ಬೆಂಗಳೂರು

ಸೆ.1ರಿಂದ ಕಸ ವಿಂಗಡಣೆ ಕಡ್ಡಾಯ-ಮೇಯರ್ ಗಂಗಾಬಿಕೆ

ಬೆಂಗಳೂರು, ಜು.20- ಸಮರ್ಪಕ ಕಸ ವಿಲೇವಾರಿಗೆ ಹೊಸ ಟೆಂಡರ್ ಕರೆಯಲಾಗಿದ್ದು, ಸೆ.1ರಿಂದ ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸಿ ನೀಡದಿದ್ದರೆ ಹಾಗೂ ಆ.1ರಿಂದ ಪ್ಲಾಸ್ಟಿಕ್ ಚೀಲ ಬಳಸುವ [more]

ಬೆಂಗಳೂರು

ರಾಜ್ಯಪಾಲರಿಂದ ಕೇಂದ್ರಕ್ಕೆ ವರದಿ ರವಾನೆ

ಬೆಂಗಳೂರು,ಜು.20-ನಾನು ಎರಡು ಬಾರಿ ಮುಖ್ಯಮಂತ್ರಿಗೆ ಸದನದಲ್ಲಿ ಬಹುಮತ ಸಾಬೀತುಪಡಿಸಲು ಸೂಚನೆ ಕೊಟ್ಟರೂ ಪಾಲಿಸದೆ ಉಲ್ಲಂಘನೆ ಮಾಡಲಾಗಿದೆ. ಕರ್ನಾಟಕದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕೆಂದು [more]

ಬೆಂಗಳೂರು

ಸರ್ಕಾರ ಉಳಿಸಿಕೊಳ್ಳಲು ಅತೃಪ್ತರ ಮನವೊಲಿಕೆಗೆ ಪ್ರಯತ್ನ-ಯಾರ ಸಂಪರ್ಕಕಕ್ಕೂ ಸಿಗದ ಅತೃಪ್ತರು

ಬೆಂಗಳೂರು, ಜು.20-ರಾಜೀನಾಮೆ ನೀಡಿ ಮುಂಬೈನ ಹೊಟೇಲ್‍ನಲ್ಲಿ ಬೀಡುಬಿಟ್ಟಿರುವ 15 ಮಂದಿ ಅತೃಪ್ತ ಶಾಸಕರ ಮನವೊಲಿಕೆಗೆ ನಡೆಸಿದ ಕೊನೆ ಕ್ಷಣದ ಪ್ರಯತ್ನಗಳು ಫಲ ನೀಡಿದಂತೆ ಕಂಡುಬಂದಿಲ್ಲ. ಶತಾಯಗತಾಯ ಸಮ್ಮಿಶ್ರ [more]

ಬೆಂಗಳೂರು

ಅತೃಪ್ತರು ನನ್ನ ಸಂಪರ್ಕಕ್ಕೆ ಸಿಗುತ್ತಿಲ್ಲ-ಮಾಜಿ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು, ಜು.20-ಅತೃಪ್ತರ ಮನವೊಲಿಕೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಅತೃಪ್ತರು ನನ್ನ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಇಂದಿಲ್ಲಿ ಹೇಳಿದರು. ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ [more]

ಬೆಂಗಳೂರು

ಆಪರೇಷನ್ ಕಮಲವನ್ನು ಮುಂದುವರೆಸಿರುವ ಬಿಜೆಪಿ

ಬೆಂಗಳೂರು, ಜು.20-ಸಮ್ಮಿಶ್ರ ಸರ್ಕಾರದ ವಿರುದ್ಧ ಆಪರೇಷನ್ ಕಮಲವನ್ನು ಇನ್ನೂ ಮುಂದುವರೆಸಿರುವ ಬಿಜೆಪಿ ಇಂದು ಬೆಳಗ್ಗೆ ಸಚಿವ ರಹೀಮ್ ಖಾನ್ ಅವರಿಗೆ ಕರೆ ಮಾಡಿ ಬಿಜೆಪಿ ಸೇರುವಂತೆ ಆಹ್ವಾನ [more]

ಬೆಂಗಳೂರು

ರಾಜ್ಯಪಾಲರಿಂದ ಬಿಜೆಪಿಯವರನ್ನು ರಕ್ಷಣೆ ಮಾಡುವ ಕೆಲಸ-ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್

