ಬೆಂಗಳೂರು

ಜನರ ಸಮಸ್ಯೆಗಳಿಗೆ ಸ್ಫಂದಿಸುವಂತೆ ಮುಖ್ಯ ಕಾರ್ಯದರ್ಶಿ ಸಲಹೆ

ಬೆಂಗಳೂರು,ಜೂ.24-ರಾಜ್ಯದಲ್ಲಿ ಸತತ ಬರ ಹಾಗೂ ಮುಂಗಾರು ಮಳೆ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಸಮಾರೋಪಾದಿಯಲ್ಲಿ ಪರಿಹಾರ ಕಾಮಗಾರಿ ಕೈಗೊಳ್ಳಲು ಸಜ್ಜಾಗುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ [more]

ಬೆಂಗಳೂರು

ಬೆಳಗಾವಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಹೆಚ್ಚು ಮಳೆ-ಮುನ್ನೆಚರಿಕೆ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ

ಬೆಂಗಳೂರು,ಜೂ.24-ಹೆಚ್ಚು ಮಳೆಯಾಗುತ್ತಿರುವ ಬೆಳಗಾವಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಬೆಳಗಾವಿ ಹಾಗೂ ಬೀದರ್ ಜಿಲ್ಲೆಯಲ್ಲಿ ನಿನ್ನೆ ಹೆಚ್ಚು ಮಳೆಯಾಗಿರುವ [more]

ಬೆಂಗಳೂರು

ಸಿದ್ದರಾಮಯ್ಯನವರಿಂದ ಮಗನ ರಾಜಕೀಯ ಭವಿಷ್ಯ ರೂಪಿಸಲು ಸಿದ್ದತೆ

ಬೆಂಗಳೂರು,ಜೂ.24- ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುವುದಿಲ್ಲ ಎಂದು ಹೇಳುತ್ತಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಂತರ ಚುನಾವಣೆಗೆ ತಯಾರಿ ನಡೆಸುತ್ತಿದ್ದಾರೆಯೇ…? ತಮ್ಮ ಮಗನ ಭವಿಷ್ಯ ರೂಪಿಸಲು ಸಿದ್ದತೆ ಮಾಡುತ್ತಿದ್ದಾರೆಯೇ…? [more]

ಬೆಂಗಳೂರು

ಐಎಂಎ ಹಗರಣವನ್ನು ಸಿಬಿಐಗೆ ವಹಿಸಲಿ-ಶಾಸಕ ಡಾ.ಆಶ್ವಥ್ ನಾರಾಯಣ

ಬೆಂಗಳೂರು, ಜೂ.24- ಬಹುಕೋಟಿ ವಂಚನೆ ಆರೋಪದ ಐಎಂಎ ಜ್ಯುವೆಲರ್ಸ್ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಶಾಸಕ ಡಾ.ಅಶ್ವಥ್ ನಾರಾಯಣ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದ [more]

ಬೆಂಗಳೂರು

ಜಿಂದಾಲ್‍ಗೆ ಲೀಜ್ ಮೇಲೆ ಭೂಮಿ ನೀಡಲಿ-ಜಯ ಕರ್ನಾಟಕ ಸಂಘಟನೆ

ಬೆಂಗಳೂರು, ಜೂ.24- ಜಿಂದಾಲ್ ಕಂಪೆನಿಗೆ ಭೂಮಿ ಪರಭಾರೆ ಮಾಡುವುದು ಹಾಗೂ ಕಂಠೀರವ ಕ್ರೀಡಾಂಗಣವನ್ನು ಆ ಸಂಸ್ಥೆಯ ಉಸ್ತುವಾರಿಗೆ ನೀಡಲು ಮುಂದಾಗಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಜಯ ಕರ್ನಾಟಕ [more]

ಬೆಂಗಳೂರು

ಮುಂಗಾರು ಆಗಮನ ವಿಳಂಬ ಹಿನ್ನಲೆ-ರಾಜ್ಯದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗುವ ಆತಂಕ

ಬೆಂಗಳೂರು, ಜೂ.24- ಮುಂಗಾರು ಆಗಮನ ವಿಳಂಬದಿಂದ ಈ ವರ್ಷ ಕರ್ನಾಟಕ ಜನತೆಗೆ ನೀರಿಗೆ ತೊಂದರೆಯಾಗುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಇರುವ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದ್ದು ಆಗಸ್ಟ್, ಸೆಪ್ಟೆಂಬರ್ [more]

