ಬೆಂಗಳೂರು

ಸರ್ಕಾರದ ಬಗ್ಗೆ ಎಲ್ಲರಲ್ಲೂ ಮನೆ ಮಾಡಿರುವ ಕುತೂಹಲ

ಬೆಂಗಳೂರು, ಜು.15-ಆಡಳಿತ ಪಕ್ಷಗಳ ಶಾಸಕರ ರಾಜೀನಾಮೆಯಿಂದ ರಾಜಕೀಯ ಬೆಳವಣಿಗೆಗಳು ದಿನಕ್ಕೊಂದು ತಿರುವು ಪಡೆಯುತ್ತಿರುವ ಹಿನ್ನೆಲೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಏನಾಗುತ್ತದೆ ಎಂಬ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ. [more]

ಬೆಂಗಳೂರು

ಸಾಧ್ಯವಿರುವ ಎಲ್ಲಾ ಮಾರ್ಗಗಳನ್ನು ಅನುಸರಿಸಿ ಸರ್ಕಾರದ ಉಳಿವಿಗೆ ಪ್ರಯತ್ನ

ಬೆಂಗಳೂರು, ಜು.15-ಶಾಸಕರ ರಾಜೀನಾಮೆಯಿಂದಾಗಿ ಮೈತ್ರಿ ಸರ್ಕಾರ ಪತನದ ಅಂಚಿಗೆ ತಲುಪಿದ್ದರೂ ಸರ್ಕಾರವನ್ನು ಉಳಿಸಿಕೊಳ್ಳಲು ನಿರಂತರ ಪ್ರಯತ್ನ ನಡೆಸುತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಮಧ್ಯಾಹ್ನ ವಿಧಾನಸೌಧದ ಜೆಡಿಎಸ್ ಶಾಸಕಾಂಗ [more]

ಬೆಂಗಳೂರು

ಸರ್ಕಾರದ ರಾಜೀನಾಮೆಗೆ ಅಗ್ರಹಿಸಿದ ಪ್ರತಿಪಕ್ಷ ಬಿಜೆಪಿ

ಬೆಂಗಳೂರು, ಜು.15-ಬಹುಮತ ವಿಲ್ಲದ ಸರ್ಕಾರ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಮೇಲ್ಮನೆಯಲ್ಲಿ ಧರಣಿ… ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ ಎಂದು ಆಡಳಿತ ಪಕ್ಷದವರ [more]

ಬೆಂಗಳೂರು

ಸರ್ಕಾರಕ್ಕೆ ಏನೂ ಆಗುವುದಿಲ್ಲ-ಸಿಎಂ ಕುಮಾರಸ್ವಾಮಿ

ಬೆಂಗಳೂರು,ಜು.15-ಆಡಳಿತ ಪಕ್ಷದ ಶಾಸಕರು, ಸಚಿವರೊಂದಿಗೆ ಆತ್ಮೀಯವಾಗಿ ಮಾತನಾಡಿಸುತ್ತ ಮೈತ್ರಿ ಸರ್ಕಾರಕ್ಕೆ ಏನು ಆಗುವುದಿಲ್ಲ, ಧೈರ್ಯವಾಗಿರಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಯ ನೀಡಿದರು. ವಿಧಾನಸಭೆಯ ಕಾರ್ಯಕಲಾಪಗಳ ಸಲಹಾ ಸಮಿತಿ [more]

ಬೆಂಗಳೂರು

ಇಂದಿನಿಂದ ನಿರುಪಯುಕ್ತ ಎಲಕ್ಟ್ರಾನಿಕ್ ಉಪಕರಣಗಳ ಸಂಗ್ರಹ ಅಭಿಯಾನ-ಬಿಬಿಎಂಪಿಯಿಂದ ಅಭಿಯಾನಕ್ಕೆ ಚಾಲನೆ

ಬೆಂಗಳೂರು, ಜು.15- ಇಂದಿನಿಂದ ಒಂದು ತಿಂಗಳ ಕಾಲ ನಿರುಪಯುಕ್ತ ಎಲೆಕ್ಟ್ರಾನಿಕ್ ಉಪಕರಣಗಳ ಸಂಗ್ರಹ ಅಭಿಯಾನಕ್ಕೆ ಬಿಬಿಎಂಪಿ ಚಾಲನೆ ನೀಡಿದೆ. ಸಾರ್ವಜನಿಕರು ತಮ್ಮ ಬಳಿ ಇರುವ ಇ-ವೇಸ್ಟ್‍ಅನ್ನು ಬಿಬಿಎಂಪಿಯ [more]

