ಹುಮನಾಬಾದ್‍ನಲ್ಲಿ ಕಲ್ಲೂರ್ ಮತಯಾಚನೆ ಅಬ್ ಕಿ ಬಾರ್ ಬಿಜೆಪಿ ಸರ್ಕಾರ
ಹುಮನಾಬಾದ್‍ನಲ್ಲಿ ಕಲ್ಲೂರ್ ಮತಯಾಚನೆ ಅಬ್ ಕಿ ಬಾರ್ ಬಿಜೆಪಿ ಸರ್ಕಾರ ಬೀದರ್, ಮೇ 10- ಬಹಿರಂಗ ಪ್ರಚಾರದ ಕೊನೆ ದಿನವಾದ ಗುರುವಾರ ಹುಮನಾಬಾದ್‍ನಲ್ಲಿ ಬಿಜೆಪಿ ಅಭ್ಯರ್ಥಿ ಸುಭಾಷ [more]
ಹುಮನಾಬಾದ್‍ನಲ್ಲಿ ಕಲ್ಲೂರ್ ಮತಯಾಚನೆ ಅಬ್ ಕಿ ಬಾರ್ ಬಿಜೆಪಿ ಸರ್ಕಾರ ಬೀದರ್, ಮೇ 10- ಬಹಿರಂಗ ಪ್ರಚಾರದ ಕೊನೆ ದಿನವಾದ ಗುರುವಾರ ಹುಮನಾಬಾದ್‍ನಲ್ಲಿ ಬಿಜೆಪಿ ಅಭ್ಯರ್ಥಿ ಸುಭಾಷ [more]
ಬೀದರ್, ಮೇ 10-ಬಹಿರಂಗ ಪ್ರಚಾರದ ಕೊನೆ ದಿನವಾದ ಗುರುವಾರ ಔರಾದ್ ಬಿಜೆಪಿ ಅಭ್ಯರ್ಥಿ ಶಾಸಕ ಪ್ರಭು ಚವ್ಹಾಣ್ ಭರ್ಜರಿ ಪ್ರಚಾರ ನಡೆಸಿದರು. ವಿವಿಧೆಡೆ ಪಾದಯಾತ್ರೆ ಮೂಲಕ [more]
ಬೀದರ್, ಮೇ 10- ಪ್ರಧಾನಿ ನರೇಂದ್ರ ಮೋದಿ ಬೀದರ್ ಭೇಟಿ ನೀಡಿದ ನಂತರದ ವಾತಾವರಣ ಸಂಪೂರ್ಣ ಬದಲಾವಣೆಯಾಗಿದೆ. ಕಾಂಗ್ರೆಸ್ ನಮಗಿಂತಲೂ ಬಹಳ ಹಿಂದೆ ಬಿದ್ದಿದೆ ಎಂದು ಬಿಜೆಪಿ [more]
ಬೀದರ. ಮೇ-9. ಮತದಾರರಿಗೆ ಹಂಚಲು ತಂದಿದ್ದ ಸುಮಾರು 10ಲಕ್ಷ 50 ಸಾವಿರ ರೂಗಳನ್ನು ಪೆÇಲೀಸರು ವಶಪಡಿಶಿಕೊಂಡಿದ್ದು ಈ ಸಂಬಂಧ ಇಬ್ಬರನ್ನು ಬಂದಿಸಲಾಗಿದೆ. ಅಬ್ದುಲ್ ಹಾಗೂ ಸಮ್ಮದ್ ಎಂಬುವರೇ [more]
ಕೊಪ್ಪಳ :ಮೇ-8: ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಶುರುವಾದ ಹಿನ್ನಲ್ಲೆ ರಾಜ್ಯದಲ್ಲಿ ರಾಷ್ಟ್ರೀಯ ನಾಯಕರ ಪ್ರಚಾರ ಜೋರಾಗಿದೆ. ಇಂದು ಕೊಪ್ಪಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ಜಿಲ್ಲೆಯ ಬಿಜೆಪಿ [more]
ಬೀದರ್, ಮೇ 8- ಪ್ರಧಾನಿ ನರೇಂದ್ರ ಮೋದಿ ಬೀದರ್‍ಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಬೈಕ್ ರ್ಯಾಲಿ ನಡೆಸಿದರು. ಬಿಜೆಪಿ ಅಭ್ಯರ್ಥಿ [more]
ಶತಮಾನ ಪೂರೈಸಿದ ಹೆಮ್ಮೆಯ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತು – ಡಾ. ರೇಣುಕಾ ಸ್ವಾಮಿ ಬೀದರ್. ಮೇ. ೦೮ ಕನ್ನಡ ಸಾಹಿತ್ಯದಲ್ಲಿ ಶಾಸನ, ಪ್ರಾಚೀನ, ಶರಣ, ದಾಸ, [more]
ಬೀದರ. ಮೇ. 08. ಕ್ಷೇತ್ರದ ಅಭಿವೃದ್ಧಿಗಾಗಿ ಮತದಾರರು ಬಿಜೆಪಿ ಅಭ್ಯರ್ಥಿ ಸೂರ್ಯಕಾಂತ ನಾಗಮಾರಪಳ್ಳಿ ಅವರನ್ನು ಬೆಂಬಲಿಸಬೇಕು ಎಂದು ಬಿಜೆಪಿ ಮುಖಂಡ ಮಾಲೀಕಯ್ಯ ಗುತ್ತೆದಾರ ಮನವಿ ಮಾಡಿದರು. ನಗರದಲ್ಲಿ [more]
