ಬೆಂಗಳೂರು

ರಾಮಲಿಂಗಾರೆಡ್ಡಿ ಜಂಟಲ್‍ಮನ್ ರಾಜಕಾರಣಿ-ಶಾಸಕ ಎಚ್.ವಿಶ್ವನಾಥ್

ಬೆಂಗಳೂರು, ಜೂ.4- ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಅನ್ಯಾಯವಾಗುತ್ತಿದೆ ಎಂದು ಹೇಳಿರುವುದರಿಂದ ಕಾಂಗ್ರೆಸ್‍ನಲ್ಲಿ ಏನಾಗುತ್ತಿದೆ? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಶಾಸಕ ಎಚ್.ವಿಶ್ವನಾಥ್ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಮಾಹಿತಿಯಿಲ್ಲದೇ ಕೇಂದ್ರ ಸಚಿವರು ಮಾತನಾಡುವುದು ಸರಿಯಿಲ್ಲ-ಸಿಎಂ ಕುಮಾರಸ್ವಾಮಿ

ಬೆಂಗಳೂರು,ಜೂ.4-ರಾಜಕೀಯ ಬೇಡ ಎನ್ನುವವರು ರಾಜಕೀಯ ಬಿಟ್ಟು ರಾಜ್ಯದ ಯೋಜನೆಗಳಿಗೆ ನೆರವು ಒದಗಿಸುವುದು ಉತ್ತಮ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ಸದಾನಂದಗೌಡರಿಗೆ ತಿರುಗೇಟು ನೀಡಿದ್ದಾರೆ. [more]

ಬೆಂಗಳೂರು

ಪಕ್ಷ ನೀಡಿರುವ ನೋಟಿಸ್‍ಗೆ ಉತ್ತರ ನೀಡುವುದಿಲ್ಲ-ಮಾಜಿ ಸಚಿವ ರೋಷನ್‍ಬೇಗ್

ಬೆಂಗಳೂರು,ಜೂ.4- ಕಾಂಗ್ರೆಸ್ ಪಕ್ಷ ತಮಗೆ ನೀಡಿರುವ ನೋಟಿಸ್‍ಗೆ ಉತ್ತರ ಕೊಡುವುದಿಲ್ಲ ಎಂದು ಸಡ್ಡು ಹೊಡೆದಿರುವ ಮಾಜಿ ಸಚಿವ ರೋಷನ್‍ಬೇಗ್, ಸಿದ್ದರಾಮಯ್ಯನವರು ಈಗಲಾದರೂ ಅಧಿಕಾರ ಬಿಟ್ಟು ಕೆಳಗಿಳಿಯಲಿ ಎಂದು [more]

ಬೆಂಗಳೂರು

ಅನುಸೂಚಿತ ಜಾತಿ, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣ-ಪೂರ್ಣ ಪ್ರಮಾಣದಲ್ಲಿ ವೆಚ್ಚ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ

ಬೆಂಗಳೂರು, ಜೂ.4-ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣವನ್ನು ಪೂರ್ಣ ಪ್ರಮಾಣದಲ್ಲಿ ವೆಚ್ಚ ಮಾಡಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು. ವಿಧಾನಸೌಧದಲ್ಲಿಂದು ತಮ್ಮ ಅಧ್ಯಕ್ಷತೆಯಲ್ಲಿ ನಡೆದ [more]

ಬೆಂಗಳೂರು

ಅಧಿಕಾರ ಸಿಕ್ಕಾಗ ಹೊಗಳುವುದು, ಇಲ್ಲದಿದ್ದಾಗ ತೆಗೆಳುವುದು ಸರಿಯಿಲ್ಲ-ಶಾಸಕ ಡಾ.ಸುಧಾಕರ್

ಬೆಂಗಳೂರು,ಜೂ.4- ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರ ನೋವಿನಲ್ಲಿ ನಾನು ಇರುತ್ತೇನೆ ಎಂದು ಕಾಂಗ್ರೆಸ್ ಶಾಸಕ ಡಾ.ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಲಿಂಗಾರೆಡ್ಡಿ ಅವರು ಹಿರಿಯರು. ಅಸಮಾಧಾನ [more]

