ಬೆಂಗಳೂರು

ಕಾಂಗ್ರೇಸ್ ಪಕ್ಷ ಬಿಡುವುದಿಲ್ಲ-ಶಾಸಕ ಕಂಪ್ಲಿ ಗಣೇಶ್

ಬೆಂಗಳೂರು, ಜು.24- ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಶಾಸಕ ಕಂಪ್ಲಿ ಗಣೇಶ್ ತಮ್ಮನ್ನು ಅತೃಪ್ತರ ಗುಂಪಿಗೆ ಸೇರಿಸಬೇಡಿ ಎಂದು ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ [more]

ಬೆಂಗಳೂರು

ತಮ್ಮದೇ ಆದ ರಣತಂತ್ರ ರಚಿಸುವಲ್ಲಿ ನಿರತರಾಗಿರುವ ಮೂರು ಪಕ್ಷಗಳು

ಬೆಂಗಳೂರು, ಜು.24- ವಿಶ್ವಾಸಮತ ಯಾಚನೆ ಮುಗಿದು ಸಮ್ಮಿಶ್ರ ಸರ್ಕಾರ ಪತನವಾದ ನಂತರವೂ ರಾಜಕೀಯ ಚಟುವಟಿಕೆಗಳು ನಿಂತಿಲ್ಲ. ನಿಜವಾದ ಆಟ ಶುರುವಾಗುತ್ತಿರುವುದು ಈಗಿನಿಂದ ಎಂಬಂತೆ ಮೂರೂ ಪಕ್ಷಗಳು ತಮ್ಮದೇ [more]

ಬೆಂಗಳೂರು

ಜನರ ನಿರೀಕ್ಷೆಗೆ ಸ್ಪಂಧಿಸುವ ಕೆಲಸ ಮಾಡಿದದೇನೆ-ಸ್ಪೀಕರ್ ರಮೇಶ್‍ಕುಮಾರ್

ಬೆಂಗಳೂರು, ಜು.24-ನನಗೆ ನನ್ನ ಕೆಲಸ ತೃಪ್ತಿತಂದಿದೆ.ಸದ್ಯ ಎಲ್ಲವೂ ಮುಗಿದಿದೆ.ಜನರ ನಿರೀಕ್ಷೆಗೆ ಸ್ಪಂದಿಸುವ ಕೆಲಸ ಮಾಡಿದ್ದೇನೆ ಎಂದು ಸ್ಪೀಕರ್ ರಮೇಶ್‍ಕುಮಾರ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನುಗಳು [more]

ಬೆಂಗಳೂರು

ಅತೃಪ್ತ ಶಾಸಕರಿಂದ ಎಚ್ಚರಿಕೆಯ ಹೆಜ್ಜೆ

ಬೆಂಗಳೂರು, ಜು.24- ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರ ಪತನಗೊಂಡ ನಂತರ ಎಚ್ಚೆತ್ತುಕೊಂಡಿರುವ ಅತೃಪ್ತ ಶಾಸಕರು ಎಚ್ಚರಿಕೆಯ ಹೆಜ್ಜೆ ಇಡಲು ಮುಂದಾಗಿದ್ದಾರೆ..! ಬೆಂಗಳೂರಿಗೆ ಬಂದು ಪತ್ರಿಕಾಗೋಷ್ಠಿ ನಡೆಸುವ ಉದ್ದೇಶದಲ್ಲಿದ್ದ [more]

No Picture
ಬೆಂಗಳೂರು

ವಿಧಾನಸಭೆಯಲ್ಲಿ ಅಂತಿಮ ಚರ್ಚೆ

ಬೆಂಗಳೂರು, ಜು.23-ನೋಟು ಅಮಾನೀಕರಣ ಕುರಿತು ಸಮರ್ಥನೆ ಮಾಡಿಕೊಳ್ಳುವುದೇ ಅಪರಾಧ ಎಂದು ಆಡಳಿತ ಪಕ್ಷದ ಶಾಸಕರು ವಾಗ್ದಾಳಿ ನಡೆಸಿದರೆ, ನೋಟು ಅಮಾನೀಕರಣದ ತೀರ್ಪು ಸರಿಯಾಗಿದೆ ಎಂಬ ಕಾರಣಕ್ಕಾಗಿಯೇ ನರೇಂದ್ರ [more]

