ಬೆಳಗಾವಿ

ಎರಡು ರಾಷ್ಟ್ರೀಯ ಪಕ್ಷಗಳ ಭ್ರಷ್ಟ ಆಡಳಿತದಿಂದ ಜನತೆ ಬೇಸತ್ತಿದ್ದು, ಜೆಡಿಎಸ್ ಪರ ರಾಜ್ಯದ ಜನರ ಒಲವು ಹೆಚ್ಚಾಗಿದೆ: ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ

ಹುಬ್ಬಳ್ಳಿ:ಏ-೭: ಎರಡು ರಾಷ್ಟ್ರೀಯ ಪಕ್ಷಗಳ ಭ್ರಷ್ಟ ಆಡಳಿತ ನೋಡಿ ರಾಜ್ಯದ ಜನರು ಬೇಸತ್ತಿದ್ದಾರೆ. ಹೀಗಾಗಿ, ಜೆಡಿಎಸ್ ಪರ ರಾಜ್ಯದ ಜನರ ಒಲವು ಹೆಚ್ಚಾಗಿದ್ದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಭಯ [more]

ಹೈದರಾಬಾದ್ ಕರ್ನಾಟಕ

ಹೈದರಾಬಾದ್ ಕರ್ನಾಟಕ ಭಾಗದ ಆರು ಜಿಲ್ಲೆಗಳಿಗೆ ಪ್ರತ್ಯೇಕವಾದ ವೃಂದ ಮತ್ತು ನೇಮಕಾತಿ ನಿಯಮಗಳು ರಚನೆಯಾಗಬೇಕು: ಈಶಾನ್ಯ ಪದವೀಧರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾ.ರಾ.ಪ್ರತಾಪ್ ರೆಡ್ಡಿ ಒತ್ತಾಯ

ಬಳ್ಳಾರಿ,ಮಾ.25- ಹೈದರಾಬಾದ್ ಕರ್ನಾಟಕ ಭಾಗದ ಆರು ಜಿಲ್ಲೆಗಳಿಗೆ ಪ್ರತ್ಯೇಕವಾದ ವೃಂದ ಮತ್ತು ನೇಮಕಾತಿ ನಿಯಮಗಳು ರಚನೆಯಾಗಬೇಕು ಎಂದು ಈಶಾನ್ಯ ಪದವೀಧರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾ.ರಾ.ಪ್ರತಾಪ್ ರೆಡ್ಡಿ [more]

ಹೈದರಾಬಾದ್ ಕರ್ನಾಟಕ

ಕಾರು ಬೈಕ್ ಡಿಕ್ಕಿ ಸ್ತಳದಲ್ಲೆ ಮುವಾರು ಸಾವು

ಬಳ್ಳಾರಿ, ಮಾ.25- ಕಾರು, ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಹೊರವಲಯದ ಆಲಿಪುರ ರಸ್ತೆ ಬಳಿ ನಡೆದಿದೆ. [more]

ಹೈದರಾಬಾದ್ ಕರ್ನಾಟಕ

ನವಬೃಂದಾವನದ ಪೂಜಾ ವಿವಾದಕ್ಕೆ ಇಂದು ಸುಪ್ರೀಂ ಕೋರ್ಟ್ ತೆರೆ

ಕೊಪ್ಪಳದ ಗಂಗಾವತಿ ತಾಲೂಕಿನ ನವಬೃಂದಾವನದ ಪೂಜಾ ವಿವಾದಕ್ಕೆ ಇಂದು ಸುಪ್ರೀಂ ಕೋರ್ಟ್ ತೆರೆ ನೀಡಿದೆ. ನವಬೃಂದಾವನದಲ್ಲಿ ಪೂಜೆಸಲ್ಲಿಸಲು ಉತ್ತಾರಧಿಮಠ ಹಾಗೂ ರಾಯರುಮಠದ ಭಕ್ತಾಧಿಗಳು ನಮಗೆ ಪೂಜೆಗೆ ಅವಕಾಶ [more]

