ಬೆಂಗಳೂರು

ಕುತೂಹಲಕಾರಿ ತಿರುವು ಪಡೆದ ರಾಜಕೀಯ ಬಿಕ್ಕಟ್ಟು

ಬೆಂಗಳೂರು, ಜು.21- ಸಮ್ಮಿಶ್ರ ಸರ್ಕಾರದ ರಾಜಕೀಯ ಬಿಕ್ಕಟ್ಟು ಕುತೂಹಲಕಾರಿ ತಿರುವು ಪಡೆದುಕೊಂಡಿದೆ.ಜೆಡಿಎಸ್ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡುವುದಾಗಿ ಹೇಳಿದ ಬೆನ್ನಲ್ಲೇ ರಾಜಕೀಯ ಚರ್ಚೆಗಳು ಕಾಂಗ್ರೆಸ್‍ನಲ್ಲಿ ತೀವ್ರಗೊಂಡಿವೆ. ಜೆಡಿಎಸ್ ಮುಖ್ಯಮಂತ್ರಿ [more]

ಬೆಂಗಳೂರು

ಕಾಂಗ್ರೇಸ್ ನಾಯಕರ ತಂತ್ರಗಾರಿಕೆಗಳು ಯಶಸ್ವಿಯಾಗಲಿದೆಯಾ?

ಬೆಂಗಳೂರು, ಜು.21- ಅಳೆದೂ ತೂಗಿ ಕಾಂಗ್ರೆಸ್ ನಾಯಕರು ಮಾಡಿರುವ ತಂತ್ರಗಾರಿಕೆಗಳು ಯಶಸ್ವಿಯಾಗಲಿವೆಯೇ ? ಬೇಷರತ್ತಾಗಿ ಜೆಡಿಎಸ್‍ಗೆ ಬಿಟ್ಟುಕೊಟ್ಟಿದ್ದ ಮುಖ್ಯಮಂತ್ರಿ ಸ್ಥಾನ ನಿರಾಯಾಸವಾಗಿ ಕಾಂಗ್ರೆಸ್ ಮಡಿಲಿಗೆ ಬೀಳಲಿದೆಯೇ ? [more]

ಬೆಂಗಳೂರು

ನಮಗೆ ಸ್ಪೀಕರ್ ಮೇಲೆ ನಂಬಿಕೆಯಿದೆ-ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು, ಜು.21- ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನಂಬಿಕೆ ಇದ್ದರೆ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊಸಬರಿಗೆ ಸರ್ಕಾರ ರಚನೆ ಮಾಡಲು ಅವಕಾಶ ಮಾಡಿಕೊಡಲಿ [more]

ಬೆಂಗಳೂರು

ಸಿಎಂ ಅವರಿಗೆ ಸ್ಪೀಕರ್ ಅವರು ಬಹುಮತ ಸಾಬೀತುಪಡಿಸಲು ಹೇಳಬೇಕು-ಇಲ್ಲದಿದ್ದರೆ ಅವರು ವಚನಭ್ರಷ್ಟರಾಗುತ್ತಾರೆ-ಶಾಸಕ ರೇಣುಕಾಚಾರ್ಯ

ಬೆಂಗಳೂರು, ಜು.21-ಸದನದಲ್ಲಿ ಹೇಳಿರುವಂತೆ ನಾಳೆ ವಿಧಾನಸಭೆಯ ಸ್ಪೀಕರ್ ಕೆ.ಆರ್.ರಮೇಶ್‍ಕುಮಾರ್ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬಹುಮತ ಸಾಬೀತುಪಡಿಸಲು ಸೂಚಿಸಬೇಕು.ಇಲ್ಲದಿದ್ದರೆ ಅವರು ವಚನಭ್ರಷ್ಟರಾಗುತ್ತಾರೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು. [more]