ಬೆಂಗಳೂರು

ಅನುದಾನ ಪಡೆಯಲು ಶಾಸಕರ ನಿರಾಸಕ್ತಿ

ಬೆಂಗಳೂರು, ಜೂ.24- ಸಿಎಂ ಅನುದಾನ ಕೊಡುತ್ತಿಲ್ಲ ಅಂತ ಪದೇ ಪದೇ ಅನ್ನುತ್ತಿದ್ದ ಶಾಸಕರ ಅಸಲಿಯತ್ತೇ ಬೇರೆಯಾಗಿದ್ದು, ಖುದ್ದು ಸಿಎಂ ಅವರೇ ಅನುದಾನ ತೆಗೆದುಕೊಳ್ಳಿ ಎನ್ನುತ್ತಿದ್ದರೂ ಶಾಸಕರು ಅನುದಾನವನ್ನು [more]

ಬೆಂಗಳೂರು

ಮೈತ್ರಿ ಸರ್ಕಾರಕ್ಕೆ ಖೆಡ್ಡ ತೋಡಲು ಮುಹೂರ್ತ ನಿಗದಿ

ಬೆಂಗಳೂರು, ಜೂ.24- ಕಾಂಗ್ರೆಸ್ – ಜೆಡಿಎಸ್ ನಾಯಕರು ವಿಧಾನಸಭೆ ವಿಸರ್ಜಿಸಿ ಮಧ್ಯಂತರ ಚುನಾವಣೆಗೆ ತೆರೆಮರೆಯಲ್ಲಿ ಸಿದ್ದತೆ ನಡೆಸುತ್ತಿರುವ ಬೆನ್ನಲ್ಲೇ ಬಿಜೆಪಿಯ ಚುನಾವಣಾ ಚಾಣಕ್ಯ ಅಮಿತ್ ಷಾ ದೋಸ್ತಿ [more]

ಬೆಂಗಳೂರು

ದೇಶದ ಸೇವೆ ಮಾಡಲು ಹೋಮ, ಹವನಗಳು ಶಕ್ತಿ ನೀಡುತ್ತವೆ-ಕೇಂದ್ರ ಸಚಿವ ಸದಾನಂದಗೌಡ

ಬೆಂಗಳೂರು, ಜೂ.24- ಹೋಮ, ಹವನಗಳು ನನಗೆ ದೇಶದ ಸೇವೆ ಮಾಡಲು ಶಕ್ತಿ ಕೊಡುತ್ತವೆ. ಹಗಲು-ರಾತ್ರಿ ನಿಮ್ಮಗಳ ಸೇವೆ ಮಾಡಿ ಮತದಾರರು ತೋರಿಸಿದ ವಿಶ್ವಾಸಕ್ಕೆ ಚ್ಯುತಿ ಬಾರದ ಹಾಗೆ [more]

ಬೆಂಗಳೂರು

ಶೀಘ್ರದಲ್ಲೇ ಮೈತ್ರಿ ಸರ್ಕಾರಕ್ಕೆ ಮುಕ್ತಿ ಸಿಗಲಿದೆ-ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು, ಜೂ.24- ಕಾಂಗ್ರೆಸ್ ಹಾಗೂ ಜೆಡಿಎಸ್ ದೋಸ್ತಿ ಸರ್ಕಾರದ ನಾಯಕರ ನಡುವಿನ ಬೀದಿ ಜಗಳವನ್ನು ನೋಡುತ್ತಿರುವ ಜನ ಹಿಡಿಶಾಪ ಹಾಕುತ್ತಿದ್ದು, ಶೀಘ್ರದಲ್ಲೇ ಸರ್ಕಾರಕ್ಕೆ ಮುಕ್ತಿ ಸಿಗಲಿದೆ ಎಂದು [more]

ಬೆಂಗಳೂರು

ಸಿಎಂ ಕುಮಾರಸ್ವಾಮಿಯವರಿಗೆ ಹತ್ತು ಪ್ರಶ್ನೆಗಳನ್ನು ಮುಂದಿಟ್ಟಿರುವ ಬಿಜೆಪಿ

ಬೆಂಗಳೂರು, ಜೂ.24- ಮತ್ತೆ ಗ್ರಾಮ ವಾಸ್ತವ್ಯ ಆರಂಭಿಸಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪ್ರತಿ ಪಕ್ಷ ಬಿಜೆಪಿ ಹತ್ತು ಪ್ರಶ್ನೆಗಳನ್ನು ಮುಂದಿಟ್ಟು, ಇದರಿಂದ ರಾಜ್ಯಕ್ಕೆ ಯಾವಾಗ ಮುಕ್ತ ಎಂದು [more]