ಬೆಂಗಳೂರು

ಇನ್ನೂ ನಿಗೂಡವಾಗಿರುವ ರಾಮಲಿಂಗಾರೆಡ್ಡಿ ನಡೆ

ಬೆಂಗಳೂರು, ಜು. 15- ಮೈತ್ರಿ ಸರ್ಕಾರದ ಅಳಿವು-ಉಳಿವಿನ ಅಂತಿಮ ಘಟ್ಟದ ಹೋರಾಟ ಮುಂದುವರೆದಿರುವ ಬೆನ್ನಲ್ಲೆ ಕಾಂಗ್ರೆಸ್‍ನ ಹಿರಿಯ ಮುಖಂಡ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರ ನಡೆ ಇನ್ನೂ [more]

ಬೆಂಗಳೂರು

ಬಿಜೆಪಿ ರಾಜ್ಯಾಧ್ಯಕ್ಷರನ್ನು ಭೇಟಿಯಾದ ಬಿ.ಎಲ್.ಸಂತೋಷ್

ಬೆಂಗಳೂರು,ಜು.15- ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಬಿ.ಎಲ್. ಸಂತೋಷ್ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರ ಅವರನ್ನು ಭೇಟಿಯಾದರು. ಡಾಲರ್ಸ್ ಕಾಲೋನಿ ನಿವಾಸಕ್ಕೆ ಆಗಮಿಸಿದ ಸಂತೋಷ್, ಯಡಿಯೂರಪ್ಪನವರೊಂದಿಗೆ [more]

ಬೆಂಗಳೂರು

ಇಂದು ನೇರವಾಗಿ ಅಖಾಡಕ್ಕಿಳಿದ ಬಿಜೆಪಿ

ಬೆಂಗಳೂರು,ಜು.15- ಸಮ್ಮಿಶ್ರ ಸರ್ಕಾರದಲ್ಲಿ ಪಾಲುದಾರ ಪಕ್ಷಗಳ ಶಾಸಕರ ರಾಜೀನಾಮೆ ಬೆಳವಣಿಗೆಗಳನ್ನು ಈವರೆಗೆ ತೆರೆಮರೆಯಲ್ಲಿ ವೀಕ್ಷಿಸುತ್ತಿದ್ದ ಬಿಜೆಪಿ ಇಂದು ನೇರವಾಗಿ ಅಖಾಡಕ್ಕಿಳಿದಿದೆ. ಬಿಜೆಪಿ ನಿಯೋಗ ಇಂದು ಸ್ಪೀಕರ್ ರಮೇಶ್‍ಕುಮಾರ್ [more]

ಬೆಂಗಳೂರು

ಮೈತ್ರಿ ಸರ್ಕಾರ ಉಳಿದೇ ಉಳಿಯುತ್ತದೆ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜು.15- ಕ್ಷಿಪ್ರ ರಾಜಕೀಯ ಬೆಳವಣಿಗಳೇನೇ ಇದ್ದರೂ ಸಮ್ಮಿಶ್ರ ಸರ್ಕಾರ ಉಳಿದೇ ಉಳಿಯುತ್ತದೆ ಹಾಗೂ ಮುಂದುವರೆಯುತ್ತದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಭಯ ನೀಡಿದ್ದಾರೆ. [more]

ಬೆಂಗಳೂರು

ಅತೃಪ್ತ ಶಾಸಕರನ್ನು ನಂಬಿದರೆ ಪಕ್ಷಕ್ಕೆ ಹಾನಿ

ಬೆಂಗಳೂರು, ಜು.15- ಕೆಲವರು ತಿಂಡಿ ಇಲ್ಲಿ ತಿಂತಾರೆ, ಮುಂಬೈಗೆ ಹೋಗಿ ಊಟ ಮಾಡ್ತಾರೆ. ರಾತ್ರಿ ಎಲ್ಲಿಗೆ ಹೋಗ್ತಾರೆ ಎಂದು ಪ್ರಶ್ನಿಸುವ ಮೂಲಕ ಇಂದು ನಡೆದ ಕಾಂಗ್ರೆಸ್‍ನ ಶಾಸಕಾಂಗ [more]

