ಬೆಂಗಳೂರು

ಕರ್ನಾಟಕದಲ್ಲಿ ಸಂಪೂರ್ಣ ವಿಫಲವಾದ ಸ್ಮಾರ್ಟ್ ಸಿಟಿ ಯೋಜನೆ

ಬೆಂಗಳೂರು, ಜೂ.6- ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಸ್ಮಾರ್ಟ್ ಸಿಟಿ ಯೋಜನೆ ಕರ್ನಾಟಕದಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಸ್ಮಾರ್ಟ್‍ಸಿಟಿ ಯೋಜನೆಯಡಿ ಕೇಂದ್ರ ಸರ್ಕಾರ ಕರ್ನಾಟಕದ 7 ಮಹಾ ನಗರಗಳಿಗೆ [more]

ಬೆಂಗಳೂರು

ಉಚಿತ ಭಾಗ್ಯ ಯೋಜನೆಗಳಿಗೆ ಅನುದಾನ ಒದಗಿಸಲು ಸಾಧ್ಯವಿಲ್ಲ-ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜೂ.6-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಡಿ ಪ್ರತಿ ಕುಟುಂಬದ ಫಲಾನುಭವಿಗಳಿಗೆ ಉಚಿತವಾಗಿ 10 ಕೆಜಿ ಅಕ್ಕಿ ನೀಡಬೇಕೆಂಬ ಪ್ರಸ್ತಾವನೆಯಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಿಂದೆ ಸರಿದಿದ್ದಾರೆ. [more]

ಬೆಂಗಳೂರು

ಜೂ.15ರಂದು ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆ

ಬೆಂಗಳೂರು, ಜೂ.6-ಐದನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗಗೋತ್ರಿ ಎಸ್.ವ್ಯಾಸ ಮತ್ತು ಸಹ ಸಂಸ್ಥೆಗಳ ಸಹಯೋಗದೊಂದಿಗೆ ಹಲವು ಜನಪ್ರಿಯ ಯೋಗ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಯೋಗ ಗುರು [more]

ಬೆಂಗಳೂರು

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎಚ್.ವಿಶ್ವನಾಥ್ ಮುಂದುವರೆಯುತ್ತಾರೆ-ವೈ.ಎಸ್.ವಿ.ದತ್ತ

ಬೆಂಗಳೂರು, ಜೂ.6-ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎಚ್.ವಿಶ್ವನಾಥ್ ಅವರೇ ಮುಂದುವರೆಯುತ್ತಾರೆ ಎಂದು ಮಾಜಿ ಶಾಸಕ ವೈ.ಎಸ್.ವಿ.ದತ್ತ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ರಾಜ್ಯ ಓಡಾಡಿ ಪಕ್ಷ ಸಂಘಟನೆ [more]

ಬೆಂಗಳೂರು

ಮಾರ್ಗಭಂಜಕ ಶಸ್ತ್ರ ಚಿಕಿತ್ಸೆ-ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ ಮಲ್ಲೇಶ್ವರದ ಮಣಿಪಾಲ್ ಆಸ್ಪತ್ರೆ

ಬೆಂಗಳೂರು, ಜೂ.6-ನರತಂತು ಜಾಲವನ್ನೊಳಗೊಂಡ ಜನ್ಮಜಾತ ತೊಂದರೆಯಿಂದ ಬಳಲುತ್ತಿದ್ದ ಮೂರು ತಿಂಗಳ ಮಗುವಿಗೆ ನೂತನ ಜೀವನದ ಭರವಸೆ ನೀಡುವುದಕ್ಕಾಗಿ ಜೀವ ಉಳಿಸುವ ಮಾರ್ಗಭಂಜಕ ಶಸ್ತ್ರ ಚಿಕಿತ್ಸೆಯನ್ನು ಮಲ್ಲೇಶ್ವರದ ಮಣಿಪಾಲ [more]

