ಬೆಂಗಳೂರು

ರಾಜೀನಾಮೆ ನೀಡಿರುವ ಶಾಸಕರು ವಿಧಾನಸಭೆಯ ಸದಸ್ಯರೋ,ಅಲ್ಲವೋ-ತಿರ್ಮಾನಕ್ಕೆ ಒತ್ತಾಯಿಸಿದ ಸಚಿವ ಕೃಷ್ಣಭೈರೇಗೌಡ

ಬೆಂಗಳೂರು, ಜು.18-ವಿಶ್ವಾಸಮತಯಾಚನೆಗೂ ಮೊದಲು ಸದನಕ್ಕೆ ಗೈರು ಹಾಜರಾಗಿರುವ ಮತ್ತು ರಾಜೀನಾಮೆ ನೀಡಿರುವ 15 ಮಂದಿ ಶಾಸಕರು ವಿಧಾನಸಭೆಯ ಸದಸ್ಯರೋ, ಅಲ್ಲವೋ ಎಂಬ ತೀರ್ಮಾನವಾಗಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು [more]

ಬೆಂಗಳೂರು

ಕಲಾಪದಲ್ಲಿ ವಿಸ್ತೃತ ಚರ್ಚೆಗೆ ಅವಕಾಶ : ಸ್ಪೀಕರ್ ರಮೇಶ್‍ಕುಮಾರ್

ಬೆಂಗಳೂರು, ಜು.18-ಸುಪ್ರೀಂಕೋರ್ಟ್ ಶಾಸಕರನ್ನು ಅಧಿವೇಶನದಲ್ಲಿ ಭಾಗವಹಿಸುವಂತೆ ಕಡ್ಡಾಯ ಮಾಡುವಂತಿಲ್ಲ ಎಂದು ತೀರ್ಪು ನೀಡಿದೆ. ಸದನದ ಸದಸ್ಯರ ಜವಾಬ್ದಾರಿಯನ್ನು ನೋಡಿಕೊಳ್ಳುವವರು ಯಾರು ಎಂಬ ಜಿಜ್ಞಾಸೆ ಕಾಡುತ್ತಿದ್ದು, ಅದಕ್ಕೆ ನಾನು [more]

ಬೆಂಗಳೂರು

ಕಾಂಗ್ರೇಸ್ ತನ್ನ ಶಾಸಕರಿಗೆ ವಿಪ್ ಜಾರಿ ಮಾಡಲಿ-ನನ್ನ ಅಭ್ಯಂತರವಿಲ್ಲ-ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು, ಜು.18-ಶಾಸಕರಿಗೆ ಆಯಾ ಪಕ್ಷದ ನಾಯಕರು ವಿಪ್ ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ ಎಂದು ಹೇಳಿ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಇಕ್ಕಟ್ಟಿಗೆ ಸಿಲುಕಿದ್ದಲ್ಲದೆ, ತಕ್ಷಣವೇ ತಮ್ಮ [more]

ಬೆಂಗಳೂರು

ಪೊಲೀಸ್ ಭಿಗಿ ಭದ್ರತೆಯಲ್ಲಿ ವಿಧಾನಸೌಧಕ್ಕೆ ಆಗಮಿಸಿದ ಬಿಜೆಪಿ ಶಾಸಕರು

ಬೆಂಗಳೂರು,ಜು.18- ಸರ್ಕಾರ ರಚನೆ ಮಾಡುವ ಅತಿಯಾದ ಆತ್ಮವಿಶ್ವಾಸದಲ್ಲಿರುವ ಬಿಜೆಪಿಯ ಎಲ್ಲ ಶಾಸಕರು ಇಂದು ರೆಸಾರ್ಟ್‍ನಿಂದ ನೇರವಾಗಿ ವಿಧಾನಸೌಧಕ್ಕೆ ಭಾರೀ ಪೊಲೀಸ್ ಬಿಗಿಭದ್ರತೆಯಲ್ಲಿ ಆಗಮಿಸಿದರು. ಯಲಹಂಕ ಹೊರವಲಯದ ರಮಡಾ [more]