ಬೆಂಗಳೂರು

ಸಹಕಾರಿ ಸಂಘಗಳ ಮೂಲಕ ರೈತರಿಗೆ ಹೊಸ ಸಾಲ-ಆರ್ಥಿಕ ನೆರವು ನೀಡಲು ಸರ್ಕಾರದ ಚಿಂತನೆ-ಸಚಿವ ಬಂಡೆಪ್ಪ ಕಾಶಂಪುರ್

ಬೆಂಗಳೂರು,ಜೂ.24-ಸಹಕಾರ ಸಂಘಗಳ ಮೂಲಕ ಈ ವರ್ಷ ಸುಮಾರು 10 ಲಕ್ಷ ರೈತರಿಗೆ ಹೊಸ ಸಾಲಕ್ಕಾಗಿ ಅಗತ್ಯ ಆರ್ಥಿಕ ನೆರವು ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಹಕಾರ [more]

ಬೆಂಗಳೂರು

ಡಾ.ಶಾಮ್ ಪ್ರಸಾದ್ ಮುಖರ್ಜಿಯವರ ಜೀವನ-ಸಾಧನೆ-ಎಲ್ಲಾ ಕಾರ್ಯಕರ್ತರಿಗೂ ಪ್ರೇರಣೆ

ಬೆಂಗಳೂರು, ಜೂ. 23- ಡಾ. ಶಾಮ್ ಪ್ರಸಾದ್ ಮುಖರ್ಜಿ ಅವರಿಗೆ ಕಾಂಗ್ರೆಸ್ ಎಲ್ಲ ಸಂದರ್ಭದಲ್ಲೂ ಅನ್ಯಾಯವೆಸಗಿತ್ತು.ನೆಹರು ಅವರಿಗೆ ಪರ್ಯಾಯ ನಾಯಕರಾಗಿ ಹೊರಹೊಮ್ಮಿದ ಅವರನ್ನು ತುಳಿಯುವ ಪ್ರಯತ್ನ ಮಾಡಲಾಯಿತು [more]

ಬೆಂಗಳೂರು

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ-ಭೂ ಹಿಡುವಳಿ ಹೊಂದಿರುವ ಎಲ್ಲಾ ರೈತರಿಗೂ ವಿಸ್ತರಣೆ

ಬೆಂಗಳೂರು, ಜೂ.23-ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಭೂ ಹಿಡುವಳಿ ಹೊಂದಿರುವ ಎಲ್ಲಾ ರೈತರಿಗೂ ವಿಸ್ತರಿಸಿ ಅನುಷ್ಠಾನಗೊಳಿಸಲಾಗುತ್ತಿದ್ದು, ರೈತರ ಮಾಹಿತಿ ಒದಗಿಸಲು ಜೂ.30 ಕಡೇ ದಿನವಾಗಿದೆ. [more]

ಬೆಂಗಳೂರು

ಕನ್ನಡ ಸಾಹಿತ್ಯವನ್ನು ಓದಿ ಅಪ್ಪಿಕೊಳ್ಳಬೇಕಾದ ಔದಾರ್ಯತೆ ನಮ್ಮದಾಗಬೇಕು

ಬೆಂಗಳೂರು, ಜೂ.23-ಕನ್ನಡ ಸಾಹಿತ್ಯದ ಪರಂಪರೆ ಅತ್ಯಂತ ಉಜ್ವಲ ಹಾಗೂ ಶ್ರೇಷ್ಠವೂ ಆಗಿದ್ದು, ಈ ಎಲ್ಲವನ್ನೂ ಓದಿ ಅರಗಿಸಿಕೊಳ್ಳುವಂತಹ ಸಹೃದಯತೆ ನಮ್ಮದಾಗಬೇಕಾಗಿದೆ ಎಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ಕನ್ನಡ [more]