ಬೆಂಗಳೂರು, ಜು.20-ಪ್ರಜಾಪ್ರಭುತ್ವ ವಿರೋಧಿಯಾಗಿ ಸರ್ಕಾರ ಅಸ್ಥಿರಗೊಳಿಸಲು ನಡೆಯುತ್ತಿರುವ ಹುನ್ನಾರಗಳ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಹೇಳಿದ್ದಾರೆ. ತಾಜ್ ವಿವಂತಾ ಹೊಟೇಲ್‍ನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಕಾನೂನಾತ್ಮಕ ಹೋರಾಟದ ಮೂಲಕ ಸರ್ಕಾರ ಉಳಿಸಿಕೊಳ್ಳುವ ಪ್ರಯತ್ನ

ಬೆಂಗಳೂರು, ಜು.20-ಅತೃಪ್ತ ಶಾಸಕರನ್ನು ವಿಧಾನಸಭೆ ಅಧಿವೇಶನದಲ್ಲಿ ಭಾಗವಹಿಸುವಂತೆ ಬಲವಂತ ಮಾಡುವಂತಿಲ್ಲ ಎಂಬ ಸುಪ್ರೀಂಕೋರ್ಟ್ ಆದೇಶವನ್ನು ಮರುಪರಿಶೀಲಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸಲ್ಲಿಸಿರುವ ಪುನರ್ ಪರಿಶೀಲನಾ [more]

ಬೆಂಗಳೂರು

ಅಧಿಕಾರಕ್ಕೆ ಅಂಟಿಕೊಂಡು ಕೂರುವ ಜಾಯಮಾನ ನಮ್ಮದಲ್ಲ-ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು,ಜು.19-ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಯಾರ ಬಳಿಯೂ ಅಂಗಲಾಚುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿ ತಿಳಿಸಿದರು. ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಚಿವ [more]

ಬೆಂಗಳೂರು

ಮಾಟಮಂತ್ರ ಮಾಡುವ ಕುಟುಂಬ ನಮ್ಮದಲ್ಲ-ಸಿಎಂ ಕುಮಾರಸ್ವಾಮಿ

ಬೆಂಗಳೂರು,ಜು.19- ಮಾಟಮಂತ್ರ ಮಾಡಿ ಸರ್ಕಾರ ಉಳಿಸಿಕೊಳ್ಳುವುದೇ ಹಾಗಿದ್ದರೆ ಜನರ ಬಳಿ ಏಕೆ ಹೋಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು. ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು [more]

ಬೆಂಗಳೂರು

ಸ್ಪೀಕರ್ ನಿರ್ಣಯವೇ ಅಂತಿಮ-ಸಚಿವ ಎಚ್.ಡಿ.ರೇವಣ್ಣ

ಮೈಸೂರು, ಜು.19-ಯಾರು ಕಲಾಪವನ್ನು ಹಾಳು ಮಾಡುತ್ತಿದ್ದಾರೆ ಎಂದು ಗೊತ್ತಿದೆ. ಏನೇ ಆದರೂ ಸ್ಪೀಕರ್ ನಿರ್ಣಯವೇ ಅಂತಿಮ ಎಂದು ಸಚಿವ ಎಚ್.ಡಿ.ರೇವಣ್ಣ ಇಂದಿಲ್ಲಿ ತಿಳಿಸಿದರು. ಇಂದು ಮೂರನೇ ಆಷಾಢ [more]

ಬೆಂಗಳೂರು

ಅತೃಪ್ತ ಶಾಸಕರನ್ನು ಸಂಪರ್ಕಿಸಿ ಮನವೊಲಿಸುವಲ್ಲಿ ವಿಫಲರಾದ ಮೈತ್ರಿ ಮುಖಂಡರು

ಮುಂಬೈ,ಜು.19- ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಲು ಕೊನೇ ಕ್ಷಣದವರೆಗೂ ಪ್ರಯತ್ನ ನಡೆಸುತ್ತಿರುವ ಕಾಂಗ್ರೆಸ್- ಜೆಡಿಎಸ್ ಮುಖಂಡರು ಕೊನೆಗೂ ಅತೃಪ್ತ ಶಾಸಕರನ್ನು ಸಂಪರ್ಕಿಸಿ ಅವರ ಮನವೊಲಿಸುವಲ್ಲಿ ವಿಫಲರಾಗಿದ್ದಾರೆ. ಅತೃಪ್ತರ ಹಠ [more]

