ಬೆಂಗಳೂರು

ಔರಾದ್ಕರ್ ವರದಿ ಜಾರಿಗೆ ಒತ್ತಾಯಿಸಿ-ಇದೇ 9ರಂದು ಕರ್ನಾಟಕ ರಕ್ಷಣಾ ಸೇನೆಯಿಂದ ಪ್ರತಿಭಟನೆ

ಬೆಂಗಳೂರು,ಜು.6-ಔರಾದ್ಕರ್ ವರದಿಯನ್ನು ಜಾರಿ ಮಾಡುವಂತೆ ಒತ್ತಾಯಿಸಿ ಇದೇ 9ರಂದು ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಕ್ಷಣಾ ಸೇನೆ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೇನೆಯ ರಾಜ್ಯಾಧ್ಯಕ್ಷ ಟಿ.ರಮೇಶ್ ಗೌಡ, ಅಂದು [more]

ಬೆಂಗಳೂರು

ಸ್ಪೋಟಕ ತಿರುವು ಪಡೆದುಕೊಂಡ ರಾಜ್ಯ ರಾಜಕಾರಣ

ಬೆಂಗಳೂರು,ಜು.6- ರಾಜ್ಯ ರಾಜಕಾರಣ ಸ್ಫೋಟಕ ತಿರುವು ಪಡೆದುಕೊಂಡಿದ್ದು, ಬಹುದಿನಗಳಿಂದ ಅಸಮಾಧಾನಗೊಂಡಿದ್ದ ದೋಸ್ತಿ ಪಕ್ಷದ 8 ಮಂದಿ ಭಿನ್ನಮತೀಯ ಅತೃಪ್ತ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ [more]

ಬೆಂಗಳೂರು

ಕೆಆರ್‍ಎಸ್‍ನಲ್ಲಿ ಕಡಿಮೆಯಾಗಿರುವ ನೀರಿನ ಸಂಗ್ರಹ

ಬೆಂಗಳೂರು, ಜು.6- ಕೆಆರ್‍ಎಸ್‍ನಲ್ಲಿ ಸಂಗ್ರಹವಾಗಿರುವ ನೀರು ಇನ್ನೊಂದು ತಿಂಗಳಿಗೆ ಮಾತ್ರ ಸಾಕಾಗಲಿದ್ದು, ಅನಂತರ ಬೆಂಗಳೂರಿಗೆ ಕುಡಿಯುವ ನೀರಿಗೆ ಸಮಸ್ಯೆಯಾಗಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರ ಜಿಲ್ಲಾ [more]

ಬೆಂಗಳೂರು

ಅತೃಪ್ತ ಶಾಸಕರ ರಾಜೀನಾಮೆ ಹಿನ್ನಲೆ-ಕೈ ನಾಯಕರ ತುರ್ತು ಸಭೆ

ಬೆಂಗಳೂರು,ಜು.6- ಅತೃಪ್ತ ಸಕರು ರಾಜೀನಾಮೆ ನೀಡುತ್ತಿದ್ದಂತೆ ಕೈ ನಾಯಕರು ತುರ್ತು ಸಭೆ ನಡೆಸಿದ್ದಾರೆ. ಕನ್ನಿಂಗ್ ಹ್ಯಾಂ ರಸ್ತೆಯಲ್ಲಿರುವ ಕಚೇರಿಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಈಶ್ವರ ಖಂಡ್ರೆ, ಎಂ.ಬಿ.ಪಾಟೀಲ್, [more]

ಬೆಂಗಳೂರು

ಪುತ್ತೂರು ಅತ್ಯಾಚಾರ ಪ್ರಕರಣ-ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು

ಬೆಂಗಳೂರು, ಜು.5-ಮಂಗಳೂರಿನ ಪುತ್ತೂರಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕಾನೂನು ಕ್ರಮಕೈಗೊಂಡು ಅವರು ಯಾವ ಸಂಘಟನೆಗೆ ಸೇರಿದ್ದಾರೋ ಅಂತಹ [more]