ಬೆಂಗಳೂರು

ಮುಖ್ಯಮಂತ್ರಿಗಳು ತಕ್ಷಣವೇ ರಾಜೀನಾಮೆ ನೀಡಬೇಕು-ಸಂಸದೆ ಶೋಭಾ ಕರಂದ್ಲಾಜೆ

ಬೆಂಗಳೂರು, ಜು.15- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಬಹುಮತ ಕಳೆದುಕೊಂಡಿರುವುದರಿಂದ ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸಿಎಂ ಸ್ಥಾನದ ಘನತೆಯನ್ನು ಎತ್ತಿ ಹಿಡಿಯಬೇಕೆಂದು ಸಂಸದೆ [more]

ಬೆಂಗಳೂರು

ಅತೃಪ್ತ ಶಾಸಕರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಸ್ಪೀಕರ್‍ಗೆ ಮನವಿ

ಬೆಂಗಳೂರು, ಜು.15- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರದ ಬುಡವನ್ನೇ ಅಲ್ಲಾಡಿಸುತ್ತಿರುವ ಕಾಂಗ್ರೆಸ್-ಜೆಡಿಎಸ್ 15 ಮಂದಿ ಅತೃಪ್ತ ಶಾಸಕರ ಸದಸ್ಯತ್ವವನ್ನು ಅನರ್ಹಗೊಳಿಸಬೇಕೆಂದು ದೋಸ್ತಿ ಪಕ್ಷಗಳ ಮುಖಂಡರು ವಿಧಾನಸಭೆ [more]

ಬೆಂಗಳೂರು

ಸರ್ಕಾರವನ್ನು ಉಳಿಸಿಕೊಳ್ಳಲು ಮೈತ್ರಿ ಪಕ್ಷಗಳಿಂದ ಅಂತಿಮ ಕಸರತ್ತು

ಬೆಂಗಳೂರು, ಜು.15-ಪವಾಡ ನಡೆಸಿಯಾದರೂ ಸರಿ ಸರ್ಕಾರ ಉಳಿಸಿಕೊಳ್ಳಬೇಕು ಎಂಬ ಹಠಕ್ಕೆ ಬಿದ್ದಿರುವ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಅಂತಿಮ ಕ್ಷಣದಲ್ಲಿ ನಾನಾ ರೀತಿಯ ಕಸರತ್ತುಗಳನ್ನು ನಡೆಸುತ್ತಿವೆ. ಸದ್ಯದ ಸಂಖ್ಯಾಬಲದ ಪ್ರಕಾರ [more]

ಬೆಂಗಳೂರು

ಗುರುವಾರ 11 ಗಂಟೆಗೆ ವಿಶ್ವಾಸ ಮತಯಾಚನೆ ಮಾಡಲಿರುವ ಸಿಎಂ ಕುಮಾರಸ್ವಾಮಿ

ಬೆಂಗಳೂರು,ಜು.15- ಅಂತು ಇಂತೂ ಸಮ್ಮಿಶ್ರ ಶರ್ಕಾರ ವಿಶ್ವಾಸಮತಕ್ಕೆ ಮುಹೂರ್ತ ನಿಗಧಿಯಾಗಿದ್ದು ಗುರುವಾರ 11 ಗಂಟೆಗೆ ಎಚ್‍ಡಿಕೆ ವಿಶ್ವಾಸ ಮತಯಾಚನೆ ಮಾಡಲಿದ್ದಾರೆ. ಸ್ಪೀಕರ್ ರಮೇಶ್‍ಕುಮಾರ್ ಅವರ ಅಧ್ಯಕ್ಷತೆಯಲ್ಲಿಂದು ವಿಧಾನಸೌಧದಲ್ಲಿ [more]

ಬೆಂಗಳೂರು

ಭಾರತೀಯ ಇತಿಹಾಸ ಸಂಕಲನ ಸಮಿತಿ ಕರ್ನಾಟಕದ ಪೂರ್ಣ ಕಾಲೀನ ಸ್ವಯಂಸೇವಕರು ಮತ್ತು ಸಂಘಟನಾ ಕಾರ್ಯದರ್ಶಿ ಡಾ ಶ್ರೀನಿವಾಸ ರಾವ್ ಅವರು ಇನ್ನಿಲ್ಲ.

