ಬೆಂಗಳೂರು

ರಾಜಕಾರಣವನ್ನು ಬಹಿರಂಗವಾಗಿ ಚರ್ಚಿಸುವುದಿಲ್ಲ-ಮಾಜಿ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು, ಜು.17-ನಾನು ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ, ನಾಳೆ ಸದನಕ್ಕೆ ಹಾಜರಾಗುತ್ತೇನೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್‍ನ ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ [more]

ಬೆಂಗಳೂರು

ಸುಪ್ರೀಂಕೋರ್ಟ್ ತೀರ್ಪಿನಲ್ಲಿ ಸ್ಪೀಕರ್‍ರವರ ಅಧಿಕಾರವನ್ನು ಎತ್ತಿ ಹಿಡಿದಿರುವುದು ಸ್ವಾಗತಾರ್ಹ-ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ

ಬೆಂಗಳೂರು, ಜು.17- ಶಾಸಕರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಲ್ಲಿ ವಿಧಾನಸಭಾಧ್ಯಕ್ಷರ ಅಧಿಕಾರವನ್ನು ಎತ್ತಿ ಹಿಡಿದಿರುವುದು ಸ್ವಾಗತಾರ್ಹ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ [more]

ಬೆಂಗಳೂರು

ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ-ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು,ಜು.17- ಅತೃಪ್ತ ಶಾಸಕರ ರಾಜೀನಾಮೆ ಅರ್ಜಿ ಅಂಗೀಕಾರ ಕುರಿತು ಸುಪ್ರೀಂಕೋರ್ಟ್ ನೀಡಿರುವ ಮಹತ್ವದ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಐತಿಹಾಸಿಕ ತೀರ್ಪು ನೀಡುವ ಮೂಲಕ [more]

ಬೆಂಗಳೂರು

ಅತೃಪ್ತ ಶಾಸಕರ ರಾಜೀನಾಮೆಯನ್ನು ಸ್ಪೀಕರ್ ತೀರ್ಮಾನಿಸಬೇಕು-ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ ವಿಫ್ ಹಾಗೂ ಒತ್ತಾಯಿಸುವಂತಿಲ್ಲ-ಸುಪ್ರೀಂಕೋರ್ಟ್

ನವದೆಹಲಿ,ಜು.17- ಕಾಂಗ್ರೆಸ್ ಹಾಗೂ ಜೆಡಿಎಸ್‍ನ 15 ಮಂದಿ ಶಾಸಕರ ರಾಜೀನಾಮೆಯನ್ನು ವಿಧಾನಸಭೆಯ ಸ್ಪೀಕರ್ ತೀರ್ಮಾನಿಸಬೇಕೆಂದು ತೀರ್ಪು ನೀಡಿರುವ ಸುಪ್ರೀಂಕೋರ್ಟ್, ನಾಳೆ ಅಧಿವೇಶನದಲ್ಲಿ ಪಾಲ್ಗೊಳ್ಳಲು ಭಿನ್ನಮತೀಯರಿಗೆ ವಿಪ್ ಹಾಗೂ [more]

ಬೆಂಗಳೂರು

ರಾಜಕೀಯವಾಗಿ ಭಾರೀ ಕುತೂಹಲಕ್ಕೆ ಉಂಟುಮಾಡಿರುವ ನಾಳಿನ ಅಧಿವೇಶನ

ಬೆಂಗಳೂರು, ಜು.17-ಶಾಸಕರ ರಾಜೀನಾಮೆಯಿಂದ ಮೈತ್ರಿ ಸರ್ಕಾರ ಪತನದ ಅಂಚಿಗೆ ತಲುಪಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ವಿಧಾನಸಭೆಯಲ್ಲಿ ವಿಶ್ವಾಸ ಮತ [more]

