ಕನ್ನಡ ಪರಸಂಘಟನೆ ಮುಖಂಡ ಸಾವನ್ ಆಗ್ರಹ ಕಡ್ಯಾಳಗೆ ನಾಮ ನಿರ್ದೇಶನ ಮಾಡಿ
ಬೀದರ್: ಹಿಂದುಳಿದ ವರ್ಗದ ನಾಯಕ, ಜೆಡಿಎಸ್ ಪಕ್ಷದ ಹಿರಿಯ ಮುಖಂಡ ರಾಜು ಕಡ್ಯಾಳ ಅವರಿಗೆ ವಿಧಾನ ಪರಿಷತ್ ಸದಸ್ಯ ಅಥವಾ ರಾಜ್ಯಮಟ್ಟದ ನಿಗಮ ಮಂಡಳಿಗಳಿಗೆ ನಾಮ ನಿರ್ದೇಶನ [more]
ಬೀದರ್: ಹಿಂದುಳಿದ ವರ್ಗದ ನಾಯಕ, ಜೆಡಿಎಸ್ ಪಕ್ಷದ ಹಿರಿಯ ಮುಖಂಡ ರಾಜು ಕಡ್ಯಾಳ ಅವರಿಗೆ ವಿಧಾನ ಪರಿಷತ್ ಸದಸ್ಯ ಅಥವಾ ರಾಜ್ಯಮಟ್ಟದ ನಿಗಮ ಮಂಡಳಿಗಳಿಗೆ ನಾಮ ನಿರ್ದೇಶನ [more]
ರಾಯಚೂರು, ಆ.22- ಹೃದಯಾಘಾತದಿಂದ ಕೆಎಸ್‍ಆರ್‍ಟಿಸಿ ಬಸ್ ಚಾಲಕ ಸಾವನ್ನಪ್ಪಿರುವ ಘಟನೆ ಮಂತ್ರಾಲಯದಲ್ಲಿ ನಡೆದಿದೆ. ಬೆಂಗಳೂರು ಮೂಲದ ಶಂಕರ್ (52) ಮೃತ ಚಾಲಕ. ಬೆಂಗಳೂರು ಕೇಂದ್ರ ಡಿಪೆÇೀಗೆ ಸೇರಿದ [more]
ಬೀದರ್,ಜು.28- ವೈದ್ಯರ ಮುಷ್ಕರದಿಂದಾಗಿ ಸ್ಟ್ರೆಚರ್ ಸಿಗದೆ ಗರ್ಭಿಣಿಯೊಬ್ಬರು ಪರದಾಡಿದ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಡೆದಿದೆ. ಸ್ಟ್ರೆಚರ್ ಇದ್ದರೂ ಸಹ ಯಾರೂ ಕೊಡದಿದ್ದರಿಂದ ಮಹಿಳೆ ಸ್ವತಃ [more]
ಬಳ್ಳಾರಿ: ನನಗೆ ರಾಜಕೀಯ ಮುಖ್ಯ ಅಲ್ಲ, ನನ್ನ ಜನ ಮುಖ್ಯ. ನಾನೆಂದೂ ಅಧಿಕಾರಕ್ಕೆ ಅಂಟಿಕೊಂಡು ಕುಳಿತುಕೊಳ್ಳುವುದಿಲ್ಲ. ಹಾಲಿ ಸಮ್ಮಿಶ್ರ ಸರ್ಕಾರದ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಯೋಜನೆಗಳ ಅನುಷ್ಠಾನ, [more]
ಹುಬ್ಬಳ್ಳಿ ಜು, ೨೬- ಉತ್ತರ ಕರ್ನಾಟಕವನ್ನು ಪ್ರತಿಯೊಂದು ಕ್ಷೇತ್ರದಲ್ಲಿ ಕಡೆಗಣಿಸಲಾಗುತ್ತದೆ. ಈ ಅನ್ಯಾಯದ ವಿರುದ್ಧ ದಿನದಿಂದ ದಿನಕ್ಕೆ ಹೋರಾಟ ಬಲಗೊಳ್ಳುತಿದ್ದು ಈಗ ಮತ್ತೆ ಪ್ರತ್ಯೇಕ ಉತ್ತರ ಕರ್ನಾಟಕಕ್ಕೆ [more]
