ಬೆಂಗಳೂರು

ಕಂಟ್ರಾಕ್ಟರ್‍ಗಳು ಕಾಮಗಾರಿಗಳನ್ನು ವೇಗವಾಗಿ ಮಾಡಿಸಬೇಕು-ಮೇಯ,ರ್ ಗಂಗಾಬಿಕೆ

ಕೆ.ಆರ್.ಪುರ, ಆ.5-ಕಂಟ್ರಾಕ್ಟರ್‍ಗಳು ಕಾಮಗಾರಿಗಳನ್ನು ವೇಗವಾಗಿ ಮಾಡಿಸಲು ಮೇಯರ್ ಗಂಗಾಂಭಿಕೆ ಇಂದಿಲ್ಲಿ ಸೂಚನೆ ನೀಡಿದ್ದಾರೆ. ಹೊರಮಾವು ಬಿಬಿಎಂಪಿ ಕಚೇರಿಗೆ ದಿಢೀರ್ ಭೆ ೀಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ [more]

ಬೆಂಗಳೂರು

ಬಿಬಿಎಂಪಿ ಬಜೆಟ್ ಅನುದಾನಕ್ಕೆ ತಡೆ-ಸಿಎಂ ನಿರ್ಧಾರಕ್ಕೆ ಕಾಂಗ್ರೇಸ್ ಆಕ್ರೋಶ

ಬೆಂಗಳೂರು, ಆ.5- ಬಿಬಿಎಂಪಿ ಬಜೆಟ್ ಮತ್ತು ನವ ಬೆಂಗಳೂರು ಯೋಜನೆಯ ಅನುದಾನಕ್ಕೆ ತಡೆನೀಡಿರುವ ಕ್ರಮವನ್ನು ತೀವ್ರವಾಗಿ ವಿರೋಧಿಸಿರುವ ಕಾಂಗ್ರೆಸ್, ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿ ಮಾಡಿ ದ್ವೇಷದ ರಾಜಕಾರಣ [more]

ಬೆಂಗಳೂರು

ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ಹಿಂಪಡೆದ ಕೇಂದ್ರ-ಈ ನಿರ್ಧಾರದ ದಿನೇಶ್ ಗುಂಡುರಾವ್ ಆಕ್ರೋಶ

ಬೆಂಗಳೂರು, ಆ.5- ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ವಿರೋಧ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಅತ್ಯಂತ [more]

ಬೆಂಗಳೂರು

ಡಾ.ಕೆ.ಸುಧಾಕರ್‍ರವರಿಗೆ ಮಾಜಿ ಸ್ಪೀಕರ್ ರಮೇಶ್‍ಕುಮಾರ್‍ರವರ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ

ಚಿಕ್ಕಬಳ್ಳಾಪುರ, ಆ.5- ಕಾಂಗ್ರೆಸ್‍ನಲ್ಲಿ ಎಲ್ಲಾ ರೀತಿಯ ಅಧಿಕಾರಗಳನ್ನು ಪಡೆದು ರಾಜೀನಾಮೆ ನೀಡಿ ಹೋಗಿರುವ ಅನರ್ಹ ಶಾಸಕ ಡಾ.ಕೆ.ಸುಧಾಕರ್ ಅವರಿಗೆ ವಿಧಾನಸಭೆಯ ಮಾಜಿ ಅಧ್ಯಕ್ಷ ರಮೇಶ್‍ಕುಮಾರ್ ಅವರ ಬಗ್ಗೆ [more]

