ಸ್ಪೀಕರ್ ಅವರು ಕಾನೂನು ಪ್ರಕಾರ ಕ್ರಮ ಜರುಗಿಸಲಿದ್ದಾರೆ-ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು,ಜು.11- ವಿಧಾನಸಭಾಧ್ಯಕ್ಷರು ಸಾಕಷ್ಟು ಕಾನೂನು ತಿಳಿದವರಾಗಿದ್ದು, ಶಾಸಕರ ರಾಜೀನಾಮೆ ವಿಚಾರವಾಗಿ ಕಾನೂನು ಪ್ರಕಾರ ಕ್ರಮ ಜರುಗಿಸಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದಿಲ್ಲಿ ತಿಳಿಸಿದರು. [more]