ಬೆಂಗಳೂರು

ಮೈತ್ರಿಪಕ್ಷಗಳ ನಾಯಕರಲ್ಲಿ ಪರಸ್ಪರ ನಂಬಿಕೆಯಿಲ್ಲ-ಕೇಂದ್ರ ಸಚಿವ ಸದಾನಂದಗೌಡ

ಬೆಂಗಳೂರು, ಜು.21- ಪ್ರಸ್ತುತ ರಾಜ್ಯ ರಾಜಕಾರಣದಲ್ಲಿ ಉಂಟಾಗಿರುವ ಗೊಂದಲಗಳಿಗೆ ಅಂತ್ಯವಾಡಬೇಕಾದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಅಗತ್ಯವಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅಭಿಪ್ರಾಯಪಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಮಾತೃಪಕ್ಷಕ್ಕೆ ಹಿಂದಿರುಗಿ ಬರುವ ಪ್ರಶ್ನೆಯೇ ಇಲ್ಲ-ಅತೃಪ್ತ ಶಾಸಕರಿಂದ ಸಂದೇಶ ರವಾನೆ

ಬೆಂಗಳೂರು, ಜು.21- ನಾಳೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಭಿನ್ನಮತೀಯ ಶಾಸಕರು ಸದನಕ್ಕೆ ಬರುವುದಿಲ್ಲ ಎಂಬ ದೃಢ ಸಂದೇಶವನ್ನು ರವಾನಿಸಿದ್ದಾರೆ. ನಮ್ಮನ್ನು ಎಷ್ಟೇ ಮನವೊಲಿಸಿದರೂ [more]

ಬೆಂಗಳೂರು

ಗೃಹ ಬಂಧನದಿಂದ ಮುಕ್ತಿಗೊಳಿಸುವಂತೆ ಕಾಂಗ್ರೇಸ್ ಶಾಸಕರ ಒತ್ತಾಯ

ಬೆಂಗಳೂರು, ಜು.21- ಸಮ್ಮಿಶ್ರ ಸರ್ಕಾರ ವಿಶ್ವಾಸ ಮತಯಾಚಿಸುತ್ತಿರುವ ಹಿನ್ನೆಲೆಯಲ್ಲಿ ಹೇಗೆ ಗೆಲ್ಲಲು ಸಾಧ್ಯ ಎಂಬ ಸಮಗ್ರ ಮಾಹಿತಿ ನೀಡಬೇಕು. ಇಲ್ಲವೇ ಗೃಹ ಬಂಧನದಿಂದ ತಮ್ಮನ್ನು ಮುಕ್ತಿಗೊಳಿಸುವಂತೆ ಕಾಂಗ್ರೆಸ್ [more]

ಬೆಂಗಳೂರು

ಮೈತ್ರಿ ಸರ್ಕಾರದ ಇಂದಿನ ಸ್ಥಿತಿಗೆ ಸಿಎಂ ಆಡಳಿತ ವೈಕರಿ ಕಾರಣ

ಬೆಂಗಳೂರು, ಜು.21-ಮೈತ್ರಿ ಸರ್ಕಾರ ಪತನದ ಅಂಚಿಗೆ ತಲುಪಿದ್ದು, ಅಳಿವು-ಉಳಿವಿನ ನಿರ್ಣಾಯಕ ಘಟ್ಟದ ಸಂದರ್ಭದಲ್ಲೂ ರಾಜೀನಾಮೆ ನೀಡಿರುವ ಶಾಸಕರು ಮನಸ್ಸನ್ನು ಬದಲಿಸಿ ಮರಳುತ್ತಿಲ್ಲವೇಕೆ?ಇಷ್ಟೊಂದು ಬಲವಾಗಿ ಸರ್ಕಾರದ ವಿರುದ್ಧ 15 [more]