ಬೆಂಗಳೂರು

ಕಳೆದ ರಾತ್ರಿ ನಗರಕ್ಕೆ ಆಗಮಿಸಿದ ಪಕ್ಷೇತರ ಶಾಸಕ ನಾಗೇಶ್

ಬೆಂಗಳೂರು,ಜು.18- ಕಡೇ ಕ್ಷಣದಲ್ಲಿ ದೋಸ್ತಿ ಸರ್ಕಾರಕ್ಕೆ ಕೈ ಕೊಟ್ಟು ಮುಂಬೈ ಸೇರಿದ್ದ ಪಕ್ಷೇತರ ಶಾಸಕ ನಾಗೇಶ್ ಕಳೆದ ರಾತ್ರಿ ನಗರಕ್ಕೆ ಆಗಮಿಸಿದ್ದಾರೆ. ಮುಂಬೈನಿಂದ ವಿಶೇಷ ವಿಮಾನದಲ್ಲಿ ಕೆಂಪೇಗೌಡ [more]

ಬೆಂಗಳೂರು

ವಿಶ್ವಾಸಮತ ಯಾಚನೆಯಲ್ಲಿ ಸರ್ಕಾರಕ್ಕೆ ಸೋಲಾಗಲಿದೆ-ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು,ಜು.18- ನೂರಕ್ಕೆ ನೂರರಷ್ಟು ವಿಶ್ವಾಸಮತಯಾಚನೆಯಲ್ಲಿ ಸರ್ಕಾರಕ್ಕೆ ಸೋಲಾಗಲಿದ್ದು, ನಾವೇ ಸರ್ಕಾರ ರಚನೆ ಮಾಡಲಿದ್ದೇವೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿಶ್ವಾಸ [more]

ಬೆಂಗಳೂರು

ವಿದ್ಯಾರ್ಥಿಗಳು ಓದಿನ ಜೊತೆ ಕ್ರೀಡೆಗೂ ಮಹತ್ವ ನೀಡಬೇಕು-ಮಾಜಿ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು,ಜು.18- ಮಕ್ಕಳು ಓದಿನೊಂದಿಗೆ ಕ್ರೀಡೆಗೂ ಮಹತ್ವ ನೀಡುವ ಅಗತ್ಯವಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಅಭಿಪ್ರಾಯಪಟ್ಟರು. ಜಯನಗರದ ಕಿತ್ತೂರುರಾಣಿ ಚನ್ನಮ್ಮ ಆಟದ ಮೈದಾನದಲ್ಲಿ ಇಂದಿನಿಂದ ಮೂರು ದಿನಗಳವರೆಗೆ [more]

ಬೆಂಗಳೂರು

ಘಟನಾ ಸ್ಥಳಕ್ಕೆ ಆಹಾರ ಸ್ವೀಕರಿಸದೇ ಹೊರಟ್ಟಿದ್ದೇವೆ-ಶ್ರೀಸುಬುಧೇಂದ್ರ ತೀರ್ಥರು, ಪೀಠಾಧಿಪತಿ, ಶ್ರೀರಾಘವೇಂದ್ರ ಮಠ

ರಾಯಚೂರು: ಕೊಪ್ಪಳ ಜಿಲ್ಲೆಯ ವ್ಯಾಸರಾಯರ ನವ ವೃಂದಾವನ ಧ್ವಂಸಗೊಳಿಸಿರುವ ಕೃತ್ಯದಿಂದ ನಮ್ಮ ರಕ್ತ ಕುದಿಯುತ್ತಿದೆ ಎಂದು ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಹೇಳಿದ್ದಾರೆ. [more]

ಬೆಂಗಳೂರು

ಆರೋಗ್ಯ ಸಚಿವ ಶ್ರೀ ಹರ್ಷವರ್ಧನ್ ಅವರನ್ನು ಭೇಟಿ ಮಾಡಿದ ಕರ್ನಾಟಕ ಬಿಜೆಪಿ ಸಂಸದರ ನಿಯೋಗ

ಇಂದು ದೆಹಲಿಯಲ್ಲಿ ಮಾನ್ಯ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ಹರ್ಷವರ್ಧನ್ ಅವರನ್ನು ಭೇಟಿ ಮಾಡಿದ ಕರ್ನಾಟಕ ಬಿಜೆಪಿ ಸಂಸದರ ನಿಯೋಗವು ಯಾವುದೇ ವೈಜ್ಞಾನಿಕ [more]