ಬೆಂಗಳೂರು

ಬಿಬಿಎಂಪಿಗೆ ತೆರಿಗೆ ಕಟ್ಟದ ಟಾಪ್‍ಮೋಸ್ಟ್ 15 ಮಂದಿ

ಬೆಂಗಳೂರು, ಜೂ.4- ಬಿಬಿಎಂಪಿಯಲ್ಲಿ ಆನ್‍ಲೈನ್ ಆಸ್ತಿ ತೆರಿಗೆ ವ್ಯವಸ್ಥೆ ಜಾರಿಗೆ ಬಂದ ಮೇಲೆ ನಾಗರಿಕರು ನಾ ಮುಂದು, ತಾ ಮುಂದು ಎಂದು ತೆರಿಗೆ ಕಟ್ಟುತ್ತಿದ್ದಾರೆ. ಆದರೆ ಕೆಲವು [more]

ಬೆಂಗಳೂರು

ಗ್ರಾಮೀಣ ಜನರ ಆರೋಗ್ಯ ರಕ್ಷಣೆ ಮತ್ತು ಜೀವನಮಟ್ಟ ಸುಧಾರಣೆ-ಸೌಲಭ್ಯ ಒದಗಿಸಲು ವಿಶೇಷ ಒತ್ತು-ಶಾಸಕ ಎಸ್.ಟಿ.ಸೋಮಶೇಖರ್

ಯಶವಂತಪುರ,ಜೂ.4- ಗ್ರಾಮೀಣ ಪ್ರದೇಶದ ಜನರ ಆರೋಗ್ಯ ರಕ್ಷಣೆ ಹಾಗೂ ಜೀವನಮಟ್ಟ ಸುಧಾರಣೆಗಾಗಿ ಸಕಲ ಸೌಲಭ್ಯಗಳನ್ನು ಒದಗಿಸಲು ವಿಶೇಷ ಒತ್ತು ನೀಡಲಾಗಿದೆ ಎಂದು ಶಾಸಕ ಹಾಗೂ ಬಿಡಿಎ ಅಧ್ಯಕ್ಷ [more]

ಬೆಂಗಳೂರು

ಬಿಜೆಪಿಯಿಂದ ದೋಸ್ತಿ ಪಕ್ಷಗಳ ಪ್ರಭಾವಿ ನಾಯಕರಿಗೆ ಗಾಳ

ಬೆಂಗಳೂರು, ಜೂ.4- ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವುದಿಲ್ಲ ಎನ್ನುತ್ತಲೇ ಬಿಜೆಪಿ ದೋಸ್ತಿ ಪಕ್ಷಗಳ ಮೂವರು ಪ್ರಭಾವಿ ನಾಯಕರಿಗೆ ಗಾಳ ಹಾಕಿದೆ. ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ , ಜೆಡಿಎಸ್ [more]

ಬೆಂಗಳೂರು

ರೋಗಗ್ರಸ್ಥ ಕೇಂದ್ರಗಳಾಗಿ ಪರಿಣಮಿಸುತ್ತಿರುವ ಕೆಲವು ಇಂದಿರಾ ಕ್ಯಾಂಟೀನ್‍ಗಳು

ಬೆಂಗಳೂರು,ಜೂ.4- ಮೃಷ್ಠಾನ್ನ ಭೋಜನವಿದ್ದರೇನು… ಊಟ ಮಾಡಲು ಪ್ರಶಸ್ತ ಜಾಗ ಬೇಡವೇ…? ಬಡವರ ಹಸಿವು ನೀಗಿಸಲು ಸರ್ಕಾರ ಇಂದಿರಾ ಕ್ಯಾಂಟೀನ್‍ಗಳನ್ನೇನೋ ಸ್ಥಾಪಿಸಿದೆ. ಆದರೆ ಸ್ವಚ್ಛತೆಗೆ ಆದ್ಯತೆ ನೀಡದೆ ಇರುವುದರಿಂದ [more]