ಬೆಂಗಳೂರು

ಕೈಗಾರಿಕೋದ್ಯಮಕ್ಕೆ ಹೊಸ ಚೈತನ್ಯ ಮೂಡಿಸಿದ ಕೇಂದ್ರದ ಬಜೆಟ್-ಕಾಸಿಯಾ ಅಧ್ಯಕ್ಷ ಆರ್.ರಾಜು

ಬೆಂಗಳೂರು, ಜು.5-ದೇಶದ ಸಮಗ್ರ ಆರ್ಥಿಕ ಬೆಳವಣಿಗೆಗೆ ಹಾಗೂ ಎಂಎಸ್‍ಎಂಇ ವಲಯದ ಕೈಗಾರಿಕೋದ್ಯಮಕ್ಕೆ ಇಂದಿನ ಬಜೆಟ್ ಹೊಸ ಚೈತನ್ಯ ಮೂಡಿಸಿದೆ ಎಂದು ಕಾಸಿಯಾ ಅಧ್ಯಕ್ಷ ಆರ್.ರಾಜು ಹೇಳಿದ್ದಾರೆ. ನರೇಂದ್ರ [more]

No Picture
ಬೆಂಗಳೂರು

ಜನರ ಪರವಾಗಿರುವ ಕೇಂದ್ರ ಬಜೆಟ್-ಶಿಕ್ಷಣ ತಜ್ಞ ಸುಧಾಕರ್ ಶೆಟ್ಟಿ

ಬೆಂಗಳೂರು, ಜು.5- ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್‍ನಲ್ಲಿ ಹೊಸತನದ ಜತೆಗೆ ಶಿಕ್ಷಣಕ್ಕೆ ಮತ್ತು ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದು, ಜನರ ಪರವಾಗಿದೆ ಎಂದು ಶಿಕ್ಷಣ ತಜ್ಞ [more]

ಬೆಂಗಳೂರು

ಕೆರೆ ಸೇರುತ್ತಿರುವ ತ್ಯಾಜ್ಯ ನೀರನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ-ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಮೇಯರ್

ಬೆಂಗಳೂರು, ಜು.5- ಸಾರಕ್ಕಿ ಕೆರೆ ಸೇರುತ್ತಿರುವ ತ್ಯಾಜ್ಯ ನೀರನ್ನು ತಡೆಗಟ್ಟಲು 15 ದಿನಗಳೊಳಗೆ ಕ್ರಮ ಕೈಗೊಳ್ಳದಿದ್ದರೆ ತಕ್ಕಶಾಸ್ತಿ ಮಾಡಬೇಕಾಗುತ್ತದೆ ಎಂದು ಮೇಯರ್ ಗಂಗಾಂಬಿಕೆ ಜಲಮಂಡಳಿ ಅಧಿಕಾರಿಗಳಿಗೆ ಇಂದಿಲ್ಲಿ [more]

ಬೆಂಗಳೂರು

ವಾಹನವನ್ನು ಅಡ್ಡಗಟ್ಟಿ ಚಾಲಕನಿಂದ ಹಣ ದೋಚಿದ ದರೋಡೆಕೋರರು

ಬೆಂಗಳೂರು, ಜು.5- ಈಚರ್ ವಾಹನವನ್ನು ಹಿಂಬಾಲಿಸಿಕೊಂಡು ಹೋದ ನಾಲ್ವರು ದರೋಡೆಕೋರರು ಅಡ್ಡಗಟ್ಟಿ ಚಾಲಕನನ್ನು ಬೆದರಿಸಿ 72,600ರೂ. ಕಸಿದುಕೊಂಡು ಪರಾರಿಯಾಗಿರುವ ಘಟನೆ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಬೆಂಗಳೂರು

ಜು. 7ರಿಂದ 9ರವರೆಗೆ ರೇಡಿಯೋ ನಿರೂಪಣಾ ಕೌಶಲ್ಯ ತರಬೇತಿ ಶಿಬಿರ

ಬೆಂಗಳೂರು, ಜು.5- ಮೂರು ದಿನಗಳ ಸುದ್ದಿ ಮತ್ತು ರೇಡಿಯೋ ನಿರೂಪಣಾ ಕೌಶಲ್ಯ ತರಬೇತಿ ಶಿಬಿರವನ್ನು ಜು.7ರಿಂದ 9ರವರೆಗೆ ಬೆಳಿಗ್ಗೆ 10ರಿಂದ ಹಮ್ಮಿಕೊಳ್ಳಲಾಗಿದೆ. ಉದಯಭಾನು ಕಲಾಸಂಘ, ಉದಯ ಭಾನು [more]