ಬೆಂಗಳೂರು

ಯು.ಟಿ.ಖಾದರ್ ಮನವಿ

ಬೆಂಗಳೂರು, ಜು.23-ಸ್ವಾರ್ಥಕ್ಕಾಗಿ ರಾಜೀನಾಮೆ ಕೊಟ್ಟಿರುವ ಶಾಸಕರಿಗೆ ಯಾವುದೇ ಸ್ಥಾನಮಾನವನ್ನು ಕೊಡಬಾರದು ಎಂದು ಬಿಜೆಪಿಯವರಲ್ಲಿ ನಗರ ಅಭಿವೃದ್ಧಿ ಸಚಿವ ಯು.ಟಿ.ಖಾದರ್ ಮನವಿ ಮಾಡಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಮಂಡಿಸಿರುವ ವಿಶ್ವಾಸ [more]

ಬೆಂಗಳೂರು

ಶ್ರೀಮಂತ ಪಾಟೀಲ್‍ ಪ್ರಸ್ತಾಪ

ಬೆಂಗಳೂರು, ಜು.23-ಕಾಂಗ್ರೆಸ್ ಶಾಸಕ ಶ್ರೀಮಂತಪಾಟೀಲ್ ಅವರನ್ನು ಬೆಂಗಳೂರಿಗೆ ಕರೆಸಬೇಕೆಂದು ಶಾಸಕ ಡಾ.ರಂಗನಾಥ್ ವಿಧಾನಸಭೆಯಲ್ಲಿ ಮನವಿ ಮಾಡಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಮಂಡಿಸಿರುವ ವಿಶ್ವಾಸ ಮತಯಾಚನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ [more]

ಬೆಂಗಳೂರು

ಇಂದೇ ಎಲ್ಲ ಪ್ರಕ್ರಿಯೆಗೆ ತೆರೆ ಎಳೆಯಬೇಕಾಗಿದೆ-ಸ್ಪೀಕರ್ ರಮೇಶ್‍ಕುಮಾರ್

ಬೆಂಗಳೂರು, ಜು.23- ವಿಶ್ವಾಸಮತ ಪ್ರಕ್ರಿಯೆ ಸೇರಿದಂತೆ ಇಂದು ಎಲ್ಲ ಪ್ರಕ್ರಿಯೆಗೆ ತೆರೆ ಎಳೆಯಬೇಕಾಗಿದೆ ಎಂದು ಸ್ಪೀಕರ್ ರಮೇಶ್‍ಕುಮಾರ್ ಸ್ಪಷ್ಟಪಡಿಸಿದರು. ದೊಮ್ಮಲೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ಏಕಾಏಕಿ ವೈಲೆಂಟ್ ಆದ ಬಿಜೆಪಿ

ಬೆಂಗಳೂರು, ಜು.23- ಮೂರು ದಿನಗಳ ಕಾಲ ಸೈಲೆಂಟ್ ಆಗಿದ್ದ ಪ್ರತಿಪಕ್ಷ ಬಿಜೆಪಿ ಸದನದಲ್ಲಿಂದು ಏಕಾಏಕಿ ವೈಲೆಂಟ್ ಆಯಿತು. ವಿಧಾನಸಭೆ ಕಲಾಪದಲ್ಲಿ ಆಡಳಿತ ಪಕ್ಷದ ಸದಸ್ಯರು ಹಾಜರಾಗದೆ ಇರುವುದಕ್ಕೆ [more]

ಬೆಂಗಳೂರು

ನಾಲ್ಕು ವಾರಗಳ ಸಮಯ ಕೇಳಿದ ಅತೃಪ್ತರು

ಬೆಂಗಳೂರು,ಜು.23- ಇಂದು ವಿಚಾರಣೆಗೆ ಹಾಜರಾಗುವಂತೆ ಅತೃಪ್ತ ಶಾಸಕರಿಗೆ ಸ್ಪೀಕರ್ ರಮೇಶ್ ಕುಮಾರ್ ಸೂಚಿಸಿರುವ ಹಿನ್ನೆಲೆಯಲ್ಲಿ, ತಮಗೆ ನಾಲ್ಕು ವಾರಗಳ ಸಮಯ ಬೇಕೆಂದು ಭಿನಮತೀಯರು ಕೇಳಿಕೊಂಡಿದ್ದಾರೆ. ಮುಂಬೈನ ರೆಸಾರ್ಟ್ [more]

