ಬೆಂಗಳೂರು

ಸಮ್ಮಿಶ್ರ ಸರ್ಕಾರದಲ್ಲಿರುವ ಗೊಂದಲಗಳೇ ಇಂದಿನ ಬಿಕಟ್ಟಿಗೆ ಕಾರಣ-ಯಡಿಯೂರಪ್ಪ

ಬೆಂಗಳೂರು,ಜು.7- ಅತೃಪ್ತ ಶಾಸಕರ ರಾಜೀನಾಮೆ ಪ್ರಕರಣದಲ್ಲಿ ತಾವು ಮಧ್ಯಪ್ರವೇಶ ಮಾಡುವುದಿಲ್ಲ. ಪ್ರಸ್ತುತ ರಾಜಕೀಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಹಾಗೂ ಬಿಜೆಪಿ ರಾಜ್ಯಾದ್ಯಕ್ಷ [more]

ಬೆಂಗಳೂರು

ರಿವರ್ಸ್ ಆಪರೇಷನ್ ಹಿನ್ನಲೆ-ಸಂದೇಹಾಸ್ಪದ ಶಾಸಕರ ಮೇಲೆ ಹದ್ದಿನ ಕಣ್ಣಿಟ್ಟಿರುವ ಬಿಜೆಪಿ

ಬೆಂಗಳೂರು,ಜು.7-ಆಪರೇಷನ್ ಕಮಲಕ್ಕೆ ಪ್ರತಿಯಾಗಿ ರಿವರ್ಸ್ ಆಪರೇಷನ್ ನಡೆಸಬಹುದೆಂಬ ಟೀಕೆಗೆ ಒಳಗಾಗಿರುವ ಬಿಜೆಪಿ ಕೆಲವು ಸಂದೇಹಾಸ್ಪದ ಶಾಸಕರ ಚಲನವಲನಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ. ಶಾಸಕರಾದ ಗೂಳಿಹಟ್ಟಿ ಶೇಖರ್(ಹೊಸದುರ್ಗ), ಪೂರ್ಣಿಮಾ [more]

ಬೆಂಗಳೂರು

ಸರ್ಕಾರ ಪತನವಾಗುವುದು 100ಕ್ಕೆ 100ರಷ್ಟು ಖಚಿತ-ಶಾಸಕ ಪ್ರತಾಪ್ ಗೌಡ ಪಾಟೀಲ್

ಬೆಂಗಳೂರು,ಜು.7- ನಾಳೆಯೊಳಗೆ ಮತ್ತೆ ದೋಸ್ತಿ ಪಕ್ಷಗಳಿಂದ 8ರಿಂದ 10 ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಈಗಾಗಲೇ ರಾಜೀನಾಮೆ ನೀಡಿ ಮುಂಬೈ ಸೇರಿರುವ ಅತೃಪ್ತ ಶಾಸಕರು [more]

ಬೆಂಗಳೂರು

ಇಂದು ಜೆಡಿಎಸ್ ಶಾಸಕಾಂಗ ಪಕ್ಷದ ತುರ್ತು ಸಭೆ

ಬೆಂಗಳೂರು,ಜು.7- ಕ್ಷಿಪ್ರ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಆಡಳಿತ ಪಕ್ಷದ ಶಾಸಕರು ರಾಜೀನಾಮೆ ನೀಡಿರುವ ಬೆನ್ನಲ್ಲೇ ಜೆಡಿಎಸ್ ಶಾಸಕಾಂಗ ಪಕ್ಷದ ತುರ್ತು ಸಭೆಯನ್ನು ಇಂದು ಸಂಜೆ ಕರೆಯಲಾಗಿದೆ. ಅಮೆರಿಕ [more]

ಬೆಂಗಳೂರು

ನಾಳೆ ರಾಜೀನಾಮೆ ನೀಡಲು ಮುಂದಾಗಿರುವ 8ರಿಂದ 10 ಶಾಸಕರು

ಬೆಂಗಳೂರು,ಜು.7- ಈಗಾಗಲೇ 13 ಮಂದಿ ಶಾಸಕರು ದೋಸ್ತಿ ಸರ್ಕಾರಕ್ಕೆ ಸೋಡಾ ಚೀಟಿ ನೀಡಿ ಮುಂಬೈ ಸೇರಿರುವ ಬೆನ್ನಲ್ಲೇ ನಾಳೆ ಇನ್ನು 8ರಿಂದ 10 ಶಾಸಕರು ರಾಜೀನಾಮೆ ನೀಡಲು [more]

