ರೋಗಿಗಳಿಗೆ ನೀಡುವ ತುರ್ತು ಚಿಕಿತ್ಸೆಯಲ್ಲಿ ನರ್ಸಿಂಗ್ ಪಾತ್ರ ಮುಖ್ಯ
ಬೆಂಗಳೂರು, ಜೂ.2- ರೋಗಿಗಳಿಗೆ ನೀಡುವ ತುರ್ತು ಚಿಕಿತ್ಸೆಯನ್ನು ಉತ್ತಮ ಪಡಿಸಿಕೊಳ್ಳುವುದು ಅತಿ ಮುಖ್ಯ ಎಂದು ಕರ್ನಾಟಕ ನರ್ಸಿಂಗ್ ಕೌನ್ಸಿಲ್‍ನ ಕುಲಸಚಿವರಾದ ಉಷಾ ಬಂಢಾರಿ ತಿಳಿಸಿದ್ದಾರೆ. ನಗರದ ಯಲಹಂಕದ [more]
ಬೆಂಗಳೂರು, ಜೂ.2- ರೋಗಿಗಳಿಗೆ ನೀಡುವ ತುರ್ತು ಚಿಕಿತ್ಸೆಯನ್ನು ಉತ್ತಮ ಪಡಿಸಿಕೊಳ್ಳುವುದು ಅತಿ ಮುಖ್ಯ ಎಂದು ಕರ್ನಾಟಕ ನರ್ಸಿಂಗ್ ಕೌನ್ಸಿಲ್‍ನ ಕುಲಸಚಿವರಾದ ಉಷಾ ಬಂಢಾರಿ ತಿಳಿಸಿದ್ದಾರೆ. ನಗರದ ಯಲಹಂಕದ [more]
ಬೆಂಗಳೂರು, ಜೂ.2- ಎಐಸಿಸಿಯ ಸಾಮಾಜಿಕ ಜಾಲತಾಣ ಭಾಗದ ಮುಖ್ಯಸ್ಥೆಯಾಗಿದ್ದ ರಮ್ಯಾ ಟ್ವಿಟರ್ ಖಾತೆಯ ಎಲ್ಲಾ ಮಾಹಿತಿಯನ್ನು ಅಳಿಸಿ ಹಾಕುವ ಮೂಲಕ ಕುತೂಹಲ ಕೆರಳಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ [more]
ಬೆಂಗಳೂರು, ಜೂ.2-ರಾಜ್ಯದ ಏಳು ಸ್ಥಳೀಯ ಸಂಸ್ಥೆಗಳ 140 ವಾರ್ಡ್‍ಗಳ ಮತ ಎಣಿಕೆ ನಾಳೆ ನಡೆಯಲಿದ್ದು, ಸಂಜೆ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ನೆಲಮಂಗಲ [more]
ಬೆಂಗಳೂರು, ಜೂ.2-ನನ್ನ ಇಂಗ್ಲಿಷ್ ಪುಸ್ತಕಗಳು ಕನ್ನಡದಲ್ಲಿ ಹುಟ್ಟಿದ್ದವು.ಬರವಣಿಗೆ ಆಂಗ್ಲವಾಗಿರಬಹುದು ಆದರೆ ಲೇಖನದ ಹೃದಯ ಮಾತ್ರ ಕನ್ನಡ ಎಂದು ಸಾಹಿತಿ, ಸಮಾಜ ಸೇವಕಿ ಡಾ.ಸುಧಾಮೂರ್ತಿ ಕನ್ನಡದ ಭಾಷಾ ಪ್ರೇಮವನ್ನು [more]
ಬೆಂಗಳೂರು, ಜೂ.2-ಸಂಪುಟ ಪುನಾರಚನೆಗೆ ಬ್ರೇಕ್ ಹಾಕಿ ಕೇವಲ ಸಂಪುಟ ವಿಸ್ತರಣೆಗಷ್ಟೇ ಮುಂದಾಗಿರುವ ಕಾಂಗ್ರೆಸ್ ನಿರ್ಧಾರ ಸಮ್ಮಿಶ್ರ ಸರ್ಕಾರಕ್ಕೆ ಕಂಟಕಕ್ಕೆ ತಂದೊಡ್ಡಲಿದೆಯೇ ಎಂಬ ಚರ್ಚೆಗಳು ಆರಂಭಗೊಂಡಿವೆ. ಕಾಂಗ್ರೆಸ್‍ನಲ್ಲಿ ಸುಮಾರು [more]
ಬೆಂಗಳೂರು, ಜೂ.2-ಮಾಜಿ ಸಚಿವ ರಮೇಶ್ ಜಾರಕಿ ಹೊಳಿ ಅವರ ಮನವೊಲಿಕೆಗೆ ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗದಿರುವುದಕ್ಕೆ ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳಿಬ್ಬರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ಸಂಪುಟದಿಂದ [more]
