ನಾಳೆ ನೀತಿ ಆಯೋಗದ ಆಡಳಿತ ಮಂಡಳಿ ಸಭೆ-ಸಭೆಯಲ್ಲಿ ಪಾಲ್ಗೊಳ್ಳಲಿರುವ ಸಿಎಂ ಕುಮಾರಸ್ವಾಮಿ
ಬೆಂಗಳೂರು, ಜೂ.14-ಪ್ರಧಾನಮಂತ್ರಿ ನರೇಂದ್ರಮೋದಿ ಅಧ್ಯಕ್ಷತೆಯಲ್ಲಿ ನಾಳೆ ನಡೆಯುವ ನೀತಿ ಆಯೋಗದ ಆಡಳಿತ ಮಂಡಳಿ ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ. ಇಂದು ರಾತ್ರಿ ದೆಹಲಿಗೆ ತೆರಳುವ ಮುಖ್ಯಮಂತ್ರಿಗಳು ನಾಳೆ [more]