ಬೆಂಗಳೂರು

ಸ್ಪೀಕರ್ ರಮೇಶ್‍ಕುಮಾರ್ ನಿಷ್ಪಕ್ಷಪಾತವಾದ ಕ್ರಮ ಕೈಗೊಳ್ಳಲಿದ್ದಾರೆ-ಮಾಜಿ ಡಿಸಿಎಂ ಆರ್.ಆಶೋಕ್

ಬೆಂಗಳೂರು,ಜು.7- ಸರ್ಕಾರದ ವಿರುದ್ದ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಷಯದಲ್ಲಿ ವಿಧಾನಸಭೆ ಸ್ಪೀಕರ್ ಕೆ.ಆರ್.ರಮೇಶ್‍ಕುಮಾರ್ ನಿಷ್ಪಕ್ಷಪಾತವಾದ ಕ್ರಮ ಕೈಗೊಳ್ಳಲಿದ್ದಾರೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ವಿಶ್ವಾಸ [more]

ಬೆಂಗಳೂರು

ಸ್ಪೀಕರ್ ರಾಜೀನಾಮೆ ಪತ್ರ ಅಂಗೀಕರಿಸಲು ವಿಳಂಭ ಧೋರಣೆ ಅನುಸರಿಸಿದರೆ-ಸ್ಪೀಕರ್ ವಿರುದ್ಧವೇ ಅವಿಶ್ವಾಸ ನಿರ್ಣಯ ಮಂಡಿಸಲು ಸಜ್ಜಾಗಿರುವ ಬಿಜೆಪಿ

ಬೆಂಗಳೂರು,ಜು.7-ಒಂದು ವೇಳೆ ಶಾಸಕರ ರಾಜೀನಾಮೆ ಪತ್ರವನ್ನು ಅಂಗೀಕರಿಸಲು ಮೀನಾಮೇಷ ಇಲ್ಲವೇ ವಿಳಂಬ ಧೋರಣೆ ಅನುಸರಿಸಿದರೆ ವಿಧಾನಸಭೆ ಸ್ಪೀಕರ್ ರಮೇಶ್‍ಕುಮಾರ್ ವಿರುದ್ಧವೇ ಅವಿಶ್ವಾಸ ನಿರ್ಣಯ ಮಂಡಿಸಲು ಪ್ರತಿಪಕ್ಷ ಬಿಜೆಪಿ [more]

ಬೆಂಗಳೂರು

ಸೋನಾಲಿಕಾ ಟೈಗರ್ ಟ್ರ್ಯಾಕ್ಟರ್ ಮಾರುಕಟ್ಟೆಗೆ

ಬೆಂಗಳೂರು,ಜು.7- ಸೋನಾಲಿಕಾ ಕಂಪನಿ ಅತ್ಯಾಧುನಿಕ ತಂತ್ರಜ್ಞಾನದಿಂದ ಕೂಡಿದ ಟೈಗರ್ ಸೀರಿಸ್‍ನ ಟ್ರ್ಯಾಕ್ಟರ್‍ಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ. ನಗರದಲ್ಲಿ ನಡೆದ ಹೊಸ ವಿನ್ಯಾಸದಿಂದ ಕೂಡಿದ ಟ್ರಾಕ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ [more]

ಬೆಂಗಳೂರು

ಸದ್ದಿಲ್ಲದೇ ಕಾರ್ಯತಂತ್ರ ರೂಪಿಸುತ್ತಿರುವ ಬಿಜೆಪಿ

ಬೆಂಗಳೂರು,ಜು.7-ರಾಜ್ಯ ರಾಜಕೀಯದಲ್ಲಿ ಆಗುತ್ತಿರುವ ಕ್ಷಿಪ್ರ ಬೆಳವಣಿಗೆಳ ನಡುವೆ ಇನ್ನಷ್ಟು ಭಿನ್ನಮತೀಯ ಶಾಸಕರು ರಾಜೀನಾಮೆ ನೀಡಲಿರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆಯ ಕುರಿತು ಗೊಂದಲಕ್ಕೀಡಾಗಿರುವ ಬಿಜೆಪಿ ಯಾವುದೇ ಕಾರ್ಯ ಚಟುವಟಿಕೆಗಳನ್ನು [more]

ಬೆಂಗಳೂರು

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗುವುದಾದರೆ ನಿಮ್ಮ ಸಹವಾಸವೇ ಬೇಡ-ಮಾಜಿ ಪಿಎಂ ಎಚ್.ಡಿ.ದೇವೇಗೌಡ

ಬೆಂಗಳೂರು,ಜು.7- ಅತೃಪ್ತ ಶಾಸಕರ ರಾಜೀನಾಮೆಯಿಂದ ಉಂಟಾಗಿರುವ ಮೈತ್ರಿ ಸರ್ಕಾರವನ್ನು ಪಾರು ಮಾಡಲು ಮುಖ್ಯಮಂತ್ರಿ ಬದಲಾಗಬೇಕು ಎಂದಾದರೆ ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿಯಾಗಲಿ ಎಂಬ [more]

ಬೆಂಗಳೂರು

ರಾಮಲಿಂಗಾರೆಡ್ಡಿಗೆ ಬಿಜೆಪಿಯಲ್ಲಿ ಉಪಮುಖ್ಯಮಂತ್ರಿ ಸ್ಥಾನ?

