ಕಾರು ಬೈಕ್ ಡಿಕ್ಕಿ ಸ್ತಳದಲ್ಲೆ ಮುವಾರು ಸಾವು
ಬಳ್ಳಾರಿ, ಮಾ.25- ಕಾರು, ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಹೊರವಲಯದ ಆಲಿಪುರ ರಸ್ತೆ ಬಳಿ ನಡೆದಿದೆ. [more]
ಬಳ್ಳಾರಿ, ಮಾ.25- ಕಾರು, ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಹೊರವಲಯದ ಆಲಿಪುರ ರಸ್ತೆ ಬಳಿ ನಡೆದಿದೆ. [more]
ಗಂಗಾವತಿ, ಮಾ.25-ಬಸ್ ಚಲಾಯಿಸುತ್ತಿದ್ದ ಚಾಲಕನಿಗೆ ಹೃದಯಾಘಾತವಾದರೂ ಪ್ರಯಾಣಿಕರಿಗೆ ಮಾತ್ರ ಯಾವ ಅಪಾಯವಾಗದಂತೆ ತಡೆಯಲು ಮುಂದಾಗಿ ದ್ವಿಚಕ್ರ ವಾಹನ ಹಾಗೂ ಟೋಲ್‍ಕೇಂದ್ರಕ್ಕೆ ಡಿಕ್ಕಿ ಹೊಡೆದು ಪ್ರಯಾಣಿಕರನ್ನು ರಕ್ಷಿಸಿ ಔದಾರ್ಯ [more]
ಬೀದರ್:ಮಾ-25: ಕೆಎಸ್ಆರ್ಟಿಸಿ ಬಸ್ ನಿರ್ವಾಹಕರೊಬ್ಬರು ಬಸ್ ನಲ್ಲೇ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ನ ಬಸವಕಲ್ಯಾಣ ಡಿಪೋದಲ್ಲಿ ನಡೆದಿದೆ. ಶಿವರಾಜ ಕುಂಬಾರೆ ಮುಧೋಳ (50)ಮೃತ ವ್ಯಕ್ತಿ. [more]
ಬಸ್ ಚಾಲಕನಿಗೆ ಹೃದಯಾಘಾತ ಕುಕನೂರು ಡಿಪೋ ಬಸ್ ಚಾಲಕ ಸತ್ಯನಾರಾಯಣ ಮರಳಿನ ಎತ್ತಿನ ಬಂಡಿ, ಸೇರಿದಂತೆ ಟೋಲ್ ಗೆಟ್ ಗೆ ಡಿಕ್ಕಿ ಹೊಡೆದ ಸರ್ಕಾರಿ ಬಸ್. ಎತ್ತಿನ [more]
ಕೊಪ್ಪಳ ಜಿಲ್ಲೆ ಗಂಗಾವತಿ ನಗರಸಭೆ ನಾಮನಿರ್ದೇಶಿತ ಸದಸ್ಯ ಬಿಚ್ಚುಗತ್ತಿ ಸಲ್ಮಾನ್ ವಿರುದ್ಧ ಆರೋಪ ಸಲ್ಮಾನ್ ಕಳ್ಳತನ ಮಾಡ್ತಿರೋ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆ ಪೊಲೀಸ್ ಪೇದೆಗಳಿಂದ ತಪ್ಪಿಸಿಕೊಂಡು [more]
ಕೊಪ್ಪಳ:ಮಾ-24: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದು, ಕೊಲೆ ಭ್ರಷ್ಟಾಚಾರಗಲಲ್ಲಿ ನಂಬರ್ ಒನ್ ಆಗಿದೆ. ಇಂತಹ ಸರ್ಕಾರವನ್ನು ಕಿತ್ತೊಗೆಯಬೇಕಿದೆ ಎಂದು ಸಂಸದ ಪ್ರಹ್ಲಾದ್ ಜೋಷಿ [more]
ಕೊಪ್ಪಳ:ಮಾ-೨೪: ರಾಜ್ಯದಲ್ಲಿ ರೈತರು ಇಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರಿಗೆ ಸಹಾಯಮಾಡುವ ಸರ್ಕಾರವೆಂದರೆ ಅದು ಬಿಜೆಪಿ ಮಾತ್ರ. ಹಾಗಾಗಿ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಓಡಿಸಿ, ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕಾಗಿದೆ ಎಂದು [more]
ಕೊಪ್ಪಳ : ಎಂಪಿ ಸಂಗಣ್ಣ ಕರಡಿ ನೇತೃತ್ವದಲ್ಲಿ ಇಂದು ಡಿಸಿ ಆಫಿಸ್ ಗೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ಮುಖಂಡರು ಮುತ್ತಿಗೆ ಹಾಕಿದರು. ಪೋಲೀಸರ ನ್ನು ಲೆಕ್ಕಿಸದೆ [more]