ಬೆಂಗಳೂರು

ಪ್ರತಿಯೊಬ್ಬ ಕಾನ್‍ಸ್ಟೇಬಲ್ ಕೂಡ ಕಮೀಷನರಂತೆ ಕೆಲಸ ಮಾಡಬೇಕು

ಬೆಂಗಳೂರು,ಆ.05-ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತವಾಗಿರುವ ಬೆಂಗಳೂರಿನಲ್ಲಿ ಅನಗತ್ಯವಾದ ವ್ಯವಹಾರಿಕ ಪೈಪೆÇೀಟಿಯಿಂದ ಶಾಂತಿ ಕದಡಿದೆ. ಅದನ್ನು ಪುನರ್ ಸ್ಥಾಪಿಸಬೇಕಿದೆ.ಅದಕ್ಕಾಗಿ ಕೆಳಹಂತದಿಂದ ಮೇಲ್ಮಟ್ಟದ ಅಧಿಕಾರಿಗಳವರೆಗೂ ಎಲ್ಲರೂ ತಾವೇ ಪೆÇಲೀಸ್ ಆಯುಕ್ತರೆಂಬಂತೆ ಕೆಲಸ [more]

ಬೆಂಗಳೂರು

ಮೈತ್ರಿ ಸರ್ಕಾರದ ಪತನಕ್ಕೆ ಮೈತ್ರಿ ಪಕ್ಷಗಳ ನಾಯಕರೇ ಹೊಣೆ-ಎಚ್.ವಿಶ್ವನಾಥ್

ಮೈಸೂರು, ಆ.4- ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನಗೊಳ್ಳಲು ಪಾಲುದಾರಿಕೆ ಪಕ್ಷಗಳ ನಾಯಕರೇ ನೇರ ಹೊಣೆ ಹೊರತು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾವು ಕಾರಣವಲ್ಲ ಎಂದು ಮಾಜಿ [more]

ಬೆಂಗಳೂರು

ನಾನು ಯಾವುದೇ ಸ್ಥಾನದ ನಿರೀಕ್ಷೆಯಲ್ಲಿಲ್ಲ-ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ,ಆ,4- ನಾನು ಯಾವುದೇ ಸ್ಥಾನದ ನಿರೀಕ್ಷೆಯಲ್ಲಿ ಇಲ್ಲ. ಪಕ್ಷ ನನಗೆ ಯಾವುದೇ ಜವಾಬ್ದಾರಿ ಕೊಟ್ಟರೂ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ಸುದ್ದಿಗಾರರ [more]

ಬೆಂಗಳೂರು

ಹೈಕಮಾಂಡ್ ಅನುಮತಿ ನೀಡಿದ 24 ಗಂಟೆಯೊಳಗೆ ಸಂಪುಟ ರಚನೆ-ಸಿಎಂ ಯಡಿಯೂರಪ್ಪ

ಬೆಂಗಳೂರು, ಆ.4- ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಅನುಮತಿ ನೀಡಿದರೆ 24 ಗಂಟೆಯೊಳಗೆ ಸಂಪುಟ ರಚನೆ ಮಾಡಲು ಸಿದ್ಧನಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಸಂಪುಟ ವಿಸ್ತರಣೆಯಾಗದಿರುವುದಕ್ಕೆ [more]

ಬೆಂಗಳೂರು

ಕಾಂಗ್ರೆಸ್ ಕಡೆ ತಿರುಗಿ ನೋಡುವುದಿಲ್ಲ-ಅನರ್ಹ ಶಾಸಕ ಬಿ.ಸಿ.ಪಾಟೀಲ್

ಬೆಂಗಳೂರು, ಆ.4- ಯಾವುದೇ ಕಾರಣಕ್ಕೂ ನಾನು ಪುನಃ ಕಾಂಗ್ರೆಸ್ ಕಡೆ ತಿರುಗಿ ನೋಡುವುದಿಲ್ಲ. ಬಿಜೆಪಿ ಸೇರ್ಪಡೆ ಬಗ್ಗೆ ಕ್ಷೇತ್ರದ ಮತದಾರರ ಜತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆ [more]

ಬೆಂಗಳೂರು

ಸೆಪ್ಟೆಂಬರ್ ಎರಡನೇ ವಾರದಲ್ಲಿ ಪ್ರಸಕ್ತ ಸಾಲಿನ ಬಜೆಟ್ ಮಂಡನೆ

ಬೆಂಗಳೂರು, ಆ.4- ಸಂಪುಟ ರಚನೆ ಹಗ್ಗಜಗ್ಗಾಟ ಮುಗಿದ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಂದಿನ ತಿಂಗಳ ಎರಡನೇ ವಾರದಲ್ಲಿ ಬಿಜೆಪಿ ಸರ್ಕಾರದ ನೂತನ ಬಜೆಟ್ ಮಂಡಿಸಲಿದ್ದಾರೆ. ಹಣಕಾಸು ಖಾತೆಯನ್ನು [more]