ಬೆಂಗಳೂರು- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್ ಹಿರಿಯ ಮುಖಂಡ ರಾಮಲಿಂಗಾರೆಡ್ಡಿಗೆ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ಇಲ್ಲವೇ, ರಾಜ್ಯಸಭೆ ಸದಸ್ಯ ಸ್ಥಾನ ನೀಡುವ ಆಫರ್?ನ್ನು [more]

ಬೆಂಗಳೂರು

ಬರ ಅಧ್ಯಯನ ಪ್ರವಾಸ ನಡೆಸಿದ ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು, ಜು.7-ಅತೃಪ್ತರ ರಾಜೀನಾಮೆಯಿಂದ ಸಮ್ಮಿಶ್ರ ಸರ್ಕಾರ ಪತನದ ಹಾದಿ ಹಿಡಿದಿದೆ. ಸರ್ಕಾರ ರಚಿಸಲು ತುದಿಗಾಲಲ್ಲಿ ನಿಂತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಇಂದು ರಾಜಕೀಯ ಚಟುವಟಿಕೆಗೆ ಬ್ರೇಕ್ [more]

ಬೆಂಗಳೂರು

ಮೈತ್ರಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ ತ್ರಿಮೂರ್ತಿಗಳು

ಬೆಂಗಳೂರು, ಜು.7 ಮೈತ್ರಿ ಸರ್ಕಾರ ಸುಭದ್ರವಾಗಿದೆ, ಕಲ್ಲಿನ ಬಂಡೆಯಂತಿದೆ, ಯಾರಿಂದಲೂ ಅಲುಗಾಡಿಸಲು ಸಾಧ್ಯವಿಲ್ಲ ಎಂದು ಬೀಗುತ್ತಿದ್ದ ಮೈತ್ರಿ ಸರ್ಕಾರಕ್ಕೆ ತ್ರಿಮೂರ್ತಿಗಳು ಬಿಸಿ ಮುಟ್ಟಿಸಿದ್ದಾರೆ. ಇವರ ಏಟಿಗೆ ದೋಸ್ತಿ [more]

ಬೆಂಗಳೂರು

ಅತೃಪ್ತ ಶಾಸಕರ ರಾಜೀನಾಮೆ ಹಿನ್ನಲೆ-ಮೈತ್ರಿ ಸರ್ಕಾರ ಪತನಗೊಳ್ಳುವ ಸಾಧ್ಯತೆ

ಬೆಂಗಳೂರು,ಜು.6- ರಾಜ್ಯ ರಾಜಕಾರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಅಸಮಾಧಾನಗೊಂಡಿದ್ದ ದೋಸ್ತಿ ಪಕ್ಷದ 8 ಮಂದಿ ಭಿನ್ನಮತೀಯ ಅತೃಪ್ತ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಸರ್ಕಾರ [more]

ಬೆಂಗಳೂರು

ಯಾವ ಶಾಸಕರು ರಾಜೀನಾಮೆ ನೀಡುವುದಿಲ್ಲ, ಸರ್ಕಾರ ಸುಭದಸ್ರವಾಗಿದೆ-ವೈಎಸ್.ವಿ.ದತ್ತ

ಬೆಂಗಳೂರು, ಜು.6-ರಾಜೀನಾಮೆ ನೀಡುವ ಬೆದರಿಕೆಯೊಡ್ಡುತ್ತಿರುವ ಶಾಸಕರನ್ನು ಯಾರೂ ಮನವೊಲಿಸುವ ಪ್ರಯತ್ನ ಮಾಡಬಾರದು ಎಂದು ಜೆಡಿಎಸ್ ವಕ್ತಾರ ಮಾಜಿ ಶಾಸಕ ವೈ.ಎಸ್.ವಿ.ದತ್ತ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರು [more]