ಕಲಬುರ್ಗಿ, ಮಾ.23- ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ ವಾಡಿ ರೈಲ್ವೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುಮಾರು 22 ವರ್ಷದ ಯುವತಿ [more]
ಬೀದರ: ಮಾ:23 – ಹಸಿವುಮುಕ್ತ ಕರ್ನಾಟಕದ ಭಾಗವಾಗಿ ರಾಜ್ಯ ಸರ್ಕಾರ ನಗರದಲ್ಲಿ ಆರಂಭಿಸಿರುವ ಇಂದಿರಾ ಕ್ಯಾಂಟೀನ್‍ಗಳಿಗೆ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ರಾಜ್ಯ ಉಗ್ರಾಣ ನಿಗಮದ [more]
ಕೊಪ್ಪಳದ ಗಂಗಾವತಿ ತಾಲೂಕಿನ ನವಬೃಂದಾವನದ ಪೂಜಾ ವಿವಾದಕ್ಕೆ ಇಂದು ಸುಪ್ರೀಂ ಕೋರ್ಟ್ ತೆರೆ ನೀಡಿದೆ. ನವಬೃಂದಾವನದಲ್ಲಿ ಪೂಜೆಸಲ್ಲಿಸಲು ಉತ್ತಾರಧಿಮಠ ಹಾಗೂ ರಾಯರುಮಠದ ಭಕ್ತಾಧಿಗಳು ನಮಗೆ ಪೂಜೆಗೆ ಅವಕಾಶ [more]
ಕೊಪ್ಪಳ, ಮಾ.22- ಆಭರಣಕ್ಕಾಗಿ ಪಕ್ಕದ ಮನೆಯ ಮಗುವನ್ನು ಮಹಿಳೆಯೊಬ್ಬಳು ಕೊಲೆ ಮಾಡಿರುವ ಘಟನೆ ಕುಕನೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರತಿಭಾ ಕೊಲೆಯಾದ ಒಂದೂವರೆ ವರ್ಷದ ಮಗು. [more]
ಕಲಬುರಗಿ, ಮಾ.20- ಲಿಂಗಾಯತ ಪ್ರತ್ಯೇಕ ಧರ್ಮದ ಶಿಫಾರಸಿಗೆ ವೀರಶೈವರು ಸ್ವಾಗತಿಸಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಖಿಲ [more]
ಕೊಪ್ಪಳ: ಕೊಪ್ಪಳದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ. ಜಿಲ್ಲೆಯ ಯಾವುದೇ ಭಾಗಕ್ಕೂ ನಾನು ಬಂದರೂ ಇದು ನನ್ನದೇ ಕ್ಷೇತ್ರ ಎಂದು ಭಾಸವಾಗುತ್ತದೆ. ಹೀಗಾಗಿ ಈ ಭಾಗಕ್ಕೆ [more]
ಕೊಪ್ಪಳ ಮಾ 19: ಇಂದು ಸಿಎಂ ಕೊಪ್ಪಳಕ್ಕೆ ಆಗಮನ ಹಿನ್ನೆಲೆ ಯಲ್ಲಿ ಪ್ರತಿಭಟನೆ ಮಾಡಲಿರುವ ಬಿಜೆಪಿ, ಪ್ರತಿಭಟನೆಗೆ ನಿಷೇಧ ಹೇರಿರುವ ಕೊಪ್ಪಳ ಎಸ್ಪಿ. ರೈತರ ಬೆಳೆಗಳಿಗೆ ಎಡದಂಡೆ [more]
ಕೊಪ್ಪಳ, ಮಾ.19-ಸರ್ಕಾರಕ್ಕಿಂತ ಅಧಿಕಾರಿಗಳು ದೊಡ್ಡವರಲ್ಲ. ಸರ್ಕಾರಕ್ಕೆ ವರ್ಗಾವಣೆ ಮಾಡುವ ಅಧಿಕಾರವಿದೆ. ವರ್ಗಾವಣೆ ಮಾಡಿದರೆ ಅಧಿಕಾರಿಗಳು ಹೋಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜರಾಯರೆಡ್ಡಿ ಐಪಿಎಸ್, ಐಎಎಸ್ ಅಧಿಕಾರಿಗಳ [more]