ಬೆಂಗಳೂರು

ಜೂ.9ರಿಂದ ಶ್ರೀನಿವಾಸ ದೇವಸ್ಥಾನದಲ್ಲಿ 43ನೇ ವಾರ್ಷಿಕ ಬ್ರಹ್ಮ ರಥೋತ್ಸವ

ಬೆಂಗಳೂರು,ಜೂ.4- ಮಹಾಲಕ್ಷ್ಮಿಪುರದಲ್ಲಿರುವ ಮರಿತಿರುಪತಿ ಎಂದೇ ಪ್ರಸಿದ್ಧವಾಗಿರುವ ಶ್ರೀನಿವಾಸ ದೇವಾಲಯದಲ್ಲಿ 43ನೇ ವಾರ್ಷಿಕ ಬ್ರಹ್ಮ ರಥೋತ್ಸವದ ಪ್ರಯುಕ್ತ ಜೂ.9ರಿಂದ 15ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜೂ.12ರಂದು ಬ್ರಹ್ಮರಥೋತ್ಸವ [more]

ಬೆಂಗಳೂರು

ಸ್ವಪಕ್ಷದ ನಾಯಕರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ರಾಮಲಿಂಗಾರೆಡ್ಡಿ

ಬೆಂಗಳೂರು,ಜೂ.4- ಮಾಜಿ ಸಚಿವ ರೋಷನ್ ಬೇಗ್ ಕಾಂಗ್ರೆಸ್ ನಾಯಕತ್ವದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಮತ್ತೊಬ್ಬ ಹಿರಿಯ ಕಾಂಗ್ರೆಸಿಗ ರಾಮಲಿಂಗಾರೆಡ್ಡಿ ಕೂಡ ಪಕ್ಷದ ನಾಯಕರ ವಿರುದ್ಧ ಹರಿಹಾಯ್ದಿದ್ದು, [more]

ಬೆಂಗಳೂರು

ನಾಳೆ ಪದಾಧಿಕಾರಿಗಳು ಹಾಗೂ ಶಾಸಕಾಂಗ ಸಭೆ ಕರೆದಿರುವ ಬಿಜೆಪಿ

ಬೆಂಗಳೂರು, ಜೂ.4- ದೋಸ್ತಿ ಸರ್ಕಾರವನ್ನು ಅಸ್ಥಿರಗೊಳಿಸಿ ಶತಾಯ ಗತಾಯ ಸರ್ಕಾರ ರಚಿಸಬೇಕೆಂಬ ಉಮೇದಿನಲ್ಲಿರುವ ಬಿಜೆಪಿ ನಾಳೆ ಮಹತ್ವದ ಪದಾಧಿಕಾರಿಗಳು ಹಾಗೂ ಶಾಸಕಾಂಗ ಸಭೆಯನ್ನು ಕರೆದಿದೆ. ಬೆಂಗಳೂರಿನ ಅರಮನೆ [more]

ಬೆಂಗಳೂರು

ಶಾಸಕ ರಾಮಲಿಂಗಾರೆಡ್ಡಿಯವರನ್ನು ಸಚಿವ ಸಂಪುಟಕ್ಕೆ ತೆಗೆದುಕೊಳುವಂತೆ ಕಾರ್ಯಕರ್ತರ ಒತ್ತಾಯ

ಬೆಂಗಳೂರು, ಜೂ.4- ಮಾಜಿ ಗೃಹ ಸಚಿವರು ಮತ್ತು ಪ್ರಭಾವಿ ಶಾಸಕರಾದ ರಾಮಲಿಂಗಾರೆಡ್ಡಿ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಬೇಕೆಂದು ಒತ್ತಾಯಿಸಿ ಕೆಪಿಸಿಸಿ ಕಚೇರಿ ಮುಂದೆ ಬಿಬಿಎಂಪಿ ಸದಸ್ಯರು [more]

ಬೆಂಗಳೂರು

ಸಾಮಾನ್ಯ ಬೋಗಿಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳಬೆಕು-ಇಲ್ಲದಿದ್ದರೆ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ-ಕೇಂದ್ರ ಸಚಿವ ಸುರೇಶ್ ಅಂಗಡಿ

ಬೆಂಗಳೂರು, ಜೂ.4- ಇನ್ನು ಮುಂದೆ ಸಾಮಾನ್ಯ ಬೋಗಿ (ಜನರಲ್)ಗಳಲ್ಲಿ ಶುಚಿತ್ವ ಇಲ್ಲದಿದ್ದರೆ ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ [more]

