ಕೆಂಪೇಗೌಡರ ಜಯಂತಿಗೆ ಮುಹೂರ್ತ ಕೂಡಿಬಂದಿಲ್ಲದಿರುವುದು ವಿಪರ್ಯಾಸ
ಬೆಂಗಳೂರು, ಆ.22-ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಜಯಂತಿ ಈ ಬಾರಿ ನಡೆಯುವುದೇ ಎಂಬ ಅನುಮಾನ ಮೂಡಿದೆ. ಏಪ್ರಿಲ್ ತಿಂಗಳಿನಲ್ಲಿ ನಡೆಯಬೇಕಿದ್ದ ಕೆಂಪೇಗೌಡ ಜಯಂತಿಗೆ ಆಗಸ್ಟ್ ಮುಗಿಯುತ್ತಾ ಬಂದರೂ [more]
ಬೆಂಗಳೂರು, ಆ.22-ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಜಯಂತಿ ಈ ಬಾರಿ ನಡೆಯುವುದೇ ಎಂಬ ಅನುಮಾನ ಮೂಡಿದೆ. ಏಪ್ರಿಲ್ ತಿಂಗಳಿನಲ್ಲಿ ನಡೆಯಬೇಕಿದ್ದ ಕೆಂಪೇಗೌಡ ಜಯಂತಿಗೆ ಆಗಸ್ಟ್ ಮುಗಿಯುತ್ತಾ ಬಂದರೂ [more]
ಬೆಂಗಳೂರು, ಆ.22- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರೇ ಪತನಗೊಳಿಸಿದರು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ಆರೋಪಿಸಿದ್ದಾರೆ. [more]
ಬೆಂಗಳೂರು, ಆ.22- ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರದ ನಾಗಪುರ ವಾರ್ಡ್‍ನಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಪಾದಚಾರಿ ಮೇಲ್ಸೇತುವೆ ನಿರ್ಮಿಸಲಾಗುತ್ತಿದೆ ಎಂದು ಮೇಯರ್ ಗಂಗಾಂಬಿಕೆ ಇಂದಿಲ್ಲಿ ತಿಳಿಸಿದರು. ಪಶ್ಚಿಮ [more]
ಬೆಂಗಳೂರು, ಆ.22- ರಾಜ್ಯದಲ್ಲಿ 70 ಲಕ್ಷದಷ್ಟು ಕೋಲಿ ಗಂಗಾ ಮತಸ್ಥ ಸಮಾಜಕ್ಕೆ ಸಚಿವ ಸ್ಥಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ಗಂಗ ಮತಸ್ಥರ ಸಂಘ ಒತ್ತಾಯಿಸಿದೆ. ಪತ್ರಿಕಾಗೋಷ್ಠಿಯಲ್ಲಿ [more]
ಬೆಂಗಳೂರು, ಆ.22- ನಿಯಮಾವಳಿ ಮೀರಿ ಬಿಬಿಎಂಪಿಗೆ ಜಂಟಿ ಆಯುಕ್ತ ಮತ್ತು ಉಪ ಆಯುಕ್ತರನ್ನು ನಿಯೋಜಿಸಿರುವ ಪಾಲಿಕೆ ಕ್ರಮಕ್ಕೆ ಹೈಕೋರ್ಟ್, ಸರ್ಕಾರ ಮತ್ತು ಆಯುಕ್ತರಿಗೆ ನೋಟೀಸ್ ಜಾರಿ ಮಾಡಿದೆ. [more]
ಬೆಂಗಳೂರು, ಆ.22- ಹೊರಗುತ್ತಿಗೆ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕಾರ್ಮಿಕ ಇಲಾಖೆಯ ನಿರ್ದೇಶನದ ಅನುಸಾರ ವೇತನ ಹಾಗೂ ಸೌಲಭ್ಯ ನೀಡದಿರುವ ಗಂಭೀರವಾದ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಾರ್ಮಿಕ [more]
ಬೆಂಗಳೂರು, ಆ.22- ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರನ್ನು ಬಂಧಿಸಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಹಿಂದೆಂದೂ ಈ ರೀತಿ ನಡೆದಿರಲಿಲ್ಲ ಎಂದರು. [more]
