ವರುಣ ಕ್ಷೇತ್ರದ ಬಗ್ಗೆ ಚಿಂತೆಯಿಲ್ಲ-ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜೂ.25-ವರುಣಾ ಕ್ಷೇತ್ರದ ಬಗ್ಗೆ ನನಗೆ ಯಾವುದೇ ಚಿಂತೆ ಇಲ್ಲ. ಪಕ್ಷ ಸಂಘಟನೆ ದೃಷ್ಟಿಯಿಂದಾಗಿ ಕಾರ್ಯಕರ್ತರ ಸಭೆ ನಡೆಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ [more]
ಬೆಂಗಳೂರು, ಜೂ.25-ವರುಣಾ ಕ್ಷೇತ್ರದ ಬಗ್ಗೆ ನನಗೆ ಯಾವುದೇ ಚಿಂತೆ ಇಲ್ಲ. ಪಕ್ಷ ಸಂಘಟನೆ ದೃಷ್ಟಿಯಿಂದಾಗಿ ಕಾರ್ಯಕರ್ತರ ಸಭೆ ನಡೆಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ [more]
ಬೆಂಗಳೂರು, ಜೂ.25-ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗ್ರಾಮ ವಾಸ್ತವ್ಯದ ಬಗ್ಗೆ ಕೇಳಿರುವ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಹಾರಿಕೆ ಉತ್ತರ ನೀಡಿದ್ದಾರೆ ಎಂದು ಮಾಜಿ ಸಚಿವ ಬಸವರಾಜ್ ಬೊಮ್ಮಾಯಿ [more]
ಬೆಂಗಳೂರು, ಜೂ.25-ಸರ್ಕಾರಕ್ಕೆ ಅಭದ್ರತೆ ಇದೆ ಎಂದು ಹೇಳುವುದು ವಿರೋಧ ಪಕ್ಷದವರ ಚಾಳಿಯಲ್ಲ, ಆಡಳಿತ ಪಕ್ಷದಲ್ಲಿರುವವರೇ ಸರ್ಕಾರ ಅಭದ್ರವೆನ್ನುತ್ತಿದ್ದಾರೆ. ಹೀಗಾಗಿ ಆಡಳಿತ ಪಕ್ಷದಿಂದಲೇ ಮಧ್ಯಂತರ ಚುನಾವಣೆ ಬರಬಹುದು ಎಂದು [more]
ಬೆಂಗಳೂರು, ಜೂ.25- ರಾಜ್ಯ ವಿಧಾನಸಭೆಗೆ ಮಧ್ಯಂತರ ಚುನಾವಣೆ ಬರುವ ಸನ್ನಿವೇಶಗಳು ಸದ್ಯಕ್ಕಿಲ್ಲ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಧ್ಯಂತರ ಚುನಾವಣೆ ವಿಚಾರ [more]
ಬೆಂಗಳೂರು, ಜೂ.25- ರಾಜ್ಯದ ಹಲವಾರು ಇಲಾಖೆಗಳಲ್ಲಿ ಹಿಂಬಡ್ತಿಗೆ ಒಳಗಾಗಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರಿಗೆ ಮುಂಬಡ್ತಿ ನೀಡಿ ಸ್ಥಳ ನಿಯುಕ್ತಿ ಮಾಡುವಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ [more]
ಬೆಂಗಳೂರು, ಜೂ.25- ರೈಟ್ ಕೇರ್ ಚಾರಿಟಬಲ್ ಸಂಸ್ಥೆ ಮತ್ತು ಎಂಜಿನಿಯರಿಂಗ್ ಪ್ರಾಂಶುಪಾಲ ಸಮಿತಿ ವತಿಯಿಂದ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ರಾಜ್ಯದ ಆಯ್ದ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಉಚಿತ [more]
ಬೆಂಗಳೂರು, ಜೂ.25- ವಿಧಾನಸೌಧದಲ್ಲಿ ನಿನ್ನೆ ನಡೆದ ಆತ್ಮಹತ್ಯೆ ಯತ್ನ ಪ್ರಕರಣದ ಹಿನ್ನೆಲೆಯಲ್ಲಿ ಶಕ್ತಿಕೇಂದ್ರಗಳಾದ ವಿಧಾನಸೌಧ ಮತ್ತು ವಿಕಾಸಸೌಧಗಳ ಭದ್ರತೆ ಹೆಚ್ಚಿಸಲಾಗಿದೆ. ಎಲ್ಲ ಪ್ರವೇಶ ದ್ವಾರಗಳಲ್ಲಿ ಬಿಗಿ ಭದ್ರತೆ [more]
ಬೆಂಗಳೂರು, ಜೂ.25-ರಾಜ್ಯದ ರಾಜಧಾನಿ ಬೆಂಗಳೂರಿನ ರಸ್ತೆಗಳು ಯಮಸ್ವರೂಪಿಯಾಗಿದ್ದು, ದಿನೇ ದಿನೇ ಅಪಘಾತಗಳು ಹೆಚ್ಚುತ್ತಲೇ ಇವೆ. ಇದರ ಸಮಗ್ರ ಅಧ್ಯಯನ ಮಾಡಿರುವ ನಗರ ಪೊಲೀಸರು ಬಿಬಿಎಂಪಿಗೆ ಬ್ಲಾಕ್‍ಸ್ಪಾಟ್‍ಗಳನ್ನು ಗುರುತಿಸಿ [more]
