು

ಉದ್ಧಟತನ ಮಾತು ನಿಲ್ಲಿಸಬೇಕು: ಸಿಎಂ

ಬೆಂಗಳೂರು: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜೀತ್ ಪವಾರ್ ಬೆಂಕಿ ಹಚ್ಚುವ ಕೆಲಸ ಮಾಡಿದ್ದು ಇನ್ನುಮುಂದೆ ಇಂತಹ ಉದ್ಧಟನದ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಸಿದ್ದಾರೆ. ಬುಧವಾರ ವಿಧಾನಸೌಧದಲ್ಲಿ [more]

ಬೆಂಗಳೂರು

ಮರಾಠ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪನೆಗೆ ಕ್ಯಾಬಿನೆಟ್ ಅಸ್ತು

ಬೆಂಗಳೂರು: ವಿಜಯನಗರ ಪ್ರತ್ಯೇಕ ಜಿಲ್ಲೆಗೆ ಅಸ್ತು, ನಾಗಮೋಹನ ದಾಸ್ ವರದಿ ಪುನರ್ ಪರಿಶೀಲನೆಗೆ ಉಪಸಮಿತಿ ರಚನೆ, ಸಾರ್ವತ್ರಿಕ ರಜೆ, ಮರಾಠ ಸಮುದಾಯ ಅಭಿವೃದ್ಧಿ ನಿಗಮ ಸೇರಿದಂತೆ ಪ್ರಮುಖ [more]

ಬೆಂಗಳೂರು

ಕೇಂದ್ರದಿಂದ ಮತ್ತಷ್ಟು ಪರಿಹಾರ ಸಿಗುವ ನಿರೀಕ್ಷೆ: ಸಿಎಂ ನೆರೆ ಸಂತ್ರಸ್ತರಿಗೆ ಶೀಘ್ರದಲ್ಲೇ ಪರಿಹಾರ ವಿತರಿಸಲು ಕ್ರಮ

ಬೆಂಗಳೂರು: ಸದ್ಯ ಕೇಂದ್ರ ಸರ್ಕಾರದಿಂದ 577 ಕೋಟಿ ರೂ. ಪರಿಹಾರದ ಹಣ ಬಂದಿದ್ದು, ಇದನ್ನು ಶೀಘ್ರದಲ್ಲಿ ಪ್ರವಾಹ ಸಂತ್ರಸ್ತರಿಗೆ ವಿತರಿಸುವ ಕಾರ್ಯ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ [more]

ಬೆಂಗಳೂರು

ಗ್ರಾಪಂ ಚುನಾವಣೆ: ಇಸಿಗೆ 3ವಾರ ಗಡುವು ನೀಡಿದ ಹೈ

ಬೆಂಗಳೂರು: ಗ್ರಾಮ ಪಂಚಾಯತಿ ಚುನಾವಣೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದ್ದು, ಮೂರು ವಾರಗಳಲ್ಲಿ ವೇಳಾಪಟ್ಟಿ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಅವ ಮುಗಿದ ಗ್ರಾಮ [more]

ಬೆಂಗಳೂರು

ವಂಚನೆ ಪ್ರಕರಣ: 1.30 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮಕ್ಕೆ(ಕೆಎಸ್‍ಎಚ್‍ಡಿಸಿಎಲ್) ಕೊಟ್ಯಂತರ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಕಾರಿಗಳು ಆರೋಪಿ ಬಿ.ವೈ.ಶ್ರೀನಿವಾಸ್‍ನ [more]

ಬೆಂಗಳೂರು

ಕಸ್ತೂರಿ ರಂಗನ್ ವರದಿ ಬಗ್ಗೆ ಪ್ರಸ್ತಾವನೆ ಸಂಪುಟ ಉಪಸಮಿತಿ ರಚನೆಗೆ ನಿರ್ಧಾರ

ಬೆಂಗಳೂರು: ಡಾ.ಕಸ್ತೂರಿ ರಂಗನ್ ವರದಿ ಪ್ರಕಾರ ರಾಷ್ಟ್ರೀಯ ಉದ್ಯಾನ ಮತ್ತು ವನ್ಯ ಜೀವಿಧಾಮಗಳ ಸುತ್ತಲಿನ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ [more]

ಬೆಂಗಳೂರು

ಪೊಲೀಸರಿಗೆ ಸಿಎಂ ಯಡಿಯೂರಪ್ಪ ನಿರ್ದೇಶನ ದೌರ್ಜನ್ಯ ತಡೆಗಾಗಿ ಶಿಕ್ಷೆ ಪ್ರಮಾಣ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ದೌರ್ಜನ್ಯ ತಡೆ ಕಾಯ್ದೆಯಲ್ಲಿನ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಕೇವಲ ಶೇ.5 ರಿಂದ 6 ರಷ್ಟಿವೆ. ಶಿಕ್ಷೆಯ ಪ್ರಮಾಣ ಹೆಚ್ಚಿಸಲು ವ್ಯಾಜ್ಯ ಮತ್ತು ಅಭಿಯೋಗ ಇಲಾಖೆ [more]

ಬೆಂಗಳೂರು

ಶಿರಾದಲ್ಲೂ ಗೆಲುವಿನ ನಗೆ ಬೀರಿದ ಬಿಜೆಪಿ, 12,418 ಮತಗಳ ಅಂತರದಿಂದ ರಾಜೇಶ್ ಗೌಡ ಗೆಲುವು

ಬೆಂಗಳೂರು: ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದ್ದ ಆರ್‍ಆರ್ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಮಂಗಳವಾರ [more]