ರಾಜ್ಯ

ಹಂಪಿ ಉತ್ಸವ ವಿಧ್ಯುಕ್ತ ಚಾಲನೆಗೆ ಕ್ಷಣಗಣನೆ

ಹಂಪಿ : ಹಲವಾರು ಟೀಕೆ, ವಿಳಂಬದ ಬಳಿಕ ಇಂದು ಹಂಪಿ ಉತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ತೊರೆಯಲಿದೆ. ಎರಡು ದಿನಗಳ ಕಾಲ ನಡೆಯಲಿರುವ ಹಂಪಿ ಉತ್ಸವವನ್ನು ಇಂದು ಸಂಜೆ ಆರು [more]

ಹೈದರಾಬಾದ್ ಕರ್ನಾಟಕ

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಇಬ್ಬರ ಸಾವು

ಬಳ್ಳಾರಿ,ಫೆ.3-ಬೈಕ್‍ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಪೇಟೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊನ್ನೂರಪ್ಪ(58), ಕೋದಂಡಪಾಣಿ(48) ಮೃತಪಟ್ಟ ದುರ್ದೈವಿಗಳು. ಇಂದು [more]

ರಾಜ್ಯ

ಹಂಪಿಯಲ್ಲಿ ಕಿಡಿಗೇಡಿಗಳ ಉಪಟಳ; ನೆಲಕ್ಕುರುಳುತ್ತಿವೆ ಪುರಾತನ ಅಮೂಲ್ಯ ಸ್ಮಾರಕಗಳು

ಬಳ್ಳಾರಿ: ಇತ್ತೀಚಿಗೆ ಹಂಪಿಗೆ ಭೇಟಿ ನೀಡಿದ ಕಿಡಿಗೇಡಿಗಳ ಗುಂಪೊಂದು ಗಜಶಾಲೆ ಹಿಂಭಾಗದ ವಿಷ್ಣು ದೇವಾಲಯ ಆವರಣದ ಬೃಹತ್ ಕಲ್ಲಿನ‌ ಕಂಬಗಳನ್ನು ನೆಲಕ್ಕುರುಳಿಸಿ ಹಾನಿ ಉಂಟು ಮಾಡಿರುವ ಘಟನೆ ಇದೀಗ [more]

ರಾಜ್ಯ

ಪಿ.ಟಿ.ಪರಮೇಶ್ವರ್ ನಾಯಕ್ ಅವರಿಗೆ ಬಳ್ಳಾರಿ ಜಿಲ್ಲೆಯ ಉಸ್ತುವಾರಿಯನ್ನು ವಹಿಸಿದರೆ ಪಕ್ಷದಲ್ಲಿ ಮುಂದುವರೆಯುವ ಬಗ್ಗೆ ಪರಿಶೀಲನೆ ಮಾಡಬೇಕಾಗುತ್ತದೆ ಎಂದು ಜೆಲ್ಲೆಯ ಕೆಲ ಶಾಸಕರ ಎಚ್ಚರಿಕೆ

ಬೆಂಗಳೂರು, ಡಿ.26- ಬಳ್ಳಾರಿ ಜಿಲ್ಲೆಯ ಉಸ್ತುವಾರಿಯನ್ನು ಪಿ.ಟಿ.ಪರಮೇಶ್ವರ್ ನಾಯಕ್ ಅವರಿಗೆ ವಹಿಸಿದರೆ ನಾವು ಪಕ್ಷದಲ್ಲಿ ಮುಂದುವರೆಯುವ ಬಗ್ಗೆ ಮರು ಪರಿಶೀಲನೆ ಮಾಡಬೇಕಾಗುತ್ತದೆ ಎಂದು ಬಳ್ಳಾರಿ ಜಿಲ್ಲೆಯ ಕೆಲ [more]

ರಾಜ್ಯ

ಮೈತ್ರಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು, ಚುನಾವಣೆಗೆ ಪೂರ್ವ ಸಿದ್ದತೆ ಸೇರಿದಂತೆ ಬಿಜೆಪಿಯ ಮಹತ್ವದ ಸಭೆ

ಬೆಂಗಳೂರು, ನ.27- ಬೆಳಗಾವಿ ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕೈಗೊಳ್ಳಬೇಕಾದ ರಣತಂತ್ರಗಳು, ಪಕ್ಷದ ಸಂಘಟನೆ, ಲೋಕಸಭೆ ಚುನಾವಣೆಗೆ ಪೂರ್ವ ಸಿದ್ದತೆ ಸೇರಿದಂತೆ ಹತ್ತು ಹಲವು ವಿಷಯಗಳ ಬಗ್ಗೆ [more]