ಬೆಂಗಳೂರು

ತಾವೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ-ಶಾಸಕ ಡಾ.ಕೆ.ಅನ್ನದಾನಿ

ಬೆಂಗಳೂರು, ಜೂ.6-ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಿ ಜವಾಬ್ದಾರಿ ವಹಿಸಿದರೆ, ತಾವೂ ಕೂಡ ಸಿದ್ಧವಿರುವುದಾಗಿ ಶಾಸಕ ಡಾ.ಕೆ.ಅನ್ನದಾನಿ ತಿಳಿಸಿದರು. ಸುದ್ದಿಗಾರರೊಂದಿಗೆ ಮತನಾಡಿದ ಅವರು, ಜೆಡಿಎಸ್ ರಾಷ್ಟ್ರೀಯ [more]

ಬೆಂಗಳೂರು

ಬಿಜೆಪಿ ಸೇರಲು ಮುಂದಾಗಿರುವ 10ಕ್ಕೂ ಹೆಚ್ಚು ಕಾಂಗ್ರೇಸ್‍ನ ಮಾಜಿ ಶಾಸಕರು

ಬೆಂಗಳೂರು,ಜೂ.6- ಕಾಂಗ್ರೆಸ್‍ನಲ್ಲಿ ಹೈಕಮಾಂಡ್ ಮತ್ತು ರಾಜ್ಯ ನಾಯಕರ ಧೋರಣೆಯಿಂದ ಬೇಸತ್ತು ಸುಮಾರು 10ಕ್ಕೂ ಹೆಚ್ಚು ಮಾಜಿ ಶಾಸಕರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು ಬಿಜೆಪಿ ಸೇರಲು [more]

ಬೆಂಗಳೂರು

ಆರ್ಯವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಟಿ.ಎ.ಶರವಣ

ಬೆಂಗಳೂರು, ಜೂ.6-ಕರ್ನಾಟಕ ಆರ್ಯವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ತಮ್ಮ ಆಪ್ತಶಾಸಕರ ಸಭೆ ಕರೆದ ರಮೇಶ್ ಜಾರಕಿಹೊಳಿ

ಬೆಂಗಳೂರು, ಜೂ.6-ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಮುಂದಾಗಿರುವ ಮಾಜಿ ಸಚಿವ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿ ಹೊಳಿ ಶನಿವಾರ ತಮ್ಮ ಆಪ್ತ ಶಾಸಕರ ಸಭೆ ಕರೆದಿರುವುದು [more]

ಬೆಂಗಳೂರು

ಸರ್ಕಾರಿ ನೌಕರರಿಗೆ ತಿಂಗಳ ನಾಲ್ಕನೇ ಶನಿವಾರವೂ ರಜೆ-ಸಚಿವ ಸಂಪುಟ ಸಭೆ ತಿರ್ಮಾನ

ಬೆಂಗಳೂರು, ಜೂ.6-ಸರ್ಕಾರಿ ನೌಕರರಿಗೆ ಎರಡನೇ ಶನಿವಾರದ ಜೊತೆಗೆ ತಿಂಗಳ ನಾಲ್ಕನೇ ಶನಿವಾರವೂ ರಜೆ ನೀಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಆರನೇ ವೇತನ ಆಯೋಗದ ಶಿಫಾರಸನ್ನು ಆಧರಿಸಿ [more]

ಬೆಂಗಳೂರು

ಅನ್ನಭಾಗ್ಯ ಅಕ್ಕಿ ಪ್ರಮಾಣ ಏರಿಕೆ ಬದಲು ಕಡಿತಕ್ಕೆ ಮುಂದಾದ ಸಿಎಂ; ಸಚಿವ ಜಮೀರ್​ ಆಕ್ಷೇಪ

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ  ಜನಪ್ರಿಯ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಅಕ್ಕಿ ಪ್ರಮಾಣ ಏರಿಕೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ ನಕಾರ ವ್ಯಕ್ತಪಡಿಸಿದ್ದಾರೆ. ನಾನು ಮತ್ತೊಮ್ಮೆ ಮುಖ್ಯಮಂತ್ರಿಯಾದರೆ [more]