ಬೆಂಗಳೂರು

ಸುಪ್ರೀಂಕೋರ್ಟ್ ತೀರ್ಪಿನಿಂದ ಮೈತ್ರಿ ಪಕ್ಷಗಳಲ್ಲಿ ಗಲಿಬಿಲಿ ವಾತವರಣ

ಬೆಂಗಳೂರು, ಜು.17-ಒಂದೆಡೆ ಅವಿಶ್ವಾಸ ನಿರ್ಣಯದ ಕಾರ್ಮೋಡ ಕವಿದಿದ್ದರೆ, ಮತ್ತೊಂದೆಡೆ ಹಿರಿಯ ಕಾಂಗ್ರೆಸ್ಸಿಗ ರಾಮಲಿಂಗಾರೆಡ್ಡಿ ಅವರು ತಮ್ಮ ರಾಜೀನಾಮೆಯಿಂದ ಹಿಂದೆ ಸರಿದಿರುವುದು ಸಮ್ಮಿಶ್ರ ಸರ್ಕಾರಕ್ಕೆ ಕೊಂಚ ನಿಟ್ಟುಸಿರು ಬಿಡುವ [more]

ಬೆಂಗಳೂರು

ಮತ್ತೆ ಆತಂಕಕ್ಕೆ ಸಿಲುಕಿದ ಮೈತ್ರಿ ಸರ್ಕಾರ

ಬೆಂಗಳೂರು, ಜು.17-ಸುಪ್ರಿಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಸಮ್ಮಿಶ್ರ ಸರ್ಕಾರದ ಭವಿಷ್ಯ ಮತ್ತೆ ಆತಂಕಕ್ಕೆ ಸಿಲುಕಿದೆ. ಬೆದರಿಕೆ ಅಥವಾ ಸಂಧಾನದ ಮೂಲಕ ಮುಂಬೈನಲ್ಲಿರುವ ಅತೃಪ್ತ ಶಾಸಕರ ಪೈಕಿ ಕೆಲವರನ್ನು ನಾಳೆ [more]

ಬೆಂಗಳೂರು

ಜು.19ರಂದು ಎಚ್ಚೆತ್ತ ಕನ್ನಡ, ಕನ್ನಡ ರೈಸಿಂಗ್ ಸಂವಾದ

ಬೆಂಗಳೂರು,ಜು.17- ದೊಮ್ಮಲೂರಿನ ಬೆಂಗಳೂರು ಇಂಟರ್ ನ್ಯಾಷನಲ್ ಸೆಂಟರ್‍ನಲ್ಲಿ ಜು.19ರಂದು ಸಂಜೆ 6.30ರಿಂದ ರಾತ್ರಿ 8 ಗಂಟೆವರೆಗೆ ಎಚ್ಚೆತ್ತ ಕನ್ನಡ, ಕನ್ನಡ ರೈಸಿಂಗ್ ಶೀರ್ಷಿಕೆಯಡಿ ಸಂವಾದವನ್ನು ಆಯೋಜಿಸಲಾಗಿದೆ. ಬ್ರಿಟಿಷರು, [more]

ಬೆಂಗಳೂರು

ನಿನ್ನೆ ಚಂದ್ರಗ್ರಹಣ ವೀಕ್ಷಿಸಿದ ಲಕ್ಷಾಂತರ ಮಂದಿ

ಬೆಂಗಳೂರು, ಜು.17- ಉದ್ಯಾನನಗರಿ ಸೇರಿದಂತೆ ದೇಶದ ಅನೇಕ ನಗರಗಳಲ್ಲಿ ನಿನ್ನೆ ಚಂದ್ರಗ್ರಹಣ ಸಂಭವಿಸಿದ್ದು, ಲಕ್ಷಾಂತರ ಮಂದಿ ಸೌರಮಂಡಲದ ಈ ವಿಸ್ಮಯ ವೀಕ್ಷಿಸಿದರು. ಚಂದ್ರಗ್ರಹಣದ ನಂತರ ಇಂದು ದೇವಸ್ಥಾನಗಳಲ್ಲಿ [more]

ಬೆಂಗಳೂರು

ಸಂವಿಧಾನದ ಗೌರವವನ್ನು ಕಾಪಾಡುವಂತಹ ನಿರ್ಧಾರ ತೆಗೆದುಕೊಳ್ಳುತ್ತೇನೆ-ಸ್ಪೀಕರ್ ರಮೇಶ್‍ಕುಮಾರ್

ಬೆಂಗಳೂರು, ಜು.17- ಸುಪ್ರೀಂಕೋರ್ಟ್ ಯಾವುದೇ ಕಾಲಮಿತಿ ವಿಧಿಸದೆ ಇರುವುದು ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ. ಸಂವಿಧಾನದ ಗೌರವವನ್ನು ಕಾಪಾಡುವಂತಹ ನಿರ್ಧಾರ ತೆಗೆದುಕೊಳ್ಳುತ್ತೇನೆ. ಇದರಿಂದ ಯಾರಿಗೆ ಲಾಭ, ನಷ್ಟವಾದರೂ ನಾನು [more]