ರಾಜ್ಯ

ಭೀಕರ ಬರಗಾಲ ಇರುವುದರಿಂದ ಹಂಪಿ ಉತ್ಸವ ರದ್ದು

ಬಳ್ಳಾರಿಯಲ್ಲಿ ಈ ಬಾರಿ ಭೀಕರ ಬರಗಾಲ ಇರುವುದರಿಂದ ಪ್ರತಿ ವರ್ಷ ಆಚರಿಸಲಾಗುತ್ತಿದ್ದ ಹಂಪಿ ಉತ್ಸವವನ್ನು ಮುಂದೂಡಲಾಗಿದೆ. ಮುಂದಿನ ವರ್ಷ ಯಥಾ ಪ್ರಕಾರ ನಡೆಯಲಿದೆ ಎಂದು ಬಳ್ಳಾರಿ ಜಿಲ್ಲಾ [more]

ರಾಜ್ಯ

ಸಮ್ಮಿಶ್ರ ಸರ್ಕಾರ ಉರುಳಬೇಕೆಂಬ ಬಿ.ಎಸ್.ಯಡಿಯೂರಪ್ಪ ಆಸೆ ಈಡೇರುವುದಿಲ್ಲ: ಸಚಿವ ಎಚ್.ಡಿ.ರೇವಣ್ಣ

ಬಳ್ಳಾರಿ, ಅ.28- ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಬೀಳಬೇಕೆಂಬ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಸೆ ಈಡೇರುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ರಾಜಕೀಯ

ಸಚಿವ ಜಮೀರ್ ಅಹಮ್ಮದ್ ರಿಂದ ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಆರೋಪ

ಬಳ್ಳಾರಿ, ಅ.28- ಚುನಾವಣಾ ಪ್ರಚಾರ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹಮ್ಮದ್ ಖಾನ್ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಬಳ್ಳಾರಿ [more]

ರಾಜ್ಯ

ಬಳ್ಳಾರಿ ರಾಜಕೀಯದಲ್ಲಿ ಡಿಕೆಶಿ-ಜಾರಕಿಹೊಳಿ ಸಹೋದರರ ಮಧ್ಯೆ ಪೈಪೋಟಿ ಶುರು

ಬಳ್ಳಾರಿ: ಲೋಕಸಭಾ ಉಪಚುನಾವಣೆಯ ಬಳ್ಳಾರಿ ಅಭ್ಯರ್ಥಿ ಆಯ್ಕೆಗಾಗಿ ಕಾಂಗ್ರೆಸ್ಸಿನಲ್ಲಿ ಗೊಂದಲ ಉಂಟಾಗಿದೆ. ಈ ವಿಚಾರವಾಗಿ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ರಮೇಶ್ ಜಾರಕಿಹೊಳಿ ನಡುವೆ ಮತ್ತೆ [more]

ಹೈದರಾಬಾದ್ ಕರ್ನಾಟಕ

ಗಣಿನಾಡು ಬಳ್ಳಾರಿ ಜಿಲ್ಲೆಯ ಕುಡುತಿನಿ ಮತ್ತು ಕೊತ್ತೂರು ಪಟ್ಟಣ ಪಂಚಾಯ್ತಿಗಳಲ್ಲಿ ಕಾಂಗ್ರೆಸ್ ಜಯ

ಬಳ್ಳಾರಿ, ಸೆ.3- ಗಣಿನಾಡು ಬಳ್ಳಾರಿ ಜಿಲ್ಲೆಯ ಕುಡುತಿನಿ ಮತ್ತು ಕೊತ್ತೂರು ಪಟ್ಟಣ ಪಂಚಾಯ್ತಿಗಳಲ್ಲಿ ಕಾಂಗ್ರೆಸ್ ಜಯ ಸಾಧಿಸಿದೆ. ಕುಡುತಿನಿಯ 19 ಸ್ಥಾನಗಳಲ್ಲಿ ಕಾಂಗ್ರೆಸ್ 11 ಸ್ಥಾನಗಳನ್ನು ಗೆದ್ದಿದ್ದು, [more]