ಬೆಂಗಳೂರು

ಎಲ್ಲರ ಚಿತ್ತ ಸುಪ್ರೀಂಕೋರ್ಟ್ ಮತ್ತು ರಾಜಭವನದ ಕಡೆ ಕೇಂದ್ರಿಕೃತ

ಬೆಂಗಳೂರು, ಜು.21-ಪತನದ ಅಂಚಿಗೆ ಬಂದುನಿಂತಿರುವ ಸಮ್ಮಿಶ್ರ ಸರ್ಕಾರದ ಅಳಿವು-ಉಳಿವಿನ ಪ್ರಶ್ನೆ ನಾಳೆಯೂ ಇತ್ಯರ್ಥವಾಗದಿರುವ ಶಂಕೆ ವ್ಯಕ್ತವಾಗಿದ್ದು, ಎಲ್ಲರೂ ರಾಜಭವನ ಮತ್ತು ಸುಪ್ರೀಂಕೋರ್ಟ್‍ನತ್ತ ಗಮನ ಕೇಂದ್ರಿಕರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. [more]

ಬೆಂಗಳೂರು

ಮೈತ್ರಿ ಪಕ್ಷಗಳಲ್ಲಿ ಕಮರಿಹೋದ ಆಶಾ ಭಾವನೆ

ಬೆಂಗಳೂರು, ಜು.21-ಆಡಳಿತಾರೂಢ ಮೈತ್ರಿ ಪಕ್ಷಗಳಲ್ಲಿ ಸರ್ಕಾರ ಉಳಿಯಲಿದೆ ಎಂಬ ಆಶಾ ಭಾವನೆಯೂ ಕಮರಿ ಹೋಗಿದೆ. ಸರ್ಕಾರ ಉಳಿಯುತ್ತದೆ.ಯಾವುದೇ ಕಾರಣಕ್ಕೂ ಶಾಸಕರು ಧೈರ್ಯ ಕಳೆದುಕೊಳ್ಳಬಾರದು, ಒಗ್ಗಟ್ಟಿನಿಂದ ಇರಬೇಕೆಂದು ನಾಯಕರು [more]

ಬೆಂಗಳೂರು

ತಟಸ್ಥ ನಿಲವು ತಳೆಯಲಿರುವ ಬಿಎಸ್‍ಪಿ

ಬೆಂಗಳೂರು, ಜು.21-ಕ್ಷಿಪ್ರ ರಾಜಕೀಯ ಬೆಳವಣಿಗೆಯಿಂದ ಆಡಳಿತ ಪಕ್ಷದ ಶಾಸಕರು ರಾಜೀನಾಮೆ ನೀಡಿದ್ದು, ಮೈತ್ರಿ ಸರ್ಕಾರದ ಅಳಿವು ಉಳಿವಿನ ಸ್ಥಿತಿಯಲ್ಲಿರುವ ಸಂದರ್ಭದಲ್ಲಿ ಬಿಎಸ್‍ಪಿ ತಟಸ್ಥ ನಿಲುವು ತಳೆದಿದೆ. ಜೆಡಿಎಸ್-ಕಾಂಗ್ರೆಸ್ [more]

ಬೆಂಗಳೂರು

ಅತೃಪ್ತ ಶಾಸಕರಿಂದ ಜಂಟಿ ಸುದ್ಧಿಗೋಷ್ಠಿ-ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯುವುದಿಲ್ಲ

ಮುಂಬೈ, ಜು.21-ಎಷ್ಟೇ ಬಲವಂತ ಮಾಡಿದರೂ ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯುವುದಿಲ್ಲ. ಸದ್ಯ ಬೆಂಗಳೂರಿಗೂ ಬರುವುದಿಲ್ಲ ಎಂದು ಅತೃಪ್ತ ಶಾಸಕರು ಸ್ಪಷ್ಟಪಡಿಸಿದ್ದಾರೆ. ಮುಂಬೈನ ಹೋಟೆಲ್‍ನಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ [more]