ಬೆಂಗಳೂರು

ಗುರುಬಲವಿದ್ದಾಗ ಎಂತ ಕ್ಲಿಷ್ಟಕರವಾದ ಸಮಸ್ಯೆಯೂ ಇತ್ಯರ್ಥವಾಗುತ್ತದೆ-ಯೋಗ ಶಿಕ್ಷಕಿ ಜಿ.ಪಿ.ಭಾರತಿ

ಬೆಂಗಳೂರು, ಜು.16- ಯಾವುದೇ ರಂಗವಾಗಲಿ ಗುರುವಿನ ಮಾರ್ಗದರ್ಶನ, ಬೋಧನೆ, ತರಬೇತಿಯಿಂದ ಯಶಸ್ಸಿನ ಹಾದಿಯ ಕಡೆ ಸಾಗಲು ಸಾಧ್ಯ ಎಂದು ಯೋಗ ಶಿಕ್ಷಕಿ ಜಿ.ಪಿ.ಭಾರತಿ ಅವರು ಅಭಿಪ್ರಾಯಪಟ್ಟರು. ಹೆಗ್ಗನಹಳ್ಳಿ [more]

ಬೆಂಗಳೂರು

ಮೈತ್ರಿ ಸರ್ಕಾರದ ಪತನದ ನಂತರ ಯಡಿಯೂರಪ್ಪ ಅಧಿಕಾರ ಸ್ವೀಕಾರ-ಯಡಿಯೂರಪ್ಪ ಅಧಿಕಾರಸ್ವೀಕರಿಸಿದರೂ ಬಹುಮತ ಸಾಬೀತುಪಡಿಸುವಲ್ಲಿ ಸೋಲಬಹುದು?

ಬೆಂಗಳೂರು,ಜು.16- ಶಾಸಕರ ರಾಜೀನಾಮೆಯಿಂದ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಉರುಳುವ ಸಾಧ್ಯತೆ ಹೆಚ್ಚಾಗಿದ್ದು, ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಮುಖ್ಯಮಂತ್ರಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಧಿಕಾರ [more]

ಬೆಂಗಳೂರು

ಈ ಭಾರಿ ನಮ್ಮ ಲೆಕ್ಕಚಾರವೇ ಮೇಲುಗೈ ಸಾಧಿಸಲಿದೆ-ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು, ಜು.16- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ವಿಶ್ವಾಸ ಮತಯಾಚನೆಯಲ್ಲಿ ಸೋಲಾಗಿ ಸರ್ಕಾರ ರಚನೆ ಮಾಡುವ ಹುಮ್ಮಸ್ಸಿನಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕಸರತ್ತು [more]

ಬೆಂಗಳೂರು

ಸಿಎಂ ಕುಮಾರಸ್ವಾಮಿಯವರಿಂದ ಬ್ಲಾಕ್ ಮೇಲ್ ತಂತ್ರ-ಬಿಜೆಪಿ

ಬೆಂಗಳೂರು,ಜು.16- ಎಸ್‍ಐಟಿ ವಿಚಾರಣೆ ನೆಪದಲ್ಲಿ ಶಾಸಕ ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆಯುವ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿ ಬ್ಲಾಕ್ ಮೇಲ್ ತಂತ್ರ ಅನುಸರಿಸುತ್ತಿದ್ದಾರೆ ಎಂದು ಬಿಜೆಪಿ ಶಾಸಕರು [more]

ಬೆಂಗಳೂರು

ಶಾಸಕ ರೋಷನ್‍ಬೇಗ್‍ರವರ ತೀವ್ರ ವಿಚಾರಣೆ ನಡೆಸಿದ ಎಸ್‍ಐಟಿ

ಬೆಂಗಳೂರು,ಜು.16- ಶಿವಾಜಿನಗರದ ಶಾಸಕರಾದ ರೋಷನ್‍ಬೇಗ್ ಅವರನ್ನು ಇಂದು ಎಸ್‍ಐಟಿ ತೀವ್ರ ವಿಚಾರಣೆಗೊಳಪಡಿಸಿ ಬಿಡುಗಡೆಗೊಳಿಸಿದೆ. ಇದೇ 19ರಂದು ಎಸ್‍ಐಟಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿ ಅವರನ್ನು ಕಳುಹಿಸಲಾಗಿದೆ ಎಂದು [more]