ಬೆಂಗಳೂರು, ಆ.22- ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ ಬಂಧನ ಕೇಂದ್ರದ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣದ ಪರಾಕಾಷ್ಟೆ ಎಂದು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ [more]
ಬೆಂಗಳೂರು, ಆ.22- ರಸಗೊಬ್ಬರ ಮಾರಾಟ ಮತ್ತು ವಿತರಣೆಗೆ ಪರವಾನಗಿ ಪಡೆಯಲು ಅಥವಾ ಪರವಾನಗಿಯನ್ನು ನವೀಕರಿಸಲು ತಾಲ್ಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಂಘ ಹಾಗೂ ಗ್ರಾಮ ಮಟ್ಟದ ಸಹಕಾರಿ [more]
ಬೆಂಗಳೂರು, ಆ.22- ಲೋಕಸಭೆ ಚುನಾವಣೆಯ ಗೆಲುವಿನ ಬಳಿಕ ಬಿಜೆಪಿಯ ಪ್ಯಾಸಿಸ್ಟ್ ಮುಖ ಸಂಪೂರ್ಣವಾಗಿ ಅನಾವರಣಗೊಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ [more]
ಬೆಂಗಳೂರು, ಆ.22- ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ, ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು [more]
ಬೆಂಗಳೂರು,ಆ.22-ಸಚಿವ ಸ್ಥಾನ ಸಿಗದೆ ಅತೃಪ್ತಗೊಂಡಿರುವ ಶಾಸಕರ ಬ್ಲಾಕ್‍ಮೇಲ್‍ಗೆ ಯಾವುದೇ ಕಾರಣಕ್ಕೂ ಮಣಿಯದೆ ಸರ್ಕಾರವನ್ನು ಆತ್ಮಸ್ಥೈರ್ಯದಿಂದ ಮುನ್ನಡೆಸಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬೆಂಬಲಕ್ಕೆ ಹೈಕಮಾಂಡ್ ನಿಂತಿದೆ. ಒಂದು [more]
ಬೆಂಗಳೂರು,ಆ.21-ಬಟ್ಟೆ ವ್ಯಾಪಾರಿ ಜೈಕುಮಾರ್ ಜೈನ್ ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಜೈಲು ಸೇರಿರುವ ಆರೋಪಿ ಪ್ರವೀಣ್ ಕುಟುಂಬದವರು ಮೂಲತಃ ಮಂಗಳೂರಿನವರು. ಪೀಣ್ಯದ ಕಾರ್ಖಾನೆಯೊಂದರಲ್ಲಿ ಸೇವೆ ಸಲ್ಲಿಸುತ್ತಿದ್ದು, [more]
ಬೆಂಗಳೂರು, ಆ.21- ಮೊದಲ ಹಂತದ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಹಿರಿಯ ಶಾಸಕ ಉಮೇಶ್ ಕತ್ತಿ ಅವರು ಇಂದು ಸೆವೆನ್ ಮಿನಸ್ಟರ್ ಕ್ವಾಟ್ರರ್ಸ್‍ನಲ್ಲಿ ಬೆಳಗಾವಿ [more]
ಬೆಂಗಳೂರು, ಆ.21- ದೇಶ ಕಾಯುವ ಸೈನಿಕರು ಹಾಗೂ ಅನ್ನ ನೀಡುವ ರೈತರ ಸೇವೆ ಅನನ್ಯವಾಗಿದ್ದು, ಇವರಿಗೆ ಪ್ರತಿಯೊಬ್ಬರು ಗೌರವ ಸಲ್ಲಿಸಬೇಕು ಎಂದು ಸಾಹಿತಿ ಗೊ.ರು.ಚನ್ನಬಸಪ್ಪ ತಿಳಿಸಿದ್ದಾರೆ. ಕೆಂಗೇರಿ [more]
ಕೆಆರ್ ಪುರ, ಆ.21-ಅಧಿಕಾರ ಇರಲಿ, ಇಲ್ಲದಿರಲಿ ಸಾರ್ವಜನಿಕರ ಸೇವೆ ಮಾತ್ರ ನಿಲ್ಲಿಸುವುದಿಲ್ಲ ಎಂದು ಮಾಜಿ ಶಾಸಕ ಬೈರತಿ ಬಸವರಾಜ ಇಂದಿಲ್ಲಿ ತಿಳಿಸಿದರು. ಬಸವನಪುರ ವಾರ್ಡ್‍ನ ಶೀಗೇಹಳ್ಳಿಯಲ್ಲಿ ಗೌರಿ [more]
ಬೆಂಗಳೂರು, ಆ.21- ನಿಮ್ಮ ಕೆಲಸವನ್ನು ಸರಿಯಾಗಿ ಮಾಡಿಕೊಂಡು ಹೋಗಿ. ಕೆಲಸ ಮಾಡಲು ಕಷ್ಟ ಎನಿಸಿದರೆ ವರ್ಗಾವಣೆ ಮಾಡಿಸಿಕೊಂಡು ಬೇರೆ ಕಡೆ ಹೋಗಿ ಬಿಡಿ ಎಂದು ಮೇಯರ್ ಗಂಗಾಂಬಿಕೆ [more]