ಬೆಂಗಳೂರು, ಜೂ.25- ಐಎಂಎ ಜುವೆಲ್ಸ್ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‍ಐಟಿ ಅಧಿಕಾರಿಗಳ ತಂಡ ಹಲವು ಮಹತ್ವದ ಮಾಹಿತಿಗಳನ್ನು ಕಲೆಹಾಕಿದ್ದು, ವಂಚಕ ಮಹಮದ್ ಮನ್ಸೂರ್ ಖಾನ್ ಮೂರು [more]
ಬೆಂಗಳೂರು,ಜೂ.25-ಐಎಂಎ ಸಂಸ್ಥೆಗೆ ಸೇರಿದ ಇನ್ನೂ ಎರಡು ಮಳಿಗೆಗಳ ಮೇಲೆ ಎಸ್‍ಐಟಿ ಇಂದು ದಾಳಿ ಮಾಡಿದೆ. ಯಶವಂತಪುರದ ಐಎಂಎ ಮಳಿಗೆ ಮತ್ತು ತಿಲಕ್‍ನಗರದಲ್ಲಿನ ಐಎಂಎ ಮಳಿಗೆಗಳಿಗೆ ಇಂದು ಬೆಳಗ್ಗೆ [more]
ಬೆಂಗಳೂರು, ಜೂ.25- ಸರ್ಕಾರಿ ಅಧಿಕಾರಿಗಳು ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಹಾಗೂ ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ಅವರು ಬನಶಂಕರಿ [more]
ಬೆಂಗಳೂರು, ಜೂ.25- ದೇಶದ ಅತ್ಯಂತ ಪ್ರತಿಷ್ಟಿತ ವೈದ್ಯಕೀಯ ಸಂಸ್ಥೆ ಎನಿಸಿದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಮಾದರಿಯಲ್ಲಿ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು [more]
ಬೆಂಗಳೂರು, ಜೂ.25- ಎಲ್ಲಾ ರೀತಿಯ ಕ್ಯಾನ್ಸರ್‍ನ ಮೊದಲನೇ ಹಂತ ಮತ್ತು ಎರಡನೇ ಹಂತದ ರೋಗಿಗಳಿಗೆ ಉಚಿತವಾಗಿ ಆಯುರ್ವೇದ ಔಷಧಿಯನ್ನು ನೀಡಲಾಗುವುದು. ರಾಜ್ಯದ್ಯಂತ ಕ್ಯಾನ್ಸರ್‍ನಿಂದ ಬಳಲುತ್ತಿರುವ ಒಂದನೇ ಮತ್ತು [more]
ಬೆಂಗಳೂರು, ಜೂ.25-ವಿಚಾರ, ವಿಕಾಸ, ವಿಶ್ವಾಸ ಎಂಬ ಧ್ಯೇಯ ವಾಕ್ಯದೊಂದಿಗೆ ಜೆಡಿಎಸ್ ಆ.20ರಿಂದ ಪಾದಯಾತ್ರೆಯನ್ನು ಆರಂಭಿಸಲಿದೆ. ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರ ಜನ್ಮದಿನವಾದ ಆ.20ರಂದು ನಂಜನಗೂಡಿನಿಂದ ಪಾದಯಾತ್ರೆಯನ್ನು [more]
ಬೆಂಗಳೂರು, ಜೂ.25- ಕಳೆದ ಎರಡು ವರ್ಷಗಳಿಂದ ಯಾವುದೇ ಯೋಜನೆಗಳನ್ನು ಅನುಷ್ಠಾನಕ್ಕೆ ತರದೆ ಅಧಿಕಾರಿಗಳು ಲಂಚ ಕೊಟ್ಟವರಿಗೆ ಮಾತ್ರ ಮಂಜೂರಾತಿ ಮಾಡುತ್ತಿದ್ದಾರೆ ಹಾಗೂ ಪೂರಕ ದಾಖಲೆಗಳನ್ನು ಸಲ್ಲಿಸಿ ನಿಗಮಕ್ಕೆ [more]
ಬೆಂಗಳೂರು, ಜೂ.25- ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಅವರ ಸರ್ವಾಧಿಕಾರಿ ಧೋರಣೆ ಮತ್ತು ದೇಶದಲ್ಲಿ ಸಂವಿಧಾನಕ್ಕೆ ವಿರುದ್ಧವಾಗಿ ತುರ್ತು ಪರಿಸ್ಥಿತಿ ಹೇರಿದ ಪರಿಣಾಮವೇ ಜನರು ಕಾಂಗ್ರೆಸ್ ಮುಕ್ತ ಭಾರತ [more]
ಬೆಂಗಳೂರು, ಜೂ.25- ಕೇಂದ್ರ ಪಠ್ಯಕ್ರಮ (ಸಿಬಿಎಸ್‍ಇ ಹಾಗೂ ಐಸಿಎಸ್‍ಇ) ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸಬೇಕು. ಒಂದು ವೇಳೆ ನ್ಯೂನ್ಯತೆಗಳಿದ್ದರೆ ಬಿಇಒ ಮತ್ತು ಡಿಡಿಪಿಐಗಳನ್ನು ಹೊಣೆಗಾರರನ್ನಾಗಿ [more]