ಹೈದರಾಬಾದ್ ಕರ್ನಾಟಕ

ಆಲಾಪ ಸಂಗೀತ ಕಲಾ ಟ್ರಸ್ಟ್ ವತಿಯಿಂದ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಕಾರದೊಂದಿಗೆ “ನಾರದ ವಿನೋದ” ಪೌರಣಿಕ ನಾಟಕ ಪ್ರದರ್ಶನ

ದಿನಾಂಕ 11-03-18 ರಂದು ಸಂಜೆ 6.30ಕ್ಕೆ ಆಲಾಪ ಸಂಗೀತ ಕಲಾ ಟ್ರಸ್ಟ್ ವತಿಯಿಂದ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಕಾರದೊಂದಿಗೆ “ನಾರದ ವಿನೋದ” ಪೌರಣಿಕ ನಾಟಕ [more]

ಹೈದರಾಬಾದ್ ಕರ್ನಾಟಕ

ಹರಪನಹಳ್ಳಿ ತಾಲೂಕನ್ನು ಮರಳಿ ಬಳ್ಳಾರಿ ಜಿಲ್ಲೆಗೆ ಸೇರ್ಪಡೆ: ಹೈದರಾಬಾದ್ ಕರ್ನಾಟ ಹೋರಾಟ ಸಮಿತಿ ಬಳ್ಳಾರಿ ಘಟಕದ ಸಂಭ್ರಮ

ಹರಪನಹಳ್ಳಿ: ಮಾ-4: ಹರಪನಹಳ್ಳಿ ತಾಲೂಕನ್ನು ಮರಳಿ ಬಳ್ಳಾರಿ ಜಿಲ್ಲೆಗೆ ಸೇರಿಸುವುದಾಗಿ ಘೋಷಿಸಿ ರಾಜ್ಯ ಸರ್ಕಾರ ನ್ಯಾಯ ಒದಗಿಸಿಕೊಟ್ಟಿದೆ ಎಂದು ಸಂತಸ ವ್ಯಕ್ತಪಡಿಸಿರುವ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ [more]

ಹೈದರಾಬಾದ್ ಕರ್ನಾಟಕ

ಹುಚ್ಚು ನಾಯಿಗಳ ದಾಳಿ

ಬಳ್ಳಾರಿ,ಮಾ.2- ಹುಚ್ಚು ನಾಯಿಗಳ ದಾಳಿಗೆ ಮಗು ಹಾಗೂ ಓರ್ವ ಮಹಿಳೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಸಿರಿಗೇರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಒಂದೇ ದಿನದಲ್ಲಿ [more]

ಹೈದರಾಬಾದ್ ಕರ್ನಾಟಕ

1300 ವರ್ಷಗಳ ಇತಿಹಾಸವಿರುವ ಸಂಡೂರಿನ ಕುಮಾರಸ್ವಾಮಿ ದೇವಾಲಯ ಅವನತಿ ಅಂಚಿನತ್ತ

ಬಳ್ಳಾರಿ,ಫೆ.26-ಸುಮಾರು 1300 ವರ್ಷಗಳ ಇತಿಹಾಸವಿರುವ ಜಿಲ್ಲೆಯ ಸಂಡೂರಿನ ಕುಮಾರಸ್ವಾಮಿ ದೇವಾಲಯ ಅವನತಿ ಅಂಚಿನತ್ತ ಸಾಗಿದ್ದು, ಇದರ ರಕ್ಷಣೆಯಾಗಬೇಕಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ. ದೇವಾಲಯಕ್ಕೆ [more]