ಬೆಂಗಳೂರು

ವಿಫಲವಾದ ಮುಖಂಡರ ಅತೃಪ್ತ ಶಾಸಕರ ಮನವೊಲಿಕೆ ಪ್ರಯತ್ನ

ಬೆಂಗಳೂರು, ಜು.6-ಹದಿಮೂರು ಮಂದಿ ಜೆಡಿಎಸ್-ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುತ್ತಾರೆ ಎಂಬ ವದಂತಿ ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಮನವೊಲಿಕೆ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಸಮ್ಮಿಶ್ರ [more]

ಬೆಂಗಳೂರು

ಅತೃಪ್ತ ಶಾಸಕರ ರಾಜೀನಾಮೆ ಮಾಹಿತಿ ದೊರೆತ ಹಿನ್ನಲೆ-ತರಾತುರಿಯಲ್ಲಿ ಕಚೇರಿಯಿಂದ ನಿರ್ಗಮಿಸಿದ ಸ್ಪೀಕರ್ ರಮೇಶ್ ಕುಮಾರ್

ಬೆಂಗಳೂರು, ಜು.6-ಕಾಂಗ್ರೆಸ್-ಜೆಡಿಎಸ್ ಅತೃಪ್ತ ಶಾಸಕರು ರಾಜೀನಾಮೆ ನೀಡಲು ವಿಧಾನಸೌಧಕ್ಕೆ ಆಗಮಿಸುತ್ತಿರುವ ಸುದ್ದಿ ಕೇಳುತ್ತಿದ್ದಂತೆ ಸ್ಪೀಕರ್ ರಮೇಶ್‍ಕುಮಾರ್ ಅವರು ಹರಿಬರಿಯಲ್ಲಿ ವಿಧಾನಸೌಧದಿಂದ ನಿರ್ಗಮಿಸಿದರು. ಬೆಳಿಗ್ಗೆ ಮನೆಯಿಂದ ಹೊರಟ ಸ್ಪೀಕರ್ [more]

ಬೆಂಗಳೂರು

ಸದ್ಧು ಗದ್ಧಲವಿಲ್ಲದೆ ನಡೆದ ಆಪರೇಷನ್ ಕಮಲ

ಬೆಂಗಳೂರು, ಜು.6-ರಾಜ್ಯದ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ ಆಪರೇಷನ್ ಕಮಲವನ್ನು ಸದ್ದು ಗದ್ದಲವಿಲ್ಲದೆ ನಡೆಸಲಾಗಿದ್ದು, ಶಾಸಕರ ಕುಟುಂಬದ ಸದಸ್ಯರಿಗೂ ಮಾಹಿತಿ ನೀಡದೆ ಶಾಸಕರನ್ನು ನಗರದ ಸೆವೆನ್‍ಸ್ಟಾರ್ ಹೊಟೇಲ್‍ನಲ್ಲಿ ಅಡಗಿಸಿಡಲಾಗಿತ್ತು [more]

ಬೆಂಗಳೂರು

ಸರ್ಕಾರ ಸುಭದ್ರವಾಗಿದೆ, ಬಿಜೆಪಿಯ ಯೋಜನೆ ಯಶಸ್ವಿಯಾಗುವುದಿಲ್ಲ-ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಜು.6-ನಮ್ಮ ಸರ್ಕಾರ ಸುಭದ್ರವಾಗಿರುತ್ತದೆ, ಅಸ್ಥಿರಗೊಳಿಸಲು ಬಿಜೆಪಿ ನಡೆಸುತ್ತಿರುವ ಕುದುರೆ ವ್ಯಾಪಾರ ಯಶಸ್ವಿಯಾಗುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನಿಂದ [more]

ಬೆಂಗಳೂರು

ಸಮ್ಮಿಶ್ರ ಸರ್ಕಾರದ ಉಳಿಸಿಕೊಳ್ಳಲು ಸಚಿವರ ರಾಜೀನಾಮೆಗೆ ಸೂಚನೆ

ಬೆಂಗಳೂರು, ಜು.6-ರಾಜಕೀಯ ಪರಿಸ್ಥಿತಿ ಉಲ್ಬಣಿಸಿದ ಬೆನ್ನಲ್ಲೇ ಕಾಂಘ್ರೆಸ್ ಎಲ್ಲಾ ಸಚಿವರು ರಾಜೀನಾಮೆ ನೀಡಿ ಸಂಪುಟ ಪುನಾರಚನೆಗೆ ಸಹಕರಿಸಬೇಕೆಂದು ಹೈಕಮಾಂಡ್ ಕಟ್ಟಪ್ಪಣೆ ಮಾಡಿದೆ. ತಮಿಳುನಾಡಿನ ಕಾಮರಾಜ ಸೂತ್ರವನ್ನು ಅನುಸರಿಸಿ [more]