ಬೆಂಗಳೂರು

ಸುಪ್ರೀಂಕೋರ್ಟ್ ತೀರ್ಪನ್ನು ಎದುರು ನೋಡುತ್ತಿರುವ ಜೆಡಿಎಸ್

ಬೆಂಗಳೂರು,ಜು.16- ಶಾಸಕರ ರಾಜೀನಾಮೆ ಕುರಿತಂತೆ ಸುಪ್ರೀಂಕೋರ್ಟ್ ನೀಡುವ ತೀರ್ಪನ್ನು ಜೆಡಿಎಸ್ ಎದುರು ನೋಡುತ್ತಿದೆ. ಕಾಂಗ್ರೆಸ್-ಜೆಡಿಎಸ್ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಈ [more]

ಬೆಂಗಳೂರು

ಗುರುವಾರದವರೆಗೂ ರೆಸಾರ್ಟ್‍ನಲ್ಲೇ ಇರುವ ಜೆಡಿಎಸ್ ಶಾಸಕರು

ಬೆಂಗಳೂರು, ಜು.16-ಆಪರೇಷನ್ ಕಮಲದ ಭೀತಿಯಿಂದ ದೇವನಹಳ್ಳಿ ಬಳಿಯ ರೆಸಾರ್ಟ್‍ನಲ್ಲಿ ವಾಸ್ತವ್ಯ ಹೂಡಿರುವ ಜೆಡಿಎಸ್ ಶಾಸಕರು ಗುರುವಾರದವರೆಗೂ ಅಲ್ಲೇ ಉಳಿಯಲಿದ್ದಾರೆ. ಆಡಳಿತ ಪಕ್ಷದ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ [more]

ಬೆಂಗಳೂರು

ರೋಷನ್‍ಬೇಗ್ ಅವರಿಗೆ ಪರೋಕ್ಷವಾಗಿ ಸಹಾಯ ಮಾಡುತ್ತಿರುವ ಬಿಜೆಪಿ

ಬೆಂಗಳೂರು, ಜು.16-ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಬಿಜೆಪಿ ಮುಖಂಡರು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ವಿಶೇಷ ತನಿಖಾದಳದ ಅಧಿಕಾರಿಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ [more]

ಬೆಂಗಳೂರು

ಚಂದ್ರಗ್ರಹಣ ಹಿನ್ನಲೆ ದೇವರ ಮೋರೆ ಹೋದ ಸಿಎಂ

ಬೆಂಗಳೂರು, ಜು.16- ಆಡಳಿತ ಪಕ್ಷದ ಶಾಸಕರ ರಾಜೀನಾಮೆಯಿಂದ ಮೈತ್ರಿ ಸರ್ಕಾರ ಸಂಕಷ್ಟಕ್ಕೀಡಾಗಿರುವುದನ್ನು ಪಾರು ಮಾಡಲು ಹರಸಾಹಸ ಪಡುತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಚಂದ್ರಗ್ರಹಣದ ಹಿನ್ನೆಲೆಯಲ್ಲಿ ದೇವರ ಮೊರೆ ಹೋಗಿದ್ದಾರೆ. [more]

ಬೆಂಗಳೂರು

ಶಾಸಕರ ಜೊತೆ ಮಹತ್ವದ ಮಾತುಕತ ನಡೆಸಿದೆ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜು.16- ಶಾಸಕರ ರಾಜೀನಾಮೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್‍ನ ವಿಚಾರಣೆ ಮೇಲೆ ತೀವ್ರ ನಿಗಾ ಇರಿಸಿರುವ ರಾಜ್ಯ ಕಾಂಗ್ರೆಸ್ ನಾಯಕರು ಮತ್ತೊಂದೆಡೆ ಖಾಸಗಿ ಹೊಟೇಲ್‍ನಲ್ಲಿ ತಂಗಿರುವ ಶಾಸಕರ ಜೊತೆ [more]