ಬೆಂಗಳೂರು

ಮಾಜಿ ಪಿಎಂ ದೇವೇಗೌಡರ ಸೋಲಿಗೆ ನಾನು ಕಾರಣನಲ್ಲ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜೂ.5- ತುಮಕೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸೋಲಿಗೆ ನಾನು ಕಾರಣನಲ್ಲ. ಸ್ಪರ್ಧಿಸಿದವರು ಅವರು, ಪ್ರಚಾರ ಮಾಡಿದವರು ಅವರ ಪಕ್ಷದವರು,ಹೀಗಿರುವಾಗ ನಾನು ಹೇಗೆ ಅವರ ಸೋಲಿಗೆ ಕಾರಣನಾಗುತ್ತೇನೆ [more]

ಬೆಂಗಳೂರು

ಹೈಕಮಾಂಡ್ ರಾಜ್ಯದ ಹಿರಿಯ ನಾಯಕರ ಸಭೆ ಕರೆಯಬೇಕು-ಮಾಜಿ ಸಚಿವ ಎಚ್.ಕೆ.ಪಾಟೀಲ್

ಬೆಂಗಳೂರು, ಜೂ.5-ಮಾಜಿ ಸಚಿವ ರಾಮಲಿಂಗಾರೆಡ್ಡಿ, ಸಚಿವ ರೋಷನ್ ಬೇಗ್ ಅವರ ಅಸಮಾಧಾನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ರಾಜ್ಯದ ಹಿರಿಯ ನಾಯಕರ ಸಭೆ ಕರೆಯಬೇಕು ಎಂದು ಮಾಜಿ [more]

ಬೆಂಗಳೂರು

ಆಡಳಿತ ಯಂತ್ರದ ಕಾರ್ಯವೈಖರಿಯನ್ನು ಅರಿಯುವುದಕ್ಕಾಗಿ ಗ್ರಾಮ ವಾಸ್ತವ್ಯ-ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಜೂ.5-ಗ್ರಾಮ ವಾಸ್ತವ್ಯದ ಮುಖ್ಯ ಗುರಿ ಆಡಳಿತ ಯಂತ್ರದ ಕಾರ್ಯವೈಖರಿಯನ್ನು ಅರಿಯುವುದಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಸರ್ಕಾರ ರೂಪಿಸಿರುವ ಯೋಜನೆಗಳು ಫಲಕಾರಿಯಾಗಿದೆಯೇ? ಯೋಜನೆ ಬಗ್ಗೆ ಜನರ [more]

ಬೆಂಗಳೂರು

ದಲಿತರಿಗೆ ಅನ್ಯಾಯ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ-ರಾಜಕೀಯ ವಲಯದಲ್ಲಿ ಮೂಡಿಸಿದ ಭಾರೀ ಸಂಚಲನ

ಬೆಂಗಳೂರು, ಜೂ.5- ದಲಿತರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಚ್ಚಿದ ಕಿಡಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಸಾಮಾಜಿಕ ಜಾಲತಾಣ [more]

ಬೆಂಗಳೂರು

ಆಸ್ತಿ ತೆರಿಗೆ ಹೆಚ್ಚಳ ಮಾಡಲು ಮುಂದಾದ ಬಿಬಿಎಂಪಿ

ಬೆಂಗಳೂರು, ಜೂ.5- ನಗರದ ನಾಗರಿಕರ ಮೇಲೆ ಆಸ್ತಿ ತೆರಿಗೆಯ ಬರೆ ಎಳೆಯಲು ಬಿಬಿಎಂಪಿ ಮುಂದಾಗಿದೆ. ವಸತಿ ಪ್ರದೇಶಗಳಿಗೆ ಶೇ.25, ವಾಣಿಜ್ಯ ಪ್ರದೇಶಗಳಿಗೆ ಶೇ.30ರಷ್ಟು ಆಸ್ತಿ ತೆರಿಗೆ ಹೆಚ್ಚಳ [more]