ಬೆಂಗಳೂರು

ರಂಜಾನ್ ಹಬ್ಬ ಹಿನ್ನಲೆ-ಸೂಕ್ತ ಸಂಚಾರ ಬಂದೋಬಸ್ತ್ ವ್ಯವಸ್ಥೆ

ಬೆಂಗಳೂರು, ಜೂ.4- ರಂಜಾನ್ ಹಬ್ಬದ ಪ್ರಯುಕ್ತ ಸಂಚಾರ ಪೂರ್ವ ವಿಭಾಗದ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ನಡೆಯುವ ಪ್ರಾರ್ಥನಾ ಕೂಟಗಳಿಗೆ ಸೂಕ್ತ ಸಂಚಾರ ಬಂದೋಬಸ್ತ್ ವ್ಯವಸ್ಥೆ ಮಾಡಿ ವಾಹನಗಳ [more]

ಬೆಂಗಳೂರು

ಬಿಡಿ ತೆಂಗಿನ ಎಣ್ಣೆಯಲ್ಲಿ ಕಲಬೆರಕೆ-ಬೆಳಕಿಗೆ ತಂದ ಸಿಒಎಂಎ

ಬೆಂಗಳೂರು, ಜೂ.4- ಬಿಡಿ ತೆಂಗಿನ ಎಣ್ಣೆ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಈ ಬಾರಿ ಬಿಡಿ ತೆಂಗಿನ ಎಣ್ಣೆಯಲ್ಲಿ ಕಲಬೆರಕೆ ಮಾಡುತ್ತಿರುವುದನ್ನು ಕೊಚ್ಚಿನ್ ಒಯಿಲ್ ಮರ್ಚಂಟ್ಸ್ [more]

ಬೆಂಗಳೂರು

ಇಂದು ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು, ಜೂ.4- ಸಚಿವ ಸಂಪುಟ ವಿಸ್ತರಣೆ, ಪ್ರಚಲಿತ ರಾಜಕೀಯ ವಿದ್ಯಮಾನ, ಪಕ್ಷದ ಸಂಘಟನೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು [more]

ಬೆಂಗಳೂರು

ಸಮಸ್ಯೆ ಮತ್ತು ಗೊಂದಲಗಳಿದ್ದರೆ, ಮಾಜಿ ಪಿಎಂ ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿ ಬಗೆಹರಿಸುತ್ತಾರೆ

ಬೆಂಗಳೂರು, ಜೂ.4-ಜೆಡಿಎಸ್ ಪಕ್ಷ ಹಾಗೂ ಮೈತ್ರಿ ಸರ್ಕಾರದಲ್ಲಿ ಸಮಸ್ಯೆಗಳಿದ್ದರೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರು ಬಗೆಹರಿಸುತ್ತಾರೆ ಎಂದು ಲೋಕೋಪಯೋಗಿ ಸಚಿವ [more]

ಬೆಂಗಳೂರು

ದಲಿತರ ಕನಸು ಸಕಾರವಾಗುವವರೆಗೂ ಹೋರಾಟ ಮುಂದುವರೆಯಬೇಕು-ಡಿಸಿಎಂ ಡಾ.ಜಿ.ಪರಮೇಶ್ವರ್

ಬೆಂಗಳೂರು, ಜೂ.4-ಸಮಾಜದಲ್ಲಿ ಶೋಷಿತ ಸಮುದಾಯಗಳು ಇನ್ನೂ ಶೋಷಿತರಾಗಿಯೇ ಉಳಿದಿವೆ. ಡಾ.ಬಿ.ಆರ್. ಅಂಬೇಡ್ಕರ್ ಅವರು ಕಂಡ ದಲಿತ ಸಮುದಾಯಗಳ ಅಭಿವೃದ್ಧಿ ಕನಸು ದೇಶದಲ್ಲಿ ಇಂದಿಗೂ ಕನಸಾಗಿಯೇ ಉಳಿದಿದೆ. ಅವರ [more]