ಬೆಂಗಳೂರು

ಶಾಸಕ ಯತ್ನಾಳ್ ವಿರುದ್ಧ ಡಿ.ಕೆ.ಶಿವಕುಮಾರ್ ಮಾನನಷ್ಟ ಮೊಕದ್ದಮೆ

ಬೆಂಗಳೂರು, ಆ.4- ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರು ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿರುವ ಕೇಂದ್ರದ ಮಾಜಿ ಸಚಿವ ಬಿಜೆಪಿ ಮುಖಂಡ ವಿಜಯಪುರ [more]

ಬೆಂಗಳೂರು

ಕಾಂಗ್ರೆಸ್‍ಗೆ ಶಿವಾಜಿನಗರದಲ್ಲಿ ಯಾರನ್ನು ಕಣಕ್ಕಿಳಿಸುವಬೇಕೆಂಬ ವಿಷಯದಲ್ಲಿ ಗೊಂದಲ

ಬೆಂಗಳೂರು, ಆ.4- ಶಿವಾಜಿನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಗೆ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕಾಂಗ್ರೆಸ್‍ಗೆ ತೀವ್ರತಲೆನೋವಾಗಿದೆ. ಬಹುತೇಕ ಕ್ಷೇತ್ರಗಳಲ್ಲಿ ಪಕ್ಷ ನಿಷ್ಟರೆಂದು ನಂಬಿ ಶಾಸಕರನ್ನು ಮುಂಚೂಣಿಗೆ [more]

ಬೆಂಗಳೂರು

ಸರ್ಕಾರದ ವಿರುದ್ಧ ಕಿಡಿಕಾರಿದ ಕೆಪಿಸಿಸಿ

ಬೆಂಗಳೂರು, ಆ. 4- ಅಕ್ರಮ ವರ್ಗಾವಣೆ ದಂಧೆಯಿಂದ ತಮಗೆ ಪುರಸೊತ್ತು ಸಿಕ್ಕಿಲ್ಲವೇ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಪಿಸಿಸಿ ಟ್ವಿಟ್ ಮಾಡಿದೆ. ಏಕವ್ಯಕ್ತಿ ಸರ್ಕಾರದ ಮುಖ್ಯಮಂತ್ರಿ ಬಿಎಸ್‍ವೈ [more]

ಬೆಂಗಳೂರು

ಕೆಎಸ್‍ಸಿಎ ಟಿಕೆಟ್ ಪಾಟ್ರ್ನರ್ ಆಗಿ ಪೇಟಿಯಂ ಇನೈಡರ್

ಬೆಂಗಳೂರು, ಆ.4-ಎಂಟನೇ ಆವೃತ್ತಿಯ ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್)ಗಾಗಿ ಕರ್ನಾಟಕ ಕ್ರಿಕೆಟ್ ಸಂಸ್ಥೆಯು ಟಿಕೆಟ್ ಪಾಟ್ರ್ನರ್ ಆಗಿ ಪೇಟಿಯಂ ಇನ್ಸೈಡರ್ ಜತೆ ಒಪ್ಪಂದ ಮಾಡಿಕೊಂಡಿದ್ದು ಈಗ ಟೆಕೆಟ್‍ಗಳು [more]

ಬೆಂಗಳೂರು

ಇನ್ನೂ ಮೂರು ದಿನಗಳ ಕಾಲ ಮುಂದುವರೆಯುವ ಭಾರೀ ಮಳೆ

ಬೆಂಗಳೂರು, ಆ. 4- ಉತ್ತರ ಕರ್ನಾಟಕದಲ್ಲಿ ಬೀಳುತ್ತಿರುವ ಭಾರೀ ಮಳೆ ಇನ್ನೂ ಮೂರು ದಿನಗಳ ಕಾಲ ಇದೇ ರೀತಿ ಮುಂದುವರೆಯಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ [more]

