ಕೆಎಎಸ್ ಪರೀಕ್ಷೆಯ ಸಂದರ್ಶನ ಪ್ರಕ್ರಿಯೆಯ ಆರಂಭಕ್ಕೆ ಪ್ರತಿಭಟನೆ-ಬುಧವಾರಕ್ಕೆ ಪ್ರತಿಭಟನೆ ಮುಂದೂಡಿಕೆ
ಬೆಂಗಳೂರು, ಜೂ.10- ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಪರೀಕ್ಷೆಯ ಸಂದರ್ಶನ ಪ್ರಕ್ರಿಯೆಯನ್ನು ಆರಂಭಿಸಬೇಕು ಎಂದು ಇಂದು ಕರೆ ನೀಡಲಾಗಿದ್ದ ಪ್ರತಿಭಟನೆಯನ್ನು ಬುಧವಾರಕ್ಕೆ ಮುಂದೂಡಲಾಗಿದೆ. ಬಿಜೆಪಿ ಶಾಸಕರಾದ [more]