ಕೊಪ್ಪಳ, ಜು.23-ನಿಧಿಗಾಗಿ ಕಳ್ಳರು ವಿಜಯನಗರ ಕಾಲದ ಐತಿಹಾಸಿಕ ಆಂಜನೇಯ ದೇಗುಲದಲ್ಲಿ ಗುಂಡಿ ತೋಡಿ ಶೋಧಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಗಂಗಾವತಿ ತಾಲೂಕಿನ ಕಡೇಬಾಗಿಲು ಗ್ರಾಮದಲ್ಲಿರುವ ವಿಜಯನಗರ ಸಾಮ್ರಾಜ್ಯದಲ್ಲಿ [more]
ಕೊಪ್ಪಳ,ಜು.23-ಅಪರ ಜಿಲ್ಲಾಧಿಕಾರಿ ರುದ್ರೇಶ್ ಘಾಳಿ ಅವರು ಕಳೆದ 20 ದಿನಗಳಿಂದ ಕಚೇರಿಗೆ ಬರದೆ ಬಾಗಿಲು ಹಾಕಿದ್ದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಹೇಬ್ರು ಕಚೆರಿಗೆ ಯಾಕೆ ಬಂದಿಲ್ಲ [more]
ಕಲಬುರಗಿ, ಜು.23-ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಡುತ್ತಿದ್ದ 14 ಶಿಕ್ಷಕರನ್ನು ಆಲಂ ಠಾಣೆ ಪೆÇಲೀಸರು ಬಂಧಿಸಿ 83 ಸಾವಿರ ರೂ. ವಶಪಡಿಸಿಕೊಂಡಿದ್ದಾರೆ. ಆಳಂ ಪಟ್ಟಣದ ಲಾಡ್ಜ್‍ವೊಂದರಲ್ಲಿ ಹಲವು ಶಿಕ್ಷಕರು [more]
ಗಂಗಾವತಿ, ಜು.20- ರಾಜ್ಯ ಸರ್ಕಾರದಿಂದ ಮಲತಾಯಿ ಧೋರಣೆ ಮುಂದುವರೆದರೆ ಉತ್ತರ ಕರ್ನಾಟಕದ ಪ್ರತ್ಯೇಕ ರಾಜ್ಯದ ಬೇಡಿಕೆಗೆ ನಾನೇ ನೇತೃತ್ವ ವಹಿಸಿಕೊಳ್ಳುತ್ತೇನೆ ಎಂದು ಶಾಸಕ ಬಿ.ಶ್ರೀರಾಮುಲು ಹೇಳಿದ್ದಾರೆ. ಸುದ್ದಿಗಾರರೊಂದಿಗೆ [more]
ಕಲಬುರಗಿ, ಜು.17- ಮುಖ್ಯಮಂತ್ರಿ ಕುಮಾರಸ್ವಾಮಿಯವರ ಕಣ್ಣೀರಿಗೂ, ಕಾಂಗ್ರೆಸ್‍ಗೂ ಯಾವುದೇ ಸಂಬಂಧವಿಲ್ಲ. ಚುನಾವಣೆಯಲ್ಲಿ ಜೆಡಿಎಸ್‍ಗೆ ನಿರೀಕ್ಷಿತ ಬೆಂಬಲ ಸಿಕ್ಕಿಲ್ಲ ಎಂದು ಅವರು ಕಣ್ಣೀರು ಹಾಕಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು [more]
ಗಂಗಾವತಿ,ಜು.16- ಮಾನವೀಯತೆ ಇದ್ದವರಿಗೆ ಸಹಜವಾಗಿ ಭಾವುಕತೆಯಿಂದ ಕಣ್ಣೀರು ಬರುತ್ತದೆ. ಕಲ್ಲು ಹೃದಯಗಳಿಗೆ ಬರುವುದಿಲ್ಲ ಎಂದು ಪಶುಸಂಗೋಪನೆ ಸಚಿವ ವೆಂಕಟರಾವ್ ನಾಡಗೌಡ ಹೇಳಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇತ್ತೀಚೆಗೆ ಜೆಡಿಎಸ್ [more]