ಬೆಂಗಳೂರು

ನೆರೆ ಪೀಡಿತ ಪ್ರದೇಶಗಳ ಜನ ಮತ್ತು ಜಾನುವಾರುಗಳ ರಕ್ಷಣೆಗೆ ಆದ್ಯತೆ-ಸಿಎಂ ಯಡಿಯೂರಪ್ಪ

ಬೆಂಗಳೂರು, ಆ.4- ಪ್ರವಾಹ ಪೀಡಿತ ಪ್ರದೇಶಗಳ ಜನರ ರಕ್ಷಣೆಗೆ ಜಿಲ್ಲಾಡಳಿತಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿಂದು ಕೃಷ್ಣಾ ನದಿ ಪ್ರವಾಹದ [more]

ಬೆಂಗಳೂರು

ಬಿಜೆಪಿಯಿಂದ ಜೆಡಿಎಸ್‍ಗೆ ಮತ್ತೊಂದು ಭಾರೀ ಶಾಕ್?

ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್‍ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್‍ನ ಎಲ್ಲ 23 ಶಾಸಕರನ್ನು ಒಂದೇ [more]

ಬೆಂಗಳೂರು

ಬಿಬಿಎಂಪಿಗೆ ತಲೆನೋವಾಗಿರುವ ತ್ಯಾಜ್ಯ ವಿಂಗಡಣೆ ಹಾಗೂ ವಿಲೇವಾರಿ

ಬೆಂಗಳೂರು, ಆ.4- ನಗರದಲ್ಲಿ ಪ್ರತಿನಿತ್ಯ ಉತ್ಪಾದನೆಯಾಗುತ್ತಿರುವ ಸಾವಿರಾರು ಟನ್ ತ್ಯಾಜ್ಯ ವಿಂಗಡಣೆ ಹಾಗೂ ವಿಲೇವಾರಿ ಬಿಬಿಎಂಪಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಮುಂದಿನ ದಿನಗಳಲ್ಲಿ ಪ್ರತಿ ಮನೆಯ ಹಂತದಲ್ಲೇ [more]

ಬೆಂಗಳೂರು

ಪ್ರವಾಸೋದ್ಯಮ ಕ್ಷೇತ್ರದಲ್ಲಿರುವ ವಿಫುಲವಾದ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು-ಸಿಎಂ ಯಡಿಯೂರಪ್ಪ

ಬೆಂಗಳೂರು, ಆ.4- ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿ ಮಾಡಲು ಸಾಧ್ಯವಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿಂದು ರಾಜ್ಯದ ಪ್ರವಾಸೋದ್ಯಮ ಮತ್ತು [more]

ಬೆಂಗಳೂರು

ಮಾಜಿ ಪಿಎಂ ದೇವೇಗೌಡ ಮತ್ತು ಮಾಜಿ ಸಿಎಂ ಕುಮಾರಸ್ವಾಮಿಯವರಿಂದ ಮಹತ್ವ ಸಮಾಲೋಚನೆ

ಬೆಂಗಳೂರು, ಆ.4- ಮುಂಬರುವ ಉಪಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ, ಪಕ್ಷ ಸಂಘಟನೆ, ಪ್ರಚಲಿತ ರಾಜಕೀಯ ವಿದ್ಯಮಾನ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೊಂದಿಗೆ [more]

ಬೆಂಗಳೂರು

ವಿವಿಧ ಗ್ರಾಮಗಳಲ್ಲಿ ಪ್ರವಾಹ ಹಿನ್ನಲೆ-ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂಗೆ ಪತ್ರ ಬರೆದ ಎಚ್.ಕೆ.ಪಾಟೀಲ್