ಬೆಂಗಳೂರು, ಜೂ.2-ಜೆಡಿಎಸ್ ರಾಜ್ಯಾಧ್ಯಕ್ಷ ಶಾಸಕ ಎಚ್.ವಿಶ್ವನಾಥ್ ರಾಜೀನಾಮೆ ನೀಡುವುದು ಖಚಿತವಾಗಿದೆ. ಇತ್ತೀಚೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಾವು ಸೂಚಿಸಿದ ಅಭ್ಯರ್ಥಿಗಳಿಗೆ ಪಕ್ಷದಿಂದ ಟಿಕೆಟ್ ನೀಡಲಿಲ್ಲ ಎಂದು ಅಸಮಾಧಾನಗೊಂಡಿದ್ದ [more]
ದಾಸರಹಳ್ಳಿ, ಜೂ.1- ಯುವಜನತೆ ತಂಬಾಕು ವ್ಯಸನಿಗಳಾದರೆ ಇಡೀ ಸಮಾಜವೇ ರೋಗಗ್ರಸ್ತವಾಗುತ್ತದೆ ಎಂದು ಆರ್‍ಆರ್ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ.ನಾರಾಯಣಸ್ವಾಮಿ ತಿಳಿಸಿದ್ದಾರೆ. ಚಿಕ್ಕಬಾಣಾವರದ ಆರ್‍ಆರ್ ಫಾರ್ಮಸಿ ಕಾಲೇಜು ಆವರಣದಲ್ಲಿ [more]
ಯಶವಂತಪುರ, ಜೂ.1- ಮನಶಾಂತಿ, ನೆಮ್ಮದಿಗೆ ವೇದ, ಉಪನಿಷತ್ತು , ಪುರಾಣ, ಧರ್ಮಗಳ ಸಂದೇಶ-ಸಾರ ದಿವ್ಯೌಷಧವಾಗಿದೆ ಎಂದು ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ. ಆರೂಢ ಭಾರತಿ [more]
ಬೆಂಗಳೂರು,ಜೂ.1- ರಾಜ್ಯದಲ್ಲಿ ಮಳೆಬೆಳೆ ಸಮೃದ್ದಿಯಾಗಿ ಬರಲೆಂದು ಪ್ರಾರ್ಥಿಸಿ ರಾಜ್ಯ ಸಮ್ಮಿಶ್ರ ಸರ್ಕಾರ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಸಲು ಆದೇಶ ಹೊರಡಿಸಿದೆ. [more]
ಬೆಂಗಳೂರು, ಜೂ.1- ರಾಜಾಜಿನಗರದ ಡಾ.ರಾಜ್‍ಕುಮಾರ್ ರಸ್ತೆಯಲ್ಲಿರುವ ಸುಗುಣ ಆಸ್ಪತ್ರೆಯ ಸುಗುಣ ಹಾರ್ಟ್ ಸೆಂಟರ್‍ನಲ್ಲಿ ಅತ್ಯಾಧುನಿಕ ಫಿಲಿಪ್ಸ್ ಅಜುರಿಯನ್ ಸರಣಿಯ ಉಪಕರಣದೊಂದಿಗೆ ಉನ್ನತ ಮಟ್ಟದ ಇಮೇಜ್ ಗೈಡೆಡ್ ಚಿಕಿತ್ಸಾ [more]
ಬೆಂಗಳೂರು,ಜೂ.1- ಟೆಲಿಕಾಂ ಸೇವೆಯಲ್ಲಿ ದೈತ್ಯ ಸಂಸ್ಥೆಯಾದ ಏರ್‍ಟೆಲ್‍ನ ನೆಟ್‍ವರ್ಕ್ ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ಕಡಿತಗೊಂಡು ಕೋಟ್ಯಂತರ ಜನ ಪರದಾಡುವಂತಾಯಿತು. ಇಂದು ಬೆಳಿಗೆ 10.30ಕ್ಕೆ ಇದ್ದಕ್ಕಿದ್ದಂತೆ ಕಡಿತಗೊಂಡ ಏರ್‍ಟೆಲ್‍ನ [more]
