ಸಮ್ಮಿಶ್ರ ಸರ್ಕಾರಕ್ಕೆ ಎರಡೂವರೆ ವರ್ಷ ಆಯಸ್ಸು – ಬಸವರಾಜ ರಾಯರೆಡ್ಡಿ
ಕೊಪ್ಪಳ, ಜೂ.26-ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರಕ್ಕೆ ಎರಡೂವರೆ ವರ್ಷ ಆಯಸ್ಸು ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಪ್ರಕಾರ ಈ [more]
ಕೊಪ್ಪಳ, ಜೂ.26-ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರಕ್ಕೆ ಎರಡೂವರೆ ವರ್ಷ ಆಯಸ್ಸು ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಪ್ರಕಾರ ಈ [more]
ಕಲಬುರಗಿ,ಜೂ.25- ದುಷ್ಕರ್ಮಿಗಳ ಗುಂಪೆÇಂದು ಏಕಾಏಕಿ ಯುವಕನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರೋಜ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಲಬುರಗಿ ನಗರದ [more]
ಕೊಪ್ಪಳ,ಜೂ.24- ವಿದ್ಯುತ್ ಕಾಮಗಾರಿ ವೇಳೆ ಶಾಕ್ ಹೊಡೆದು ಇಬ್ಬರು ಕಾರ್ಮಿಕರು ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ಗಂಗಾವತಿ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ವೆಂಕಟಗಿರಿ ಗ್ರಾಮದ ನಿವಾಸಿಗಳಾದ ಹನುಮಂತಪ್ಪ(32), [more]
ಗದಗ:ಜೂ-22: ಪ್ರಮೋದ್ ಮುತಾಲಿಕ್ ಧಾರ್ಮಿಕ ಅಂಧತ್ವ ತುಂಬಿಕೊಂಡಿರುವ ಒಬ್ಬ ಮತೀಯ ಹುಚ್ಚನಾಯಿ ಎಂದು ಗೌರಿಲಂಕೇಶ ಹತ್ಯೆ ಹೋರಾಟ ಸಮಿತಿ ಮುಖಂಡ ಬಸವರಾಜ್ ಸೂಳಿಬಾವಿ ಗಂಭೀರ ಆರೋಪ ಮಾಡಿದರು. [more]
ಬೀದರ್, ಜೂ.21- ವ್ಯಕ್ತಿಯೊಬ್ಬರ ಮೇಲೆ ನಡೆದ ಆ್ಯಸಿಡ್ ದಾಳಿಯಲ್ಲಿ ಮುಖಕ್ಕೆ ಗಾಯವಾಗಿರುವ ಘಟನೆ ಗಾಂಧಿಗಂಜ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹನುಮಾನ್ ನಗರ ನಿವಾಸಿ ಆಸಿಫ್ (35) [more]
ಕೊಪ್ಪಳ ಜೂನ್ 14: ಫಸಲ್ ಭಿಮಾ ಯೋಜನೆಯಡಿ ಕೇಂದ್ರ ಸರ್ಕಾರ ಈಗಾಗಲೇ ಹಣ ಬಿಡುಗಡೆ ಮಾಡಿದೆ. ಆದರೆ ಅದನ್ನು ಸಕಾಲದಲ್ಲಿ ರೈತರ ಖಾತೆಗೆ ರಾಜ್ಯ ಸರ್ಕಾರ ಜಮಾ [more]
ಕೊಪ್ಪಳ ಜೂನ್ 13: ಇದೇ ಶೈಕ್ಷಣಿಕ ವರ್ಷದಿಂದ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿನ ಎಂಎನ್‌ಎಂ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಸರ್ಕಾರದಿಂದ ನಡೆಯುವ ಕೇಂದ್ರೀಯ ವಿದ್ಯಾಲಯ ಕಾರ್ಯಾರಂಭವಾಗಲಿದೆ. ಕೇಂದ್ರ [more]
ಕೊಪ್ಪಳ, ಜೂ.10- ಇತ್ತೀಚೆಗಷ್ಟೆ ಅಕ್ರಮ ಮದ್ಯ ಮಾರಾಟ ಮತ್ತು ಇನ್ನಿತರ ಅಕ್ರಮ ಚಟುವಟಿಕೆ ವಿರುದ್ಧ ದನಿ ಎತ್ತಿದ್ದ ಬಿಜೆಪಿ ಶಸಕರಿಗೆ ಬೆದರಿಕೆ ಕರೆ ಬಂದಿದೆ. ಕೊಪ್ಪಳ ಜಿಲ್ಲೆ, [more]