ಕಲಬುರ್ಗಿ, ಮಾ.19- ರಥೋತ್ಸವದ ವೇಳೆ ವ್ಯಕ್ತಿಯೊಬ್ಬ ರಥದ ಚಕ್ರಕ್ಕೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ಸಂಭವಿಸಿದೆ. ಜಿಲ್ಲೆಯ ಪ್ರಸಿದ್ಧ ಶಿವಲಿಂಗೇಶ್ವರ ರಥೋತ್ಸವದ ವೇಳೆ ಈ [more]
ಕೊಪ್ಪಳ,ಮಾ.17- ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ಯಾವುದೇ ಅಧಿಕಾರಿಗಳು ಸರ್ಕಾರ ವರ್ಗಾವಣೆ ಮಾಡಿದ ಕಡೆ ಹೋಗಬೇಕು. ಇವರೇನು ಮೇಲಿನಿಂದ ಇಳಿದುಬಂದವರೇ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ [more]
ತುಂಗಭದ್ರಾ ಎಡದಂಡೆ ನಾಲೆಗೆ ನೀರು ಹರಿಸಲು ಸಿಎಂ ಸಿದ್ಧರಾಮಯ್ಯ ಗೆ ಈ ಭಾಗದ ಜನಪ್ರತಿನಿಧಿಗಳಿಂದ ಒತ್ತಡ. ಗೃಹ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ನಿಯೋಗ. ಶಾಸಕರಾದ [more]
ಕಲಬುರಗಿ: ರಾಜ್ಯದಲ್ಲಿ ಮತ್ತೆ ನೋಟ್ ಬ್ಯಾನ್ ಅವಧಿಯ ಪರಿಸ್ಥಿತಿ ಎದುರಾಗಿದೆ. ಅದರಲ್ಲೂ ಕಲಬುರಗಿ ಜಿಲ್ಲೆಯ ಬಹುತೇಕ ಎಟಿಎಂಗಳಲ್ಲಿ ಹಣದ ಕೊರತೆ ಇರುವುದರಿಂದ ನಗದು ಹಣದ ಸಮಸ್ಯೆ [more]
ದಿನಾಂಕ 11-03-18 ರಂದು ಸಂಜೆ 6.30ಕ್ಕೆ ಆಲಾಪ ಸಂಗೀತ ಕಲಾ ಟ್ರಸ್ಟ್ ವತಿಯಿಂದ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಕಾರದೊಂದಿಗೆ “ನಾರದ ವಿನೋದ” ಪೌರಣಿಕ ನಾಟಕ [more]
ಕಲ್ಪುರ್ಗಿ, ಮಾ.8- ಲೋಕಾಯುಕ್ತರ ಕೊಲೆ ಯತ್ನ ಪ್ರಕರಣ ಸಂಬಂಧ ವಿಪಕ್ಷಗಳ ಟೀಕಾ ಪ್ರಹಾರದ ನಡುವೆ ಸರ್ಕಾರದ ಕಾನೂನು ಸುವ್ಯವಸ್ಥೆ ಬಗ್ಗೆ ಕೆಲ ಲೋಪವಾಗಿರುವುದನ್ನು ಒಪ್ಪಿಕೊಂಡಿರುವ ಗೃಹ ಸಚಿವ [more]
ಬೆಂಗಳೂರು, ಮಾ.8- ಅತಿ ವೇಗದಿಂದಾಗಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಕೆಆರ್ ಪುರ ಸಂಚಾರಿ [more]
ಬೀದರ ಜಿಲ್ಲೆಯ ನೂತನ ಅಧ್ಯಕ್ಷರನ್ನಾಗಿ ವೀರಶೆಟ್ಟಿ ಖ್ಯಾಮಾ ಮಮದಾಪೂರೆ… ಬೀದರ ಮಾ.08: ಬಿಜೆಪಿ ಹಿಂದುತ್ವದ ಹೆಸರಿನಲ್ಲಿ ಮೊಸಳೆ ಕಣ್ಣಿರು ಸುರಿಸುವುದಾಗಿದೆ. ಕಳೆದ ಚುನಾವಣೆಯಲ್ಲಿ ಕಾಣೆಯಾಗಿದ ನಾಯಕರುಗಳು ಈಗ [more]
ಅಮರಾವತಿ:ಮಾ-8: ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಬೇಡಿಕೆ ಈಡೇರಿಸದ ಹಿನ್ನಲೆಯಲ್ಲಿ ತೆಲುಗು ದೇಶಂ ಪಕ್ಷ ಹಾಗೂ ಬಿಜೆಪಿ ನಡುವಿನ ಬಿಕ್ಕಟ್ಟು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಆಂಧ್ರ ಸರ್ಕಾರದಲ್ಲಿ ಸಚಿವರಾಗಿದ್ದ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