ಎಸ್‍ಐಟಿಯಿಂದ ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ಆಸ್ತಿ ಶೋಧ
ಬೆಂಗಳೂರು,ಜೂ.19-ಐಎಂಎ ಕಂಪನಿಯಮುಖ್ಯಸ್ಥ ಮೊಹಮ್ಮದ್ ಮನ್ಸೂರ್ ಖಾನ್ ಎಲ್ಲೆಲ್ಲಿ ಆಸ್ತಿ ಮಾಡಿದ್ದಾನೆ ಮತ್ತು ಬಂಡವಾಳ ಹೂಡಿಕೆ ಎಲ್ಲಿ ಮಾಡಿದ್ದಾನೆ ಎಂಬುದರ ಬಗ್ಗೆ ಎಸ್‍ಐಟಿ ತೀವ್ರ ಶೋಧ ನಡೆಸುತ್ತಿದೆ. ಎಸ್‍ಐಟಿಯ [more]
ಬೆಂಗಳೂರು,ಜೂ.19-ಐಎಂಎ ಕಂಪನಿಯಮುಖ್ಯಸ್ಥ ಮೊಹಮ್ಮದ್ ಮನ್ಸೂರ್ ಖಾನ್ ಎಲ್ಲೆಲ್ಲಿ ಆಸ್ತಿ ಮಾಡಿದ್ದಾನೆ ಮತ್ತು ಬಂಡವಾಳ ಹೂಡಿಕೆ ಎಲ್ಲಿ ಮಾಡಿದ್ದಾನೆ ಎಂಬುದರ ಬಗ್ಗೆ ಎಸ್‍ಐಟಿ ತೀವ್ರ ಶೋಧ ನಡೆಸುತ್ತಿದೆ. ಎಸ್‍ಐಟಿಯ [more]
ಬೆಂಗಳೂರು,ಜೂ.19-ತ್ಯಾಜ್ಯ ನೀರು ಸಂಸ್ಕರಣಾ ಘಟಕದ ನಿರ್ಮಾಣದ ವೇಳೆ ಸಂಭವಿಸಿರುವ ದುರಂತವನ್ನು ಭಾರತೀಯ ವಿಜ್ಞಾನ ಸಂಸ್ಥೆ, ಸಿಎಸ್‍ಐಆರ್ ಹಾಗೂ ಇಲಾಖೆಯ ಆಂತರಿಕ ಸಮಿತಿಯಿಂದ ತನಿಖೆಗೊಳಪಡಿಸುವುದಾಗಿ ಉಪಮುಖ್ಯಮಂತ್ರಿ ಪರಮೇಶ್ವರ್ ತಿಳಿಸಿದರು. [more]
ಬೆಂಗಳೂರು,ಜೂ.19-ರಾಜ್ಯ ಕಾಂಗ್ರೆಸ್‍ನಲ್ಲಿ ಪ್ರಶ್ನಾತೀತ ನಾಯಕರಾಗಿರುವ ಸಿದ್ದರಾಮಯ್ಯ ಅವರು ತಮ್ಮ ಪ್ರಭಾವವನ್ನು ಹೆಚ್ಚಿಸಿಕೊಳ್ಳಲು ದೆಹಲಿಯಲ್ಲಿ ಹೈಕಮಾಂಡ್ ಜೊತೆ ಚರ್ಚಿಸಿ ರಣತಂತ್ರ ರೂಪಿಸುತ್ತಿದ್ದರೆ, ಇತ್ತ ಬೆಂಗಳೂರಿನಲ್ಲಿ ಅವರ ಪ್ರಭಾವ ಕುಗ್ಗಿಸಲು [more]
ಬೆಂಗಳೂರು, ಜೂ.19-ಕಾಂಗ್ರೆಸ್‍ನಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಅಸಮಾಧಾನಗೊಂಡಿರುವ ಲಿಂಗಾಯತ ಸಮುದಾಯದ ನಾಯಕರು ಇಂದು ಸಂಜೆ ಖಾಸಗಿ ಹೊಟೇಲ್‍ನಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಇತ್ತೀಚೆಗೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ [more]
ಬೆಂಗಳೂರು,ಜೂ.19- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಒಂದು ವರ್ಷದ ಸಾಧನೆಯನ್ನು ಬಿಂಬಿಸುವ ಮೈತ್ರಿ ಪರ್ವ ಎಂಬ ಹೆಸರಿನ ಪುಸ್ತಕ ನಾಳೆ ಬಿಡುಗಡೆಯಾಗಲಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]