ಬೆಂಗಳೂರು, ಆ.4-ಕೃಷ್ಣ ಕೊಳ್ಳದ ವಿವಿಧ ಪ್ರದೇಶಗಳಲ್ಲಿ ಉಂಟಾಗಿರುವ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಜನರನ್ನು ಸ್ಥಳಾಂತರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಶಾಸಕ ಎಚ್.ಕೆ.ಪಾಟೀಲ್ ಪತ್ರ [more]

ಬೆಂಗಳೂರು

ಯಮಹಾ ಇಂಡಿಯಾ ಮೋಟಾರ್ಸ್ ಕಂಪೆನಿಯಿಂದ- ವಿಶೇಷ ಗ್ರಾಹಕ ಸಂಪರ್ಕ ಮಾರಾಟ ಯೋಜನೆ ಆರಂಭ

ಬೆಂಗಳೂರು, ಆ.4- ಯಮಹಾ ಇಂಡಿಯಾ ಮೋಟಾರ್ಸ್ ಕಂಪೆನಿಯು ದೇಶಾದ್ಯಂತ ದಿ ಕಾಲ್ ಆಫ್ ದಿ ಬ್ಲೂ -2.0 ವಿಶೇಷ ಗ್ರಾಹಕ ಸಂಪರ್ಕ ಮಾರಾಟ ಯೋಜನೆಯನ್ನು ಆರಂಭಿಸಿದೆ. ತನ್ನ [more]

ಬೆಂಗಳೂರು

ಸಿದ್ದಾರ್ಥ್ ಸಾವಿನ ಪ್ರಕರಣದ ತನಿಖೆಗಾಗಿ 4 ತಂಡಗಳ ರಚನೆ

ಚಿಕ್ಕಮಗಳೂರು, ಆ. 3- ಕಾಫಿ ಕಿಂಗ್ ಸಿದ್ದಾರ್ಥ್ ಅವರ ನಿಗೂಢ ಸಾವಿನ ಸಮಗ್ರ ತನಿಖೆಯನ್ನು ಆದಷ್ಟು ಬೇಗ ಮುಗಿಸಿ ವರದಿ ಸಲ್ಲಿಸಲು ನಾಲ್ಕು ತಂಡಗಳನ್ನು ಈಗಾಗಲೇ ರಚಿಸಿದ್ದು [more]

ಬೆಂಗಳೂರು

ಮಹಾರಾಷ್ಟ್ರದಲ್ಲಿ ಭಾರೀ ಮಳೆ ಹಿನ್ನಲೆ-ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಪ್ರವಾಹ

ಬೆಳಗಾವಿ,ಆ.3- ಮಹಾರಾಷ್ಟ್ರದಲ್ಲಿ ಕುಂಭದ್ರೋಣ ಮಳೆ ಮುಂದುವರಿದಿದ್ದರಿಂದ ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ, ರಾಯಚೂರಿನಲ್ಲಿ ಪ್ರವಾಹ ಪರಿಸ್ಥಿತಿ ತಲೆದೂರಿದೆ. ನದಿ ಪಾತ್ರದ ಗ್ರಾಮಗಳು, ಜಮೀನುಗಳು [more]

ಬೆಂಗಳೂರು

ಯಾವುದೇ ಕಾರಣಕ್ಕೂ ನೌಕರರ ವೇತನ ವಿಳಂಬವಾಗಬಾರದು-ಮಾಳವಿಕ ಸಿದ್ದಾರ್ಥ್

ಬೆಂಗಳೂರು, ಆ.3- ಸಿದ್ಧಾರ್ಥ್ ಅವರ ಮಹತ್ವಾಕಾಂಕ್ಷೆಯ ಕೆಫೆ ಕಾಫಿ ಡೇ, ಎಬಿಸಿ ಕಂಪೆನಿ ಸಿಬ್ಬಂದಿ ನೌಕರರ ವೇತನ ಎಂದಿನಂತೆ ಪಾವತಿಯಾಗಲಿದೆ. ಕೆಫೆ ಕಾಫಿ ಡೇ ಮಾಲೀಕರಾದ ಸಿದ್ಧಾರ್ಥ್ [more]