ಪದವಿ ಸೇರಿ ವೃತ್ತಿಪರ ಕೋರ್ಸ್ ತರಗತಿ ಆರಂಭಕ್ಕೆ ಸರ್ಕಾರ ಅಸ್ತು ನ.17ರಿಂದ ಕಾಲೇಜು
ಬೆಂಗಳೂರು: ಉನ್ನತ ಶಿಕ್ಷಣಕ್ಕೆ ಸಂಬಂಸಿದ ಕೋರ್ಸ್‍ಗಳಿಗೆ ನ.17ರಿಂದ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು , ತರಗತಿಗಳಿಗೆ ಭೌತಿಕವಾಗಿ ಹಾಜರಾಗುವ ಅಥವಾ ಆನ್‍ಲೈನ್ ಮೂಲಕ ಹಾಜರಾಗುವ ಆಯ್ಕೆಯನ್ನು [more]