ಬೆಂಗಳೂರು

ಸಾರ್ವಜನಿಕರು ಪ್ಲಾಸ್ಟಿಕ್ ಕವರ್ ಹಾಗೂ ವಸ್ತುಗಳನ್ನು ಬಳಸಬಾರದು-ಶಾಸಕಿ ಸೌಮ್ಯರೆಡ್ಡಿ

ಬೆಂಗಳೂರು, ಜೂ.23-ನಗರದಲ್ಲಿ ಯಾರೂ ಕೂಡಾ ಪ್ಲಾಸ್ಟಿಕ್ ಕವರ್ ಸೇರಿದಂತೆ ಕಳಪೆ ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಕೆ ಮಾಡಬಾರದು ಎಂದು ಶಾಸಕಿ ಸೌಮ್ಯರೆಡ್ಡಿ ಮನವಿ ಮಾಡಿದರು. ದೇಶದಲ್ಲೇ ಅತಿ ದೊಡ್ಡ [more]

ಬೆಂಗಳೂರು

ಬಿಜಿಎಸ್ ಗ್ಲೆನಿಗಲ್ಸ್ ಗ್ಲೋಬಲ್ ಹಾಸ್ಪಿಟಲ್-ವೈದ್ಯರಿಂದ ಯಶಸ್ವಿ ಬ್ರೈನ್ ಟ್ಯೂಮರ್ ಚಿಕಿತ್ಸೆ

ಬೆಂಗಳೂರು, ಜೂ.23- ಉಗಾಂಡದ ಪ್ರಜೆ ನೆಲ್ಸನ್ ಡಗ್ಲಾಸ್ ಅವರಿಗೆ ಬಿಜಿಎಸ್ ಗ್ಲೆನಿಗಲ್ಸ್ ಗ್ಲೋಬಲ್ ಹಾಸ್ಪಿಟಲ್‍ನಲ್ಲಿ ವೈದ್ಯರು ಯಶಸ್ವಿಯಾಗಿ ಬ್ರೈನ್ ಟ್ಯೂಮರ್ ಚಿಕಿತ್ಸೆ ನೀಡಿದ್ದು, ಗುಣಮುಖರಾಗಿರುವ ಅವರು, ಆಸ್ಪತ್ರೆಯಲ್ಲಿ [more]

ಬೆಂಗಳೂರು

ಜೂ.26 ಮತ್ತು 27ರಂದು ಮತ್ತೆ ಸಿಎಂ ಗ್ರಾಮ ವಾಸ್ತವ್ಯ

ಬೆಂಗಳೂರು, ಜೂ.23-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೂ.26 ಮತ್ತು 27 ರಂದು ಮತ್ತೆ ಗ್ರಾಮ ವಾಸ್ತವ್ಯವನ್ನು ನಡೆಸಲಿದ್ದಾರೆ. ಜೂ.25ರಂದು ರಾತ್ರಿ ಬೆಂಗಳೂರಿನಿಂದ ರೈಲಿನ ಮೂಲಕ ರಾಯಚೂರಿಗೆ ಪ್ರಯಾಣ ಬೆಳೆಸಲಿರುವ ಮುಖ್ಯಮಂತ್ರಿಗಳು, [more]

ಬೆಂಗಳೂರು

ಮುಂಗಾರು ಮಳೆಯ ಚೇತರಿಕೆ ಕಾಣುವ ಲಕ್ಷಣಗಳು ಕಂಡುಬರುತ್ತಿಲ್ಲ

ಬೆಂಗಳೂರು, ಜೂ.23-ದುರ್ಬಲಗೊಂಡಿರುವ ಈ ಬಾರಿಯ ಮುಂಗಾರು ಚೇತರಿಕೆ ಕಾಣುವ ಲಕ್ಷಣಗಳು ಕಂಡುಬರುತ್ತಿಲ್ಲ. ಜೂನ್ ಅಂತ್ಯದವರೆಗೂ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಗಳಿಲ್ಲ. ಇದುವರೆಗೂ ಶೇ.33ರಷ್ಟು ಮಳೆ ಕೊರತೆ ರಾಜ್ಯದಲ್ಲಿ [more]

ಬೆಂಗಳೂರು

ಹಂಪಿಯನ್ನೇ ಹೋಲುವ ಸಿಟಿ ಇಟಲಿಯ ವ್ಯಾಟಿಕನ್ ನಗರ

ಬೆಂಗಳೂರು, ಜೂ.23-ಕಲೆಗಳ ಬಿಡು, ಕೃಷ್ಣನ ನಾಡಾಗಿರುವ ಹಂಪಿ ಯಾವ ರಾಜನ ಒಡೆತನದಲ್ಲೂ ಇರಲಿಲ್ಲ. ಜನರಿಗೆ ಅನ್ನ, ಆರೋಗ್ಯ ನೀಡುವ ವಿರೂಪಕ್ಷನೇ ಅಲ್ಲಿನ ಪ್ರಜೆಗಳ ಪಾಲಿನ ಮಹಾರಾಜನಾಗಿದ್ದ ಎಂದು [more]

