ಬೆಂಗಳೂರು

ವಿಶ್ವಾಸಮತ ಯಾಚನೆ ನಾಳೆಗೂ ಮುಂದುವರೆಯುವ ಸಾಧ್ಯತೆ?

ಬೆಂಗಳೂರು, ಜು.22-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಯವರು ಮಂಡಿಸಿರುವ ವಿಶ್ವಾಸಮತಯಾಚನಾ ನಿರ್ಣಯದ ಮೇಲಿನ ಚರ್ಚೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಆಡಳಿತ ಪಕ್ಷದ ಹೆಚ್ಚು ಸದಸ್ಯರು ಚರ್ಚೆಯಲ್ಲಿ ಪಾಲ್ಗೊಳ್ಳಲು ತೀರ್ಮಾನಿಸಿದ್ದಾರೆ. ಇಂದೇ [more]

ಬೆಂಗಳೂರು

ಪ್ರತಿಯೊಂದು ಪಕ್ಷಕ್ಕೂ ಕಾಲಮಿತಿ ನಿಗದಿ ಮಾಡಿ

ಬೆಂಗಳೂರು, ಜು.22-ವಿಶ್ವಾಸಮತಯಾಚನೆಗೆ ಅನಗತ್ಯ ಕಾಲಹರಣ ಮಾಡಿ ವಿಳಂಬ ಮಾಡಲಾಗುತ್ತಿದೆ.ಸಮಯ ವ್ಯರ್ಥ ಮಾಡುವ ಚರ್ಚೆಗೆ ಅವಕಾಶ ಕೊಡುವ ಬದಲು ಪ್ರತಿಯೊಂದು ಪಕ್ಷಕ್ಕೂ ಕಾಲಮಿತಿ ನಿಗದಿ ಮಾಡಿ, ಇದೇ ದಿನದಲ್ಲಿ [more]

ಬೆಂಗಳೂರು

ಬಡವರ ದುಡ್ಡು ತಿನ್ನವರಿಗೆ ಸರ್ಕಾರ ರಕ್ಷಣೆ ಕೊಡುವುದಿಲ್ಲ-ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜು.22-ಬಡವರ ದುಡ್ಡು ತಿನ್ನುವವರಿಗೆ ಮೈತ್ರಿ ಸರ್ಕಾರ ರಕ್ಷಣೆ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಗೆ ತಿಳಿಸಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಡಿಸಿರುವ ವಿಶ್ವಾಸಮತಯಾಚನಾ ನಿರ್ಣಯದ ಮೇಲಿನ ಚರ್ಚೆ [more]

ಬೆಂಗಳೂರು

ಸಂವಿಧಾನದಲ್ಲಿ ತ್ರಿಶಂಕು ಸ್ಥಿತಿಗೆಅವಕಾಶವಿಲ್ಲ-ಸಚಿವ ಕೃಷ್‍ಭೈರೇಗೌಡ

ಬೆಂಗಳೂರು, ಜು.22-ರಾಜೀನಾಮೆ ನೀಡಿರುವ ಶಾಸಕರ ವಿಚಾರದಲ್ಲಿ ತೀರ್ಮಾನ ಮಾಡಿದ ನಂತರವೇ ವಿಶ್ವಾಸಮತಯಾಚನಾ ನಿರ್ಣಯವನ್ನು ಮತಕ್ಕೆ ಹಾಕಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ವಿಧಾನಸಭೆಯಲ್ಲಿಂದು ಸ್ಪೀಕರ್‍ಗೆ ಮನವಿ ಮಾಡಿದರು. [more]

ಬೆಂಗಳೂರು

ಇಂದು ವಿಶ್ವಾಸಮತ ಯಾಚನೆ ಹಿನ್ನಲೆ ವಿಧಾನಸೌಧಕ್ಕೆ ಪೊಲೀಸ್ ಸರ್ಪಗಾವಲು

ಬೆಂಗಳೂರು,ಜು.22-ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ವಿಶ್ವಾಸ ಮತಯಾಚನೆ ಮಾಡಲಿರುವ ಹಿನ್ನಲೆಯಲ್ಲಿ ವಿಧಾನಸೌಧ ಸುತ್ತ ಪೆÇಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದೆ. ನಗರ ಪೆÇಲೀಸ್ ಆಯುಕ್ತ ಅಲೋಕ್ ಕುಮಾರ್ ಅವರ ನೇತೃತ್ವದಲ್ಲಿ [more]