ರಾಯಚೂರು:ಜೂ-7: ರಜನಿಕಾಂತ್ ಅಭಿನಯದ ಕಾಲಾ ಚಿತ್ರ ಪ್ರದರ್ಶನಕ್ಕೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಬಾರಿ ವಿರೋಧ ವ್ಯಕ್ತವಾಗಿದ್ದು, ಚಿತ್ರದ ಪೋಸ್ಟರ್ ಹರಿದು ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಂಧನೂರು [more]
ಬೀದರ್ ನಗರಸಭೆಯ ವಾರ್ಡ್ ಸಂಖ್ಯೆ 22ಕ್ಕೆ ನಡೆಯುವ ಉಪ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಜಗದೇವಿ ರಮೇಶ ಹಲ್ಮಡಗೆ ನಾಮಪತ್ರ ಸಲ್ಲಿಸಿದ್ದಾರೆ. ಬುಧವಾರ ಇಲ್ಲಿನ ನಗರಸಭೆಯಲ್ಲಿ ತಮ್ಮ ಬೆಂಬಲಿಗರೊಂದಿಗೆ [more]
ಕಲಬುರ್ಗಿ, ಜೂ.5- ವಿದ್ಯುತ್ ಸ್ಪರ್ಶಿಸಿ ಅಕ್ಕ-ತಮ್ಮ ಮೃತಪಟ್ಟಿರುವ ದಾರುಣ ಘಟನೆ ಅಫ್ಜಲ್‍ಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಫ್ಜಲ್‍ಪುರ ತಾಲ್ಲೂಕಿನ ಮಶಾಳ ಗ್ರಾಮದ ತಿಪ್ಪವ್ವ (65), ನರಸಪ್ಪ [more]
ಮಂತ್ರಾಲಯ:ಜೂ-5:ಮಂತ್ರಾಲಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಅಧಿಕಮಾಸದ ಅಂಗವಾಗಿ ಶ್ರೀಮಠದಲ್ಲಿ ಆಯೋಜಿಸಲಾದ ಅಖಂಡನಾಮಸಂಕೀರ್ತನಾ ಕಾರ್ಯಕ್ರಮಕ್ಕೆ ದೀಪಪ್ರಜ್ವಾಲನೆಯ ಮೂಲಕ ಚಾಲನೆ ನೀಡಿದರು. ಇದಕ್ಕೂ ಪೂರ್ವದಲ್ಲಿ ಶ್ರೀಕ್ಷೇತ್ರ ತಿರುಮಲೆಯಿಂದ ಆಗಮಿಸಿರುವ [more]
ಕಲಬುರ್ಗಿ:ಜೂ-5: ಸಾಲಭಾದೆಯಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರ್ಗಿಯ ಸೇಡಂ ಸೇಡಂ ತಾಲ್ಲೂಕು ಸಟಪಟನಹಳ್ಳಿಯಲ್ಲಿ ನಡೆದಿದೆ. ಭಿಮರಾಯ ರಾಯಚೂರಕರ್ (55) ಮೃತ ರೈತರು. ತಮ್ಮ ಜಮೀನಿನಲ್ಲಿದ್ದ ಮರಕ್ಕೆ [more]
ರಾಯಚೂರು, ಜೂ.4-ಖಾಲಿ ಜಮೀನಿನಲ್ಲಿ ಕುರಿಗಳು ಮೇಯುತ್ತವೆ ಎಂಬ ಕ್ಷುಲ್ಲಕ ಕಾರಣಕ್ಕೆ ವಿಷ ಪ್ರಾಶನ ಹಾಕಿ ಸಾಯಿಸಿರುವ ಘಟನೆ ಲಿಂಗಸೂರು ತಾಲ್ಲೂಕಿನ ರೋಡಲಬಂಡ ಗ್ರಾಮದಲ್ಲಿ ನಡೆದಿದೆ. ತವಗ ಗ್ರಾಮದ [more]
ಬೀದರ್: ಜೂ. 04. ವಿದ್ಯಾರ್ಥಿಗಳು ಕಾಲಹರಣ ಮಾಡದೇ ಸಮಯಕ್ಕೆ ಆದ್ಯತೆ ನೀಡಿ ಶಿಕ್ಷಣ ಪಡೆದರೆ ಉನ್ನತ ಸ್ಥಾನಕ್ಕೆ ಹೋಗಲು ಸಾಧ್ಯ ಎಂದು ಗುಲ್ಬರ್ಗ ವಿಶ್ವವಿದ್ಯಾಲದಯ ಮಾಜಿ [more]
ರಾಯಚೂರು: ಜೂ-೪: ಕ್ಷುಲ್ಲಕ ಕಾರಣಕ್ಕೆ ಕುರಿಗಳಿಗೆ ವಿಷ ಪ್ರಾಷನ ಮಾಡಿದ ಹಿನ್ನಲೆಯಲ್ಲಿ 20 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಜಿಲ್ಲೆಯ ಲಿಂಗಸೂಗೂರು ತಾಲೂಕಿನ [more]
ಕೊಪ್ಪಳ ಜೂನ್ 2: ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣಾ ಪ್ರಚಾರ ನಿಮಿತ್ತ ಇಂದು ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸಿಟಿ ರವಿ ಅವರು ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ [more]