ಬೆಂಗಳೂರು

ನಿನ್ನೆ ಸಿಎಂ ಉಲ್ಟಾ ಹೊಡೆದು ಬಿಟ್ಟಿದ್ದಾರೆ-ಸಿದ್ದರಾಮಯ್ಯ

ಬೆಂಗಳೂರು,ಜು.23- ವಿಶ್ವಾಸಮತ ಯಾಚನೆ ಮುಂದೂಡಿಕೆಯಾದರೆ ನಾನೇ ಹೊರ ನಡೆಯುತ್ತೇನೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಇವತ್ತೇ ವಿಶ್ವಾಸ ಮತ ಸಾಬೀತುಪಡಿಸೋಣ. ಒಂದು ವೇಳೆ [more]

ಬೆಂಗಳೂರು

ಇಂದಿನ ರಾಜಕಾರಣದಲ್ಲಿ ನೈತಿಕತೆಯೇ ಇಲ್ಲ-ಶಾಸಕ ಲಿಂಗೇಶ್

ಬೆಂಗಳೂರು,ಜು.23- ಪಕ್ಷಾಂತರ ಮಾಡಲು ಪ್ರೇರಿಪಿಸಿದವರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗಬೇಕು ಎಂದು ಜೆಡಿಎಸ್ ಶಾಸಕ ಲಿಂಗೇಶ್ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದರು. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಡಿಸಿದ ವಿಶ್ವಾಸಮತಯಾಚನೆ ನಿರ್ಣಯವನ್ನು [more]

ಬೆಂಗಳೂರು

ಸ್ಪೀಕರ್ ನೋಟಿಸ್‍ಗೆ ಪ್ರತಿಕ್ರಿಯೆ ನೀಡಿದ ಅತೃಪ್ತ ಶಾಸಕರು

ಬೆಂಗಳೂರು, ಜು.23- ಸ್ಪೀಕರ್ ನೀಡಿರುವ ನೋಟೀಸ್‍ಗೆ ಕುರಿತಂತೆ ಅತೃಪ್ತ ಶಾಸಕರು ತಮ್ಮ ವಕೀಲರ ಮೂಲಕ ವಿವರಣೆ ನೀಡಿ ಮನವಿ ಸಲ್ಲಿಸಲು ಮುಂದಾಗಿದ್ದಾರೆ. ರಾಜೀನಾಮೆ ನೀಡಿರುವ 13 ಮಂದಿ [more]

ಬೆಂಗಳೂರು

ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಕೊಡಗಿನಲ್ಲಿ ಮುಂದುವರೆದ ಮಳೆ

ಬೆಂಗಳೂರು, ಜು.23- ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಡಿಕೇರಿ , ಕೊಡಗಿನಾದ್ಯಂತ ಜಿಟಿ ಜಿಟಿ ಮಳೆ ಮುಂದುವರೆದಿದ್ದು , ಜನಜೀವನ ಅಸ್ತವ್ಯಸ್ತಗೊಂಡಿದೆ. ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ [more]

ಬೆಂಗಳೂರು

ಗಹನ ಚರ್ಚೆ ನಡೆಸಿದ ಸಿಎಂ ಮತ್ತು ಸಚಿವ ಶಿವಕುಮಾರ್

ಬೆಂಗಳೂರು, ಜು.23- ಸರ್ಕಾರ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ತಾಜ್ ವೆಸ್ ಎಂಡ್‍ನಲ್ಲಿ ಸಿಎಂ ಕುಮಾರಸ್ವಾಮಿ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಗಹನ ಚರ್ಚೆ ನಡೆಸಿದರು. ಬೆಳಗ್ಗೆ 10 ಗಂಟೆಗೆ [more]