ಭಾರತೀಯ ಇತಿಹಾಸ ಸಂಕಲನ ಸಮಿತಿ ಕರ್ನಾಟಕದ ಪೂರ್ಣ ಕಾಲೀನ ಸ್ವಯಂಸೇವಕರು ಮತ್ತು ಸಂಘಟಿಸುವ ಕಾರ್ಯದರ್ಶಿ ಡಾ ಶ್ರೀನಿವಾಸ ರಾವ್ ಅವರು ಇನ್ನಿಲ್ಲ. ಅವರಿಗೆ 56 ವರ್ಷ ವಾಯಸ್ಸಾಗಿತ್ತು. [more]

ಬೆಂಗಳೂರು

ಸಂಖ್ಯೆ 15ನ್ನು ದಾಟಿದ ಅತೃಪ್ತ ಶಾಸಕರ ಸಂಖ್ಯೆ

ಬೆಂಗಳೂರು, ಜು.14-ಕಾಂಗ್ರೆಸ್‍ನ ಮತ್ತಿಬ್ಬರು ಶಾಸಕರು ಇಂದು ಮುಂಬೈಗೆ ಹಾರಿದ್ದರಿಂದ ಸರ್ಕಾರದ ವಿರುದ್ಧ ಬಂಡೆದ್ದು ಮುಂಬೈನಲ್ಲಿ ನೆಲೆಯೂರಿರುವ ಅತೃಪ್ತ ಶಾಸಕರ ಸಂಖ್ಯೆ 15ನ್ನೂ ದಾಟಿದೆ. ನಿರೀಕ್ಷಿತ ಬೆಳವಣಿಗೆಯಲ್ಲಿ ಜೆಡಿಎಸ್-ಕಾಂಗ್ರೆಸ್ [more]

ಬೆಂಗಳೂರು

ಶಾಸಕ ನಾಗೇಂದ್ರ ಜೊತೆ ಮಾತುಕತೆ ನಡೆಸಿದ ಯಡಿಯೂರಪ್ಪ

ಬೆಂಗಳೂರು, ಜು. 14-ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಜತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಅತೃಪ್ತರ ಲಿಸ್ಟ್ಗೆ ಮತ್ತೊಬ್ಬರು ಸೇರ್ಪಡೆಯಾಗ್ತಾರಾ ಎನ್ನುವ [more]

ಬೆಂಗಳೂರು

ಸಿಎಂ ವಿಶ್ವಾಸ ಮತಯಾಚನೆಯ ನಿರ್ಧಾರ ಘೋಷನೆ ಹಿನ್ನಲೆ : ಲೆಕ್ಕಾಚಾರದಲ್ಲಿ ತೊಡಿಗಿರುವ ಆಡಳಿತ ಮತ್ತು ಪ್ರತಿಪಕ್ಷಗಳು

ಬೆಂಗಳೂರು, ಜು.14-ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿಯವರು ವಿಶ್ವಾಸ ಮತಯಾಚನೆಯ ನಿರ್ಧಾರವನ್ನು ಘೋಷಿಸಿದ ಬೆನ್ನಲ್ಲೇ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಸಂಖ್ಯಾಬಲದ ಲೆಕ್ಕಾಚಾರಗಳ ಆಟ ಜೋರಾಗಿ ನಡೆಯುತ್ತಿದೆ. ಮೈತ್ರಿ ಪಕ್ಷಗಳು [more]

ಬೆಂಗಳೂರು

ಹಿರಿಯ ನಾಯಕರ ಮಾತುಗಳಿಗೆ ಕ್ಯಾರೆಯನ್ನದ ಎರಡನೇ ಹಂತದ ನಾಯಕರು

ಬೆಂಗಳೂರು, ಜು.14-ಕಾಂಗ್ರೆಸ್-ಜೆಡಿಎಸ್‍ನ ಘಟನಾಘಟಿ ನಾಯಕರು ದಮ್ಮಯ್ಯ ಎಂದು ಅಂಗಲಾಚಿದರೂ ಅತೃಪ್ತ ಶಾಸಕರು ಮನಸ್ಸು ಬದಲಿಸದೆ ಮುನಿಸಿಕೊಂಡು ಹೋಗುತ್ತಿರುವುದರ ಹಿಂದೆ ಅದ್ಯಾವ ಶಕ್ತಿ ಕೆಲಸ ಮಾಡುತ್ತಿದೆ ಎಂಬ ಅಚ್ಚರಿ [more]

ಬೆಂಗಳೂರು

ಒಂದೇ ವಿಮಾನದಲ್ಲಿ ಮುಂಬೈಗೆ ಪ್ರಯಾಣಿಸಿದ ಎಂಟಿಬಿ ನಾಗರಾಜ್ ಮತ್ತು ಆರ್.ಆಶೋಕ್

ಬೆಂಗಳೂರು, ಜು.14-ಈವರೆಗೂ ತೆರೆಮರೆಯಲ್ಲಿ ಕಾರ್ಯಾಚರಣೆ ಮಾಡುತ್ತಿದ್ದ ಬಿಜೆಪಿ ಈಗ ನೇರವಾಗಿ ಅತೃಪ್ತರ ಜೊತೆ ಕಾಣಿಸಿಕೊಳ್ಳುವ ಮೂಲಕ ಸಮ್ಮಿಶ್ರ ಸರ್ಕಾರದ ವಿರುದ್ಧ ಸಮರ ಸಾರಿದೆ. ಶಾಸಕರ ರಾಜೀನಾಮೆಗೂ, ಬಿಜೆಪಿಗೂ [more]