ಬೆಂಗಳೂರು

ಕೋರ್ಟ್ ನಲ್ಲಿ ವಿಚಾರಣೆಯಿರುವ ಹಿನ್ನಲೆ-ನಾಲ್ವಡಿ ಕೃಷ್ಣರಾಜ ಒಡೆಯರ್‍ರವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ-ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಜೂ.4-ನ್ಯಾಯಾಲಯದಲ್ಲಿ ವಿಚಾರಣೆ ಇರುವ ಹಿನ್ನೆಲೆಯಲ್ಲಿ ಇಂದು ಕನ್ನಡ ಭವನದಲ್ಲಿ ಏರ್ಪಡಿಸಲಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲಾಗುತ್ತಿಲ್ಲ ಎಂದು ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. [more]

ಬೆಂಗಳೂರು

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ

ಬೆಂಗಳೂರು, ಜೂ.4-ಲೋಕಸಭೆ ಚುನಾವಣೆಯಲ್ಲಿನ ಸೋಲಿನ ನೈತಿಕ ಹೊಣೆ ಹೊತ್ತು ಶಾಸಕ ಎಚ್.ವಿಶ್ವನಾಥ್ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, [more]

ಬೆಂಗಳೂರು

ಕನ್ನಡಿಗರ ಮೇಲೆ ಹಿಂದಿ ಹೇರಿಕೆಯನ್ನು ಸಹಿಸಲಾಗದು-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜೂ.3-ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಕನ್ನಡಿಗರ ಮೇಲೆ ಹಿಂದಿ ಹೇರಿಕೆಯನ್ನು ಸಹಿಸಲಾಗದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ [more]

ಬೆಂಗಳೂರು

ವಸತಿ ಶಾಲೆಗಳಲ್ಲಿ ಎನ್‍ಸಿಸಿ ಪರಿಚಯಿಸಲು ನಿರ್ಧಾರ-ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಜೂ.3-ಪ್ರತಿ ಜಿಲ್ಲೆಗೂ ತಲಾ ಎರಡರಂತೆ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ನಡೆಯುತ್ತಿರುವ ವಸತಿ ಶಾಲೆಗಳಲ್ಲಿ ಎನ್‍ಸಿಸಿಯನ್ನು ಪರಿಚಯಿಸಲು ನಿರ್ಧರಿಸಿರುವುದಾಗಿ ಸಚಿವ ಪ್ರಿಯಾಂಕ್‍ಖರ್ಗೆ ಹೇಳಿದ್ದಾರೆ. ವಸತಿ ಶಾಲೆಯ [more]

ಬೆಂಗಳೂರು

ಪ್ರತ್ಯೇಕ ಪ್ರಕರಣಗಳಲ್ಲಿಂದು ಮೃತಪಟ್ಟ ಇಬ್ಬರು ಪತ್ರಕರ್ತರು

ಬೆಂಗಳೂರು,ಜೂ.03-ಚಿತ್ರದುರ್ಗ ಜಿಲ್ಲೆಯ ಜನಸಾಗರ ಪತ್ರಿಕೆಯ ಮಹಂತೇಶ್ ರಕ್ತದೊತ್ತಡದಿಂದಾಗಿ ಇಂದು ಬೆಳಗಿನ ಜಾವ ಸಾವನ್ನಪ್ಪಿದ್ದಾರೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದ ಮಹಂತೇಶ್, ನಿನ್ನೆ ಹಾಸನದಲ್ಲಿ [more]

ಬೆಂಗಳೂರು

ಸಗಟು ಮಳಿಗೆಗಳಿಂದ ವಿತರಣೆಯಾಗುತ್ತಿರುವ ಬೇಳೆ ತೀವ್ರ ಕಳಪೆಯದ್ದಾಗಿದೆ

ಬೆಂಗಳೂರು, ಜೂ.3-ವಿಧಾನಸಭೆ ಬಜೆಟ್ ಅಧಿವೇಶನದಲ್ಲಿ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಒಂದು ಕ್ವಿಂಟಾಲ್‍ಗೆ 87ರೂ. ನೀಡುತ್ತಿರುವ ಕಮೀಷನ್ ಜೊತೆಗೆ ಹೆಚ್ಚುವರಿಯಾಗಿ ರೂ.13ಗಳನ್ನು ನೀಡುವಂತೆ ಆದೇಶ ನೀಡಿದರೂ ಸಹ ಆಹಾರ [more]