ಬೆಳಗಾವಿ

ಬಲಗೊಳ್ಳುತಿದೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬೇಡಿಕೆ

ಹುಬ್ಬಳ್ಳಿ ಜು, ೨೬- ಉತ್ತರ ಕರ್ನಾಟಕವನ್ನು ಪ್ರತಿಯೊಂದು ಕ್ಷೇತ್ರದಲ್ಲಿ ಕಡೆಗಣಿಸಲಾಗುತ್ತದೆ. ಈ ಅನ್ಯಾಯದ ವಿರುದ್ಧ ದಿನದಿಂದ ದಿನಕ್ಕೆ ಹೋರಾಟ ಬಲಗೊಳ್ಳುತಿದ್ದು ಈಗ ಮತ್ತೆ ಪ್ರತ್ಯೇಕ ಉತ್ತರ ಕರ್ನಾಟಕಕ್ಕೆ [more]

ಹೈದರಾಬಾದ್ ಕರ್ನಾಟಕ

ಅಧಿಕಾರಿಗಳ ಮೇಲೆ ಎಸಿಬಿ ದಾಳಿ

ಬಳ್ಳಾರಿ, ಜು.9- ಸರ್ಕಾರಿ ನೌಕರರ ವಿರುದ್ಧ ದಾಳಿ ಮುಂದುವರೆದಿದ್ದು, ಇಂದು ಬೆಳಗ್ಗೆ ಬಳ್ಳಾರಿ ಭ್ರಷ್ಟಾಚಾರ ನಿಗ್ರಹ ದಳವು ವಿಜಯನಗರ ಇನ್ಸ್‍ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಹಾಸ್ಪಿಟಲ್‍ನ ಎಎಒ [more]

ಹೈದರಾಬಾದ್ ಕರ್ನಾಟಕ

ಅಪಘಾತದಲ್ಲಿ ನವ ವಿವಾಯಿತ ಸಾವು!

ಬಳ್ಳಾರಿ, ಜು.3- ಮದುವೆಯಾಗಿ ಇನ್ನೂ ಎರಡು ದಿನ ಕಳೆದಿರಲಿಲ್ಲ. ಅರಿಶಿಣ ನೀರು ಆರಿರಲಿಲ್ಲ. ಆಗಲೇ ಅಪಘಾತ ಸಂಭವಿಸಿ ವರ ಮೃತಪಟ್ಟು, ವಧು ಗಂಭೀರವಾಗಿ ಗಾಯಗೊಂಡಿರುವ ಹೃದಯ ವಿದ್ರಾವಕ [more]

ಹೈದರಾಬಾದ್ ಕರ್ನಾಟಕ

ಮೂರು ಕಾಲು ಹೊಂದಿರುವ ಅಪರೂಪದ ಗಂಡು ಮಗು ಜನನ!

ಬಳ್ಳಾರಿ, ಜೂ.27- ಜಿಲ್ಲೆಯ ಕಂಪ್ಲಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂರು ಕಾಲು ಹೊಂದಿರುವ ಅಪರೂಪದ ಗಂಡು ಮಗು ಜನಿಸಿದೆ. ಕಳೆದ ರಾತ್ರಿ ಹೆರಿಗೆಗಾಗಿ ದಾಖಲಾಗಿದ್ದ ಸುಷ್ಮಾ ಎಂಬ [more]

ಹೈದರಾಬಾದ್ ಕರ್ನಾಟಕ

ನದಿಗೆ ಸ್ನಾನಕ್ಕೆಂದು ತೆರಳಿದ್ದ ಇಬ್ಬರು ಯುವಕರು ಮೃತ

ಬಳ್ಳಾರಿ, ಮೇ 23- ನದಿಗೆ ಸ್ನಾನಕ್ಕೆಂದು ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಜಿಲ್ಲೆಯಲ್ಲಿ ತುಂಗಭದ್ರ ನದಿಯಲ್ಲಿ ಇಂದು ಬೆಳಗಿನಜಾವ ನಡೆದಿದೆ. ವಿನಯ್‍ಕುಮಾರ್ (16) ವಸಂತಕುಮಾರ [more]

ಹೈದರಾಬಾದ್ ಕರ್ನಾಟಕ

ಕಾಂಗ್ರೆಸಿಗರನ್ನು ನಿದ್ದೆ ಮಾಡಲು ಬಿಡುವುದಿಲ್ಲ – ಶ್ರೀರಾಮುಲು

ಬಳ್ಳಾರಿ, ಮೇ 20-ಜೆಡಿಎಸ್‍ನೊಂದಿಗೆ ಅಪವಿತ್ರ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆಗೆ ಮುಂದಾಗಿರುವ ಕಾಂಗ್ರೆಸಿಗರನ್ನು ನಿದ್ದೆ ಮಾಡಲು ಬಿಡುವುದಿಲ್ಲ ಎಂದು ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಗುಡುಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]