ಬೆಂಗಳೂರು

ರಮೇಶ್ ಜಾರಕಿಹೊಳಿ ಭೇಟಿ ಮಾಡಿದ ಬಿಜೆಪಿ ಸಂಸದ ದೇವೇಂದ್ರಪ್ಪ

ಬೆಂಗಳೂರು, ಜೂ.5- ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ದೇವೇಂದ್ರಪ್ಪ ಅವರು, ಇಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸೆವೆನ್ ಮಿನಿಸ್ಟರ್ಸ್ ಕ್ವಾಟ್ರರ್ಸ್‍ಗೆ ಭೇಟಿ ನೀಡಿ [more]

ಬೆಂಗಳೂರು

ಮೈತ್ರಿ ಸರ್ಕಾರವನ್ನು ಉರುಳಿಸುವುದು ಬೇಡ-ರಾಜ್ಯ ಬಿಜೆಪಿಗೆ ಸಂದೇಶ ರವಾನೆ ಮಾಡಿದ ಹೈಕಮಾಂಡ್

ಬೆಂಗಳೂರು, ಜೂ.5-ಲೋಕಸಭಾ ಅಧಿವೇಶನ ಮುಗಿಯುವವರೆಗೆ ಕರ್ನಾಟಕದ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವುದು ಬೇಡ ಎಂಬ ಸಂದೇಶ ಹೈಕಮಾಂಡ್ ವರಿಷ್ಠರಿಂದ ರವಾನೆಯಾದ ಬೆನ್ನಲ್ಲೇ ಯುಟರ್ನ್ ಹೊಡೆದಿರುವ ರಾಜ್ಯ ಬಿಜೆಪಿ ಇದೀಗ [more]

ಬೆಂಗಳೂರು

ಕಾಂಗ್ರೇಸ್‍ನಲ್ಲಿ ಬುಗಿಲೆದ್ದ ಮೂಲ ಕಾಂಗ್ರೇಸ್ ಮತ್ತು ವಲಸೆ ಕಾಂಗ್ರೇಸ್‍ರವರ ಕಚ್ಚಾಟ

ಬೆಂಗಳೂರು, ಜೂ.5- ರಾಜ್ಯ ಕಾಂಗ್ರೆಸ್‍ನಲ್ಲಿ ಭುಗಿಲೆದ್ದಿರುವ ಮೂಲ ಕಾಂಗ್ರೆಸ್ ಮತ್ತು ವಲಸಿಗ ಕಾಂಗ್ರೆಸ್ ನಾಯಕರ ನಡುವಣ ಕಚ್ಚಾಟದ ಪರಿಣಾಮವಾಗಿ ಸಮ್ಮಿಶ್ರ ಸರ್ಕಾರದ ಸಂಪುಟ ಪುನರ್ ರಚನೆ ಪ್ರಕ್ರಿಯೆ [more]

ಬೆಂಗಳೂರು

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆದ್ದಿರುವ ಜೆಡಿಎಸ್ ಅಭ್ಯರ್ಥಿಗಳಿಗೆ ಸನ್ಮಾನ

ಬೆಂಗಳೂರು, ಜೂ.5- ಕಳೆದ 2018 ಹಾಗೂ 2019ರಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆದ್ದಿರುವ ಜೆಡಿಎಸ್ ಅಭ್ಯರ್ಥಿಗಳಿಗೆ ಶುಕ್ರವಾರ ಸನ್ಮಾನ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಗರದ [more]

ಬೆಂಗಳೂರು

ರಾಜೀನಾಮೆ ವಾಪಸ್ ಪಡೆಯುವಂತೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಒತ್ತಾಯ-ಒಂದು ದಿನ ಕಾಲಾವಕಾಶ ಕೇಳಿರುವ ಎಚ್.ವಿಶ್ವನಾಥ್