ಕಲಬುರಗಿ, ಜು.15-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಉತ್ತರ ಕುಮಾರ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಸರ್ಕಾರದ ಯೋಜನೆ ಮುಂದುವರಿಕೆ ಕುರಿತಂತೆ [more]
ಕಲಬುರಗಿ, ಜು.12-ಬೆಂಕಿ ಹಚ್ಚಿ ಮೂವರು ಸಂಬಂಧಿಕರನ್ನೇ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಹಂತಕನ ಮೇಲೆ ಕಲಬುರಗಿ ಪೆÇಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಮೊಹಮ್ಮದ್ ಮುಸ್ತಫಾ ಪೆÇಲೀಸರ ಗುಂಡೇಟಿನಿಂದ ಬಂಧಿತನಾಗಿರುವ [more]
ಬಳ್ಳಾರಿ, ಜು.9- ಸರ್ಕಾರಿ ನೌಕರರ ವಿರುದ್ಧ ದಾಳಿ ಮುಂದುವರೆದಿದ್ದು, ಇಂದು ಬೆಳಗ್ಗೆ ಬಳ್ಳಾರಿ ಭ್ರಷ್ಟಾಚಾರ ನಿಗ್ರಹ ದಳವು ವಿಜಯನಗರ ಇನ್ಸ್‍ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಹಾಸ್ಪಿಟಲ್‍ನ ಎಎಒ [more]
ಕಲಬುರಗಿ,ಜು.8- ಯಾವುದೇ ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಸರ್ಕಾರಿ ಶಾಲೆಗಳನ್ನು ವಿಲೀನ ಮಾಡುವುದಿಲ್ಲ. [more]
ಕಲಬುರಗಿ,ಜೂ.6-ಸಾಲಬಾಧೆ ತಾಳಲಾರದೆ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಂಕಲಗ ಗ್ರಾಮದ ರಾಜಶೇಖರ್ ಆತ್ಮಹತ್ಯೆ ಮಾಡಿಕೊಂಡಿರುವ ರೈತ. ರಾಜಶೇಖರ್ ಅವರು ಬ್ಯಾಂಕ್ ಸೇರಿದಂತೆ ಹಲವೆಡೆ [more]
ಕೊಪ್ಪಳ ಜೂ. 04. *ಫಸಲ್ ಭೀಮಾ ಯೋಜನೆ ಹಣ ವಿಳಂಬ ರೈತರ ಖಾತೆಗೆ ಜಮಾ ಆಗದ 2016-2017 ರ ಮತ್ತು 2017-2018 ರ ವಿಮಾ ಹಣ ಬಿಡುಗಡೆ [more]
ಬಳ್ಳಾರಿ, ಜು.3- ಮದುವೆಯಾಗಿ ಇನ್ನೂ ಎರಡು ದಿನ ಕಳೆದಿರಲಿಲ್ಲ. ಅರಿಶಿಣ ನೀರು ಆರಿರಲಿಲ್ಲ. ಆಗಲೇ ಅಪಘಾತ ಸಂಭವಿಸಿ ವರ ಮೃತಪಟ್ಟು, ವಧು ಗಂಭೀರವಾಗಿ ಗಾಯಗೊಂಡಿರುವ ಹೃದಯ ವಿದ್ರಾವಕ [more]