ಬೆಂಗಳೂರು

ಇದೇ 8ರಂದು ಅಗ್ರಿಗೋಲ್ಡ್ ಗ್ರಾಹಕರು ಮತ್ತು ಏಜೆಂಟರ್ ಪ್ರತಿಭಟನೆ

ಬೆಂಗಳೂರು, ಜು.5-ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇದೇ 8ರಂದು ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ಮಾಡಲು ಅಗ್ರಿಗೋಲ್ಡ್ ಗ್ರಾಹಕರ ಮತ್ತು ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘ ನಿರ್ಧರಿಸಿದೆ. ಸುದ್ದಿಗೋಷ್ಠಿಯಲ್ಲಿ ಸಂಘದ [more]

ಬೆಂಗಳೂರು

ವಿಪರೀತವಾದ ಬೀದಿ ನಾಯಗಳ ಹಾವಳಿ

ಬೆಂಗಳೂರು, ಜು.5- ನಗರದ ವಿವಿಧ ಬಡಾವಣೆಗಳಲ್ಲಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಸಾರ್ವಜನಿಕರು ಓಡಾಡುವುದೇ ದುಸ್ತರವಾಗಿಬಿಟ್ಟಿದೆ. ಕುರುಬರಹಳ್ಳಿಯ ವೆಂಕಟೇಶ್ವರ ಲೇಔಟ್ ಅರವಿಂದ್ ಶಾಲೆ ವಾರ್ಡ್ 75ರಲ್ಲಿ ಮತ್ತು ಅಂಬೇಡ್ಕರ್ [more]

ಬೆಂಗಳೂರು

ವಿವಿಧ ಸ್ಪರ್ಧಾತ್ಮಕ ಪರೀಕ್ಷೆ-ಅಭ್ಯರ್ಥಿಗಳಿಗೆ ಡಿಜಿಟಲ್ ರೂಮ್ ತರಬೇತಿ ಕಾರ್ಯಕ್ರಮ

ಬೆಂಗಳೂರು, ಜು.5- ಬ್ರೆಟ್ ಸೊಲ್ಯುಶನ್ ಸಂಸ್ಥೆ ವತಿಯಿಂದ ಬ್ಯಾಂಕಿಂಗ್ ಹಣಕಾಸು ಸೇವೆಗಳು, ವಿಮೆ ಕ್ಷೇತ್ರಗಳ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅಭ್ಯರ್ಥಿಗಳ ಅರಿವಿನ ಕೌಶಲ್ಯ ಅಭಿವೃದ್ಧಿ ಮತ್ತು [more]

ಬೆಂಗಳೂರು

ಕರ್ನಾಟಕ ಸ್ಟೇಟ್ ಜರ್ನಲಿಸ್ಟ್ ಯೂನಿಯನ್-ನಾಳೆ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ

ಬೆಂಗಳೂರು, ಜು.5-ಕರ್ನಾಟಕ ಸ್ಟೇಟ್ ಜರ್ನಲಿಸ್ಟ್ ಯೂನಿಯನ್ ವತಿಯಿಂದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ ನಾಳೆ ಬೆಳಿಗ್ಗೆ 10.35 ರೇವಾ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದೆ ಎಂದು ಯೂನಿಯನ್ ಅಧ್ಯಕ್ಷ [more]

ಬೆಂಗಳೂರು

ಗೊಂದಲದ ಗೂಡಾಗಿರುವ ಅತೃಪ್ತ ಶಾಸಕರ ಭವಿಷ್ಯ

ಬೆಂಗಳೂರು,ಜು.5- ಎರಡು ಕಣ ನಂಬಿ ಕುರುಡು ದಾಸಯ್ಯ ಕೆಟ್ಟ ಎಂಬಂತೆ ಕಾಂಗ್ರೆಸ್ -ಜೆಡಿಎಸ್‍ನ ಅತೃಪ್ತ ಶಾಸಕರ ಸ್ಥಿತಿಯಾಗಿದೆ. ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ತೆರೆಮರೆಯಲ್ಲಿ ನಡೆಸಿರುವ ಭರ್ಜರಿ [more]