ಹೈದರಾಬಾದ್ ಕರ್ನಾಟಕ

ಎರಡೂ ಕ್ಷೇತ್ರಗಳಲ್ಲಿ ನನ್ನ ಗೆಲುವು ಖಚಿತ – ಶ್ರೀರಾಮುಲು

ಬಳ್ಳಾರಿ, ಮೇ 13-ಮೊಳಕಾಲ್ಮೂರು ಹಾಗೂ ಬಾದಾಮಿ ಎರಡೂ ಕ್ಷೇತ್ರಗಳಲ್ಲಿ ನನ್ನ ಗೆಲುವು ಖಚಿತ. ರಾಜ್ಯದಲ್ಲಿ ಬಿಜೆಪಿ ಆಡಳಿತ ನಿಶ್ಚಿತ ಎಂದು ಸಂಸದ ಶ್ರೀರಾಮುಲು ತಿಳಿಸಿದ್ದಾರೆ. ಇಂದು ಬೆಳಗ್ಗೆ [more]

No Picture
ಬೀದರ್

ಕೊಪ್ಪಳದಲ್ಲಿ ಮೋದಿ ಅಲೆ: ನಾವು ೫0 ಸಾವಿರ ಕೋಟಿಯನ್ನ ಯಾತ್ರ ಸ್ಥಳದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದೇವೆ: ಪ್ರಧಾನಿ ಮೋದಿ

ಕೊಪ್ಪಳ :ಮೇ-8: ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಶುರುವಾದ ಹಿನ್ನಲ್ಲೆ ರಾಜ್ಯದಲ್ಲಿ ರಾಷ್ಟ್ರೀಯ ನಾಯಕರ ಪ್ರಚಾರ ಜೋರಾಗಿದೆ. ಇಂದು ಕೊಪ್ಪಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ಜಿಲ್ಲೆಯ ಬಿಜೆಪಿ [more]

ಹೈದರಾಬಾದ್ ಕರ್ನಾಟಕ

ಬಿಜೆಪಿ ಅಭ್ಯರ್ಥಿ ಜಿ.ಸೋಮಶೇಖರ ರೆಡ್ಡಿ ಪರ ಕಿಚ್ಚ ಸುದೀಪ್ ರೋಡ್‍ಶೋ :

ಬಳ್ಳಾರಿ, ಮೇ 7-ಬಳ್ಳಾರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಸೋಮಶೇಖರ ರೆಡ್ಡಿ ಪರ ಕಿಚ್ಚ ಸುದೀಪ್ ರೋಡ್‍ಶೋ ಮೂಲಕ ಭರ್ಜರಿ ಪ್ರಚಾರ ನಡೆಸಿದರು. ನಗರದ ಶ್ರೀರಾಮಪುರಂ ಕಾಲೋನಿಯಲ್ಲಿ [more]

ರಾಷ್ಟ್ರೀಯ

ಬಹುಕೋಟಿ ರೂ.ಗಳ ಅಕ್ರಮ ಗಣಿ ಹಗರಣ ಗಣಿಧಣಿ ಗಾಲಿ ಜನಾರ್ಧನ ರೆಡ್ಡಿ ಚುನಾವಣಾ ಪ್ರಚಾರ ಮಾಡದಂತೆ ಸುಪ್ರೀಂಕೋರ್ಟ್ ತೀರ್ಪು

ನವದೆಹಲಿ, ಮೇ 4- ಬಹುಕೋಟಿ ರೂ.ಗಳ ಅಕ್ರಮ ಗಣಿ ಹಗರಣದ ಸಂಬಂಧ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಗಣಿಧಣಿ ಗಾಲಿ ಜನಾರ್ಧನ ರೆಡ್ಡಿ ಬಳ್ಳಾರಿಯಲ್ಲಿ ವಿಧಾನಸಭೆ ಚುನಾವಣಾ [more]

ಬೀದರ್

ಮಸ್ಕಿ ವಿಧಾನ ಸಭಾ ಕ್ಷೇತ್ರದ ಮತ್ತೊಬ್ಬ ಹಿರಿಯ ಮುಖಂಡ ಮಲ್ಲಪ್ಪ‌ ಚಿತಾಪುರ ಬಿಜೆಪಿಗೆ ರಾಜಿನಾಮೆ: ಪಕ್ಷದ ನಾಯಕರ ನಡೆಗೆ ಬೇಸರಗೊಂಡು ರಾಜಕೀಯ ನಿವೃತ್ತಿ ಘೋಷಣೆ