ಬೀದರ್

ಬಿಜೆಪಿ ಸರ್ಕಾರ ಅಧಿಕಾರಕ್ಕೆ ತಂದರೆ ಮಹದಾಯಿ ವಿವಾದ ಇತ್ಯರ್ಥ: ಅಮಿತ್ ಶಾ ಭರವಸೆ

ಕಲಬುರಗಿ:ಫೆ-26: ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದರೆ ಮಹದಾಯಿ, ಕಳಸಾ ಬಂಡೂರಿ ಯೋಜನೆ ಜಾರಿ ವಿವಾದ ಬಗೆಹರಿಸುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭರವಸೆ ನೀಡಿದ್ದಾರೆ. [more]

ಬೀದರ್

ಬೀದರ್ ಗುರುದ್ವಾರಕ್ಕೆ ಪತ್ನಿ ಸಮೇತ ಭೇಟಿ ನೀಡಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ

ಬೀದರ್:ಫೆ-25: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಇಂದು ಬೀದರ್ ನ ಗುರುದ್ವಾರಕ್ಕೆ ಭೇಟಿ ನೀಡಿ ಗುರು ಗ್ರಂಥ ಸಾಹೇಬ ದರ್ಶನ ಪಡೆದರು. ಬೀದರ್ ನ ಗುರುದ್ವಾರಕ್ಕೆ [more]

ರಾಜ್ಯ

ಕೃಷ್ಣಾ ಹಾಗೂ ತುಂಗಭದ್ರಾ ಜಲಾಶಯಗಳ ಮೇಲ್ಭಾಗದಲ್ಲಿ ನದಿಗಳ ಜೋಡಣೆಗೆ ರೈತರ ಮನವಿ

ಬಳ್ಳಾರಿ:ಫೆ-21:ನೀರಿನ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ಕೃಷ್ಣಾ ಹಾಗೂ ತುಂಗಭದ್ರಾ ಜಲಾಶಯಗಳ ಮೇಲ್ಭಾಗದಲ್ಲಿ ನದಿಜೋಡಣೆ ಮಾಡಬೇಕು ಹಾಗೂ ತುಂಗಭದ್ರಾ ಜಲಾಶಯದಲ್ಲಿ ತುಂಬಿರುವ 33 ಟಿಎಂಸಿ ಹೂಳನ್ನು ತೆಗೆಯಬೇಕು ಎಂದು [more]

ಹೈದರಾಬಾದ್ ಕರ್ನಾಟಕ

ರಸ್ತೆ ವಿಸ್ತರಣೆಗಾಗಿ ನಗರಾಭಿವೃದ್ಧಿ ಪ್ರಾಧಿಕಾರ ಸಿಬ್ಬಂದಿಗಳಿಂದ ಕಟ್ಟಡ ನೆಲಸಮ

ಬಳ್ಳಾರಿ, ಫೆ.17- ಇಂದು ಬೆಳಗ್ಗೆ ನಗರದ ಇಂದಿರಾ ಸರ್ಕಲ್‍ನ ಆಸುಪಾಸಿನಲ್ಲಿ ಪಾಲಿಕೆ, ಹಾಗೂ ನಗರಾಭಿವೃದ್ಧಿ ಪ್ರಾಧಿಕಾರ ಸಿಬ್ಬಂದಿಗಳು ರಸ್ತೆ ವಿಸ್ತರಣೆಗಾಗಿ ಕೆಲವು ಕಟ್ಟಡಗಳನ್ನು ಕೆಡವಿದ್ದಾರೆ. ರಸ್ತೆಗೆ ಅಡ್ಡಲಾಗಿದ್ದ, [more]

ಹೈದರಾಬಾದ್ ಕರ್ನಾಟಕ

ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ ಸಿದ್ದರಾಮಯ್ಯ ಯೋಜನೆಯಲ್ಲ – ದಗ್ಗುಬಾಟಿ ಪುರಂದರೇಶ್ವರಿ

ಬಳ್ಳಾರಿ, ಫೆ.15-ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ಯೋಜನೆಯಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ದಗ್ಗುಬಾಟಿ ಪುರಂದರೇಶ್ವರಿ ಹೇಳಿದ್ದಾರೆ. [more]