ಬೆಂಗಳೂರು, ಜೂ.19-ಮಾಜಿ ಸಚಿವ ಹಾಗೂ ಶಾಸಕ ರೋಷನ್‍ಬೇಗ್ ಅವರ ಅಮಾನತು ಪ್ರಕರಣದಲ್ಲಿ ಕಾಂಗ್ರೆಸ್‍ನ ಬಹಳಷ್ಟು ನಾಯಕರು ಜಾರಿಕೆಯ ಉತ್ತರ ನೀಡಿ ವಿವಾದದಿಂದ ದೂರ ಇರುವ ಪ್ರಯತ್ನ ನಡೆಸುತ್ತಿದ್ದಾರೆ. [more]
ಬೆಂಗಳೂರು, ಜೂ.19-ಕಾಂಗ್ರೆಸ್‍ನಲ್ಲಿ ಶಿಸ್ತು ಎಂಬುದು ಕೆಲವರಿಗಷ್ಟೇ ಅನ್ವಯಿಸುತ್ತದೆಯೇ?ಸಿದ್ದರಾಮಯ್ಯ ಬೆಂಬಲಿಗರಿಗೆ ಶಿಸ್ತಿನ ಕಟ್ಟುಪಾಡುಗಳಿಲ್ಲವೇ ಎಂಬ ಪ್ರಶ್ನೆಗಳು ಕಾಂಗ್ರೆಸ್‍ನಲ್ಲಿ ಚರ್ಚೆಯಾಗಲಾರಂಭಿಸಿವೆ. ಕಳೆದ ಒಂದು ತಿಂಗಳ ಹಿಂದೆ ಶಾಸಕ ರೋಷನ್‍ಬೇಗ್ ರಾಜ್ಯ [more]
ಬೆಂಗಳೂರು, ಜೂ.19-ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆಯುವ ಪ್ರಮೇಯವೇ ಇಲ್ಲ ಎಂದು ಶಾಸಕ ಎಚ್.ವಿಶ್ವನಾಥ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ [more]
ಬೆಂಗಳೂರು, ಜೂ.19-ಮಾಜಿ ಸಚಿವ ಎಚ್.ವಿಶ್ವನಾಥ್ ಹಾಗೂ ನಾವು 40 ವರ್ಷಗಳಿಂದಲೂ ಸ್ನೇಹಿತರಾಗಿದ್ದು, ಅವರು ತಮ್ಮನ್ನು ಭೇಟಿ ಮಾಡಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ [more]
ಬೆಂಗಳೂರು, ಜೂ.19-ಶಾಸಕ ರೋಷನ್‍ಬೇಗ್ ಅವರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಬೆಂಬಲಿಗರು ನಗರದಲ್ಲಿಂದು ಪ್ರತಿಭಟನೆ ನಡೆಸಿದ್ದಾರೆ. ಇಂದು ಬೆಳಗ್ಗೆ ರೋಷನ್‍ಬೇಗ್ ಮನೆ ಮುಂದೆ ಜಮಾಯಿಸಿದ್ದ ನೂರಾರು ಕಾರ್ಯಕರ್ತರು ಅಮಾನತು ಕ್ರಮವನ್ನು [more]
ಬೆಂಗಳೂರು, ಜೂ.19-ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಮುಂದುವರೆದರೆ ಕಾಂಗ್ರೆಸ್‍ಗೆ ಲಾಭಕ್ಕಿಂತಲೂ ನಷ್ಟವೇ ಹೆಚ್ಚಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್‍ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಸಮ್ಮಿಶ್ರ ಸರ್ಕಾರ ನಿರೀಕ್ಷಿತ [more]
ಬೆಂಗಳೂರು, ಜೂ.19-ನಾನು ಅಖಿಲ ಭಾರತ ಕಾಂಗ್ರೆಸ್‍ನ ಶಿಸ್ತಿನ ಸಿಪಾಯಿ. ಸಿದ್ದು ಕಾಂಗ್ರೆಸ್‍ನ ಕಾರ್ಯಕರ್ತ ಅಲ್ಲ. ನನ್ನನ್ನು ಅಮಾನತು ಮಾಡಿರುವ ಕುರಿತು ಪಕ್ಷದ ಹಿರಿಯ ನಾಯಕರ ಜೊತೆ ಚರ್ಚೆ [more]