ಬೆಂಗಳೂರು

ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದಿಂದ ಸ್ಪೀಕರ್‍ಗೆ ಮತದಾರರು ಮನವಿ ಸಲ್ಲಿಕೆ

ಬೆಂಗಳೂರು, ಜು.17- ಶಾಸಕ ಬೈರತಿ ಬಸವರಾಜು ಅವರ ರಾಜೀನಾಮೆ ಅಂಗೀಕರಿಸುವ ಮುನ್ನ ತಮ್ಮ ಅಹವಾಲು ಸ್ವೀಕರಿಸಿ ನಂತರ ತೀರ್ಮಾನ ಕೈಗೊಳ್ಳಬೇಕು ಎಂದು ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಮೂವರು [more]

ಬೆಂಗಳೂರು

ಸುಪ್ರೀಂಕೋರ್ಟ್ ತೀರ್ಪಿನಿಂದ ಅಧಿಕಾರ ಕಳೆದುಕೊಳ್ಳಲಿರುವ ಸರ್ಕಾರ

ಬೆಂಗಳೂರು, ಜು.17- ಶಾಸಕರ ರಾಜೀನಾಮೆ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇವೆ. ನಾಳೆ ಸರ್ಕಾರ ಸಹಜವಾಗಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟಾ [more]

ಬೆಂಗಳೂರು

ಮಹಾರುದ್ರಯಾಗ ನೆರವೇರಿಸಿದ ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು,ಜು.17- ಗವಿಗಂಗಾಧರ ದೇಗುಲದಲ್ಲಿ ಗ್ರಹಣ ದೋಷ ಮುಕ್ತಿ ಹಾಗೂ ಅಧಿಕಾರ ಸಿದ್ಧಿಗಾಗಿ ಮೂರು ಗಂಟೆಗಳ ಕಾಲ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಹಾರುದ್ರ ಯಾಗ ನೆರವೇರಿಸಿದರು. ಗವಿಗಂಗಾದರೇಶ್ವರ ದೇಗುಲದಲ್ಲಿ [more]

ಬೆಂಗಳೂರು

ಸರ್ಕಾರಕ್ಕೆ ಸಂಕಷ್ಟ ಹಿನ್ನಲೆ-ದೇವರ ಮೊರೆ ಹೋದ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜು.17 -ಶಾಸಕರ ರಾಜೀನಾಮೆಯಿಂದಾಗಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಸಂಕಷ್ಟಕ್ಕೀಡಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಕೂಡ ದೇವರ ಮೊರೆ ಹೋಗಿದ್ದರು. ಇಂದು ಬೆಳಗ್ಗೆ ಶಂಕರಪುರದಲ್ಲಿರುವ ಶಂಕರ [more]

ಬೆಂಗಳೂರು

ಮೈತ್ರಿ ಸರ್ಕಾರದ ಬುಡವನ್ನೇ ಅಲುಗಾಡಿಸಿದ ಮಧ್ಯಂತರ ತೀರ್ಪು

ಬೆಂಗಳೂರು,ಜು.17- ಅತೃಪ್ತ ಶಾಸಕರ ರಾಜೀನಾಮೆ ವಿಷಯವಾಗಿ ಸುಪ್ರೀಂಕೊರ್ಟ್ ನೀಡಿರುವ ಮಧ್ಯಂತರ ತೀರ್ಪು ಮೈತ್ರಿ ಸರಕಾರದ ಬುಡವನ್ನೇ ಅಲುಗಾಡಿಸಿದೆ. ಶಾಸಕರ ರಾಜೀನಾಮೆ ವಿಚಾರವಾಗಿ ಯಾವುದೇ ನಿರ್ಣಯ ಕೈಗೊಳ್ಳಲು ಸ್ಪೀಕರ್ [more]

ಬೆಂಗಳೂರು

ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿದ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ

ಬೆಂಗಳೂರು, ಜು.17-ಶಾಸಕರ ರಾಜೀನಾಮೆ ವಿಚಾರದಲ್ಲಿ ಸುಪ್ರೀಂಕೋರ್ಟ್ ಸ್ಪಷ್ಟವಾದ ಮಧ್ಯಂತರ ಆದೇಶವನ್ನು ನೀಡಿದೆ ಎಂದು ಮಾಜಿ ವಿಧಾನಸಭಾಧ್ಯಕ್ಷ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕೀಯ ಗೊಂದಲಗಳಿಗೆ [more]