ಬೆಂಗಳೂರು

ಐಎಂಎ ಪ್ರಕರಣವನ್ನು ಸಿಬಿಐಗೆ ವಹಿಸಬೇಕು-ಮಾಜಿ ಸಚಿವ ಸೊಗಡು ಶಿವಣ್ಣ

ತುಮಕೂರು,ಜು.22-ಐಎಂಎ ಬಹುಕೋಟಿ ರೂ. ವಂಚನೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮಾಜಿ ಸಚಿವ ಸೊಗಡು ಶಿವಣ್ಣ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐಎಂಎ ಸಂಸ್ಥೆಯನ್ನು ನಂಬಿ ಸುಮಾರು 40 [more]

ಬೆಂಗಳೂರು

ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನಗಳು ಈ ಹಿಂದೆಯೂ ನಡೆದಿದೆ-ಶಾಸಕ ಸಿ.ಟಿ.ರವಿ

ಬೆಂಗಳೂರು,ಜು.22-ಶಾಸಕರನ್ನು ಸೆಳೆದು ರಾಜೀನಾಮೆ ಕೊಡಿಸಿ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನಗಳು ಈ ಹಿಂದೆಯೂ ನಡೆದಿದೆ. ಈಗ ನೈತಿಕತೆಯ ಪಾಠ ಮಾಡುತ್ತಿರುವ ನಾಯಕರು ಕೂಡ ಒಂದಲ್ಲ ಒಂದು ಹಂತದಲ್ಲಿ ಈ [more]

ಬೆಂಗಳೂರು

ನಗರದಲ್ಲಿ ಮತ್ತೆ ಸದ್ದು ಮಾಡಿದ ಪೊಲೀಸ್ ರಿವಾಲ್ವರ್

ಬೆಂಗಳೂರು,ಜು.22- ಸಿಲಿಕಾನ್ ಸಿಟಿಯಲ್ಲಿ ಪೆÇಲೀಸರ ರಿವಾಲ್ವರ್ ಮತ್ತೆ ಸದ್ದು ಮಾಡಿದ್ದು, ಕೊಲೆಯತ್ನ ಪ್ರಕರಣದ ಆರೋಪಿ ಹಾಗೂ ರೌಡಿ ಶೀಟರ್ ಪೆÇಲೀಸರು ಹಾರಿಸಿದ ಗುಂಡೇಟಿನಿಂದ ಗಾಯಗೊಂಡಿದ್ದಾನೆ. ಕಾಟನ್‍ಪೇಟೆ ಮತ್ತು [more]

ಬೆಂಗಳೂರು

ಪ್ರತಿಪಕ್ಷ ಬಿಜೆಪಿಯ ಪ್ರತಿಭಟನೆ ಹಿನ್ನಲೆ-ವಿಧಾನಪರಿಷತ್ ಕಲಾಪ ನಾಳೆಗೆ ಮುಂದೂಡಿಕೆ

ಬೆಂಗಳೂರು,ಜು.22-ಸರ್ಕಾರ ಅಲ್ಪಮತಕ್ಕೆ ಇಳಿದಿರುವ ಹಿನ್ನಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಸದಸ್ಯರು ವಿಧಾನ ಪರಿಷತ್‍ನಲ್ಲಿ ಪ್ರತಿಭಟನೆಯನ್ನು ಮುಂದುವರೆಸಿದ ಕಾರಣ ಇಂದು [more]

ಬೆಂಗಳೂರು

ಅನಾರೋಗ್ಯದ ಹಿನ್ನಲೆ ಕಾಂಗ್ರೇಸ್‍ನ ಇಬ್ಬರು ಶಾಸಕರು ಸದನಕ್ಕೆ ಗೈರು

ಬೆಂಗಳೂರು, ಜು.22- ಅನಾರೋಗ್ಯದಿಂದ ಬಳಲುತ್ತಿರುವ ಕಾಂಗ್ರೆಸ್ ಶಾಸಕರಾದ ನಾಗೇಂದ್ರ ಹಾಗೂ ಶ್ರೀಮಂತ್‍ಕುಮಾರ್ ಪಾಟೀಲ್ ಅವರು ಸದನಕ್ಕೆ ಗೈರು ಹಾಜರಾಗಿದ್ದರು. ಇಂದು ಮುಂಬೈನ ಆಸ್ಪತ್ರೆಯೊಂದರಲ್ಲಿ ಶ್ರೀಮಂತ್‍ಪಾಟೀಲ್ ಅವರಿಗೆ ಹೃದಯ [more]