ಬೆಂಗಳೂರು

ರಾಮಲಿಂಗಾರೆಡ್ಡಿಯವರ ನಡೆಯನ್ನು ತೀವ್ರವಾಗಿ ಖಂಡಿಸಿದ ಎಂ.ಟಿ.ಬಿ.ನಾಗರಾಜ್

ಮುಂಬೈ, ಜು.19- ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಹಿಂದಕ್ಕೆ ಪಡೆದ ರಾಮಲಿಂಗಾರೆಡ್ಡಿಯವರ ನಡೆಯನ್ನು ಎಂ.ಟಿ.ಬಿ ನಾಗರಾಜ್ ತೀವ್ರವಾಗಿ ಖಂಡಿಸಿದ್ದಾರೆ. ವಿಡಿಯೋದಲ್ಲಿ ತಮ್ಮ ಹೇಳಿಕೆ ದಾಖಲಿಸಿರುವ ಅವರು, ರಾಮಲಿಂಗಾರೆಡ್ಡಿ [more]

ಬೆಂಗಳೂರು

ಲೋಕಸಭೆಯಲ್ಲಿ ಪ್ರತಿಧ್ವನಿಸಿದ ಕರ್ನಾಟಕದ ರಾಜಕೀಯ ಬಿಕ್ಕಟ್ಟು

ನವದೆಹಲಿ,ಜು.19- ಕರ್ನಾಟಕದಲ್ಲಿ ಉದ್ಭವಿಸಿರುವ ರಾಜಕೀಯ ಬಿಕ್ಕಟ್ಟು ಲೋಕಸಭೆಯಲ್ಲಿಂದು ಮತ್ತೆ ಪ್ರತಿಧ್ವನಿಸಿತು. ಕಾಂಗ್ರೆಸ್ ಕಾರ್ಯಕರ್ತರು ಪ್ರಜಾಪ್ರಭುತ್ವ ಉಳಿಸಿ ನ್ಯಾಯ ದೊರಕಿಸಿಕೊಡಿ ಎಂಬ ಘೋಷಣೆ ಕೂಗುತ್ತಾ ಸಭಾಧ್ಯಕ್ಷರ ಪೀಠದ ಮುಂದೆ [more]

ಬೆಂಗಳೂರು

ತಿರುಪತಿಗೆ ಬೆಂಗಳೂರಿನಿಂದ ಇದೇ 26ರಿಂದ 8ನೇ ವರ್ಷದ ಪಾದಯಾತ್ರೆ

ಬೆಂಗಳೂರು, ಜು.19-ತಿರುಪತಿಗೆ ಬೆಂಗಳೂರಿನಿಂದ 8ನೇ ವರ್ಷದ ಪಾದಯಾತ್ರೆಯನ್ನು ಶ್ರೀ ಬಾಲಾಜಿ ಪಾದಯಾತ್ರೆ ಬಲಿಜ ಟ್ರಸ್ಟ್ ವತಿಯಿಂದ ಇದೇ 26 ರಿಂದ ಆಯೋಜಿಸಲಾಗಿದೆ. ಬೆಂಗಳೂರಿನಿಂದ ಹೊಸಕೋಟೆ ಮಾರ್ಗವಾಗಿ ಕೋಲಾರ, [more]

ಬೆಂಗಳೂರು

ಸುಪ್ರೀಂಕೋರ್ಟ್ ತೀರ್ಪಿನಿಂದ ರಾಜ್ಯ ರಾಜಕೀಯದಲ್ಲಿ ಗೊಂದಲ ಸೃಷ್ಟಿ

ಬೆಂಗಳೂರು, ಜು.19- ರಾಜ್ಯ ರಾಜಕೀಯ ಬೆಳವಣಿಗೆ ಬಗ್ಗೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಿಂದ ಗೊಂದಲ ಸೃಷ್ಟಿಮಾಡಿದೆ ಎಂದು ಭಾರತ್ ಕಮ್ಯುನಿಸ್ಟ್ ಪಕ್ಷದ ರಾಷ್ಟ್ರೀಯ ಮಂಡಳಿ ಸದಸ್ಯ ಡಾ.ಸಿದ್ದನಗೌಡ ಪಾಟೀಲ್ [more]