ರಾಯಚೂರು;ಮೇ-2: ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಯಿಂದ ಮತ್ತೊಂದು ವಿಕೆಟ್ ಪತನವಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿ ವಿಧಾನ ಸಭಾ ಕ್ಷೇತ್ರದ ಮತ್ತೊಬ್ಬ ಹಿರಿಯ ಮುಖಂಡ ಮಲ್ಲಪ್ಪ‌ ಚಿತಾಪುರ ಪಕ್ಷಕ್ಕೆ ರಾಜಿನಾಮೆ [more]

ಹೈದರಾಬಾದ್ ಕರ್ನಾಟಕ

ಆ್ಯಂಬುಲೆನ್ಸ್‍ನಲ್ಲಿ ಮಹಿಳೆಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ!

ಬಳ್ಳಾರಿ, ಏ.24- ಆ್ಯಂಬುಲೆನ್ಸ್‍ನಲ್ಲಿ ಮಹಿಳೆಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಇಂದು ಬೆಳಗ್ಗೆ ತಾಳೆ ಬಸಾಪುರ ತಾಂಡಾದ ಗರ್ಭಿಣಿ ಶಾರದಾ ಬಾಯಿಯವರು ತೀವ್ರ ಹೆರಿಗೆ ನೋವಿನಿಂದ ಒದ್ದಾಡುತ್ತಿದ್ದಾಗ [more]

ಹೈದರಾಬಾದ್ ಕರ್ನಾಟಕ

ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ವ್ಯಕ್ತಿಯೊಬ್ಬರು ಕೊಂಡೊಯ್ಯುತ್ತಿದ್ದ ಸುಮಾರು 201 ಗ್ರಾಂ ಚಿನ್ನಾಭರಣ ಹಾಗೂ 1.58 ಲಕ್ಷ ರೂ. ಪತ್ತೆ:

ಬಳ್ಳಾರಿ, ಏ.19- ಬೆಳ್ಳಂ ಬೆಳಗ್ಗೆ ಎಸ್‍ಎಸ್‍ಟಿ ತಂಡ ಹೂವಿನ ಹಡಗಲಿ ಸಮೀಪ ತಪಾಸಣೆ ನಡೆಸುತ್ತಿದ್ದ ವೇಳೆ ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ವ್ಯಕ್ತಿಯೊಬ್ಬರು ಕೊಂಡೊಯ್ಯುತ್ತಿದ್ದ ಸುಮಾರು 201 ಗ್ರಾಂ ಚಿನ್ನಾಭರಣ [more]

ಬಳ್ಳಾರಿ

ಕಾಂಗ್ರೆಸ್ ಶಾಸಕ ಎನ್.ವೈ. ಗೋಪಾಲಕೃಷ್ಣ ನಾಳೆ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ

ಬೆಂಗಳೂರು, ಏ.17-ಕಾಂಗ್ರೆಸ್‍ನಿಂದ ಟಿಕೆಟ್ ಸಿಗದೆ ಕುಪಿತರಾಗಿರುವ ಶಾಸಕ ಎನ್.ವೈ. ಗೋಪಾಲಕೃಷ್ಣ ನಾಳೆ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಗೋಪಾಲಕೃಷ್ಣ ಅವರ ಕುಟುಂಬದ ಎಲ್ಲಾ ಸದಸ್ಯರು ಹಾಗೂ ಬೆಂಬಲಿಗರು ಬಿಜೆಪಿ [more]

ಹೈದರಾಬಾದ್ ಕರ್ನಾಟಕ

ರಾಜ್ಯ ಸರ್ಕಾರ ಆಡಳಿತ ಯಂತ್ರದ ಜತೆಗೆ ಚುನಾವಣಾ ಆಯೋಗವನ್ನೇ ದುರುಪಯೋಗ ಮಾಡಿಕೊಳ್ಳುತ್ತಿದೆ – ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ

ಬಳ್ಳಾರಿ, ಏ.12- ರಾಜ್ಯ ಸರ್ಕಾರ ಆಡಳಿತ ಯಂತ್ರದ ಜತೆಗೆ ಚುನಾವಣಾ ಆಯೋಗವನ್ನೇ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರಿ [more]