ಬೆಂಗಳೂರು

ಇಂದು ಸಿಎಂ ವಿಶ್ವಾಸಮತ ಯಾಚನೆಯಾಗದಿದ್ದರೆ, ಕಾನೂನಿನ ಬ್ರಹ್ಮಾಸ್ತ್ರ ಪ್ರಯೋಗಿಸಲು ಮುಂದಾಗಿರುವ ರಾಜ್ಯಪಾಲರು

ಬೆಂಗಳೂರು, ಜು.22- ಒಂದು ವೇಳೆ ಇಂದು ಕೂಡಾ ವಿಶ್ವಾಸಮತಯಾಚನೆಯ ಪ್ರಸ್ತಾವನೆಯನ್ನು ವಿಧಾನಸಭೆಯ ಸ್ಪೀಕರ್ ಕಾರಣ ನೀಡಿ ಮುಂದೂಡಿದರೆ, ಸಂಜೆಯೇ ರಾಜ್ಯಪಾಲರು ಕಾನೂನಿನ ಬ್ರಹ್ಮಾಸ್ತ್ರ ಪ್ರಯೋಗಿಸಲು ಮುಂದಾಗಿದ್ದಾರೆ. ಆಡಳಿತಾರೂಢ [more]

ಬೆಂಗಳೂರು

ಚರ್ಚೆ ವೇಳೆ ಮೌನಕ್ಕೆ ಶರಣಾಗಿರುವ ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು, ಜು.22- ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಸದನದಲ್ಲಿ ಧ್ವನಿಯೆತ್ತಿದರೆ ಸಾಕು ಸರಕಾರವೇ ನಡುಗುವಂತಹ ಕಾಲವೊಂದಿತ್ತು.ಅವರ ವಾಕ್‍ಚಾತುರ್ಯ, ಗಡಸು ಧ್ವನಿಯ ವಾಗ್ದಾಳಿಗೆ ಅಧಿಕಾರದಲ್ಲಿದ್ದ ಪಕ್ಷದ ನಾಯಕರು ಪತರಗುಟ್ಟುತ್ತಿದ್ದರು.ಯಡಿಯೂರಪ್ಪ [more]

ಬೆಂಗಳೂರು

ದಿನದಿನಕ್ಕೆ ಹೊಸ ತಿರುವು ತೆಗೆದುಕೊಳ್ಳುತ್ತಿರುವ ರಾಜ್ಯ ರಾಜಕೀಯದ ಬೆಳವಣಿಗೆಗಳು

ಬೆಂಗಳೂರು, ಜು.22- ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ದಿನದಿನಕ್ಕೆ ಹೊಸ ತಿರುವು ತೆಗೆದುಕೊಳ್ಳುತ್ತಿದೆ. ಅದೇ ವೇಳೆ ಬಿಜೆಪಿ ಕೇಂದ್ರ ರಾಜಕೀಯ ನಾಯಕರು ಎಚ್.ಡಿ.ಕುಮಾರಸ್ವಾಮಿ ಸರ್ಕಾರದ ಬಿಕ್ಕಟ್ಟಿನಿಂದ ತಮ್ಮದೇ [more]

ಬೆಂಗಳೂರು

ಸ್ಪೀಕರ್‍ರವರಿಂದ ಕಾಂಗ್ರೇಸ್‍ನ 10 ಮಂದಿ ಅತೃಪ್ತ ಶಾಸಕರಿಗೆ ನೋಟಿಸ್ ಜಾರಿ

ಬೆಂಗಳೂರು, ಜು.22- ಸಮ್ಮಿಶ್ರ ಸರ್ಕಾರ ಪತನದ ಅಂಚಿನರಲ್ಲಿರುವ ಸಂದರ್ಭದಲ್ಲೇ ಸ್ಪೀಕರ್ ರಮೇಶ್‍ಕುಮಾರ್ ಅವರು ಕಾಂಗ್ರೆಸ್‍ನ 10 ಮಂದಿ ಶಾಸಕರ ಅನರ್ಹತೆ ವಿಚಾರ ಕುರಿತು ತುರ್ತು ನೋಟಿಸ್ ಜಾರಿ [more]