ಬೆಂಗಳೂರು

ನಾನು ಭ್ರಷ್ಟಚಾರಿ ಅಲ್ಲ-ಸಚಿವ ಸಾ.ರಾ.ಮಹೇಶ್

ಮೈಸೂರು,ಜು.20-ನಾನು ಭ್ರಷ್ಟಾಚಾರಿ ಅಲ್ಲ. 30 ವರ್ಷದ ರಾಜಕೀಯ ಜೀವನದಲ್ಲಿ ವೈಯಕ್ತಿಕ ಟೀಕೆ ಮಾಡಿಲ್ಲ. ನನ್ನ ಮೇಲೆ ಆರೋಪವಿದ್ದರೆ ಸದನದಲ್ಲಿ ಬಹಿರಂಗಪಡಿಸಲಿ, ಸಾರ್ವಜನಿಕ ಜೀವನದಿಂದ ನಿವೃತ್ತಿಯಾಗುತ್ತೇನೆ ಎಂದು ಪ್ರವಾಸೋದ್ಯಮ [more]

ಬೆಂಗಳೂರು

ಸಂವಿಧಾನ ಮತ್ತು ಸಂವಿಧಾನ ಸಂಸ್ಥೆಗಳಿಗೆ ಬೆಲೆ ಕೊಡದ ಮುಖ್ಯಮಂತ್ರಿ-ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

ಹುಬ್ಬಳ್ಳಿ,ಜು.20- ವಿಶ್ವಾಸಮತಯಾಚನೆ ಮಾಡ್ತೀನಿ ಅಂತಾ ಕುಮಾರಸ್ವಾಮಿಯವರೇ ತೀರ್ಮಾನ ಮಾಡಿದ್ದು, ಆದರೆ ಮುಖ್ಯಮಂತ್ರಿಗಳು ಸಂವಿಧಾನ ಮತ್ತು ಸಂವಿಧಾನ ಸಂಸ್ಥೆಗಳಿಗೆ ಯಾವುದೇ ಬೆಲೆ ಕೊಡದ ರೀತಿ ವರ್ತಿಸುತ್ತಿದ್ದಾರೆ ಎಂದು ಸಚಿವ [more]

ಬೆಂಗಳೂರು

ಆಸ್ಪತ್ರೆಯಲ್ಲಿ ದಾಖಲಾಗಿರುವ ಶಾಸಕ ಶ್ರೀಮಂತ್ ಪಾಟೀಲ್-ಮಹಾರಾಷ್ಟ್ರ ಕಾಂಗ್ರೇಸ್ ಶಾಸಕಿಯೊಬ್ಬರಿಂದ ಭೇಟಿ ಮಾಡಲು ವಿಫಲ ಯತ

ಮುಂಬೈ, ಜು.20- ಇಲ್ಲಿನ ಸೇಂಟ್ ಜಾರ್ಜ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಕಾಗವಾಡ ಕ್ಷೇತ್ರದ ಶಾಸಕ ಶ್ರೀಮಂತ್ ಪಾಟೀಲï ಅವರನ್ನು ಭೇಟಿಯಾಗಲು ಮಹಾರಾಷ್ಟ್ರದ ಕಾಂಗ್ರೆಸ್ ಶಾಸಕಿಯೊಬ್ಬರು ವಿಫಲ ಯತ್ನ ನಡೆಸಿದ [more]

ಬೆಂಗಳೂರು

ಸುಪ್ರೀಂಕೋರ್ಟ್ ತೀರ್ಪಿನ ಮೇಲೆ ರಾಜ್ಯ ರಾಜಕಾರಣದ ಭವಿಷ್ಯ

ಬೆಂಗಳೂರು, ಜು.20- ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯುವುದಿಲ್ಲ ಎಂದು ಅತೃಪ್ತ ಶಾಸಕರು ಬಿಗಿ ಪಟ್ಟು ಹಿಡಿದಿರುವ ಬೆನ್ನಲ್ಲೇ ಸರ್ಕಾರವನ್ನು ಶತಾಯಗತಾಯ ಉಳಿಸಿಕೊಳ್ಳಬೇಕೆಂದು ಮುಂದಾಗಿರುವ ದೋಸ್ತಿ ಸರ್ಕಾರ ಸುಪ್ರೀಂಕೋರ್ಟ್ [more]