ಕೊಪ್ಪಳ, ಮೇ 31- ಪ್ರಧಾನ ಮಂತ್ರಿ ಉಜ್ವಲ್ ಯೋಜನೆಯಡಿ ಕೊಪ್ಪಳದ ಶಿವಪುರ ಗ್ರಾಮದಲ್ಲಿ ಗ್ಯಾಸ್ ಸಿಲೆಂಡರ್ ವಿತರಿಸಲಾಯಿತು. ಕೊಪ್ಪಳದಿಂದ ಬಿಜೆಪಿ ಎಂಎಲ್ಎ ಅಭ್ಯರ್ಥಿಯಾಗಿದ್ದ ಶ್ರೀ ಅಮರೇಶ್ ಕರಡಿಯವರ ಉಸ್ತುವಾರಿಯಲ್ಲಿ ಬಿಜೆಪಿ [more]
ಬಳ್ಳಾರಿ, ಮೇ 23- ನದಿಗೆ ಸ್ನಾನಕ್ಕೆಂದು ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಜಿಲ್ಲೆಯಲ್ಲಿ ತುಂಗಭದ್ರ ನದಿಯಲ್ಲಿ ಇಂದು ಬೆಳಗಿನಜಾವ ನಡೆದಿದೆ. ವಿನಯ್‍ಕುಮಾರ್ (16) ವಸಂತಕುಮಾರ [more]
ಗುಲ್ಬರ್ಗ, ಮೇ 23- ಗುಲ್ಬರ್ಗ ವಿವಿ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ದಿಢೀರ್ ಮುಂದೂಡಿ ಪರೀಕ್ಷಾಂಗ ವಿಭಾಗದ ರಿಜಿಸ್ಟ್ರಾರ್ ಆದೇಶಿಸಿದ್ದಾರೆ. ರಾಯಚೂರು, ಬೀದರ್, ಯಾದಗಿರಿ, ಕಲಬುರ್ಗಿ ಸೇರಿದಂತೆ ನಾಲ್ಕು [more]
ಕಲಬುರ್ಗಿ,ಮೇ 20- ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ವದಂತಿ ಹಿನ್ನೆಲೆಯಲ್ಲಿ ಕಾರ್ಯನಿಮಿತ್ತ ಗ್ರಾಮಕ್ಕೆ ಬಂದಿದ್ದ ಕ್ರೇನ್ ಆಪರೇಟರ್‍ನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ಸೇಡಂ ಪೆÇಲೀಸ್ ಠಾಣೆ [more]
ಬೀದರ್,ಮೇ 20- ಖಾಸಗಿ ಬಸ್ ಉರುಳಿಬಿದ್ದ ಪರಿಣಾಮ ಯುವತಿ ಸಾವನ್ನಪ್ಪಿದ್ದು , 9 ಮಂದಿ ಗಾಯಗೊಂಡರುವ ಘಟನೆ ಹುಮ್ನಾಬಾದ್‍ನ ರಾಷ್ಟ್ರೀಯ ಹೆದ್ದಾರಿ 9ರಲ್ಲಿ ನಡೆದಿದೆ. ಸ್ವಾತಿ(24) ಮೃತಪಟ್ಟ [more]
ಬಳ್ಳಾರಿ, ಮೇ 20-ಜೆಡಿಎಸ್‍ನೊಂದಿಗೆ ಅಪವಿತ್ರ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆಗೆ ಮುಂದಾಗಿರುವ ಕಾಂಗ್ರೆಸಿಗರನ್ನು ನಿದ್ದೆ ಮಾಡಲು ಬಿಡುವುದಿಲ್ಲ ಎಂದು ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಗುಡುಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]
ರಾಯಚೂರು, ಮೇ 17- ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ವದಂತಿ ಜಿಲ್ಲೆಯಾದ್ಯಾಂತ ಹರಡಿದ್ದು ಭಯಭೀತರಾಗಿರುವ ಜನತೆ ರಾತ್ರಿಯೆಲ್ಲಾ ಜಾಗರಣೆಯಿದ್ದು, ಅಪರಿಚಿತ ತಂಡವೊಂದನ್ನು ಥಳಿಸಿರುವ ಘಟನೆ ನಡೆದಿದೆ. ಎಲ್‍ಬಿಎಸ್‍ನಗರ, [more]
ರಾಯಚೂರು, ಮೇ 17- ಆಕಸ್ಮಿಕವಾಗಿ ಬೆಂಕಿ ಬಿದ್ದು 9 ಎಕರೆಯಷ್ಟು ಕಬ್ಬು ಬೆಂಕಿಗೆ ಆಹುತಿಯಾಗಿರುವ ಘಟನೆ ಸಿಂಧನೂರು ಗ್ರಾಮೀಣ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಿಂಧನೂರು ತಾಲೂಕಿನ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