ಬೆಂಗಳೂರು

ಶಾಸಕರನ್ನು ಪಂಚತಾರ ಹೋಟೆಲ್‍ನಿಂದ ರೆಸಾರ್ಟ್‍ಗೆ ಸ್ಥಳಾಂತರಿಸಿದ ಕಾಂಗ್ರೇಸ್

ಬೆಂಗಳೂರು, ಜು.16- ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿನ ಪಂಚತಾರಾ ಹೊಟೇಲ್‍ನಿಂದ ದೇವನಹಳ್ಳಿ ಬಳಿಯ ರೆಸಾರ್ಟ್‍ಗೆ ಸ್ಥಳಾಂತರಿಸಲಾಗಿದೆ. ಇಂದು ಬೆಳಗ್ಗೆ ಹೊಟೇಲ್‍ನಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶಾಸಕರ [more]

ಬೆಂಗಳೂರು

ಬಹುಮತವಿಲ್ಲದ ಸರ್ಕಾರದಿಂದ ಕಲಾಪ ನಡೆಸುವುದು ಬೇಡ-ಪ್ರತಿಪಕ್ಷ ಬಿಜೆಪಿ

ಬೆಂಗಳೂರು, ಜು.16-ಕಲಾಪ ನಡೆಸುವಂತೆ ಆಡಳಿತ ಪಕ್ಷದಿಂದ ಆಗ್ರಹ… ಬಹುಮತವಿಲ್ಲದೆ ಸರ್ಕಾರದಿಂದ ಕಲಾಪ ನಡೆಸುವುದು ಬೇಡ ಎಂದು ಪ್ರತಿಪಕ್ಷ ಬಿಜೆಪಿಯಿಂದ ಧರಣಿ… ಮಾತಿನ ಚಕಮಕಿ, ಗದ್ದಲ, ಕೋಲಾಹಲದ ವಾತಾವರಣ [more]

ಬೆಂಗಳೂರು

ರಾಘವೇಂದ್ರ ಸ್ವಾಮಿಗಳ ಆಶಿರ್ವಾದದಿಂದ ನಾನು ಆರೋಗಯವಾಗಿದ್ದೇನೆದ-ಹಿರಿಯ ನಟ ದ್ವಾರಕೀಶ್

ಬೆಂಗಳೂರು, ಜು.16-ನಿಮ್ಮ ದ್ವಾರಕೀಶ್ ಆರೋಗ್ಯವಾಗಿದ್ದಾನೆ… ಚೆನ್ನಾಗಿದ್ದಾನೆ… ಯಾರೂ ಆತಂಕಪಡಬೇಡಿ. ಹೀಗೆಂದು ಕನ್ನಡ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ವಿಡಿಯೋ ಸಂದೇಶದ ಮೂಲಕ ಸುಳ್ಳು ವದಂತಿಗಳಿಗೆ ತೆರೆ ಎಳೆದಿದ್ದಾರೆ. [more]

ಬೆಂಗಳೂರು

ಸ್ಪೀಕರ್‌ ಏನಂದ್ರು….?…ನೋಡಿ

ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ. ನಾನು ಯಾರಿಗೂ ಸವಾಲು ಹಾಕಿಲ್ಲ. ಸುಪ್ರೀಂ ಕೋರ್ಟ್ ಗಿಂತ‌ ನಾನು ದೊಡ್ಡವನಲ್ಲ. ನಾಳಿನ ತೀರ್ಪಿನ ಬಳಿಕ‌ ಪ್ರತಿಕ್ರಿಯೆ ನೀಡುತ್ತೇನೆ.