ಬೆಂಗಳೂರು

ಹೊರಹೋಗಿರುವ ಶಾಸಕರು ಕೂಡಲೇ ರೆಸಾರ್ಟ್‍ಗೆ ಹಿಂತಿರುಗುವಂತೆ ಸೂಚನೆ

ಬೆಂಗಳೂರು, ಜು.20-ರೆಸಾರ್ಟ್ ಬಿಟ್ಟು ಹೊರ ಹೋಗಿರುವ ಶಾಸಕರು ಕೂಡಲೇ ವಾಪಸ್ ಹಿಂತಿರುಗುವಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಲ್ಲಾ ಶಾಸಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕೆಲ ಶಾಸಕರು [more]

ಬೆಂಗಳೂರು

ಸರ್ಕಾರ ಅಸ್ಥಿತ್ವದಲ್ಲಿರುವದರಿಂದ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ-ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜು.20-ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಅಳಿವು-ಉಳಿವಿನ ಚರ್ಚೆ ನಡೆಯುತ್ತಿದ್ದರೂ ಸರ್ಕಾರದ ವಿವಿಧ ಇಲಾಖೆಗಳ ವರ್ಗಾವಣೆ ಪ್ರಕ್ರಿಯೆ ಮಾತ್ರ ನಿಂತಿಲ್ಲ. ಪ್ರತಿದಿನವೂ ಒಂದಲ್ಲ ಒಂದು ಇಲಾಖೆಯ ಅಧಿಕಾರಿ ಮತ್ತು [more]

ಬೆಂಗಳೂರು

ಬಹುಮತವಿದ್ದರೆ ಸಾಬೀತುಪಡಿಸಿ ಇಲ್ಲವೆ ಅಧಿಕಾರದಿಂದ ನಿರ್ಗಮಿಸಿ-ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು, ಜು.20-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಸರ್ಕಾರಕ್ಕೆ ಬಹುಮತವಿದ್ದರೆ ಕೂಡಲೇ ಸಾಬೀತುಪಡಿಸಬೇಕು. ಇಲ್ಲದಿದ್ದರೆ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೋಗಬೇಕೆಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ [more]

ಬೆಂಗಳೂರು

ಸುಪ್ರೀಂಕೋರ್ಟ್ ತೀರ್ಪನ್ನು ಎದರು ನೋಡುತ್ತಿರುವ ಜೆಡಿಎಸ್

ಬೆಂಗಳೂರು, ಜು.20- ಶಾಸಕರ ರಾಜೀನಾಮೆಯಿಂದಾಗಿ ಮೈತ್ರಿ ಸರ್ಕಾರ ಸಂಕಷ್ಟಕ್ಕೆ ಸಿಲುಕಿದ್ದು, ಅದನ್ನು ಪಾರು ಮಾಡಲು ಹರಸಾಹಸ ಮಾಡುತ್ತಿರುವ ಜೆಡಿಎಸ್ ಸುಪ್ರೀಂಕೋರ್ಟ್ ನೀಡುವ ತೀರ್ಪನ್ನೇ ಎದುರು ನೋಡುತ್ತಿದೆ. ವಿಧಾನಸಭೆಯಲ್ಲಿ [more]

ಬೆಂಗಳೂರು

ಸೋಮವಾರದವರೆಗೂ ರೆಸಾರ್ಟ್‍ನಲ್ಲೇ ಉಳಿಯಲಿರುವ ಜೆಡಿಎಸ್ ಶಾಸಕರು

ಬೆಂಗಳೂರು, ಜು.20- ಆಪರೇಷನ್ ಕಮಲದ ಭೀತಿಯಿಂದ ಜೆಡಿಎಸ್ ಶಾಸಕರು ಸೋಮವಾರದವರೆಗೂ ರೆಸಾರ್ಟ್‍ನಲ್ಲೇ ಉಳಿಯಲಿದ್ದಾರೆ. ಸೋಮವಾರ ರೆಸಾರ್ಟ್‍ನಿಂದಲೇ ವಿಧಾನಸಭೆ ಅಧಿವೇಶನಕ್ಕೆ ಎಲ್ಲರೂ ಒಟ್ಟಾಗಿ ಬಸ್‍ನಲ್ಲಿ ಆಗಮಿಸಲು ತೀರ್ಮಾನಿಸಿದ್ದಾರೆ. ಕಳೆದ [more]