ಬೆಂಗಳೂರು, ಜೂ.25-ಬಡವರು, ನೊಂದವರು ಹಾಗೂ ರೋಗಿಗಳ ಸೇವೆಯಲ್ಲಿ ತೊಡಗಿಕೊಳ್ಳುವ ಮೂಲಕ ಸಮಾಜ ಸೇವೆಯಲ್ಲಿ ಪಾಲ್ಗೊಳ್ಳುವಂತೆ ಭಾರತ್‍ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಪಾಲ ವಜುಭಾಯ್‍ವಾಲ ಕರೆ ನೀಡಿದರು. ಭಾರತ್ [more]
ಬೆಂಗಳೂರು, ಜೂ.25- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆಯಿಂದ ತಮ್ಮ 2ನೇ ಗ್ರಾಮವಾಸ್ತವ್ಯವನ್ನು ನಡೆಸಲಿದ್ದು, ಇಂದು ರಾತ್ರಿ ರೈಲಿನ ಮೂಲಕ ರಾಯಚೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ನಾಳೆ ರಾಯಚೂರು ಜಿಲ್ಲೆಯ [more]
ಬೆಂಗಳೂರು, ಜೂ.25-ಜಿಎಸ್‍ಟಿ ವಸೂಲಾತಿಯಲ್ಲಿ ಉಂಟಾಗುವ ನಷ್ಟಕ್ಕೆ ಪರಿಹಾರ ನೀಡುವ ಯೋಜನೆಯನ್ನು ಇನ್ನೂ ಐದು ವರ್ಷಗಳ ಕಾಲ ವಿಸ್ತರಣೆ ಮಾಡುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ನಗರದ ಖಾಸಗಿ [more]
ಬೆಂಗಳೂರು, ಜೂ.24-ಕೆಪಿಸಿಸಿ ವಿಸರ್ಜನೆ ಮಾಡಿರುವುದರಿಂದ ತೆರವಾಗಿರುವ ಸ್ಥಾನಗಳಿಗೆ ತಿಂಗಳಾಂತ್ಯದವರೆಗೆ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಿ ಪಕ್ಷದ ಸಂಘಟನೆಗೆ ಬಲ ನೀಡುವ ತಯಾರಿ ನಡೆದಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ [more]
ಬೆಂಗಳೂರು,ಜೂ.24-ಶರಾವತಿಯಿಂದ ಬೆಂಗಳೂರಿಗೆ ನೀರು ತರುವ ಯೋಜನೆಗೆ ಆಡಳಿತ ಪಕ್ಷದ ಶಾಸಕ ಬಿ.ಸಿ.ಪಾಟೀಲ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಟ್ವಿಟರ್‍ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಬೆಂಗಳೂರಿಗೆ ಶರಾವತಿ [more]
ಬೆಂಗಳೂರು,ಜೂ.24-ನಗರದ ಸಂಚಾರ ವ್ಯವಸ್ಥೆ ದಿನೇ ದಿನೇ ಹದಗೆಡುತ್ತಿದ್ದು ಸಾವು-ನೋವುಗಳು ಹೆಚ್ಚಾಗುತ್ತಿವೆ. ಸಾರ್ವಜನಿಕರ ಹಿತದೃಷ್ಟಿಯಿಂದ ನಗರದ ಸಂಚಾರ ವ್ಯವಸ್ಥೆಯನ್ನು ಸಂಪೂರ್ಣವಾಗಿ ಬದಲಾಯಿಸಬೇಕೆಂದು ಸಾಮಾಜಿಕ ಕಾರ್ಯಕರ್ತ ಎಂ.ಎಸ್.ಮಂಜಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ. [more]
ಬೆಂಗಳೂರು, ಜೂ. 24- ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ನಗರದ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಇವರ ಹೃದಯ ಶಸ್ತ್ರ ಚಿಕಿತ್ಸೆ [more]
ಬೆಂಗಳೂರು, ಜೂ.24- ನಗರದ ಐಎಂಎ ಜುವೆಲ್ಸ್ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‍ಐಟಿ, ಇಂದು ಶಿವಾಜಿನಗರದಲ್ಲಿನ ಮತ್ತೊಂದು ಮಳಿಗೆಗೆ ತೆರಳಿ ಚಿನ್ನಾಭರಣ ಪರಿಶೀಲನೆ ನಡೆಸಿದೆ. ಶಿವಾಜಿನಗರದ ಲೇಡಿಕರ್ಜನ್ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