ಮಾಜಿ ಸಿಎಂ ಸಿದ್ದರಾಮಯ್ಯ ಹುಳಿ ಹಿಂಡುವ ಕೆಲಸ ನಿಲ್ಲಿಸಬೇಕು-ಬಿಜೆಪಿ ಮುಖಂಡ ಆರ್.ಆಶೋಕ್
ನವದೆಹಲಿ,ಆ.17- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿ ಹಿಂಡುವ ಕೆಲಸ ಬಿಟ್ಟು ಸರ್ಕಾರಕ್ಕೆ ಅಗತ್ಯವಿದ್ದರೆ ರಚನಾತ್ಮಕ ಸಲಹೆ ನೀಡಲಿ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ. ನೆರೆಪೀಡಿತ [more]