ಬೆಂಗಳೂರು, ಜೂ.1- ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಪರಿಶಿಷ್ಟ ಪಂಗಡಗಳಿಗೆ ಶೇ.7.5ರಷ್ಷು ಮೀಸಲಾತಿ ನೀಡುವಂತೆ ಒತ್ತಾಯಿಸಿ ಜೂ.6ರಂದು ಟೌನ್‍ಹಾಲïನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕಾಲ್ನಡಿಗೆ ಜಾಥ ಹಮ್ಮಿಕೊಂಡಿರುವುದಾಗಿ ಅಖಿಲ [more]
ಬೆಂಗಳೂರು,ಜೂ.1- ಸಂಗೊಳ್ಳಿ ರಾಯಣ್ಣ ರೈಲ್ವೆ (ಸಿಟಿ ರೈಲ್ವೆ) ನಿಲ್ದಾಣದಲ್ಲಿ ದೊರೆತಿರುವ ಗ್ರೆನೇಡ್ ಮಾದರಿಯ ವಸ್ತು ನಿಲ್ದಾಣಕ್ಕೆ ಹೇಗೆ ಬಂದಿತು ಎಂಬ ಬಗ್ಗೆ ತನಿಖಾ ತಂಡಗಳು ಮಾಹಿತಿ ಕಲೆ [more]
ಬೆಂಗಳೂರು, ಜೂ.1- ಬೆಂಗಳೂರು ಜಲಮಂಡಲಿಯ ಸಕಾನಿಅ (ದಕ್ಷಿಣ-1) ಉಪವಿಭಾಗದಲ್ಲಿ ಜೂ.3ರಂದು ಬೆಳಗ್ಗೆ 9.30ರಿಂದ 11 ಗಂಟೆಗೆ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, [more]
ಬೆಂಗಳೂರು, ಜೂ.1- ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಹಿರಿಯ ಕಾಂಗ್ರೆಸಿಗ ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕಾರಣದತ್ತ ಮುಖ ಮಾಡಿದ್ದು, ಬಹಳಷ್ಟು ನಾಯಕರಲ್ಲಿ ಕಿರಿಕಿರಿಯಾಗಲಾರಂಭಿಸಿದೆ. ಸುಮಾರು 2008ರಿಂದ ರಾಷ್ಟ್ರ [more]
ಬೆಂಗಳೂರು, ಜೂ.1-ಬಿಇಎಲ್ ಪೂರೈಸಿರುವ ಎಲೆಕ್ಟ್ರಾನಿಕ್ ಮತಯಂತ್ರ (ಇವಿಎಂ) ಮತ್ತು ವಿವಿ ಪ್ಯಾಟ್ಗಳ ಮತಗಳನ್ನು ತಿರುಚಲು ಸಾಧ್ಯವಿಲ್ಲ. ಒಂದು ವೇಳೆ ಯಾರಿಗಾದರೂ ಈ ಬಗ್ಗೆ ಅನುಮಾನಗಳಿದ್ದರೆ ನ್ಯಾಯಾಲಯಕ್ಕೆ ಹೋಗಲಿ [more]
ಬೆಂಗಳೂರು, ಜೂ.1-ಕರ್ನಾಟಕದಿಂದ ಕೇಂದ್ರದಿಂದ ಸಚಿವರಾದವರಿಗೆ ಅಭಿನಂದನೆ ಸಲ್ಲಿಸಿರುವ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ, ನೂತನ ಗೃಹ ಸಚಿವ ಅಮಿತ್ ಷಾ ಬಗ್ಗೆ ವ್ಯಂಗ್ಯವಾಡಿದ್ದಾರೆ. ಗೃಹ ಇಲಾಖೆಗೆ [more]
ಬೆಂಗಳೂರು, ಜೂ.1-ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ನಿರೀಕ್ಷೆಗೂ ಮೀರಿದ ಸ್ಥಾನಗಳು ಬಂದಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷರನ್ನು ಬದಲಾವಣೆ ಮಾಡದಿರಲು ವರಿಷ್ಠರು ತೀರ್ಮಾನಿಸಿದ್ದಾರೆ. ಇನ್ನು ಮೂರು ತಿಂಗಳ [more]
