ಚಿಂಚೋಳಿ ಕಾಂಗ್ರೇಸ್ ಅಭ್ಯರ್ಥಿಯ ನಾಮಪತ್ರ ರದ್ದುಪಡಿಸುವಂತೆ ಬಿಜೆಪಿ ಮನವಿ
ಬೆಂಗಳೂರು, ಮೇ1- ನಾಲ್ಕು ಕಡೆ ಮತದಾನದ ಗುರುತಿನ ಚೀಟಿ ಹೊಂದಿರುವ ಹಿನ್ನೆಲೆಯಲ್ಲಿ ಚಿಂಚೋಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿರುವ ಸುಭಾಷ್ ರಾಥೋಡ್ ಅವರ ನಾಮಪತ್ರವನ್ನು ರದ್ದುಪಡಿಸುವಂತೆ ಬಿಜೆಪಿ [more]