ಬೆಂಗಳೂರು

ನೂತನ ಸಚಿವರಿಗೆ ನಾಳೆ ಖಾತೆ ಹಂಚಿಕೆ ಸಾಧ್ಯತೆ

ಬೆಂಗಳೂರು, ಜೂ.23-ನೂತನ ಸಚಿವರಿಬ್ಬರಿಗೆ ನಾಳೆ ಖಾತೆ ಹಂಚಿಕೆ ಮಾಡುವ ಸಾಧ್ಯತೆಗಳಿವೆ. ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ನಾಗೇಶ್ ಅವರು ಕಳೆದ ವಾರ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ [more]

ಬೆಂಗಳೂರು

ಜಾನಪದ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕಾಗಿದೆ

ಬೆಂಗಳೂರು, ಜೂ.23- ದೃಶ್ಯಮಾಧ್ಯಮ ಹಾಗೂ ಮೊಬೈಲ್ ಬಳಕೆಯಿಂದ ಜಾನಪದ ಕಲೆ ಮತ್ತು ನೃತ್ಯ ಕ್ಷೀಣಿಸುತ್ತಿದೆ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಟಿ. ತಿಮ್ಮೇಗೌಡ ತಿಳಿಸಿದರು. ಶ್ರೀ [more]

ಬೆಂಗಳೂರು

ಜನೌಷದ ಕೇಂದ್ರಗಳಿಂದ ಸಾಕಷ್ಟು ಬಡರೋಗಿಗಳಿಗೆ ಅನುಕೂಲವಾಗುತ್ತಿದೆ-ಕೇಂದ್ರ ಸಚಿವ ಸದಾನಂದಗೌಡ

ಬೆಂಗಳೂರು,ಜೂ 23- ಅತಿ ಕಡಿಮೆ ಬೆಲೆಯಲ್ಲಿ ಉತ್ತಮ ದರ್ಜೆಯ ಔಷಧಿಗಳು ಜನಸಾಮಾನ್ಯರಿಗೆ ಸಕಾಲಕ್ಕೆ ದೊರೆಯುವಂತೆ ನೋಡಿಕೊಳ್ಳುವ ಮಹತ್ವಾಕಾಂಕ್ಷೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೂರಕ್ಕೂ ಹೆಚ್ಚು ಔಷಧ ಕೇಂದ್ರಗಳು, ಪ್ರತ್ಯೇಕ [more]

ಬೆಂಗಳೂರು

ಸ್ವರ್ಣಭಾರತಿ ಬ್ಯಾಂಕ್‍ನಿಂದ ಸರ್ವಸದಸ್ಯರಿಗೆ ಉಚಿತ ಆರೋಗ್ಯ ಶಿಬಿರ

ಬೆಂಗಳೂರು, ಜೂ.23- ಬದಲಾದ ಜೀವನ ಶೈಲಿ ಮತ್ತು ಒತ್ತಡದ ಬದುಕಿನ ಇಂದಿನ ದಿನಗಳಲ್ಲಿ ಜನರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚಾಗುತ್ತಿದೆ. ಇದರ ನಿವಾರಣೆಗೆ ಹಾಗೂ ಆರೋಗ್ಯದ ಬಗ್ಗೆ ಕಾಳಜಿಯನ್ನ [more]

ಬೆಂಗಳೂರು

ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾದ ರಾಜ್ಯದ ರೂಪದರ್ಶಿಯರು

ಬೆಂಗಳೂರು, ಜೂ.23- ರಾಜ್ಯದ ಮೂವರು ರೂಪದರ್ಶಿಯರು ಇತ್ತೀಚೆಗೆ ಮುಂಬೈನ ಎಸ್ಕೆ ರೇಸಾರ್ಟ್‍ನಲ್ಲಿ ನಡೆದ ಮಿಸೆಸ್ ಇಂಡಿಯಾ -ಐ ಆಮ್ ಪವರ್‍ಫುಲ್-2019 ಸ್ಪರ್ಧೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಮಿಸೆಸ್ ಗ್ಲೋಬಲ್ [more]