ಬೆಂಗಳೂರು, ಜೂ.5- ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆಯುವಂತೆ ನಿನ್ನೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕ ಎಚ್.ವಿಶ್ವನಾಥ್ ಅವರನ್ನು ಒಕ್ಕೊರಲಿನಿಂದ ಒತ್ತಾಯಿಸಿದ್ದು, ಅವರು [more]

ಬೆಂಗಳೂರು

ಟಿ, ದಾಸರಹಳ್ಳಿಯ ಹಾವನೂರು ಬಡಾವಣೆಯಲ್ಲಿಪರಿಸರ ಜಾಥಾ

ಟಿ, ದಾಸರಹಳ್ಳಿಯ ಹಾವನೂರು ಬಡಾವಣೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿವಾಜಿ ಶಾಖೆಯ ವತಿಯಿಂದ ಜೂನ್ 5 ವಿಶ್ವ ಪರಿಸರ ದಿನದ ಪ್ರಯುಕ್ತ, ಜನಜಾಗೃತಿಗಾಗಿ ಬೆಳಿಗ್ಗೆ 6.30 ರಿಂದ [more]

ಬೆಂಗಳೂರು

ಸಮ್ಮಿಶ್ರ ಸರ್ಕಾರಕ್ಕೆ ಅಂತ್ಯಕಾಲ ಬಂದಿದೆ-ಮಾಜಿ ಸಿಎಂ ಜಗದೀಶ್ ಶೆಟ್ಟರ್

ಬೆಂಗಳೂರು, ಜೂ.5- ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸರ್ಕಾರದಿಂದ ಒಂದು ರೀತಿ ಅರಾಜಕತೆ ಸೃಷ್ಟಿಯಾಗಿದ್ದು, ದೋಸ್ತಿಗಳಿಗೆ ಅಂತ್ಯಕಾಲ ಸಮೀಪಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ [more]

ಬೆಂಗಳೂರು

ಕೇಂದ್ರದಲ್ಲಿ ದಲಿತರನ್ನು ಸಚಿವರನ್ನಾಗಿ ಮಾಡುತ್ತೇವೆ-ತಾಕತ್ತಿದ್ದರೆ ರಾಜ್ಯದಲ್ಲಿ ದಲಿತರನ್ನು ಸಿಎಂ ಮಾಡಿ-ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು, ಜೂ.5-ಕೇಂದ್ರದಲ್ಲಿ ನಾವು ದಲಿತರನ್ನು ಸಚಿವರನ್ನಾಗಿ ಮಾಡಿಯೇ ಮಾಡುತ್ತೇವೆ ತಾಕ್‍ತ್ತಿದ್ದರೆ ನೀವು ರಾಜ್ಯದಲ್ಲಿ ಅದೇ ಸಮುದಾಯದವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ ತೋರಿಸಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು [more]

ಬೆಂಗಳೂರು

ಸರ್ಕಾರ ಜನಸಂಖ್ಯೆ ನಿಯಂತ್ರಣಕ್ಕೆ ಮುಂದಾಗದಿದ್ದರೆ ಕುಡಿಯುವ ನೀರಿಗೆ ಹಾಹಾಕಾರ-ಪರಿಸರವಾದಿ ಸುರೇಶ್ ಹೆಬ್ಳೀಕರ್

ಬೆಂಗಳೂರು, ಜೂ.4- ಸರ್ಕಾರ ಜನಸಂಖ್ಯೆ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಂಡರೆ ಪರಿಸರ ಸಂರಕ್ಷಣೆ ಸಾಧ್ಯವಾಗುತ್ತದೆ ಎಂದು ಪರಿಸರವಾದಿ ಸುರೇಶ್ ಹೆಬ್ಳೀಕರ್ ಅಭಿಪ್ರಾಯಪಟ್ಟಿದ್ದಾರೆ. ನ್ಯಾಷನಲ್ ಎಜುಕೇಷನ್ ಫೌಂಡೇಷನ್ ಗ್ಲೋಬಲ್ [more]