ಕಲಬುರಗಿ, ಜೂ.30- ವಿದ್ಯುತ್ ಸ್ಪರ್ಶದಿಂದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ನಡೆದಿದೆ. ಹರಕಂಚಿ ಗ್ರಾಮದ ರಫೀಕ್ ಪಾಷ (28) [more]
ಕೊಪ್ಪಳ:ಜೂ-30:ಕೊಪ್ಪಳ ನಗರದ ಕೃಷಿ ಇಲಾಖೆ ಹಾಗೂ ರೈತ ಸಂಪರ್ಕ ಕೇಂದ್ರಕ್ಕೆ ವಿದ್ಯುತ್ ಸರಬರಾಜ ಇಲ್ಲದ ಕಾರಣದಿಂದ ಯಾವ ಕೆಲಸ ಕೈಗೊಳ್ಳದೆ, ಇಲ್ಲಿನ ಸಿಬ್ಬಂದಿ ಕತ್ತಲಲ್ಲಿ ಕಂಪ್ಯೂಟರ್ ಮುಂದೆ [more]
ಕಲಬುರಗಿ, ಜೂ.29 – ಎತ್ತು ಕೊಂಬಿನಿಂದ ಇರಿದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೇಡಂ ತಾಲೂಕಿನ ಮುಧೋಳದಲ್ಲಿ ಇಂದು ನಡೆದಿದೆ. ಕಾರ ಹುಣ್ಣಿಮೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ [more]
ರಾಯಚೂರು,ಜೂ.29- ದೇವಸುಗೂರು ಮತ್ತು ಶಕ್ತಿನಗರದ ಜನರಿಗೆ ಉಚಿತವಾಗಿ ಬೂದಿಭಾಗ್ಯ ನೀಡುತ್ತಿರುವ ರಾಯಚೂರು ಶಾಖೋತ್ಪನ ವಿದ್ಯುತ್ ಉತ್ಪಾದನಾ ಘಟಕ( ಆರ್‍ಟಿಪಿಎಸ್). ತಾಲ್ಲೂಕಿನ ವಿದ್ಯುತ್ ಉತ್ಪಾದನಾ ಕೇಂದ್ರದ ದೇವಸಗೂರು ಮತ್ತು [more]
ಕೊಪ್ಪಳ, ಜೂ.27- ದೇಶದಲ್ಲೇ ಕರ್ನಾಟಕ ಪೆÇಲೀಸ್ ವಿಶಿಷ್ಟವಾದ ಹೆಸರು ಪಡೆದಿದೆ ಮತ್ತು ಮಾದರಿಯಾಗಿದೆ. ಅದನ್ನು ಉಳಿಸಿಕೊಂಡು ಕಾಪಾಡಿಕೊಳ್ಳುವುದು ನಿಮ್ಮೆಲ್ಲರ ಹೊಣೆ ಎಂದು ಡಿಸಿಎಂ ಹಾಗೂ ಗೃಹ ಸಚಿವ [more]
ಬಳ್ಳಾರಿ, ಜೂ.27- ಜಿಲ್ಲೆಯ ಕಂಪ್ಲಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂರು ಕಾಲು ಹೊಂದಿರುವ ಅಪರೂಪದ ಗಂಡು ಮಗು ಜನಿಸಿದೆ. ಕಳೆದ ರಾತ್ರಿ ಹೆರಿಗೆಗಾಗಿ ದಾಖಲಾಗಿದ್ದ ಸುಷ್ಮಾ ಎಂಬ [more]
ಕೊಪ್ಪಳ, ಜೂ.27- ನಮ್ಮಲ್ಲಿ ಯಾವುದೇ ಶೀತಲ ಸಮರ ನಡೆದಿಲ್ಲ. ಕೆಲವರು ಸರ್ಕಾರದ ಆಯಸ್ಸು ಎರಡು ವರ್ಷ, ಒಂದು ವರ್ಷ, ಆರು ತಿಂಗಳು ಎಂದು ಹೇಳುತ್ತಾರೆ. ಆದರೆ, ಅವರ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