ಬೆಂಗಳೂರು

ಇಂದು ಎಸ್‍ಐಟಿ ಮುಂದೆ ಹಾಜರಾದ ಶಾಸಕ ರೋಷನ್‍ಬೇಗ್

ಬೆಂಗಳೂರು,ಜು.19- ಶಿವಾಜಿನಗರದ ಶಾಸಕ ರೋಷನ್‍ಬೇಗ್ ಅವರು ಇಂದು ಎಸ್‍ಐಟಿ ಮುಂದೆ ಹಾಜರಾಗಿ ನಂತರ ತೆರಳಿದರು. ಇಂದು ಬೆಳಗ್ಗೆ ಎಸ್‍ಐಟಿ ಕಚೇರಿಗೆ ತೆರಳಿ ರೋಷನ್‍ಬೇಗ್ ಅವರು ಅಧಿಕಾರಿಗಳ ಮುಂದೆ [more]

ಬೆಂಗಳೂರು

ಇಡಿ ಅಧಿಕಾರಿಗಳ ವಿಚಾರಣೆ ನಂತರ ಮನ್ಸೂರ್ ಬೆಂಗಳೂರಿಗೆ-ಡಿಸಿಪಿ ಗಿರೀಶ್

ಬೆಂಗಳೂರು, ಜು.19- ಬಹುಕೋಟಿ ರೂ.ವಂಚನೆ ಪ್ರಕರಣದ ಆರೋಪಿ, ಐಎಂಎ ಮುಖ್ಯಸ್ಥ ಮಹಮ್ಮದ್ ಮನ್ಸೂರ್ ಖಾನ್‍ನನ್ನು ನಾಳೆ ಬೆಂಗಳೂರಿಗೆ ಕರೆತರಲಾಗುವುದು ಎಂದು ಡಿಸಿಪಿ ಗಿರೀಶ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಇವತ್ತೆ ಭ್ರಷ್ಟ ಸರ್ಕಾರಕ್ಕೆ ಕೊನೆ ದಿನ-ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು,ಜು.19- ಇವತ್ತೆ ಭ್ರಷ್ಟ ಸರ್ಕಾರಕ್ಕೆ ಕೊನೆ ದಿನವಾಗಲಿದೆ. ಶುಕ್ರವಾರ ಬಿಜೆಪಿಗೆ ಶುಭಕರ ದಿನವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೈತರ [more]

ಬೆಂಗಳೂರು

ಶಾಸಕ ಶ್ರೀಮಂತ್ ಪಾಟೀಲ್ ಹೇಳಿಕೆ ಪಡೆದ ರಾಜ್ಯ ಪೊಲೀಸರ ತಂಡ

ಬೆಂಗಳೂರು,ಜು.19- ತೀವ್ರ ಎದೆನೋವೆಂದು ಮುಂಬೈ ಆಸ್ಪತ್ರೆಯೊಂದರಲ್ಲಿ ದಾಖಲಾಗಿರುವ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಅವರಿಂದ ರಾಜ್ಯ ಪೆÇಲೀಸರ ತಂಡ ಹೇಳಿಕೆ ಪಡೆದಿದೆ. ಇಂದು ಬೆಳಗ್ಗೆ 9 ಗಂಟೆಗೆ [more]

ಬೆಂಗಳೂರು

ಐಎಂಎ ಪ್ರಕರಣದ ಪ್ರಮುಖ ರೂವಾರಿ ಮನ್ಸೂರ್ ಬಂಧನ

ನವದೆಹಲಿ/ಬೆಂಗಳೂರು,ಜು.19- ಕರ್ನಾಟಕ ಮಾತ್ರವಲ್ಲದೆ ರಾಷ್ಟ್ರ ಮಟ್ಟದಲ್ಲೂ ಗಮನ ಸೆಳೆದಿದ್ದ ,ಐಎಂಎ ಕೋಟ್ಯಂತರ ರೂ. ವಂಚನೆ ಪ್ರಕರಣದ ಪ್ರಮುಖ ರೂವಾರಿ ಮೊಹಮ್ಮದ್ ಮನ್ಸೂರ್ ಖಾನ್‍ನನ್ನು ತಡರಾತ್ರಿ ವಿಶೇಷ ತನಿಖಾ [more]