ಬೆಂಗಳೂರು

ರಾಮಲಿಂಗಾರೆಡ್ಡಿಯವರಿಗೆ ಕಾಂಗ್ರೇಸ್ ಬಗ್ಗೆ ವಿಶೇಷ ಕಳಕಳಿಯಿದೆ

ಬೆಂಗಳೂರು, ಜು.14-ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರ ಮನವೊಲಿಸುವ ಪ್ರಯತ್ನವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹಾಗೂ ಮಾಜಿ ಸಚಿವ ಎಚ್.ಕೆ.ಪಾಟೀಲ್ ಇಂದು [more]

ಬೆಂಗಳೂರು

ಇಂದು ವಿಶ್ರಾಂತಿ ಮೂಡಿನಲ್ಲಿದ್ದ ಕಾಂಗ್ರೇಸ್ ಮುಖಂಡರು

ಬೆಂಗಳೂರು, ಜು.14-ಕಳೆದ ಒಂದು ವಾರದಿಂದಲೂ ನಿರಂತರ ರಾಜಕೀಯ ಚಟುವಟಿಕೆಗಳಲ್ಲಿ ಮುಳುಗಿ ಹೋಗಿದ್ದ ಕಾಂಗ್ರೆಸ್ ನಾಯಕರು ಇಂದು ವಿಶ್ರಾಂತಿ ಮೂಡ್‍ನಲ್ಲಿದ್ದರು. ಹಲವು ಸುತ್ತಿನ ಪ್ರಯತ್ನಗಳು ಫಲ ನೀಡದೆ ವಿಫಲವಾಗುತ್ತಿರುವ [more]

ಬೆಂಗಳೂರು

ಮುಂಬೈ ಸೇರಿದ ಶಾಸಕರಾದ ಎಂ.ಟಿ.ಬಿ.ನಾಗರಾಜ್ ಮತ್ತು ಡಾ.ಸುಧಾಕರ್

ಬೆಂಗಳೂರು, ಜು.14– ವಿಧಾನಸಭೆ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಚಿವ ಎಂ.ಟಿ.ಬಿ.ನಾಗರಾಜ್ ಹಾಗೂ ಶಾಸಕ ಸುಧಾಕರ್ ಅವರು ಇಂದು ಸಂಧಾನ ಪ್ರಕ್ರಿಯೆಗಳನ್ನು ಧಿಕ್ಕರಿಸಿ ಮುಂಬೈ ಸೇರುತ್ತಿದ್ದಂತೆ ಕಾಂಗ್ರೆಸ್ [more]

ಬೆಂಗಳೂರು

ಅತೃಪ್ತರ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ-ಹೆಚ್ಚ ತೊಡಗಿದೆ ದೋಸ್ತಿಗಳ ಟೆನ್ಷನ್

ಬೆಂಗಳೂರು, ಜು.14– ದಿನೇ ದಿನೇ ಬದಲಾಗುತ್ತಿರುವ ರಾಜಕೀಯ ಸನ್ನಿವೇಶಗಳಲ್ಲಿ ಈಗ ಇನ್ನಷ್ಟು ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ರಾಜೀನಾಮೆ ನೀಡಿರುವ ಕಾಂಗ್ರೆಸ್ ಶಾಸಕರ [more]

ಬೆಂಗಳೂರು

ಭಾರೀ ಕುತೂಹಲ ಕೆರಳಿಸಿರುವ ನಾಳಿನ ಸದನದ ಕಲಾಪ

ಬೆಂಗಳೂರು, ಜು.14– ರಾಜೀನಾಮೆ ನೀಡಿರುವ ಆಡಳಿತ ಪಕ್ಷದ ಶಾಸಕರ ಮನವೊಲಿಕೆ ಪ್ರಯತ್ನಗಳು ಫಲ ನೀಡದೆ ಅತೃಪ್ತ ಶಾಸಕರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಳೆಯೇ ವಿಶ್ವಾಸಮತ ಸಾಬೀತುಪಡಿಸುವಂತೆ ಮುಖ್ಯಮಂತ್ರಿ [more]