ಬೆಂಗಳೂರು, ಜೂ.19-ಅಧ್ಯಕ್ಷರು, ಕಾರ್ಯಾಧ್ಯಕ್ಷರನ್ನು ಹೊರತುಪಡಿಸಿ ಕೆಪಿಸಿಸಿಯ ಎಲ್ಲಾ ಪದಾಧಿಕಾರಿಗಳನ್ನು ಜವಾಬ್ದಾರಿಯಿಂದ ಬಿಡುಗಡೆಗೊಳಿಸಲಾಗಿದ್ದು, ಹೊಸದಾಗಿ ಪಕ್ಷವನ್ನು ಪುನಾರಚಿಸಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ. ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿಯವರ ಆದೇಶದ ಮೇರೆಗೆ [more]
ಬೆಂಗಳೂರು, ಜೂ.18-ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಅವರನ್ನು ನೇಮಿಸಬೇಕೆಂಬ ಕಾಂಗ್ರೆಸ್‍ನ ಹಿರಿಯ ನಾಯಕರುಗಳ ಲಾಬಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಡ್ಡಗಾಲಾಗಿದ್ದಾರೆ. ಹಾಲಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಅವರು ಹಿರಿಯರನ್ನು [more]
ಬೆಂಗಳೂರು, ಜೂ.18-ಇಂಧನ, ವಿದ್ಯುತ್, ನಿಯಂತ್ರಕಗಳು ಮತ್ತು ವಿದ್ಯುದ್ದೀಪಗಳ ವಿಶ್ವದ ಅತ್ಯುತ್ತಮವಾದ ಪ್ರದರ್ಶನ 8 ನೇ ಎಲೇಸಿಯಾ-2019 ಗೆ ಬೆಂಗಳೂರಿನ ಬಿಐಇಸಿಯಲ್ಲಿ ಅದ್ಧೂರಿ ಚಾಲನೆ ದೊರೆಯಲಿದೆ. 10 ನೇ [more]
ಬೆಂಗಳೂರು, ಜೂ.18-ಕರ್ನಾಟಕದ ಎರಡನೇ ಹಂತದ ನಗರಗಳಲ್ಲಿ ಐಟಿ-ಬಿಟಿ ಉದ್ಯಮವನ್ನು ಬೆಳೆಸುವ ಸಲುವಾಗಿ ಹೊಸ ಮಾಹಿತಿ ತಂತ್ರಜ್ಞಾನ ನೀತಿಯನ್ನು ರೂಪಿಸಲಾಗುತ್ತಿದೆ ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ [more]
ಬೆಂಗಳೂರು, ಜೂ.18- ಇತ್ತೀಚೆಗೆ ನಗರ ಅನಾರೋಗ್ಯ ಪೀಡಿತವಾಗುವುತ್ತಿರುವುದರಿಂದ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಆರೋಗ್ಯ, ಪರಿಸರ ಮತ್ತು ಉತ್ತಮ ಸಂಚಾರಕ್ಕೆ ಆದ್ಯತೆ ನೀಡಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ [more]
ಬೆಂಗಳೂರು, ಜೂ.18- ನಗರದಲ್ಲಿರುವ ಬಹುತೇಕ ರೈಲ್ವೆ ಕೆಳಸೇತುವೆಗಳಲ್ಲಿ ರೈಲು ಸಂಚಾರದ ಸಂದರ್ಭದಲ್ಲಿ ಮಲಿನ ನೀರು ಸೋರಿಕೆಯಾಗುತ್ತಿರುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕೆಂದು ಮೇಯರ್ ಗಂಗಾಂಬಿಕೆ ಅವರು ರೈಲ್ವೆ ಅಧಿಕಾರಿಗಳಲ್ಲಿ [more]