ಬೆಂಗಳೂರು

ಮೊಂಡುತನ ಬಿಟ್ಟು ಸಿಎಂ ವಿಶ್ವಾಸಮತ ಯಾಚನೆ ಮಾಡಬೇಕು-ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ

ಬೆಂಗಳೂರು, ಜು.22- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೊಂಡುತನ ಬಿಟ್ಟು ವಿಶ್ವಾಸಮತಯಾಚನೆ ಮಾಡಬೇಕೆಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ ಹೇಳಿದರು. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ [more]

ಬೆಂಗಳೂರು

ವಿಪ್ ಅಸ್ತ್ರದ ಮೂಲಕ ಅತೃಪ್ತರನ್ನು ಕಾನೂನಿನ ಕುಣಿಕೆಗೆ ಸಿಲುಕಿಸುವ ಯತ್ನ

ಬೆಂಗಳೂರು,ಜು.22- ವಿಪ್ ಅಸ್ತ್ರದ ಮೂಲಕ ಅತೃಪ್ತರನ್ನು ಕಾನೂನಿನ ಕುಣಿಕೆಯಲ್ಲಿ ಸಿಕ್ಕಿ ಹಾಕಿಸುವ ಪ್ರಯತ್ನ ನಡೆದಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಮುಂಬೈನಲ್ಲಿ ವಾಸ್ತವ್ಯ ಹೂಡಿರುವ 13 ಶಾಸಕರನ್ನು [more]

ಬೆಂಗಳೂರು

ಮೂರನೇ ದಿನಕ್ಕೆ ಕಾಲಿಟ್ಟ ವಿಶ್ವಾಸಮತಯಾಚನೆ ನಿರ್ಣಯದ ಮೇಲಿನ ಚರ್ಚೆ

ಬೆಂಗಳೂರು, ಜು.22- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡಿಸಿರುವ ವಿಶ್ವಾಸಮತಯಾಚನೆ ನಿರ್ಣಯದ ಮೇಲಿನ ಚರ್ಚೆ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಈತನಕ ರಾಜೀನಾಮೆ ನೀಡಿರುವ ಶಾಸಕರೂ ಸೇರಿದಂತೆ 20 [more]

ಬೆಂಗಳೂರು

ಆತೃಪ್ತ ಶಾಸಕ ಬಿ.ಸಿ.ಪಾಟೀಲ್ ಮತ್ತು ನಾಯಕರ ನಡುವೆ ಸಂಭಾಷಣೆ ನಡೆದಿದೆ-ಸಚಿವ ಕೃಷ್ಣಭೈರೇಗೌಡ

ಬೆಂಗಳೂರು, ಜು.22- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ.ಸಿ.ಪಾಟೀಲ್ ಹಾಗೂ ರಾಜಕೀಯ ನಾಯಕರೊಬ್ಬರ ನಡುವೆ ನಡೆದಿದೆ ಎನ್ನಲಾದ ಸಂಭಾಷಣೆಯ ವಿಚಾರವನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ವಿಧಾನಸಭೆಯಲ್ಲಿಂದು ಪ್ರಸ್ತಾಪಿಸಿದರು. [more]

ಬೆಂಗಳೂರು

ಶಾಸಕರ ರಾಜೀನಾಮೆ ಹಿಂದೆ ಬಿಜೆಪಿಯ ಕೈವಾಡವಿದೆ-ಸಚಿವ ಕೃಷ್ಣಭೈರೇಗೌಡ

ಬೆಂಗಳೂರು, ಜು.22- ಆಡಿತ ಪಕ್ಷದ ಶಾಸಕರು ರಾಜೀನಾಮೆ ನೀಡಿರುವುದರ ಹಿಂದೆ ಬಿಜೆಪಿಯ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅವರು, ಸದರಿ ಶಾಸಕರನ್ನು [more]

ಬೆಂಗಳೂರು

ಹಲ್ಲೆಗೊಳಗಾದವರು ದೂರು ಕೊಟ್ರೆ ಕ್ರಮ ತೆಗೆದುಕೊಳ್ಳುತ್ತೇನೆ-ಸ್ಪೀಕರ್ ರಮೇಶ್‍ಕುಮಾರ್

ಬೆಂಗಳೂರು, ಜು.22- ವಿಧಾನಸೌಧದಲ್ಲಿ ಶಾಸಕ ಸುಧಾಕರ್ ಮೇಲೆ ಹಲ್ಲೆ ನಡೆಸಿರುವ ಕುರಿತು ಸದರಿ ಶಾಸಕರು ನನಗೆ ದೂರು ಕೊಟ್ಟಿಲ್ಲ. ದೂರು ಕೊಟ್ಟರೆ ನಾನು ಕ್ರಮ ಜರುಗಿಸುತ್ತೇನೆ ಎಂದು [more]