ಬೆಂಗಳೂರು

ಪಕ್ಷಪಾತಿಯಾಗುವ ಗತಿ ನನಗೆ ಬಂದಿಲ್ಲ-ಸ್ಪೀಕರ್ ರಮೇಶ್‍ಕುಮಾರ್

ಬೆಂಗಳೂರು,ಜು.19- ರಾಜ್ಯಪಾಲರ ಸೂಚನೆ ಮೇರೆಗೆ ವಿಶ್ವಾಸ ಮತಯಾಚನೆ ಕಲಾಪಕ್ಕೆ ಸ್ಪೀಕರ್ ಚಾಲನೆ ನೀಡಿದರು. ಬೆಳಗ್ಗೆ 11.5ಕ್ಕೆ ಸದನ ಸಮಾವೇಶಗೊಳ್ಳುತ್ತಿದ್ದಂತೆ ಸ್ಪೀಕರ್ ರಮೇಶ್‍ಕುಮಾರ್ ಅವರು ವಿಶ್ವಾಸ ಮತಯಾಚನೆಗೆ ನಾನು [more]

ಬೆಂಗಳೂರು

ಯಾವುದೇ ಕಾರಣಕ್ಕೂ ನಮ್ಮ ಶಾಸಕರು ತಾಳ್ಮೆ ಕಳೆದುಕೊಳ್ಳಬಾರದು-ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು,ಜು.19- ಮೈತ್ರಿ ಸರ್ಕಾರದ ನಾಯಕರು ಬಿಜೆಪಿ ಸದಸ್ಯರನ್ನು ಪ್ರಚೋದಿಸಿ ಸದನದಲ್ಲಿ ವಿನಾಕಾರಣ ಗದ್ದಲ ಸೃಷ್ಟಿಸುವ ಸಾಧ್ಯತೆ ಇದ್ದು ಯಾವುದೇ ಕಾರಣಕ್ಕೂ ಅದಕ್ಕೆ ಅವಕಾಶ ನೀಡಬಾರದು ಎಂದು ಶಾಸಕರಿಗೆ [more]

ಬೆಂಗಳೂರು

ರಾಜ್ಯಪಾಲರ ಸೂಚನೆ ಹಿನ್ನಲೆ ಕಲಾಪದಲ್ಲಿ ವಿಶೇಷಾಧಿಕಾರಿ ಭಾಗಿ

ಬೆಂಗಳೂರು,ಜು.19- ಇಂದು ಮಧ್ಯಾಹ್ನ 1.30ರೊಳಗೆ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರು ಸೂಚನೆ ನೀಡಿರುವ ಹಿನ್ನಲೆಯಲ್ಲಿ ಕಲಾಪ ವೀಕ್ಷಣೆಗೆ ರಾಜ್ಯಪಾಲರ ವಿಶೇಷ ಅಧಿಕಾರಿಗಳು ಸದನಕ್ಕೆ ಆಗಮಿಸಿದ್ದರು. ನಿನ್ನೆ ವಿಧಾನಸಭೆ ಸ್ಪೀಕರ್ [more]

ಬೆಂಗಳೂರು

ನಾನು ಅಪಹರಣಕ್ಕೆ ಒಳಗಾಗಿಲ್ಲ-ಶಾಸಕ ಶ್ರೀಮಂತ್ ಪಾಟೀಲ್

ಬೆಂಗಳೂರು,ಜು.19-ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಅವರು ತಾವು ಅಪಹರಣಕ್ಕೆ ಒಳಗಾಗಿಲ್ಲ. ಮುಂಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಪತ್ರ ಬರೆದಿದ್ದಾರೆ ಎಂದು ಪತ್ರ ಬರೆದಿದ್ದಾರೆ ಎಂದು ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ [more]

ಬೆಂಗಳೂರು

ದೇಶದಲ್ಲಿ ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ-ಸಚಿವ ಕೃಷ್ಣಭೈರೇಗೌಡ

ಬೆಂಗಳೂರು,ಜು.19- ರಾಜ್ಯಪಾಲರು 2018ರ ಆಗಿನ ಮುಖ್ಯಮಂತ್ರಿಗೆ ವಿಶ್ವಾಸ ಮತ ಸಾಬೀತುಪಡಿಸಲು 15 ದಿನಗಳ ಗಡುವು ಕೊಟ್ಟಿದ್ದರು. ಈಗಿನ ಮುಖ್ಯಮಂತ್ರಿಗೆ ವಿಶ್ವಾಸಮತ ಸಾಬೀತುಪಡಿಸಲು 15 ಗಂಟೆಗಳ ಗಡುವು ಕೊಡುತ್ತಾರೆ [more]