ಬೆಂಗಳೂರು

ಕೇವಲ ಬಂಡವಾಳ ಶಾಹಿಗಳ ಪರವಾಗಿರುವ ಬಜೆಟ್-ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ

ಬೆಂಗಳೂರು,ಜು.5-ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್‍ನಿಂದ ಜನರ ನಿರೀಕ್ಷೆ ಬುಡಮೇಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‍ಖಂಡ್ರೆ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ಯೋಗಪತಿಗಳಿಗೆ ಸಹಕಾರ ನೀಡುವ ರೀತಿಯಲ್ಲಿ ಬಜೆಟ್ [more]

ಬೆಂಗಳೂರು

ಹುಸಿಯಾದ ಬಿಜೆಪಿ ನಿರೀಕ್ಷೆ-ಪತನದ ಭೀತಿಯಿಂದ ನಿರಾಳವಾಗಿರುವ ಮೈತ್ರಿ ಸರ್ಕಾರ

ಬೆಂಗಳೂರು,ಜು.5- ಶಾಸಕರಾದ ಆನಂದ್ ಸಿಂಗ್ ಹಾಗೂ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲ್ಲೇ ಮತ್ತಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ಬಿಜೆಪಿ ನಿರೀಕ್ಷೆ ಹುಸಿಯಾಗಿದೆ. ಕಾಂಗ್ರೆಸ್-ಜೆಡಿಎಸ್ [more]

ಬೆಂಗಳೂರು

ಸಮನ್ವಯತೆ ಮತ್ತು ಸ್ವಾತಂತ್ರ್ಯವಿದ್ದರೆ ಪಕ್ಷ ಸಂಘಟನೆ ಸಾಧ್ಯ-ಶಾಸಕ ಎಚ್.ವಿಶ್ವನಾಥ್

ಬೆಂಗಳೂರು, ಜು.4- ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇರುವ ಹಿನ್ನೆಲೆಯಲ್ಲಿ ಸಮನ್ವಯ ಸಮಿತಿಯಲ್ಲಿ ಜೆಡಿಎಸ್‍ನ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇದ್ದಾಗ ಮಾತ್ರ ಸಮನ್ವಯತೆ [more]

ಬೆಂಗಳೂರು

ಯಾವುದೇ ಕಾಂಗ್ರೇಸ್ ನಾಯಕರನ್ನು ಭೇಟಿಯಾಗುವುದಿಲ್ಲ-ಶಾಸಕ ಆನಂದ್‍ಸಿಂಗ್

ಬೆಂಗಳೂರು, ಜು.4- ನಗರದಲ್ಲಿ ಇಂದು ಯಾವುದೇ ಕಾಂಗ್ರೆಸ್ ನಾಯಕರನ್ನು ಭೇಟಿಯಾಗುವುದಿಲ್ಲ. ನೇರ ಹೊಸಪೇಟೆಗೆ ಹೋಗುತ್ತೇನೆ ಎಂದು ಶಾಸಕ ಆನಂದ್‍ಸಿಂಗ್ ಹೇಳಿದರು. ಕೋರ್ಟ್‍ಗೆ ಹಾಜರಾಗಲು ಬಂದಿದ್ದ ವೇಳೆ ಸುದ್ದಿಗಾರರೊಂದಿಗೆ [more]

ಬೆಂಗಳೂರು

ರಾಜ್ಯಾಧ್ಯಕ್ಷರಾಗಿ ಎಚ್.ಕೆ.ಕುಮಾರಸ್ವಾಮಿ, ರಾಜ್ಯ ಕಾರ್ಯಾಧ್ಯಕ್ಷರಾಗಿ ಮಧುಬಂಗಾರಪ್ಪ ಆಯ್ಕೆ-ಮಾಜಿ ಪಿಎಂ ದೇವೇಗೌಡ