ಬೆಂಗಳೂರು

ಶಾಸಕ ಸ್ಥಾನಕ್ಕೆ ರಾಜೀನಮೆ, ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ-ಶಾಸಕ ರಾಮಲಿಂಗಾ ರೆಡ್ಡಿ

ಬೆಂಗಳೂರು, ಜು.6-ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ನಿರ್ಧಾರ ಮಾಡಿದ್ದೇನೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಶಾಸಕ ರಾಮಲಿಂಗಾರೆಡ್ಡಿ ಖಡಾಖಂಡಿತವಾಗಿ ಹೇಳಿದ್ದಾರೆ. ವಿಧಾನಸೌಧಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ [more]

ಬೆಂಗಳೂರು

ಕ್ಷೀಪ್ರ ರಾಜಕೀಯ ಬೆಳವಣಿಗೆ ಹಿನ್ನಲೆ-ಎಐಸಿಸಿ ಪ್ರಧಾನಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಬೆಂಗಳೂರಿಗೆ

ಬೆಂಗಳೂರು, ಜು.6-ರಾಜಕೀಯ ಬೆಳವಣಿಗೆಗೆ ಕ್ಷಿಪ್ರಗೊಂಡ ಬೆನ್ನಲ್ಲೇ ಪರಿಸ್ಥಿತಿ ನಿಭಾಯಿಸಲು ಹೈಕಮಾಂಡ್ ಎಐಸಿಸಿ ಪ್ರಧಾನಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಕರ್ನಾಟಕಕ್ಕೆ ಕಳುಹಿಸಿದೆ. ರಾಜೀನಾಮೆ ನೀಡಲು ಸ್ಪೀಕರ್ ಕಚೇರಿಗೆ ಆಗಮಿಸಿದ್ದ ಅತೃಪ್ತ [more]

ಬೆಂಗಳೂರು

ವಿಧಾನಸಭೆ ಮತ್ತು ವಿಧಾನಪರಿಷತ್ ಅಧಿವೇಶನ ಹಿನ್ನಲೆ-ವಿಧಾನಸೌಧ ಸುತ್ತ ನಿಷೇದಾಜ್ಞೆ ಜಾರಿ

ಬೆಂಗಳೂರು, ಜು. 6- ವಿಧಾನಸಭೆ ಮತ್ತು ವಿಧಾನಪರಿಷತ್ ಅಧಿವೇಶನ ಜು. 12ರಿಂದ 26ರ ವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಕಲಾಪಗಳು ಸುಗಮವಾಗಿ ನಡೆಯುವ ದೃಷಿಯಿಂದ ವಿಧಾನಸೌಧ ಕಟ್ಟಡದ ಸುತ್ತ [more]

No Picture
ಬೆಂಗಳೂರು

ಜು.13 ರಂದು ಉಪಸನಾ ಟ್ರಸ್ಟ್‍ನ 20ನೇ ವಾರ್ಷಿಕೋತ್ಸವ

ಬೆಂಗಳೂರು,ಜು.6- ಉಪಸನಾ ಟ್ರಸ್ಟ್‍ನ 20ನೇ ವಾರ್ಷಿಕೋತ್ಸವದ ಅಂಗವಾಗಿ ಜು.13ರಂದು ಜೆಎಸ್‍ಎಸ್ ಸಭಾಂಗಣದಲ್ಲಿ ಸಂಜೆ 6 ಗಂಟೆಗೆ ಪ್ರಶಸ್ತಿ ಪ್ರದಾನ ಮತ್ತು ಗೀತಗಾಯನ, ನೃತ್ಯ ಹಾಗೂ ಭಾವಗುದ್ಧ ಸಿಡಿ [more]

ಬೆಂಗಳೂರು

ಪಕ್ಷವನ್ನು ಮತ್ತಷ್ಟು ಬೇರುಮಟ್ಟದಿಂದ ಸಂಘಟಿಸುವ ಹಿನ್ನಲೆ-ಬಿಜೆಪಿಯಿಂದ ಸದಸ್ಯತ್ವ ನೋಂದಣಿ ಅಭಿಯಾನ

ಬೆಂಗಳೂರು,ಜು.6- ಪಕ್ಷವನ್ನು ಇನ್ನಷ್ಟು ಬೇರುಮಟ್ಟದಿಂದ ಸಂಘಟಿಸಲು ಬಿಜೆಪಿ ಹಮ್ಮಿಕೊಂಡಿರುವ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಇಂದು ವಿದ್ಯುಕ್ತವಾಗಿ ಚಾಲನೆ ದೊರಕಲಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ [more]