ಬೆಂಗಳೂರು

ಎಸ್‍ಐಟಿ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೆನೆ-ಮಾಜಿ ಸಚಿವ ರೋಷನ್ ಬೇಗ್

ಬೆಂಗಳೂರು, ಜು.16- ನಾನೇಲ್ಲೂ ಹೋಗುವುದಿಲ್ಲ. ಎಸ್‍ಐಟಿ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಮಾಜಿ ಸಚಿವ ಹಾಗೂ ಶಿವಾಜಿನಗರ ಕ್ಷೇತ್ರದ ಶಾಸಕ ರೋಷನ್ ಬೇಗ್ ಸ್ಪಷ್ಟಪಡಿಸಿದ್ದಾರೆ. ಐಎಂಎ [more]

ಬೆಂಗಳೂರು

ರೆಸಾರ್ಟ್ ಮತ್ತು ಖಾಸಗಿ ಹೋಟೆಲ್‍ಗಳಿಗೆ ತೆರಳಿದ ಶಾಸಕರು

ಬೆಂಗಳೂರು, ಜು.15-ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ತಮ್ಮ ಪಕ್ಷದ ಶಾಸಕರನ್ನು ಒಟ್ಟಾಗಿ ಹಿಡಿದಿಟ್ಟುಕೊಳ್ಳುವ ಉದ್ದೇಶದಿಂದ ರೆಸಾರ್ಟ್ ಹಾಗೂ ಖಾಸಗಿ ಹೊಟೇಲ್‍ಗಳಲ್ಲಿ ತಂಗಿದ್ದ ಶಾಸಕರು ನೇರವಾಗಿ [more]

ಬೆಂಗಳೂರು

ಶಾಸಕರ ವಿರುದ್ಧ ರೈತರಿಂದ ವಿನೂತನ ಪ್ರತಿಭಟನೆ

ತುಮಕೂರು, ಜು.15-ಮತ ಕೊಟ್ಟ ಪ್ರಭುಗಳನ್ನೇ ಧಿಕ್ಕರಿಸಿ ರೆಸಾರ್ಟ್ ರಾಜಕಾರಣ ಮಾಡಲು ಹೋಗಿರುವ ಶಾಸಕರ ವಿರುದ್ಧ ರೈತ ಸಂಘ ಇಂದು ವಿನೂತನವಾಗಿ ಪ್ರತಿಭಟನೆ ನಡೆಸಿತು. ನಗರದ ಟೌನ್‍ಹಾಲ್ ವೃತ್ತದಲ್ಲಿ [more]

ಬೆಂಗಳೂರು

ಸರ್ಕಾರ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿರುವ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜು.15-ಕಾಂಗ್ರೆಸ್-ಜೆಡಿಎಸ್ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಮೈತ್ರಿ ಸರ್ಕಾರ ಸಂಕಷ್ಟಕ್ಕೀಡಾಗಿದ್ದು, ಬಹುಮತ ಸಾಬೀತುಪಡಿಸಿ ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹರಸಾಹಸ ಪಡುತ್ತಿದ್ದಾರೆ. ಜೆಡಿಎಸ್‍ನ [more]

ಬೆಂಗಳೂರು

ರಾಮಲಿಂಗಾರೆಡ್ಡಿಯವರು ರಾಜೀನಾಮೆ ವಾಪಸ್ ಪಡೆಯಲಿದ್ದಾರೆ-ಸಚಿವ ದೇಶಪಾಂಡೆ

ಬೆಂಗಳೂರು, ಜು.15-ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದು, ಅವರು ರಾಜೀನಾಮೆ ವಾಪಸ್ ಪಡೆಯುವ ವಿಶ್ವಾಸವಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು. ಸುದ್ದಿಗಾರರೊಂದಿಗೆ [more]

ಬೆಂಗಳೂರು

ಮೇಲ್ಮನೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಮಧ್ಯೆ ಮಾತಿನ ಚಕಮಕಿ

ಬೆಂಗಳೂರು, ಜು.15-ಸಚಿವರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದು, ಪ್ರಶ್ನೋತ್ತರ ಕಲಾಪದಲ್ಲಿ ಉತ್ತ ರ ನೀಡುವ ಅವಕಾಶವಿಲ್ಲ. ಸರ್ಕಾರ ಅಸ್ತಿತ್ವ ಕಳೆದುಕೊಂಡಿದೆ ಎಂದು ಪ್ರತಿಪಕ್ಷ ಬಿಜೆಪಿ ಮಾಡಿದ ಆರೋಪ ಮೇಲ್ಮನೆಯಲ್ಲಿ [more]