ಬೆಂಗಳೂರು

ಪಾಲಿಕೆ ಸದಸ್ಯರ ಆಸ್ತಿ ವಿವರ-ಲೋಕಾಯುಕ್ತಕ್ಕೆ ಆಸ್ತಿ ವಿವರ ಪಡೆಯುವ ಅಧಿಕಾರವಿಲ್ಲ-ಪ್ರತಿಪಕ್ಷ ನಾಯಕ ಪದ್ಮನಾಭ ರೆಡ್ಡಿ

ಬೆಂಗಳೂರು,ಜು.20- ಬಿಬಿಎಂಪಿ ಸದಸ್ಯರ ಆಸ್ತಿ ವಿವರವನ್ನು ಸಲ್ಲಿಸಲಾಗಿದ್ದು, ಪಾಲಿಕೆ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ ಎಂದು ಪ್ರತಿಪಕ್ಷದ ನಾಯಕ ಪದ್ಮನಾಭ ರೆಡ್ಡಿ ತಿಳಿಸಿದ್ದಾರೆ. ಪಾಲಿಕೆ ಸಭೆಯಲ್ಲಿ ಮಾತನಾಡಿದ ಅವರು, ಕೆಎಂಸಿ [more]

ಬೆಂಗಳೂರು

ಐಎಂಎ ವಂಚನೆ ಪ್ರಕರಣ-ನ್ಯಾಯಾಲಯಕ್ಕೆ ಹಾಜರಾದ ಪ್ರಮುಖ ಆರೋಪಿ ಮನ್ಸೂರ್

ಬೆಂಗಳೂರು,ಜು.20- ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮಹಮ್ಮದ್ ಮನ್ಸೂರ್ ಖಾನ್‍ನನ್ನು ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಮೂರು ದಿನಗಳ ಕಾಲ ಜಾರಿ ನಿರ್ದೇಶನಾಲಯದ [more]

ಬೆಂಗಳೂರು

ನೈತಿಕತೆ ಇದ್ದರೆ ವಿಶ್ವಾಸ ಮತಯಾಚನೆ ಮಾಡಿ-ಶಾಸಕ ಎಸ್.ಆರ್.ವಿಶ್ವನಾಥ್

ಬೆಂಗಳೂರು,ಜು.20- ಅತೃಪ್ತರು ಬರೋವರೆಗೂ ನಾವು ಸದನವನ್ನು ನಡೆಸಲ್ಲ ಎಂಬ ದೋಸ್ತಿಗಳ ಧೋರಣೆ ಸರಿಯಲ್ಲ. ಇದೊಂದು ರೀತಿ ಲಜ್ಜೆಗೆಟ್ಟ ಸರ್ಕಾರ ಎಂದು ಯಲಹಂಕ ಶಾಸಕ ಎಸ್. ಆರ್. ವಿಶ್ವನಾಥ್ [more]

ಬೆಂಗಳೂರು

ಅಲ್ಪಮತಕ್ಕೆ ಕುಸಿದಿರುವ ಸರ್ಕಾರ-ನಿರಂತರವಾಗಿ ನಡೆಯುತ್ತಿರುವ ವರ್ಗಾವಣೆ ಪ್ರಕ್ರಿಯೆ

ಬೆಂಗಳೂರು, ಜು.20- ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಬಹುಮತ ಇಲ್ಲದಿದ್ದರೂ, ಪತನದಂಚಿನಲ್ಲಿದ್ದರೂ ವಿವಿಧ ಇಲಾಖೆಗಳ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಗೆ ಮಾತ್ರ ನಿರಂತರವಾಗಿ ನಡೆಯುತ್ತಿದೆ ಎಂದು ಬಿಜೆಪಿ ಶಾಸಕ ಗೋವಿಂದ [more]