ಬೆಂಗಳೂರು

ಅತೃಪ್ತ ಶಾಸಕರ ವಿಚಾರಣೆ ನಾಳೆಗೆ ಮುಂದೂಡಿಕೆ

ನವದೆಹಲಿ , ಜು.23- ಸುಪ್ರೀಂಕೋರ್ಟ್‍ನಲ್ಲಿ ಇಂದು ಅತೃಪ್ತ ಶಾಸಕರ ಅರ್ಜಿ ವಿಚಾರಣೆಗೆ ಬಂದು ವಾದ-ಪ್ರತಿವಾದದ ನಂತರ ನಾಳೆಗೆ ಮುಂದೂಡಲಾಗಿದೆ. ವಿಶ್ವಾಸ ಮತ ಯಾಚನೆ ಪ್ರಕ್ರಿಯೆ ಇಂದೇ ಮುಗಿಯುತ್ತದೆ [more]

ಬೆಂಗಳೂರು

ರಾಜೀನಾಮೆ ನೀಡಿರುವ ಶಾಸಕರ ರಾಜಕೀಯ ಭವಿಷ್ಯ ಸಮಾಧಿಯಾಗುತ್ತದೆ-ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಜು.23- ರಾಜೀನಾಮೆ ನೀಡಿರುವ 15 ಶಾಸಕರಿಗೆ ಬಿಜೆಪಿಯವರು ಮಂತ್ರಿ ಮಾಡುವ ಆಮಿಷವೊಡ್ಡಿ ನಿಮಗೆ ಟೋಪಿ ಹಾಕುತ್ತಾರೆ.ಭವಿಷ್ಯ ಹಾಳು ಮಾಡಿಕೊಳ್ಳಬೇಡಿ ಎಂದು ಕಿವಿಮಾತು ಹೇಳಿದ್ದಾಗಿ ಜಲಸಂಪನ್ಮೂಲ ಸಚಿವ [more]

ಬೆಂಗಳೂರು

ಮೇಯರ್ ವಿರುದ್ಧ ಜಾಲತಾಣಗಳಲ್ಲಿ ಸುಳ್ಳುಸುದ್ಧಿ-ಬಂಧಿಸದಿದ್ದರೆ ಮುಷ್ಕರ ನಡೆಸಲಾಗುವುದು-ಬಿಬಿಎಂಪಿ ಸಂಘ

ಬೆಂಗಳೂರು, ಜು.23- ಮೇಯರ್ ಗಂಗಾಂಬಿಕೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿರುವವರನ್ನು ಎರಡು ದಿನಗಳಲ್ಲಿ ಬಂಧಿಸದಿದ್ದರೆ ಮುಷ್ಕರ ನಡೆಸಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ [more]

No Picture
ಬೆಂಗಳೂರು

ತಾವು ಯಾವತ್ತು ಮಾರಾಟದ ವ್ಯಕ್ತಿಯಲ್ಲ-ಶಾಸಕ ರಾಜೇಗೌಡ

ಬೆಂಗಳೂರು, ಜು.23- ರಾಜಕಾರಣ ವ್ಯಾಪಾರವಾಗಿದ್ದು, ತಾವು ಯಾವತ್ತೂ ಮಾರಾಟವಾಗುವ ವ್ಯಕ್ತಿಯಲ್ಲ ಎಂದು ಹುಕ್ಕೆರಿ ಶಾಸಕ ರಾಜೇಗೌಡ ವಿಧಾನಸಭೆಯಲ್ಲಿ ತಿಳಿಸಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡಿಸಿರುವ ವಿಶ್ವಾಸಮತಯಾಚನಾ ನಿರ್ಣಯವನ್ನು [more]

ಬೆಂಗಳೂರು

ಶಾಸಕರ ಅನರ್ಹತೆ ಪ್ರಕರಣದ ವಿಚಾರಣೆ ನಡೆಸಿದ ಸ್ಪೀಕರ್

ಬೆಂಗಳೂರು, ಜು.23- ಹದಿನೈದು ಮಂದಿ ಶಾಸಕರ ಅನರ್ಹತೆ ಪ್ರಕರಣದ ವಿಚಾರಣೆ ನಡೆಸಿದ ಸ್ಪೀಕರ್ ಅವರ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿದೆ. ಕಾಂಗ್ರೆಸ್‍ನ ಶಾಸಕರಾದ ರಮೇಶ್ ಜಾರಕಿಹೊಳಿ, ಆನಂದ್‍ಸಿಂಗ್, ಮಹೇಶ್ [more]