ಬೆಂಗಳೂರು, ಆ.21- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೂತನ ಸಂಪುಟ ಸಚಿವರಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಿ ಆದೇಶ [more]
ಬೆಂಗಳೂರು, ಆ.21-ಬಿಬಿಎಂಪಿ ಖಡಕ್ ಎಚ್ಚರಿಕೆ ನೀಡಿದ್ದರೂ ಪಿಒಪಿ ಗಣೇಶಮೂರ್ತಿಗಳ ಹಾವಳಿ ನಗರದಲ್ಲಿ ಹೆಚ್ಚಾಗಿದೆ. ಇಂದು ಪಿಒಪಿ ಗಣೇಶಮೂರ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಆರೋಗ್ಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ ವೇಳೆ [more]
ಬೆಂಗಳೂರು, ಆ.21- ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಮತ್ತು ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಹಭಾಗಿತ್ವದಲ್ಲಿ ಆ. 23ರಂದು ರಾಜ್ಯ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ನಿವೃತ್ತ [more]
ಬೆಂಗಳೂರು, ಆ.21- ಬಿಬಿಎಂಪಿ ದಕ್ಷಿಣ ವಲಯದ ಆರೋಗ್ಯಾಧಿಕಾರಿಗಳು ಇಂದು ದಿಢೀರ್ ಕಾರ್ಯಾಚರಣೆ ನಡೆಸಿ ಪಿಒಪಿ ಗಣೇಶ ಮೂರ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡರು. ಲಾಲ್‍ಬಾಗ್ ಪಶ್ಚಿಮ ದ್ವಾರದ ಆರ್.ವಿ.ರಸ್ತೆಯ ಮಾವಳ್ಳಿ [more]
ಬೆಂಗಳೂರು, ಆ.21-ನಗರದ ಶಿವಾನಂದ ವೃತ್ತದ ಬಳಿ ನಡೆಯುತ್ತಿರುವ ಮೇಲ್ಸೇತುವೆ ಕಾಮಗಾರಿಯನ್ನು ಕಾಲಮಿತಿಯೊಳಗೆ ಮುಗಿಸುವಂತೆ ಮೇಯರ್ ಗಂಗಾಂಬಿಕೆ ಅಧಿಕಾರಿಗಳಿಗೆ ಸೂಚಿಸಿದರು. ಮೇಲ್ಸೇತುವೆ ಕಾಮಗಾರಿ ವಿಳಂಬ ಕುರಿತು ಸಾರ್ವಜನಿಕರಿಂದ ಬಂದ [more]
ಬೆಂಗಳೂರು,ಆ.21-ನಾಳೆ ಅಥವಾ ನಾಳಿದ್ದು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಇಲ್ಲವೆ, ಶುಕ್ರವಾರ ಸಚಿವರುಗಳಿಗೆ [more]
ಬೆಂಗಳೂರು,ಆ.21-ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ಪ್ರವಾಹ ಪರಿಸ್ಥಿತಿ ಉಂಟಾಗಿದ್ದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಒಂದು ನಯಾ ಪೈಸೆಕೊಟ್ಟಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಜೆ.ಪಿ.ಭವನದಲ್ಲಿಂದು [more]
ಬೆಂಗಳೂರು,ಆ.21-ಯಾವುದೇ ಕಾರಣಕ್ಕೂ ನಿಮ್ಮನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಸುಪ್ರೀಂಕೋರ್ಟ್ ನಿಮ್ಮ ಪರವಾಗಿ ತೀರ್ಪು ನೀಡಿದ ಹತ್ತು ದಿನದೊಳಗೆ ಸಂಪುಟಕ್ಕೆ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನರ್ಹ ಶಾಸಕರಿಗೆ ಅಭಯ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