ಬೆಂಗಳೂರು, ಜೂ.1-ಕರ್ನಾಟಕದಲ್ಲಿ ಸಂಪೂರ್ಣ ಪರಭಾಷೆಯವರ ಸಂಖ್ಯೆ ಹೆಚ್ಚಾಗುತ್ತಿದ್ದು, ಕನ್ನಡದವರು ಮೂಲೆ ಗುಂಪಾಗುತ್ತಿದ್ದಾರೆ. ಆದ್ದರಿಂದ ಕನ್ನಡಿಗರ ಅಸ್ತಿತ್ವ, ಭವಿಷ್ಯಕ್ಕಾಗಿ ನಿರಂತರ ಚಳವಳಿ ಅನಿವಾರ್ಯ ಎಂದು ವಾಟಾಳ್ ಪಕ್ಷದ ಅಧ್ಯಕ್ಷ [more]
ಬೆಂಗಳೂರು, ಜೂ.1-ಸರ್ಕಾರದ ಯಾವುದೇ ಭೂಮಿ ಮತ್ತು ಕಟ್ಟಡಗಳನ್ನ ಮಾರಾಟ ಮಾಡುವ ತೀರ್ಮಾನವನ್ನು ಮುಖ್ಯಮಂತ್ರಿಗಳು ತಕ್ಷಣವೇ ಕೈಬಿಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ [more]
ಬೆಂಗಳೂರು, ಮೇ 31-ನಮ್ಮ ರಾಜ್ಯ ಸುರಕ್ಷಿತ ವಲಯದಲ್ಲಿದ್ದು, ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ಗೃಹ ಸಚಿವ ಎಂ.ಬಿ.ಪಾಟೀಲ್, ಸಂಚಾರ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಅಂತಾರಾಷ್ಟ್ರೀಯ [more]
ಬೆಂಗಳೂರು, ಮೇ 31- ಬಿಬಿಎಂಪಿ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ ಉಂಟು ಮಾಡಿರುವ ಟಿಡಿಆರ್ ಹಗರಣದ ಬೆನ್ನು ಬಿದ್ದಿರುವ ಎಸಿಬಿ ಪೊಲೀಸರು ಮಂತ್ರಿ ಸಂಸ್ಥೆಯವರು ಮಾಡಿರುವ ಮತ್ತೊಂದು [more]
ಬೆಂಗಳೂರು, ಮೇ 31- ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಮಹಾಸಮರವೆಂದೇ ಹೇಳಲಾಗಿದ್ದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಮುನ್ನಡೆ ಸಾಧಿಸಿದ್ದು, ಬಿಜೆಪಿ ಹಾಗೂ ಜೆಡಿಎಸ್‍ಗೆ ಹಿನ್ನಡೆಯಾಗಿದೆ. [more]
ಬೆಂಗಳೂರು, ಮೇ 31- ನಗರದಲ್ಲಿ ಐದು ಸಾವಿರ ಮೆಟ್ರಿಕ್‍ಟನ್ ಕಸ ಉತ್ಪತ್ತಿಯಾಗುತ್ತಿದೆ. ಕಸದಿಂದ ವಿದ್ಯುತ್ ಉತ್ಪಾದನೆ, ಗೊಬ್ಬರ ತಯಾರಿಕೆ ಸೇರಿದಂತೆ ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿದ್ದೇವೆ ಎಂದು ಉಪ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