ಬೆಂಗಳೂರು

ಪಕ್ಷ ದ್ರೋಹ ಮಾಡಿದರಿಗೆ ತಕ್ಕ ಪಾಠ ಕಲಿಸಬೇಕು-ದಿನೇಶ್ ಗುಂಡುರಾವ್

ಬೆಂಗಳೂರು, ಜು.23- ಪಕ್ಷ ದ್ರೋಹ ಮಾಡಿದವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್, ಮುಂದಿನ ದಿನಗಳಲ್ಲಿ ಬೇರೆ ಪಕ್ಷಗಳು ಕೂಡ ಇವರಿಗೆ [more]

ಬೆಂಗಳೂರು

ಮುಖ್ಯಮಂತ್ರಿಗಳ ಮನವಿಗೆ ಸಮ್ಮತಿ ನೀಡದ ಸ್ಪೀಕರ್

ಬೆಂಗಳೂರು, ಜು.22-ವಿಶ್ವಾಸ ಮತ ಯಾಚನೆ ನಿರ್ಣಯ ಮೇಲಿನ ಚರ್ಚೆಯನ್ನು ಮುಂದುವರೆಸಲು ಎರಡು ದಿನ ಕಾಲಾವಕಾಶ ನೀಡುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭಾಧ್ಯಕ್ಷರಲ್ಲಿ ಮನವಿ ಮಾಡಿದ್ದಾರೆ. ವಿಧಾನಸಭೆ ಅಧಿವೇಶನ ಆರಂಭಕ್ಕೂ [more]

ಬೆಂಗಳೂರು

ಇಂದೂ ಕೂಡ ದೇವರ ಮೊರೆ ಹೋದ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜು.22-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಯವರು ವಿಶ್ವಾಸಮತ ಯಾಚನೆಯ ಮೇಲಿನ ನಿರ್ಣಯದ ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದೂ ಕೂಡ ದೇವರ ಮೊರೆ ಹೋಗಿದ್ದಾರೆ. ಬೆಳಗ್ಗೆ ಜೆ.ಪಿ.ನಗರದ ತಮ್ಮ ಮನೆಯಲ್ಲೇ [more]

ಬೆಂಗಳೂರು

ಮಕ್ಕಳಾಗಲೆಂದು ಮಾತ್ರೆ ಸೇವಿಸಿದ ದಂಪತಿ-ಮಾತ್ರೆ ಸೇವಿಸಿದ ತಕ್ಷಣ ಅಸ್ವಸ್ಥರಾದ ದಂಪತಿಗಳು-ದುರ್ಘಟನೆಯಲ್ಲಿ ಪತಿಯ ಸಾವು

ಬೆಂಗಳೂರು, ಜು.22- ಮಕ್ಕಳಾಗಲೆಂದು ಮಾತ್ರೆ ತೆಗೆದುಕೊಂಡಿದ್ದ ದಂಪತಿ ಪೈಕಿ ಪತಿ ಸಾವನ್ನಪ್ಪಿ, ಪತ್ನಿ ತೀವ್ರ ಅಸ್ವಸ್ಥಗೊಂಡಿರುವ ಘಟನೆ ನೆಲಮಂಗಲ ಟೌನ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅರಶಿಣಕುಂಟೆ [more]

ಬೆಂಗಳೂರು

ಅವಸರಕ್ಕೆ ಕಾನೂನು ಮೀರಿ ನಡೆಯಲು ಆಗುವುದಿಲ್ಲ-ಸ್ಪೀಕರ್ ರಮೇಶ್‍ಕುಮಾರ್

ಬೆಂಗಳೂರು, ಜು.22-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡಿಸಿರುವ ವಿಶ್ವಾಸ ಮತಯಾಚನೆ ಮೇಲಿನ ನಿರ್ಣಯದ ಚರ್ಚೆಯನ್ನು ಇಂದೇ ಮುಕ್ತಾಯ ಮಾಡಲು ಎಲ್ಲರೂ ಒಪ್ಪಿದ್ದಾರೆ ಎಂದು ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ [more]