ಬೆಂಗಳೂರು

ಸರ್ಕಾರ ಉಳಿಸಿಕೊಳ್ಳಲು ಕಾರ್ಯತಂತ್ರ ರೂಪಿಸುತ್ತಿರುವ ಮೈತ್ರಿ ಪಕ್ಷಗಳ ನಾಯಕರು

ಬೆಂಗಳೂರು, ಜು.21-ವಿಶ್ವಾಸಮತ ಯಾಚನೆಗೆ ನಾಳೆ ದೋಸ್ತಿ ಪಕ್ಷಗಳು ಸ್ವಯಂ ಕಾಲಮಿತಿ ವಿಧಿಸಿಕೊಂಡಿದ್ದು ಅದರ ಅನುಸಾರ ಶತಾಯಗತಾಯ ಸರ್ಕಾರ ಉಳಿಸಿಕೊಳ್ಳಲು ಜೆಡಿಎಸ್-ಕಾಂಗ್ರೆಸ್ ಉಭಯ ಪಕ್ಷಗಳ ನಾಯಕರು ನಿನ್ನೆಯಿಂದ ಅಖಾಡಕ್ಕಿಳಿದು [more]

ಬೆಂಗಳೂರು

ನಾಳೆ ಮೈತ್ರಿ ಸರ್ಕಾರ ಅಂತ್ಯವಾಗಲಿದೆ-ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ

ಕೋಲಾರ, ಜು.21-ನಾಳೆ ಅತೃಪ್ತಿಯ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಂತ್ಯವಾಗಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ನಾಳೆ ವಿಧಾನಸಭೆಯಲ್ಲಿ ವಿಶ್ವಾಸ ಮತಕ್ಕೆ ಹಾಕುವುದಾಗಿ ಮುಖ್ಯಮಂತ್ರಿ ಹಾಗೂ [more]

ಬೆಂಗಳೂರು

ಎಂಟಿ.ಬಿ.ನಾಗರಾಜ್ ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾದದು

ಬೆಂಗಳೂರು, ಜು.21-ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರ ಬಗ್ಗೆ ಎಂ.ಟಿ.ಬಿ.ನಾಗರಾಜ್ ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾದುದು ಎಂದು ಬೆಂಗಳೂರು ಮಹಾನಗರ ಯುವ ಕಾಂಗ್ರೆಸ್ ಸಮಿತಿ ಆಕ್ಷೇಪಿಸಿದೆ. ಶಾಸಕರಾಗಿ, [more]

ಬೆಂಗಳೂರು

ವಿಶ್ವಾ ಮತಯಾಚನಾ ನಿರ್ಣಯದಲ್ಲಿ ಯಶಸ್ವಿಯಾಗುತ್ತೇವೆ-ಮಾಜಿ ಸಚಿವ ಎಚ್.ಕೆ.ಪಾಟೀಲ್

ಬೆಂಗಳೂರು, ಜು.21-ನಾಳೆ ಸಂಜೆಯೊಳಗೆ ವಿಶ್ವಾಸಮತಯಾಚನಾ ನಿರ್ಣಯದಲ್ಲಿ ಯಶಸ್ವಿಯಾಗುತ್ತೇವೆ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ವಪ್ರೇರಣೆಯಿಂದ ವಿಶ್ವಾಸಮತ ಯಾಚನೆ ನಿರ್ಣಯವನ್ನು ಮಂಡಿಸಿದ್ದಾರೆ.ಅದರ ಬಗ್ಗೆ [more]

ಬೆಂಗಳೂರು

ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರ ಸಾವು

ಬೆಂಗಳೂರು, ಜು.21- ನಗರದಲ್ಲಿ ನಿನ್ನೆ ಮೂರು ಕಡೆ ನಡೆದ ರಸ್ತೆ ಅಪಘಾತಗಳಲ್ಲಿ ವಿದ್ಯಾರ್ಥಿ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಬಾಣಸವಾಡಿ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಬಿಕಾಂ ವಿದ್ಯಾರ್ಥಿ ಸುಬ್ಬಯ್ಯನಪಾಳ್ಯದ [more]