ಬೆಂಗಳೂರು,ಜು.4- ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ ಎಚ್.ಕೆ.ಕುಮಾರಸ್ವಾಮಿ, ರಾಜ್ಯ ಕಾರ್ಯಾಧ್ಯಕ್ಷರಾಗಿ ಮಾಜಿ ಶಾಸಕ ಮಧುಬಂಗಾರಪ್ಪ ಆಯ್ಕೆ ಮಾಡಲಾಗಿದೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು [more]

ಬೆಂಗಳೂರು

ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಂ.ಪಿ.ಆಶೋಕ್ ಕುಮಾರ್

ಬೆಂಗಳೂರು, ಜು.4- ರಾಮನಗರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ಎಂ.ಪಿ.ಅಶೋಕ್ ಕುಮಾರ್ ಅವರು ರಾಜೀನಾಮೆ ನೀಡಿದ್ದಾರೆ. ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪತ್ರವನ್ನು ಶಾಸಕರಾದ ಅನಿತಾಕುಮಾರಸ್ವಾಮಿ ಅವರಿಗೆ [more]

ಬೆಂಗಳೂರು

ಮಾಜಿ ಸಿಎಂ ಯಡಿಯೂರಪ್ಪನವರಿಗೆ ಖೆಡ್ಡ ತೋಡಲು ಷಡ್ಯಂತ್ರ-ಎಚ್ಚೆತ್ತುಕೊಂಡ ಮಾಜಿ ಸಿಎಂ

ಬೆಂಗಳೂರು, ಜು.4- ಅಧಿವೇಶನ ಆರಂಭವಾಗುವುದರೊಳಗೆ ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಿ ಆಷಾಡ ಮುಗಿದ ಬಳಿಕ ಮುಖ್ಯಮಂತ್ರಿಯಾಗುವ ಲೆಕ್ಕಾಚಾರದಲ್ಲಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ [more]

ಬೆಂಗಳೂರು

ಶಾಸ್ವತ ಕುಡಿಯುವ ನೀರಿನ ಯೋಜನೆಯ ಅನುಷ್ಠಾನ-ಶೀಘ್ರದಲ್ಲೇ ರಾಜ್ಯಕ್ಕೆ ತಜ್ಞರ ತಂಡ

ಬೆಂಗಳೂರು, ಜು.4- ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಶೀಘ್ರದಲ್ಲಿ ತಜ್ಞರ ತಂಡವನ್ನು ರಾಜ್ಯಕ್ಕೆ ಕಳುಹಿಸಿ [more]

ಬೆಂಗಳೂರು

ಬಿಜೆಪಿಯವರಿಗೆ ಭಗವದ್ಗೀತೆ ಹೇಳುವುದನ್ನು ಸಿದ್ದರಾಮಯ್ಯನವರು ನಿಲ್ಲಿಸಲಿ

ಬೆಂಗಳೂರು,ಜು.4- ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಕುಮಕ್ಕಿನಿಂದಲೇ ಆಪರೇಷನ್ ಕಮಲ ನಡೆಯುತ್ತದೆ ಎಂಬ ಸಿದ್ದರಾಮಯ್ಯನವರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಮೊದಲು [more]

ಬೆಂಗಳೂರು

ಗ್ರಾಪಂ ಗ್ರಂಥಾಲಯಗಳ ಮೇಲ್ವಿಚಾರಕರಿಗೆ ಕನಿಷ್ಠ ವೇತನ ಸಿಗುತ್ತಿಲ್ಲ

ಬೆಂಗಳೂರು,ಜು.4-ರಾಜ್ಯದ 6000ಕ್ಕೂ ಹೆಚ್ಚು ಗ್ರಾಪಂ ಗ್ರಂಥಾಲಯಗಳ ಮೇಲ್ವಿಚಾರಕರ ಕನಿಷ್ಠ ವೇತನ ವಿಚಾರದಲ್ಲಿ ಸರ್ಕಾರ, ವಿಧಾನಮಂಡಲ ಅಧಿವೇಶನಕ್ಕೂ ಮುನ್ನ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ ಸದನದ ಹೊರ-ಒಳಗೆ ಹೋರಾಟ ನಡೆಸುವುದಾಗಿ [more]