ಬೆಂಗಳೂರು, ಜೂ. 18- ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮಗಳನ್ನು ಸರ್ಕಾರದೊಂದಿಗೆ ವಿಲೀನಗೊಳಿಸಿ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಣೆ ಮಾಡುವಂತೆ ಒತ್ತಾಯಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ [more]
ಬೆಂಗಳೂರು, ಜೂ. 18- ಪಕ್ಷೇತರ ಶಾಸಕರು ಸಚಿವ ಸಂಪುಟಕ್ಕೆ ಸೇರ್ಪಡೆ ಯಾಗಿ ಇಷ್ಟು ದಿನಗಳಾದರು ಖಾತೆ ಹಂಚಿಕೆ ಮಾಡಿಲ್ಲ, ಇಂತಹ ವಿಳಂಬ ಧೋರಣೆ ಅನುಸರಿಸಬಾರದು ಎಂದು ಜೆಡಿಎಸ್ [more]
ಬೆಂಗಳೂರು, ಜೂ. 18- ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್(ಎಂಎಸ್‍ಐಎಲ್) ಸಂಸ್ಥೆಯು ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುತ್ತಿದ್ದು, ಜನಸಾಮಾನ್ಯರ ವಿಶ್ವಾಸಗಳಿಸುವಲ್ಲಿ ಯಶಸ್ವಿಯಾಗಿದೆ. ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ [more]
ಬೆಂಗಳೂರು, ಜೂ.18- ಅಂತರ್ಜಲ ವೃದ್ಧಿಗಾಗಿ ಜಿಲ್ಲೆಯಾದ್ಯಂತ ಹೆಚ್ಚು ಚೆಕ್‍ಡ್ಯಾಂ ಮತ್ತು ಇಂಗು ಗುಂಡಿಗಳ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ನೀರಿನ ಸಮಸ್ಯೆ ನೀಗಿಸಲು ಕ್ರಮ ಕೈಗೊಳ್ಳಬೇಕೆಂದು ವಸತಿ [more]
ಬೆಂಗಳೂರು, ಜೂ.18- ಮುಂಗಾರು ಮಳೆ ಕೊರತೆಯಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳು ಖಾಲಿಯಾಗತೊಡಗಿವೆ. ಸತತ ಬರದಿಂದ ಕಂಗೆಟ್ಟಿರುವ ರಾಜ್ಯದಲ್ಲಿ ಮುಂಗಾರು ಆರಂಭವೇ ವಿಳಂಬವಾಗಿದೆ ಅಲ್ಲದೆ ತೀವ್ರ ಮಳೆ ಕೊರತೆಯನ್ನು [more]
ಬೆಂಗಳೂರು,ಜೂ.18- ಕಳೆದ ವಿಧಾನಸಭೆ ಸಾರ್ವತ್ರಿಕ ಚುನಾವಣೆ, 2018-19ರಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ವತಿಯಿಂದ ಸ್ಪರ್ಧಿಸಿ ಸೋತಿರುವ ಅಭ್ಯರ್ಥಿಗಳ ಸಭೆಯನ್ನು ಜೆಡಿಎಸ್ ಜೂ.21ರಂದು ಅರಮನೆ [more]
ಬೆಂಗಳೂರು,ಜೂ.18- ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಆಡಳಿತದ ಕೊನೆ ಮೇಯರ್ ಸ್ಥಾನಕ್ಕಾಗಿ ಹಿರಿಯನಾಲ್ವರು ಸದಸ್ಯರ ನಡುವೆ ಬಿರುಸಿನ ಸ್ಪರ್ಧೆ ಏರ್ಪಟ್ಟಿದೆ. ಹಾಲಿ ಮೇಯರ್ ಗಂಗಾಂಬಿಕೆ ಅವರ ಅವಧಿ ಸೆಪ್ಟೆಂಬರ್‍ಗೆ ಪೂರ್ಣಗೊಳ್ಳಲಿದ್ದು, [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