ಬಿದರ್: ಮೇ. .08. ಹಾಲಿ ಶಾಸಕರಿಗೆ ಎರಡು ಬಾರಿ ಆಯ್ಕೆ ಮಾಡಿದ್ದೀರಿ. ಜನಸೇವೆಗೆ ನನಗೂ ಒಮ್ಮೆ ಅವಕಾಶ ಕೊಡಿ ಎಂದು ಬೀದರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೂರ್ಯಕಾಂತ [more]
ಔರಾದ್ ಅಭ್ಯರ್ಥಿ ವಿಜಯಕುಮಾರ ಕೌಡಾಳ್ ವಿವಿಧೆಡೆ ಮತಯಾಚನೆ ಕೋಮುವಾದಿ ಬಿಜೆಪಿಗೆ ಪಾಠ ಕಲಿಸಿ ಬೀದರ್, ಮೇ 8 ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್‍ಗೆ [more]
ಬೀದರ್, ಮೇ 7- ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸೋಮವಾರ ಹುಮನಾಬಾದ್‍ನಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಭರ್ಜರಿ ಪ್ರಚಾರ ನಡೆಸಿದರು. ಹುಮನಾಬಾದ್ ಪಟ್ಟಣದ ಥೇರ್ [more]
ಬೀದರ್ ಮೇ 7- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ವರ್ಷದಲ್ಲಿ ಸ್ವಚ್ಛ, ಶುದ್ಧ, ಸುಭದ್ರ ಆಡಳಿತ ನೀಡಿದ್ದರಿಂದ ಜನತೆ ಮತ್ತೊಮ್ಮೆ ರಾಜ್ಯದಲ್ಲಿ ಕಾಂಗ್ರೆಸ್‍ಗೆ [more]
ಬೀದರ್, ಮೇ 7-ಜನರ ತೆರಿಗೆ ಹಣದಿಂದ ಜೇಬು ತುಂಬಿಸಿಕೊಳ್ಳುತ್ತಿರುವ ಕಾಂಗ್ರೆಸ್ ರಾಜ್ಯದಲ್ಲಿ ಲೂಟಿ ಮಾಡುತ್ತಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ. ಬಾಲ್ಕಿ ಹೊರವಲಯದ ತಲವಾಡದಲ್ಲಿ ಬಿಜೆಪಿಯ [more]
ಬೀದರ. ಮೇ. 07 ತಾಲ್ಲೂಕಿನ ಅಲಿಯಂಬರ್ ಗ್ರಾಮದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶ್ರೀ ಸೂರ್ಯಕಾಂತ ನಾಗಮಾರಪಳ್ಳಿಯವರನ್ನು ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತ ಕೋರಿದರು. [more]
ಬೀದರ್, ಮೇ 7- ಔರಾದ್ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿರುವ ಕಾಂಗ್ರೆಸ್ ಅಭ್ಯರ್ಥಿ ವಿಜಯಕುಮಾರ ಕೌಡಾಳ್ ಔರಾದ್ ಸೇರಿ ಕ್ಷೇತ್ರದ ವಿವಿಧೆಡೆ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಪಡೆಯೊಂದಿಗೆ [more]
ವಿವಿಧೆಡೆ ಸೂರ್ಯಕಾಂತ ನಾಗಮಾರಪಳ್ಳಿಪ್ರಚಾರ ಅಪೂರ್ಣ ಕೆಲಸಗಳೇ ರಹೀಮ್ ಖಾನ್ ಸಾಧನೆ ಬೀದರ್, ಮೇ 7- ತಾಲೂಕಿನ ಗಾದಗಿ, ಚಿಮಕೋಡ, ಯರನಳ್ಳಿ, ಅಲಿಯಂಬರ, ಜನವಾಡಾ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ [more]
ಬೀದರ್, ಮೇ 5-ಔರಾದ್ ಕ್ಷೇತ್ರದ ಸಂತಪುರ ಗ್ರಾಮದಲ್ಲಿ ಶನಿವಾರ ಕಾಂಗ್ರೆಸ್ ಅಭ್ಯರ್ಥಿ ವಿಜಯಕುಮಾರ ಕೌಡಾಳ್ ಪರವಾಗಿ ರಾಜ್ಯಸಭಾ ಸದಸ್ಯ ಹನುಮಂತಯ್ಯ ಪ್ರಚಾರ ನಡೆಸಿದರು. ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ [more]