ಬೆಂಗಳೂರು

ಸುಪ್ರೀಂಕೋರ್ಟ್ ತೀರ್ಪನ್ನು ಗೌರವಿಸುತ್ತೇವೆ-ಅಧಿವೇಶನದಲ್ಲಿ ಭಾಗವಹಿಸುವುದಿಲ್ಲ

ಬೆಂಗಳೂರು, ಜು.17- ಸುಪ್ರೀಂಕೋರ್ಟ್ ಆದೇಶವನ್ನು ಗೌರವಿಸುತ್ತೇವೆ. ನಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಅಧಿವೇಶನದಲ್ಲಿ ಭಾಗವಹಿಸುವುದಿಲ್ಲ ಎಂದು ಅತೃಪ್ತ ಶಾಸಕರು ಸ್ಪಷ್ಟಪಡಿಸಿದ್ದಾರೆ. ಮುಂಬೈನ ರೆಸಾರ್ಟ್‍ನಲ್ಲಿ ತಂಗಿರುವ [more]

ಬೆಂಗಳೂರು

ಶಾಸಕರಿಗೆ ನೀತಿ ಪಾಠ ಹೇಳಿದ ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು, ಜು.17-ಅತೃಪ್ತ ಶಾಸಕರ ಕುರಿತಂತೆ ಬೆಳಗ್ಗೆ 10.30ಕ್ಕೆ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸುತ್ತಿದ್ದಂತೆ ರೆಸಾರ್ಟ್‍ನಲ್ಲಿದ್ದ ಬಿಜೆಪಿಯ ಶಾಸಕರ ಸಂತಸಕ್ಕೆ ಪಾರವೇ ಇರಲಿಲ್ಲ. ನ್ಯಾಯಾಲಯ ಏನು ತೀರ್ಪು ನೀಡಬಹುದೆಂದು ಚಾತಕ [more]

ಬೆಂಗಳೂರು

ದುಡುಕಿನ ನಿರ್ಧಾರದಿಂದ ರಾಜಕೀಯ ಭವಿಷ್ಯವನ್ನು ಹಾಳುಮಾಡಿಕೊಳ್ಳಬೇಡಿ-ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಜು.17-ರಾಜೀನಾಮೆ ನೀಡಿ ಮುಂಬೈನಲ್ಲಿರುವ ಜೆಡಿಎಸ್-ಕಾಂಗ್ರೆಸ್ ಶಾಸಕರು ರಾಜಕೀಯ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳುವಂತೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ಹೊರಬಿದ್ದ ಬಳಿಕ [more]

ಬೆಂಗಳೂರು

ಸುಪ್ರೀಂಕೋರ್ಟ್ ತೀರ್ಪು ಹಿನ್ನಲೆ-ಮಹತ್ವದ ಸಭೆ ನಡೆಸಿದ ಮೈತ್ರಿ ಪಕ್ಷದ ಮುಖಂಡರು

ಬೆಂಗಳೂರು, ಜು.17-ಸುಪ್ರೀಂಕೋರ್ಟ್ ತೀರ್ಪು ಹೊರಬಿದ್ದ ಬೆನ್ನಲ್ಲೇ ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಲು ರಣಾಂಗಣಕ್ಕೆ ಇಳಿದಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಅಂತಿಮ ಸುತ್ತಿನಲ್ಲಿ ಮಹತ್ವ ಸಭೆ ನಡೆಸಿದ್ದಾರೆ. ಇಂದು [more]

ಬೆಂಗಳೂರು

ಕಾಂಗ್ರೇಸ್‍ನಿಂದ ಅತೃಪ್ತ ಶಾಸಕರೂ ಸೇರಿದಂತೆ ಎಲ್ಲಾ ಶಾಸಕರಿಗೂ ವಿಫ್ ಜಾರಿ

ಬೆಂಗಳೂರು, ಜು.17-ರಾಜೀನಾಮೆ ನೀಡಿ ಮುಂಬೈನಲ್ಲಿರುವವರನ್ನೂ ಒಳಗೊಂಡಂತೆ ಕಾಂಗ್ರೆಸ್‍ನ ಎಲ್ಲಾ ಶಾಸಕರಿಗೂ ವಿಪ್ ಜಾರಿ ಮಾಡಲಾಗುವುದು ಎಂದು ಸರ್ಕಾರದ ಮುಖ್ಯ ಸಚೇತಕ ಗಣೇಶ್ ಹುಕ್ಕೇರಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]