ಸೂರ್ಯಕಾಂತ ನಾಗಮಾರಪಳ್ಳಿಯವರಿಗೆ ಭವ್ಯವಾದ ಸ್ವಾಗತವನ್ನು ಕೋರಿ ಸನ್ಮಾನ ಬೀದರ. ಮೇ. ೦೬ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ಯರನಳ್ಳಿ ಗ್ರಾಮಸ್ಥರು ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶ್ರೀ [more]
ಬೀದರ, ಮೇ. 5- ರಾಜ್ಯದಲ್ಲಿ ಸುಭದ್ರ ಸರ್ಕಾರ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ನಡೆಸಲು ಸಂಕಲ್ಪ ಮಾಡಿದ್ದು, ಕಾಂಗ್ರೆಸ್ ಪಕ್ಷವನ್ನು ದೂರವಿಟ್ಟು ಬಿಜೆಪಿಗೆ ಬೆಂಬಲಿಸಬೇಕು ಎಂದು ಬಿಜೆಪಿ [more]
ಔರಾದ್‍ನಲ್ಲಿ ಪ್ರಭು ಚವ್ಹಾಣ್ ಸಮ್ಮುಖ ಸೇರ್ಪಡೆ ಹಲವರು ಬಿಜೆಪಿ ಸೇರ್ಪಡೆ ಬೀದರ, ಮೇ. 5- ಔರಾದ್ ಮೀಸಲು ಕ್ಷೇತ್ರದಲ್ಲಿ ಹಲವರು ವಿವಿಧ ಪಕ್ಷಗಳು ತೊರೆದು ಬಿಜೆಪಿಗೆ ಸೇರ್ಪಡೆಯಾದರು. [more]
ಬಿಜೆಪಿ ಅಭ್ಯರ್ಥಿ ಮೇಲೆ ಹೂವಿನ ಸುರಿಮಳೆ ಸುಭಾಷ ಕಲ್ಲೂರ್‍ಗೆ ಅದ್ಧೂರಿ ಸ್ವಾಗತ ಬೀದರ, ಮೇ. 5- ಎಲ್ಲೆಡೆ ಮಿಂಚಿನ ಸಂಚಾರ ಮಾಡುತ್ತಿರುವ ಹುಮನಾಬಾದ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ [more]
ಪ್ರಚಾರದಲ್ಲಿ ಸೂರ್ಯಕಾಂತ ನಾಗಮಾರಪಳ್ಳಿ ಭರವಸೆ ಎಸ್‍ಇಝಡ್ ಘೋಷಣೆಗೆ ಒತ್ತಡ ಬೀದರ್, ಮೇ. 6- ನಗರದ ಹೊರವಲಯದ ಕೊಳಾರ ಕೈಗಾರಿಕಾ ಪ್ರದೇಶವನ್ನು ವಿಶೇಷ ಆರ್ಥಿಕ ವಲಯ (ಎಸ್‍ಇಝಡ್)ಎಂದು ಘೋಷಿಸಲು [more]
ಬೀದರ್, ಮೇ 5- ಹಿಂದುಳಿದ ಔರಾದ್ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಬೇಕು ಎಂದು ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಶಾಸಕ ಪ್ರಭು ಚವ್ಹಾಣ್ ಮನವಿ ಮಾಡಿದರು. ಎಕ್ಕಂಬಾದಲ್ಲಿ [more]
ಬೀದರ: ಮೆ 05. ತಾಲ್ಲೂಕಿನ ಚಿಮಕೋಡ ಗ್ರಾಮದÀಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶ್ರೀ ಸೂರ್ಯಕಾಂತ ನಾಗಮಾರಪಳ್ಳಿಯವರು ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದರು. ಸ್ವ. ನಮ್ಮ ತಂದೆಯವರ ಶಾಸಕರ [more]
ಬೀದರ. ಮೇ. 05 ನಗರದ ಮಾಧವನಗರ, ಶಿವನಗರ ಮತ್ತಿತರ ಕಡೆಗಳಲ್ಲಿ ಚುನಾವಣಾ ಪ್ರಚಾರ ನಡೆಸಿದ ಬೀದರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೂರ್ಯಕಾಂತ ನಾಗಮಾರಪಳ್ಳಿ ಮಾತನಾಡಿ, ಮತದಾರರು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